ಬೆಂಗಳೂರು

ಸಮ್ಮಿಶ್ರ ಸರ್ಕಾರಕ್ಕೆ ತಲೆ ನೋವಾದ ಜಾರಕಿಹೊಳಿ ಸಹೋದರರು

ಬೆಂಗಳೂರು,ಸೆ.12- ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಗೊಂದಲ ಗೌರಿ ಹಬ್ಬದ ದಿನದಂದೂ ಮುಂದುವರೆದಿದ್ದು ದೋಸ್ತಿ ಸರ್ಕಾರಕ್ಕೆ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ. ಸರ್ಕಾರದ ವಿರುದ್ಧ ಬಂಡಾಯ ಸಾರಿರುವ [more]

ಬೆಂಗಳೂರು

ಬಿಜೆಪಿ ರಹಸ್ಯ ಸಭೆ: ಸಮ್ಮಿಶ್ರ ಸರ್ಕಾರದಲ್ಲಿ ತಳಮಳ

ಬೆಂಗಳೂರು,ಸೆ.12-ಕಾಂಗ್ರೆಸ್-ಜೆಡಿಎಸ್‍ನಲ್ಲಿ ಉಂಟಾಗಿರುವ ಗೊಂದಲದ ಪರಿಸ್ಥಿತಿಯನ್ನು ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಆಪ್ತ ಶಾಸಕರ ಜೊತೆ ರಹಸ್ಯ ಮಾತುಕತೆ ನಡೆಸಿದರು. ಡಾಲರ್ಸ್ ಕಾಲೋನಿಯ ತಮ್ಮ [more]

ಬೆಂಗಳೂರು

ಬಿಜೆಪಿ ಶಾಸಕರ ಮೇಲೆ ಬೇಹುಗಾರಿಕಗೆ

ಬೆಂಗಳೂರು,ಸೆ.12- ಪಕ್ಷಕ್ಕೆ ಕೈ ಕೊಟ್ಟು ಕಾಂಗ್ರೆಸ್ ಕಡೆ ಮುಖ ಮಾಡುತ್ತಿರುವ ಶಾಸಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡುವಂತೆ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರಿಗೆ ಸೂಚಿಸಿದ್ದಾರೆ. ನಿನ್ನೆ ಮುಖ್ಯಮಂತ್ರಿ [more]

ಬೆಂಗಳೂರು

ಬಿಜೆಪಿ ಶಾಸಕರನ್ನು ಮುಟ್ಟಲು ಸಾಧ್ಯವಿಲ್ಲ

ಬೆಂಗಳೂರು,ಸೆ.12-ಬಿಜೆಪಿಯ ಯಾವ ಒಬ್ಬ ಶಾಸಕನನ್ನು ಮುಟ್ಟಲು ಸಾಧ್ಯವಿಲ್ಲ. ಕೆಲವರು ಪಕ್ಷ ಬಿಟ್ಟು ಹೋಗುತ್ತಾರೆಂಬುದು ಶುದ್ಧ ಸುಳ್ಳು ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ [more]

ಬೆಂಗಳೂರು

ಬೀದಿ ರಂಪವಾದ ರಾಜಕಾರಣಕ್ಕೆ ಬಿಜೆಪಿ ಹೈಕಮಾಂಡ್ ಅತೃಪ್ತಿ

ಬೆಂಗಳೂರು, ಸೆ.12- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಕೇಂದ್ರ ಬಿಜೆಪಿ ವರಿಷ್ಠರು ಬಿ.ಎಸ್.ಯಡಿಯೂರಪ್ಪನವರಿಗೆ ಎರಡು ಆಯ್ಕೆಗಳನ್ನು ಮುಂದಿಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ [more]

ಬೆಂಗಳೂರು

ರಾಜಕೀಯ ವಿಪ್ಲವದಲ್ಲಿ ಮಧ್ಯಂತರ ಚುನಾವಣೆಯ ಚರ್ಚೆ

ಬೆಂಗಳೂರು, ಸೆ.12- ಮುಂದಿನ ಲೋಕಸಭಾ ಚುನಾವಣೆಗೆ ಇನ್ನು ಕೇವಲ ಎಂಟೆ ತಿಂಗಳು ಬಾಕಿ ಇದೆ. ಆ ವೇಳೆಗೆ ರಾಜ್ಯದಲ್ಲೂ ವಿಧಾನಸಭೆಗೆ ಮಧ್ಯಂತರ ಚುನಾವಣೆ ಎದುರಾದರೆ ಏನಾಗಬಹುದು? ಇಂತಹದೊಂದು [more]

ಬೆಂಗಳೂರು

ಪೊಲೀಸ್ ಕಾನ್ಸೆಟೆಬಲ್‍ಗಳ ವೇತನ ಹೆಚ್ಚಿಸಲು ಕ್ರಮ ಪರಮೇಶ್ವರ್

ಬೆಂಗಳೂರು, ಸೆ.12- ಕಂದಾಯ ಇಲಾಖೆಯ ನಿರೀಕ್ಷಕರ ಹುದ್ದೆಗೆ ಸರಿಸಮಾನವಾಗಿ ಪೆÇಲೀಸ್ ಕಾನ್‍ಸ್ಟೆಬಲ್‍ಗಳಿಗೆ ವೇತನವನ್ನು ನಿಗದಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ [more]

ಬೆಂಗಳೂರು

ಆಪರೆಷನ್ ಹಸ್ತದ ಭಯಕ್ಕೆ ಬೆದರಿದ ಬಿಜೆಪಿಯಿಂದ ರೆಸಾರ್ಟ್ ರಾಜಕೀಯ

ಬೆಂಗಳೂರು, ಸೆ.12- ಕಾಂಗ್ರೆಸ್-ಜೆಡಿಎಸ್ ಉರುಳಿಸಿರುವ ದಾಳಕ್ಕೆ ಬೆದರಿರುವ ಬಿಜೆಪಿ ತನ್ನವರನ್ನು ಹಿಡಿದಿಟ್ಟುಕೊಳ್ಳುವುದರ ಸಲುವಾಗಿ ಎಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಕೊಂಡೊಯ್ಯಲು ಮುಂದಾಗಿದೆ. ನಮ್ಮ ಶಾಸಕರನ್ನು ಆಪರೇಷನ್ ಮಾಡಿದರೆ ಪ್ರತಿಯಾಗಿ [more]

ಬೆಂಗಳೂರು

ಗಣೇಶ್ ಹಬ್ಬದ ನಂತರ ಸಮ್ಮಿಶ್ರ ಸರ್ಕಾರ ಪತನ ?

ಬೆಂಗಳೂರು,ಸೆ.12- ಎರಡು ಮೂರು ದಿನ ಎಲ್ಲ ಶಾಸಕರು ಕಾಯಿರಿ. ಚೌತಿ ಹಬ್ಬ ಮುಗಿದ ಬಳಿಕ ಶುಭ ಸುದ್ದಿ ಸಿಗಲಿದೆ. ಯಾರೊಬ್ಬರು ಆತುರ ಪಡಬಾರದು ಎಂದು ರಾಜ್ಯ ಬಿಜೆಪಿ [more]

ಬೆಂಗಳೂರು

ಕರ್ತವ್ಯನಿರತ ಕಾನ್‍ಸ್ಟೆಬಲ್ ಹಾಗೂ ಹೋಂಗಾರ್ಡ್ ಮೇಲೆ ಹಲ್ಲೆ

ಬೆಂಗಳೂರು, ಸೆ.12-ಕರ್ತವ್ಯನಿರತ ಕಾನ್‍ಸ್ಟೆಬಲ್ ಹಾಗೂ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯೊಬ್ಬನನ್ನು ಬಸವೇಶ್ವರ ನಗರ ಠಾಣೆ ಪೆÇಲೀಸರು ಬಂಧಿಸಿದ್ದು, ಈ ವೇಳೆ ಮೂವರು ಪರಾರಿಯಾಗಿದ್ದಾರೆ. ರಂಗನಾಥ್ ಬಂಧಿತ [more]

ಬೆಂಗಳೂರು

ನಗರದ ಎರಡು ಕಡೆ ಮನೆಗಳ್ಳತನ ನಡೆಸಿರುವ ಕಳ್ಳರು ಹಣ ಹಾಗೂ ಆಭರಣವನ್ನು ಕಳ್ಳತನ

ಬೆಂಗಳೂರು, ಸೆ.12-ನಗರದ ಎರಡು ಕಡೆ ಮನೆಗಳ್ಳತನ ನಡೆಸಿರುವ ಕಳ್ಳರು ಹಣ ಹಾಗೂ ಆಭರಣವನ್ನು ಕಳ್ಳತನ ಮಾಡಿದ್ದಾರೆ. ಜೆ.ಬಿ.ನಗರ: ಮುರುಗೇಶ್‍ಪಾಳ್ಯದ 4ನೇ ಕ್ರಾಸ್ ನಿವಾಸಿ ಅರುಣ್‍ಕುಮಾರ್ ಎಂಬುವರ ಕುಟುಂಬ [more]

ಬೆಂಗಳೂರು

ನಗರದಲ್ಲಿ ರಕ್ಕಸ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಮೂರು ಮಕ್ಕಳ ಮೇಲೆ ಮಾರಣಾಂತಿಕ ದಾಳಿ

ಬೆಂಗಳೂರು, ಸೆ.12- ನಗರದಲ್ಲಿ ರಕ್ಕಸ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಮೂರು ಮಕ್ಕಳ ಮೇಲೆ ಮಾರಣಾಂತಿಕ ದಾಳಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪದ್ಮನಾಭನಗರದ ಕನಕ [more]

ಬೆಂಗಳೂರು

ಅಪಾರ್ಟ್‍ಮೆಂಟ್‍ವೊಂದಕ್ಕೆ ನುಗ್ಗಿದ ಚೋರರು ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ವಾಸವಾಗಿದ್ದ ಫ್ಲಾಟ್‍ನ ಬೀಗ ಮುರಿದು ಒಳನುಗ್ಗಿ 500 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ಲೂಟಿ

ಬೆಂಗಳೂರು, ಸೆ.12- ಅಪಾರ್ಟ್‍ಮೆಂಟ್‍ವೊಂದಕ್ಕೆ ನುಗ್ಗಿದ ಚೋರರು ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ವಾಸವಾಗಿದ್ದ ಫ್ಲಾಟ್‍ನ ಬೀಗ ಮುರಿದು ಒಳನುಗ್ಗಿ 500 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ಲೂಟಿ [more]

ರಾಜ್ಯ

ಬಿಎಸ್​​​​​​​​​​​​​​​​​​​ವೈ ನಿವಾಸದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ… ಆಪ್ತರೊಂದಿಗೆ ಸಭೆ

ಬೆಂಗಳೂರು: ರಾಜ್ಯದಲ್ಲಿ ಗೌರಿ ಹಬ್ಬದ ಸಂಭ್ರಮದ‌ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಮಾತುಗಳು ಕೇಳಿ ಬರುತ್ತಿರುವ [more]

ಕ್ರೀಡೆ

ಜೇಮ್ಸ್ ಆಂಡರ್ಸನ್ ಈಗ ಸಾರ್ವಕಾಲಿಕ ಶ್ರೇಷ್ಠ ಬೌಲರ್

ಓವೆಲ್: ಟೀಂ ಇಂಡಿಯಾ ವಿರುದ್ಧ ಕೊನೆಯ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ ಇಂಗ್ಲೆಂಡ್ ತಂಡದ ಘಾತಕ ವೇಗಿ ಜೇಮ್ಸ್ ಆಂಡರ್ಸನ್ ಕೊನೆಯ ಇನ್ನಿಂಗ್ಸ್‍ನಲ್ಲಿ 5 ವಿಕೆಟ್ [more]

ಕ್ರೀಡೆ

ಕೊನೆಯ ಪಂದ್ಯದಲ್ಲೂ ಟೀಂ ಇಂಡಿಯಾಕ್ಕೆ ಸೋಲು

ಓವೆಲ್: ಡ್ರಾ ಮಾಡಿಕೊಳ್ಳುವ ಅವಕಾಶವಿದ್ದರೂ ಅನಗತ್ಯ ತಪಪುಗಳನ್ನ ಮಾಡಿದ ಟೀಂ ಇಂಡಿಯಾ ಆಂಗ್ಲರ ವಿರುದ್ಧ ಐದನೆ ಮತ್ತು ಅಂತಮ ಟೆಸ್ಟ್ ಪಂದ್ಯದಲ್ಲಿ 118 ರನ್‍ಗಳಿಂದ ಸೋಲು ಮೂಲಕ [more]

ರಾಷ್ಟ್ರೀಯ

ಬೆಳ್ಳಂಬೆಳಗ್ಗೆ ಜಮ್ಮ-ಕಾಶ್ಮೀರ, ಹರಿಯಾಣದಲ್ಲಿ ಭೂಕಂಪ

ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ 5.15ಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪನವಾಗಿದ್ದು, ರಿಕ್ಟರ್​ [more]

ರಾಷ್ಟ್ರೀಯ

ಮದ್ಯದ ದೊರೆಯನ್ನು ಭಾರತಕ್ಕೆ ಹಸ್ತಾಂತರಿಸುವುದೇ ಲಂಡನ್​ ಕೋರ್ಟ್​?: ಇಂದು ವಿಚಾರಣೆ

ಲಂಡನ್​: ಮುಂಬೈ ಜೈಲಿನಲ್ಲಿ ಸರಿಯಾದ ವ್ಯವಸ್ಥೆಯಿಲ್ಲ ಎಂದು ಆರೋಪಿಸಿರುವ ಮದ್ಯದ ದೊರೆಯು ಇಂದು ಲಂಡನ್​ ಕೋರ್ಟ್​ಗೆ ಹಾಜರಾಗಲಿದ್ದು, ವಿಜಯ್​ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ಇಂದು ಮತ್ತೆ [more]

ಬೆಂಗಳೂರು

ಪೊಲೀಸ್ ಠಾಣೆ ಎದುರೇ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ರಾಯಚೂರು: ಕಳ್ಳರು ಪೊಲೀಸ್ ಠಾಣೆ ಎದುರಿನ ಅಂಗಡಿಗೇ ಕನ್ನಹಾಕಿ ದುಡ್ಡು ದೋಚಿದ್ದಾರೆ. ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಜಾ ರಾಜೇಶ್ವರಿ ಮೆಡಿಕಲ್ ಸ್ಟೋರ್ ಬೀಗ ಮುರಿ ದು ಹಣ ಕಳ್ಳತನ [more]

ಬೆಂಗಳೂರು

3 ಮಕ್ಕಳ ಮೇಲೆ ದಾಳಿ ನಡೆಸಿದ ಬೀದಿ ನಾಯಿಗಳು

ಬೆಂಗಳೂರು: ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಪದ್ಮನಾಭ ನಗರದ ಕನಕ ಬಡಾವಣೆಯಲ್ಲಿ ಮೂವರು ಮಕ್ಕಳ ಮೇಲೆ ಡೆಡ್ಲಿ ಡಾಗ್ ಅಟ್ಯಾಕ್ ಮಾಡಿವೆ. ನಗರದಲ್ಲಿ ಬೀದಿ ನಾಯಿಗಳು ರಾಕ್ಷಸನ [more]

ರಾಜ್ಯ

ಜಾರಕಿಹೊಳಿ ಸಹೋದರರಿಂದ ಸರ್ಕಾರಕ್ಕೆ 4 ಷರತ್ತು!

ಬೆಂಗಳೂರು: ಬೆಳಗಾವಿ ವಿಚಾರವಾಗಿ ಮುನಿಸಿಕೊಂಡಿರುವ ಜಾರಕಿಹೊಳಿ ಸಹೋದರರು ಪಕ್ಷ ಬಿಟ್ಟು ಹೋಗದಂತೆ ಮಾಡಲು ತಮ್ಮದೇ ಆದ ನಾಲ್ಕು ಷರತ್ತುಗಳನ್ನು ಸಮ್ಮಿಶ್ರ ಸರ್ಕಾರದ ಮುಂದೆ ಇಟ್ಟಿದ್ದಾರಂತೆ. ಹೌದು, ಬೆಳಗಾವಿಯ ಪಿಎಲ್‍ಡಿ [more]

ರಾಜ್ಯ

ಅವರು ಒಂದು ಪಾನ್ ಮೂವ್ ಮಾಡಲಿ ಮುಂದೇನು ಮಾಡಬೇಕೆಂದು ನಮಗೆ ಗೊತ್ತಿದೆ : ಆಪರೇಷನ್ ಕಮಲಕ್ಕೆ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿಯ ಸಮ್ಮಿಶ್ರ ಸರ್ಕಾರ ಬೀಳಿಸಲು ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಇತ್ತ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ತಿರುಗೇಟು [more]

ರಾಜ್ಯ

ಶ್ರೀರಾಮುಲು ಡಿಸಿಎಂ ಆಗೋದಾದ್ರೆ, ಆಪರೇಷನ್ ಕಮಲದ ಖರ್ಚೆಲ್ಲಾ ನಂದೆ ಅಂದ್ರಂತೆ ಗಾಲಿ ಜನಾರ್ದನ ರೆಡ್ಡಿ!

ಬಳ್ಳಾರಿ: ಪರಮಾಪ್ತ ಶಾಸಕ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವುದಾದರೆ, ಬಿಜೆಪಿಯ ಆಪರೇಷನ್ ಕಮಲದ ಖರ್ಚನ್ನೆಲ್ಲಾ ಸಂಪೂರ್ಣ ವಹಿಸಿಕೊಳ್ಳುವುದಾಗಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪಕ್ಷದ ವರಿಷ್ಠರಿಗೆ ಸಂದೇಶ [more]

ಬೆಂಗಳೂರು

ಬಾಬಾಬುಡನ್‍ಗಿರಿಗೆ ಮುಜಾವರ್, ದತ್ತಪೀಠಕ್ಕೆ ಅರ್ಚಕರನ್ನು ನೇಮಿಸಲು ಶಾಸಕ ಸಿ.ಟಿ.ರವಿ ಒತ್ತಾಯ

ಬೆಂಗಳೂರು, ಸೆ.11-ಬಾಬಾಬುಡನ್‍ಗಿರಿಗೆ ಮುಜಾವರ್ ಅವರನ್ನು, ದತ್ತಪೀಠಕ್ಕೆ ಅರ್ಚಕರನ್ನು ನೇಮಿಸುವ ಮೂಲಕ ಹಲವಾರು ವರ್ಷಗಳಿಂದ ಜೀವಂತವಾಗಿರುವ ವಿವಾದವನ್ನು ಇತ್ಯರ್ಥ ಪಡಿಸಬೇಕು ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ಕಡೂರು [more]

ಬೆಂಗಳೂರು

ಗಣೇಶಮೂರ್ತಿ ಪ್ರತಿಷ್ಠಾಪನೆ: ಏಕಗವಾಕ್ಷಿ ಯೋಜನೆ ಇಂದಿನಿಂದ ಜಾರಿ

ಬೆಂಗಳೂರು, ಸೆ.11- ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಅನುಮತಿ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಏಕಗವಾಕ್ಷಿ ಯೋಜನೆ ಇಂದಿನಿಂದ ಜಾರಿಗೆ ಬಂದಿದೆ. ಪಾಲಿಕೆ ಅಧಿಕಾರಿಗಳು, [more]