ಭಾರತ್ ಬಂದ್‍ನಿಂದಾಗಿ ಕೆಎಸ್‍ಆರ್‍ಟಿಸಿಗೆ 15 ಕೋಟಿಗೂ ಹೆಚ್ಚು ನಷ್ಟ
ಬೆಂಗಳೂರು, ಸೆ.10- ಭಾರತ್ ಬಂದ್‍ನಿಂದಾಗಿ ಕೆಎಸ್‍ಆರ್‍ಟಿಸಿ ಈಶಾನ್ಯ ಮತ್ತು ನೈಋತ್ಯ ರಸ್ತೆ ಸಾರಿಗೆಗೆ ಸುಮಾರು 15 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಮಂಗಳೂರಿನಲ್ಲಿ ಕೆಎಸ್‍ಆರ್‍ಟಿಸಿಯ ಸ್ಲೀಪರ್ ಕೋಚ್ [more]
ಬೆಂಗಳೂರು, ಸೆ.10- ಭಾರತ್ ಬಂದ್‍ನಿಂದಾಗಿ ಕೆಎಸ್‍ಆರ್‍ಟಿಸಿ ಈಶಾನ್ಯ ಮತ್ತು ನೈಋತ್ಯ ರಸ್ತೆ ಸಾರಿಗೆಗೆ ಸುಮಾರು 15 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಮಂಗಳೂರಿನಲ್ಲಿ ಕೆಎಸ್‍ಆರ್‍ಟಿಸಿಯ ಸ್ಲೀಪರ್ ಕೋಚ್ [more]
ಬೆಂಗಳೂರು, ಸೆ.10- ತೈಲ ಬೆಲೆ ಏರಿಕೆಯಿಂದ ವಿವಿಧ ಸರಕುಗಳ ಮೇಲೆ ಪ್ರಭಾವ ಬೀರುತ್ತದೆ. ಇದರಿಂದ ಜನಸಾಮಾನ್ಯರು ತೊಂದರೆಗೀಡಾಗುತ್ತಾರೆ. ಕೂಡಲೇ ಇದರ ಬಗ್ಗೆ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ಕೇಂದ್ರ [more]
ಬೆಂಗಳೂರು, ಸೆ.10- ಕಾಯಕ ನಿಷ್ಠೆಯ ಜತೆಗೆ ದೈವಾನುಗ್ರಹವಿದ್ದರೆ ಮನುಷ್ಯನಿಗೆ ಯಶಸ್ಸು ನಿರಾಯಾಸವಾಗಿ ಪ್ರಾಪ್ತಿಯಾಗುತ್ತದೆ ಎಂದು ಛಾಯಾದೇವಿ ಕ್ಷೇತ್ರದ ಆದಿತ್ಯನಂದನ್ ಗುರೂಜಿ ಅಭಿಪ್ರಾಯಪಟ್ಟಿದ್ದಾರೆ. ತಾವರೆಕೆರೆ ಸಮೀಪದ ಹೊಸಕೆರೆ ಛಾಯಾದೇವಿ [more]
ಬೆಂಗಳೂರು, ಸೆ.10- ದೇಶದಲ್ಲಿ ಮಹತ್ವದ ಬದಲಾವಣೆ ತರುತ್ತೇವೆ ಎಂದು ಹೇಳಿಕೆ ನೀಡುತ್ತಾ ಜನಸಾಮಾನ್ಯರನ್ನು ವಂಚಿಸುತ್ತಿರುವ ಕೇಂದ್ರ ಸರ್ಕಾರ ಈ ಕೂಡಲೇ ತೈಲ ಬೆಲೆ ಏರಿಕೆಯನ್ನು ತಡೆಗಟ್ಟಬೇಕು [more]
ಬೆಂಗಳೂರು, ಸೆ.10-ರಾಜ್ಯದಲ್ಲಿ ಭಾರತ್ ಬಂದ್ ಶಾಂತಿಯುತವಾಗಿ ನಡೆದಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರಾದ ಕಮಲ್‍ಪಂತ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು,ಸೆ.10- ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ತುಂಬ ತೊಂದರೆಯಾಗಿದ್ದು, ಸಾರ್ವಜನಿಕರ ಮೇಲೆ ಚಿತ್ರೋದ್ಯಮಕ್ಕೆ ಸಂಪೂರ್ಣ ಸಹಾನುಭೂತಿ ಇದೆ. ಬೆಲೆ ಏರಿಕೆ ವಿರುದ್ದ ನಡೆಯುತ್ತಿರುವ ಬಂದ್‍ಗೆ ಚಿತ್ರೋದಮ್ಯದ ನೈತಿಕ [more]
ಬೆಂಗಳೂರು,ಸೆ.10-ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜೇಂದ್ರ ಕುಮಾರ್ ಎಂ.ಎಸ್. ಅವರು ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿಂದು ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ [more]
ಬೆಂಗಳೂರು, ಸೆ.10- ಆನ್‍ಲೈನ್ ಮೂಲಕ ವಸ್ತು, ಉಪಕರಣಗಳನ್ನು ಬಾಡಿಗೆಗೆ ನೀಡುವ ಭಾರತ ಮತ್ತು ಯುಎಇ ದೇಶಗಳ ಪ್ರಮುಖ ಸಂಸ್ಥೆಯಾದ ರೆಂಟ್ ಷೇರ್, ಅತ್ಯಧಿಕ ಗುಣಮಟ್ಟದ ಮತ್ತು ವಿವಿಧ [more]
ಬೆಂಗಳೂರು, ಸೆ.10- ನಗರದಲ್ಲಿ ಬಂದ್ ಶಾಂತಿಯುತವಾಗಿ ನಡೆದಿದೆ ಎಂದು ನಗರ ಪೆÇಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ [more]
ಬೆಂಗಳೂರು, ಸೆ.10- ಪ್ರಧಾನಮಂತ್ರಿ ನೇಂದ್ರ ಮೋದಿ ಹಿಟ್ಲರ್ ರೀತಿ ಆಡಳಿತ ನಡೆಸುತ್ತಿದ್ದು, ನಾನು ಮಾಡಿದ್ದೇ ಸರಿ ಎಂದು ವಾದಿಸುತ್ತಿದ್ದಾರೆ. ಇದರಿಂದ ದೇಶದಲ್ಲಿ ನಾನಾ ಸಮಸ್ಯೆಗಳು ತಲೆದೋರುತ್ತಿವೆ ಎಂದು [more]
ಮಂಗಳೂರು, ಸೆ.10- ಭಾರತ್ ಬಂದ್‍ಗೆ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉತ್ತರ ಕನ್ನಡ, ಮಂಗಳೂರು, ಉಡುಪಿ, ಕುಂದಾಪುರ, ಬಂಟ್ವಾಳ, ಸುಳ್ಯ, ಪುತ್ತೂರು ಸೇರಿದಂತೆ ಹಲವೆಡೆ ಬಂದ್‍ನಿಂದಾಗಿ [more]
ಬೆಂಗಳೂರು, ಸೆ.10- ಕರ್ನಾಟಕದಲ್ಲಿ ನೆರೆ ಹಾಗೂ ಬರ ಪರಿಸ್ಥಿತಿಯಿಂದಾಗಿ ಸುಮಾರು 8ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದ್ದು, ಕೇಂದ್ರ ಸರ್ಕಾರ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ನೆರವು ನೀಡಬೇಕೆಂದು ಮುಖ್ಯಮಂತ್ರಿ [more]
ಬೆಂಗಳೂರು, ಸೆ.10- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕರೆ ನೀಡಿದ್ದ ಭಾರತ್ ಬಂದ್ ಅಂಗವಾಗಿ ಇಂದು ಮೈಸೂರು ಬ್ಯಾಂಕ್ ವೃತ್ತದಿಂದ ಮೌರ್ಯ ವೃತ್ತದವರೆಗೂ ಎತ್ತಿನಗಾಡಿಗಳ [more]
ಬೆಂಗಳೂರು,ಸೆ.10- ಯಾವನ್ರಿ ಅವನು ಸುರೇಶ್, ನಾನೇಕೆ ಐಟಿ ಇಲಾಖೆಗೆ ಪತ್ರ ಬರೀಲಿ. ಇದೆಲ್ಲ ಅವನೇ ಮಾಡಿರುವ ಸೃಷ್ಟಿ. ಸುಮ್ಮನೆ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆ… ಹೀಗೆ ಸಂಸದ [more]
ಬೆಂಗಳೂರು, ಸೆ.10-ಭಾರತ್ ಬಂದ್ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಪೆÇಲೀಸರೊಂದಿಗೆ ಪ್ರತಿಭಟನಾಕಾರರ ಮಾತಿನ ಚಕಮಕಿ, ಬಸ್‍ಗಳ ಮೇಲೆ ಕಲ್ಲುತೂರಾಟ, ರಸ್ತೆತಡೆ, ಟೈರ್‍ಗಳಿಗೆ ಬೆಂಕಿ ಹಚ್ಚಿರುವುದು, ಉದ್ರಿಕ್ತರನ್ನು ನಿಯಂತ್ರಿಸಲು ಪೆÇಲೀಸರಿಂದ [more]
ಬೆಂಗಳೂರು, ಸೆ.10- ಬೆಳಗಾವಿ ಜಿಲ್ಲಾ ರಾಜಕಾರಣದ ಸಂಘರ್ಷ ವಿಪರೀತ ಹಂತಕ್ಕೆ ತಲುಪುತ್ತಿದ್ದು, ಜಾರಕಿಹೊಳಿ ಸಹೋದರರು ಮತ್ತು ಬಿಜೆಪಿ ನಡುವೆವಿನ ಮಾತುಕತೆ ಅಂತಿಮ ಘಟ್ಟ ತಲುಪಿದೆ. ಉನ್ನತ ಮೂಲಗಳ [more]
ಬೆಂಗಳೂರು,ಸೆ.10- ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಖಭಂಗಕ್ಕೊಳಗಾಗಿ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಬೆಳಗಾವಿಯ ಜಾರಕಿಹೊಳಿ ಸಹೋದರರನ್ನು ಮಹರಾಷ್ಟ್ರ ಹಾಗೂ ಗೋವಾ ಬಿಜೆಪಿ ಮುಖಂಡರು ಸೆಳೆಯುವ ಪ್ರಯತ್ನಕ್ಕೆ ಕೈಹಾಕಿದ್ದಾರೆ. [more]
ಹುಬ್ಬಳ್ಳಿ: ತೈಲ ಬೆಲೆ ಏರಿಕೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಸಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷನಕೊಟ್ಟಿದ್ದ ಭಾರತ್ ಬಂದ್ ಕರೆಗೆ ಹುಬ್ಬಳ್ಳಿಯಲ್ಲಿ ಉತ್ತಮ ಬೆಂಬಲ ದೊರೆತಿದ್ದು, [more]
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಬಂದ್ ದೇಶಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಕರ್ನಾಟಕ, ಆಂಢ್ರಪ್ರದೇಶಮ್ ತಮಿಳುನಾಡು, ಮಧ್ಯಪ್ರದೇಶ, [more]
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಇನ್ನಷ್ಟು ಕುಸಿತ ಕಂಡಿದ್ದು, ಇಂದು ಕೂಡ 45ಪೈಸೆ ಇಳಿಕೆಯಾಗುವ ಮೂಲ ಸಾರ್ವಕಾಲಿಕ ಕನಿಷ್ಠ ದಾಖಲೆಗೆ ತಲುಪಿದೆ. ಸೋಮವಾರ [more]
ನವದೆಹಲಿ: ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ನಿಂದಾಗಿ ಆಂಬುಲೆನ್ಸ್ ವ್ಯವಸ್ಥೆ ಸಿಗದೆ ಮಗುವೊಂದು ಸಾವನ್ನಪ್ಪಿದೆ ಎಂದು ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ರವಿಶಂಕರ್ [more]
ಜೈಪುರ: ತೈಲ ಬೆಲೆ ಏರಿಕೆ ಖಂಡಿಸಿ ನಡೆಸುತ್ತಿರುವ ಭಾರತ್ ಬಂದ್ ಹಿನ್ನಲೆಯಲ್ಲಿ ರಾಜಸ್ಥಾನ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತನ್ನ ಪಾಲಿನ ವ್ಯಾಟ್ ಕಡಿತಗೊಳಿಸುವುದಾಗಿ ಸರ್ಕಾರ [more]
ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಇಡೀ ದೇಶ ಬೀದಿಗಿಳಿದು ಹೋರಾಟ ಮಾಡುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಮೌನ ಮುಂದುವರೆಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ [more]
ನವದೆಹಲಿ: ಅತಿವೃಷ್ಟಿಯಿಂದ ಹಾನಿಗೊಳಗಾದ ರಾಜ್ಯದ ಕೊಡಗು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಂಭವಿಸಿರುವ ಹಾನಿಯನ್ನು ಸಮೀಕ್ಷೆ ಮಾಡಲು ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನಿ [more]
ನವದೆಹಲಿ: ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಭಾರತ್ ಬಂದ್ ನಡೆಸಲಾಗುತ್ತಿದ್ದರೆ ಇನ್ನೊಂದೆಡೆ ಇಂಧನ ದರ ಮತ್ತೆ ಏರಿಕೆಯಾಗಿದೆ. ಇಂಧನ ದರವನ್ನು ಜಿಎಸ್ಟಿ ಅಡಿಯಲ್ಲಿ ತರಬೇಕು ಇಲ್ಲವಾದಲ್ಲಿ ಭಾರತ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ