ಗೌರಿಗಣೇಶ ಹಬ್ಬದ ಪ್ರಯುಕ್ತ ವಿಶೇಷ ಜನಜಾಗೃತಿ ಆಂದೋಲನ
ಬೆಂಗಳೂರು, ಸೆ.9-ನಗರದ ಯುವಚೇತನ ಯುವಜನ ಕೇಂದ್ರವು ಇಂಡಿಯನ್ ಗ್ರೀನ್‍ಪೀನ್ ಮತ್ತು ಕರ್ನಾಟಕ ರಾಜ್ಯ ಒಕ್ಕಲಿಗರ ಹಿತರಕ್ಷಣಾ ಪರಿಷತ್ ನೇತೃತ್ವದಲ್ಲಿ ಸೆ.14ರಂದು ಮಧ್ಯಾಹ್ನ 12.15ಕ್ಕೆ ಗೌರಿಗಣೇಶ ಹಬ್ಬದ ಪ್ರಯುಕ್ತ [more]
ಬೆಂಗಳೂರು, ಸೆ.9-ನಗರದ ಯುವಚೇತನ ಯುವಜನ ಕೇಂದ್ರವು ಇಂಡಿಯನ್ ಗ್ರೀನ್‍ಪೀನ್ ಮತ್ತು ಕರ್ನಾಟಕ ರಾಜ್ಯ ಒಕ್ಕಲಿಗರ ಹಿತರಕ್ಷಣಾ ಪರಿಷತ್ ನೇತೃತ್ವದಲ್ಲಿ ಸೆ.14ರಂದು ಮಧ್ಯಾಹ್ನ 12.15ಕ್ಕೆ ಗೌರಿಗಣೇಶ ಹಬ್ಬದ ಪ್ರಯುಕ್ತ [more]
ಬೆಂಗಳೂರು, ಸೆ.9- ಇತ್ತೀಚಿನ ದಿನಗಳಲ್ಲಿ ಶೋಷಣೆ ಮಿತಿ ಮೀರಿದ್ದು, ಪ್ರತಿನಿತ್ಯ ಬಗೆಬಗೆಯ ಶೋಷಣೆಗಳು, ಮೋಸ, ವಂಚನೆಗಳು ನಡೆಯುತ್ತಲೇ ಇವೆ. ಇದರ ಬಗ್ಗೆ ಗ್ರಾಹಕರು ಎಚ್ಚೆತ್ತುಕೊಳ್ಳಬೇಕು ಎಂದು ವಿಧಾನಪರಿಷತ್ [more]
ನವದೆಹಲಿ: ಕಳೆದ ಹಲವು ದಿನಗಳಿಂದ ತೈಲೋತ್ಪನ್ನಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬರುತ್ತಿದ್ದು, ಇಂದು ಮತ್ತಷ್ಟು ಏರಿಕೆಯಾಗಿದೆ. ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 53 ಪೈಸೆ ಮತ್ತು [more]
ಬೆಂಗಳೂರು: ಮಾದಕ ದ್ರವ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಯನಗರದ ಶಾಲಿನಿಮೈದಾನದಲ್ಲಿ ವಿಂಟೇಜ್ ಕಾರ್ ರ್ಯಾಲಿಗೆ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಚಾಲನೆ ನೀಡಿದರು. [more]
ನವದೆಹಲಿ: ನಕ್ಸಲರ ಪರ ಅನುಕಂಪ ಹೊಂದಿರುವ ‘ನಗರ ನಕ್ಸಲರ’ನ್ನು ಬೆಂಬಲಿಸುವುದರ ಮೂಲಕ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ರಾಷ್ಟ್ರ ವಿರೋಧಿ ಕೂಟ ’ಬ್ರೇಕಿಂಗ್ ಇಂಡಿಯಾ’ ಪರ [more]
ಲಖ್ನೌ: ಸುಪ್ರೀಂ ಕೋರ್ಟ್ ನಮ್ಮದೇ. ರಾಮ ಮಂದಿರ ತೀರ್ಪು ನಮ್ಮ ಪರವಾಗಿಯೇ ಇರತ್ತೆ. ಹೀಗಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶತಃಸಿದ್ಧ ಎಂದು ಬಿಜೆಪಿ ಸಚಿವರೊಬ್ಬರು ವಿವಾದಾತ್ಮಕ [more]
ಕೊಚ್ಚಿ: ಲೈಂಗಿಕ ಶೋಷಣೆ ವಿರುದ್ಧ ಕ್ಯಾಥೋಲಿಕ್ ಚರ್ಚ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸನ್ಯಾಸಿನಿಯರ ಗುಂಪು ಧ್ವನಿ ಎತ್ತಿದೆ. ಅತ್ಯಾಚಾರ ಆರೋಪಿ ಜಲಂಧರ್ ಬಿಷಪ್ ಫ್ರಾಂಕೊ ಮುಲ್ಲಾಕಲ್ [more]
ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ನಾಳೆ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಕೆಎಸ್‌ಆರ್‌ಟಿಸಿ, [more]
ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಕ್ರಿಮಿನಲ್ ಕೂಡ ಅಲ್ಲಾ. ಇಡಿ ಪ್ರಕರಣದ ಹಿಂದೆ ಕೆಲ ನಾಯಕರ ಕೈವಾಡ ಇದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ [more]
ಓವೆಲ್: ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಅಂಡರ್ಸನ್ ಟೆಸ್ಟ್ ನಲ್ಲಿ ಟೀಂ ಇಮಡಿಯಾ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಜೊತೆಗೆ [more]
ಎರಡನೇ ದಿನ ಬ್ಯಾಟಿಂಗ್ ಮುಂದುವರೆಸಿದ ಸ್ಫೋಟಕ ಬ್ಯಾಟ್ಸ್‍ಮನ್ ಜೋಸ್ ಬಟ್ಲರ್ ಬಾಲಂಗೋಚಿಗಳ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಮಾಡ್ರಿ ನೂರಕ್ಕೂ ಹೆಚ್ಚು ರನ್‍ಗಳು ಹರಿದು ಬಂದವು. ಇದರೊಂದಿಗೆ [more]
ತುಮಕೂರು: ಪ್ರತಿ ತಾಲೂಕಿನಲ್ಲಿ ದಿನಚರಿ ನಿರ್ವಹಣೆ ಮಾಡುವುದರ ಜೊತೆಗೆ ನಾಲ್ಕು ತಿಂಗಳಿಗೊಮ್ಮೆಯಾದರೂ ಅಧಿಕಾರಿಗಳು ಆಯಾ ತಾಲೂಕಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ಅಂಥ ಅಧಿಕಾರಿಗಳನ್ನು ಇಲ್ಲಿ [more]
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ಬದಲಾವಣೆ ಮಾಡಿರುವುದನ್ನು ವಾಒಸ್ ಪಡೆಯದೇ ಇದ್ದಲ್ಲಿ ರಾಜ್ಯ ಸರ್ಕಾದ ವಿರುದ್ಧ ಬಿಜೆಪಿ ಕಾನೂನು ಹೋರಾಟ ನಡೆಸಲಿದೆ ನ್ಯಾಯಾಲಯದ ಮೆಟ್ಟಿಲೇರಲಿದೆ [more]
ಹುಬ್ಬಳ್ಳಿ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನ ಬಂಧಿಸುವಲ್ಲಿ ಹುಬ್ಬಳ್ಳಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಗದಗ ಜಿಲ್ಲೆಯ ರೋಣ [more]
ಬೆಂಗಳೂರು: ದೇಶದ ಹಿತಕ್ಕಾಗಿ ಭಾರತ್ ಬಂದ್ ಗೆ ಸಾರ್ವಜನಿಕರು ಬೆಂಬಲಿಸಿ ಮತ್ತು ಮೋದಿ ದುರಾಡಳಿತವನ್ನ ಕೊನೆಗಾಣಿಸಿ ಎಂಬ ಕರೆಯೊಂದಿಗೆ ಕಾಂಗ್ರೆಸ್ ಪ್ರಚಾರ ಸಮಿತಿ ಬೈಕ್ ರ್ಯಾಲಿ ನಡೆಸಿತು. [more]
ನವದೆಹಲಿ: ಕಳೆದ 2014ರ ಲೋಕಸಭೆ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತಲೂ ಮುಂಬರುವ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಸಜ್ಜಾಗಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ [more]
ಬೆಂಗಳೂರು: ಮನೋರಥ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಅಂಜಲಿ ಓದಿರುವುದು ಎಂಜಿನಿಯರಿಂಗ್ ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಕೆಲಸವೂ ಸಿಕ್ಕಿತ್ತು. ಆದರೆ ನಟನೆ ಎನ್ನುವುದು ಅವರ ಮನಸಿಗಂಟಿಕೊಂಡಿದ್ದ ವ್ಯಾಮೋಹ. ಕಂಪ್ಯೂಟರ್ ಕೀಲಿಮಣೆಯ ಮೇಲೆ [more]
ಡಬ್ಬಿಂಗ್ ಕುರಿತಂತೆ ಕರ್ನಾಟಕದಲ್ಲಿ ಭಾರೀ ವಿರೋಧದ ನಡುವೆಯೂ ತಮಿಳಿನ ನಟ ಅಜಿತ್ ಕುಮಾರ್ ನಟನೆಯ ವಿವೇಗಂ ಚಿತ್ರವು ಕನ್ನಡಕ್ಕೆ ಕಮಾಂಡೋ ಹೆಸರಿನಲ್ಲಿ ಡಬ್ ಆಗಿ ಬಂದ ಬೆನ್ನಲ್ಲೇ [more]
ಬೆಂಗಳೂರು, ಸೆ.8- ನಗರದಲ್ಲಿ ಗಾಂಜಾ ಮಾರಾಟ ಜಾಲವನ್ನು ಭೇದಿಸಿರುವ ಕೋರಮಂಗಲ ಪೆÇಲೀಸರು, ಕಾಲೇಜು ವಿದ್ಯಾರ್ಥಿಗಳು, ಸಾಫ್ಟ್‍ವೇರ್ ಉದ್ಯೋಗಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಂಜಿನಿಯರ್ ವಿದ್ಯಾರ್ಥಿ ಸೇರಿ [more]
ಬೆಂಗಳೂರು, ಸೆ.8- ಬೆಂಗಳೂರು ಗ್ರಾಮಾಂತರ ಪೆÇಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಇಬ್ಬರು ಭದ್ರತಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಹೈಗ್ರೌಂಡ್ಸ್ ಪೆÇಲೀಸ್ ಠಾಣೆ [more]
ಬೆಂಗಳೂರು, ಸೆ.8- ನಡುರಸ್ತೆಯಲ್ಲಿ ಬೆತ್ತಲೆಯಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನೊಬ್ಬನನ್ನು ಸಾರ್ವಜನಿಕರು ಥಳಿಸಿ ಪೆÇಲಿಸರಿಗೆ ಒಪ್ಪಿಸಿದ ಘಟನೆ ಆರ್.ಟಿ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರ್‍ಟಿನಗರದ ಮಹಮ್ಮದ್ [more]
ಬೆಂಗಳೂರು, ಸೆ.8- ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಎನ್ನಲಾದ ಸುಧನ್ವ ಗೊಂದಲೇಕರ್ ಎಂಬಾತನನ್ನು ರಾಜ್ಯದ ಎಸ್‍ಐಟಿ ತಂಡ ವಶಕ್ಕೆ ಪಡೆದಿದೆ. ಈತ [more]
ಬೆಂಗಳೂರು, ಸೆ.8- ದ್ವಿಚಕ್ರ ವಾಹನವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಳಿಮಾವು ಸಂಚಾರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ [more]
ಬೆಂಗಳೂರು, ಸೆ.8- ನಗರದಲ್ಲಿ ಇತ್ತೀಚೆಗೆ ಮೊಬೈಲ್ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮೂರು ಮೊಬೈಲ್ ದೋಚಿರುವ ಪ್ರಕರಣಗಳು ವರದಿಯಾಗಿವೆ. ವಿಜಯನಗರದ ಎಂ.ಸಿ.ಲೇಔಟ್‍ನಲ್ಲಿ ಅಭಿಲಾಷ್ ಎಂಬುವವರು ಮೊನ್ನೆ ರಾತ್ರಿ 9.45ರಲ್ಲಿ [more]
ಬೆಂಗಳೂರು, ಸೆ.8- ಕರ್ನಾಟಕ ಖಾಸಗಿ ಆಸ್ಪತ್ರೆಗಳು ಮತ್ತು ಶುಶ್ರೂಷತಾ ಸಂಸ್ಥೆಗಳ ಪ್ರಾತಿನಿಧಿಕ ಸಂಸ್ಥೆ- ಫಾನಾ ವತಿಯಿಂದ ನಾಳೆ ಒಂದು ದಿನದ ಕರ್ನಾಟಕ ಆರೋಗ್ಯ ಸಮ್ಮೇಳನವನ್ನು ನಗರದ ಖಾಸಗಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ