ಕಾಂಗ್ರೆಸ್ ಹೈಕಮಾಂಡ್‍ನಿಂದ ಮೂರು ಸಂಧಾನ ಸೂತ್ರಗಳು
ಬೆಂಗಳೂರು: ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಕದನ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈಗಾಗಲೇ ಇಬ್ಬರ ಸಂಧಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆರನ್ನು ಸಂಧಾನ [more]
ಬೆಂಗಳೂರು: ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಕದನ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈಗಾಗಲೇ ಇಬ್ಬರ ಸಂಧಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆರನ್ನು ಸಂಧಾನ [more]
ಮೈಸೂರು: ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಆಗಮಿಸಿರುವ ಅರ್ಜುನ ನೇತೃತ್ವದ ಗಜಪಡೆ ಮೈಸೂರಿನ ರಸ್ತೆಗಳಲ್ಲಿ ತಾಲೀಮು ಆರಂಭಿಸಿವೆ. ಗಜಪಡೆಯ ಆರೋಗ್ಯದ ಮೇಲೆ [more]
ಬೆಳಗಾವಿ: ಇಂದು ಜಿಲ್ಲೆಯ ಪಿಎಲ್‍ಡಿ ಬ್ಯಾಂಕ್‍ಗೆ ಚುನಾವಣೆ ನಡೆಯಲಿದೆ. ಸಮ್ಮಿಶ್ರ ಸರ್ಕಾರಕ್ಕೂ ಇಂದೇ ನಿರ್ಣಾಯಕ ದಿನವಾಗಿದ್ದು, ಲಕ್ಷ್ಮಿ ಗೆದ್ದರೆ ಕುಮಾರಸ್ವಾಮಿ ಆಡಳಿತಕ್ಕೆ ಕೊನೆಗಾಲ ಎದುರಾಗ್ತಿದೆಯಾ ಅನ್ನೋ ಪ್ರಶ್ನೆಯೊಂದು ಮೂಡಿದೆ. [more]
ನವದೆಹಲಿ: ಟೆಸ್ಟ್ ಸರಣಿ ವೇಳೆ ತಂಡವನ್ನ ಆಗಾಗ ಬದಲಾಯಿಸುತ್ತಿರುವ ಕುರಿತು ಟೀಂ ಇಂಡಿಯಾ ಆಟಗಾರರು ಅಸಮಾಧಾನಗೊಂದಿದ್ದಾರೆ. ಆಂಗ್ಲರ ವಿರುದ್ಧದ ಸೋಲಲು ಪ್ರತಿ ಪಂದ್ಯದಲ್ಲೂ ಬದಲಾವಣೆ ಮಾಡಿದ್ದೆ ಕಾರಣ [more]
ನವದೆಹಲಿ: ಭಾರತ ಹಾಗೂ ಅಮೆರಿಕ ನಡುವಿನ 2 + 2 ಮೊದಲ ಮಾತುಕತೆಯಲ್ಲಿ, ಭಾರತೀಯ ಸೇನೆಗೆ ರಕ್ಷಣಾ ತಂತ್ರಜ್ಞಾನ ಒದಗಿಸುವ ಮಹತ್ವದ ಒಪ್ಪಂದಕ್ಕೆ ಅಮೆರಿಕ ಸಹಿ ಹಾಕಿದೆ. [more]
ಹೈದರಾಬಾದ್: ಅವಧಿಗೂ ಮುನ್ನವೇ ತೆಲಂಗಾಣ ವಿಧಾನಸಭೆಯನ್ನು ವಿಸರ್ಜಿಸಿರುವ ಸಿಎಂ ಕೆ. ಚಂದ್ರಶೇಖರ್ ರಾವ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ದೇಶದ ದೊಡ್ಡ ಬಫೂನ್ ಎಂದು [more]
ಬೆಂಗಳೂರು, ಸೆ.6: ಭಡ್ತಿ ಮೀಸಲಾತಿ ಕುರಿತು ಸಂಪುಟದಲ್ಲಿ ಅನೌಪಚಾರಿಕ ಚರ್ಚೆಯಾಗಿದೆ. ಕಳೆದ ಬಾರಿ ಸುಪ್ರೀಂಕೋರ್ಟ್ ನಲ್ಲಿ ಈ ಪ್ರಕರಣದ ವಿಚಾರಣೆ ನಡೆದ ಸಂದರ್ಭದಲ್ಲಿಯೇ ಕಾನೂನಾತ್ಮಕವಾಗಿ ವಿಧಾನಮಂಡಲದಲ್ಲಿ ಮಂಜೂರಾತಿ [more]
ಬೆಂಗಳೂರು, ಸೆ.6: ಬೆಂಗಳೂರಿನಲ್ಲಿರುವ ಕೆಲ ಸರಕಾರಿ ಕಚೇರಿಗಳನ್ನು ಉತ್ತರ ಕರ್ನಾಟಕ ಭಗಕ್ಕೆ ಸ್ಥಳಾಂತರ ಮಾಡುವ ಸಂಬಂಧ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿ ನೀಡಿರುವ ಪ್ರಸ್ತಾವನೆಯನ್ನು ಸಚಿವ ಸಂಪುಟ [more]
ಬೆಂಗಳೂರು, ಸೆ.6: ಚೀನಾ ಜೊತೆ ಕೈಗಾರಿಕಾ ಸ್ಪರ್ಧೆ ಮಾಡಲು ಕರ್ನಾಟಕವನ್ನು ಸಜ್ಜುಗೊಳಿಸುವ ಯೋಜನೆಯನ್ನು ಬಜೆmõïನಲ್ಲಿ ಘೋಷಿಸಲಾಗಿತ್ತು. ಅದರಂತೆ, ಕಲಬುರ್ಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, [more]
ವಿಜಯವಾಡ: ತಾವು ಪ್ರೀತಿಸೋ ಆರಾಧಿಸುವ ಸ್ಟಾರ್ ಗಳನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿ ಮಾಡಬೇಕು ಎನ್ನುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದರೆ ಇಲ್ಲೊಬ್ಬ ಹುಚ್ಚು ಅಭಿಮಾನಿ ತನ್ನ ನೆಚ್ಚಿನ [more]
ಮಲ್ಲೆಶ್ವರದ ಪೈಪ್‍ಲೇನ್‍ನಲ್ಲಿರುವ ಶ್ರೀ ಗುರುರಾಜ ಭಕ್ತ ಮಂಡಳಿಯವರಿಂದ 348ನೇ ವರ್ಷದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆರಾಧನಾ ಮಹೋತ್ಸವವನ್ನು, ಪೈಪ್‍ಲೇನ್‍ನಲ್ಲಿರುವ ಶ್ರೀ ಕೆರಮಲು ವೀರಣ್ಣ ಆಶ್ರಮದ ಆವರಣದಲ್ಲಿ ಆಗಸ್ಟ್ [more]
ಬೆಂಗಳೂರು, ಸೆ.6- ಅನ್ವರ್ ಮಾಣಿಪ್ಪಾಡಿ ವರದಿ ಬಹಿರಂಗವಾದರೆ ಆಳುವ ಪಕ್ಷಗಳ ಹಲವಾರು ಪ್ರಮುಖರು ರಾಜಕೀಯದಿಂದ ದೂರಾಗಬೇಕಾಗುತ್ತದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ [more]
ಬೆಂಗಳೂರು, ಸೆ.6- ಚದರ ಅಡಿಗೆ 20 ಸಾವಿರ ರೂ. ಬಾಡಿಗೆ ಇರುವ ಪ್ರದೇಶದಲ್ಲಿ ಕೇವಲ 20ರೂ.ನಂತೆ ಬಾಡಿಗೆಗೆ ನೀಡಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಆಯುಕ್ತ ಮಂಜುನಾಥ [more]
ಬೆಂಗಳೂರು, ಸೆ.6- ನಗರದಲ್ಲಿ ಹೆಚ್ಚಾಗಿರುವ ಬೀದಿನಾಯಿ ಹಾವಳಿ ತಪ್ಪಿಸಲು ಅಸಾಧ್ಯ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಮತ್ತು [more]
ಬೆಂಗಳೂರು, ಸೆ.6- ಏನೇ ಪ್ರಯತ್ನಪಟ್ಟರೂ ಒಂದು ದಿನಕ್ಕೆ 15 ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಬಹುದಷ್ಟೆ. ಆದರೆ, ಸರ್ಕಾರೇತರ ಸಂಸ್ಥೆಯೊಂದು ಒಂದು ದಿನದಲ್ಲಿ 700 ನಾಯಿಗಳಿಗೆ [more]
ಬೆಂಗಳೂರು, ಸೆ.6- ರಾಜ್ಯದ ರೈತರು ತಮ್ಮ ಜಮೀನಿನಲ್ಲಿ ಒಂದು ಎಕರೆಗೆ ಕನಿಷ್ಟ 20 ಮರಗಳನ್ನು ನೆಟ್ಟು ಬೆಳೆಸುವುದನ್ನು ಕಡ್ಡಾಯಗೊಳಿಸಲು ಹೊಸ ಕಾನೂನು ರಚಿಸುವ ಚಿಂತನೆ ನಡೆಸಲಾಗುತ್ತದೆ ಎಂದು [more]
ಬೆಂಗಳೂರು, ಸೆ.6- ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ನಡೆಯುತ್ತಿರುವ ಕೃಷ್ಣಕಥಾ ಸಪ್ತಾಹದಲ್ಲಿ ಎರಡನೇ ದಿನದ ಕೃಷ್ಣಕಥಾ ಪ್ರವಚನವನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳು ನಡೆಸಿಕೊಟ್ಟರು. ಖ್ಯಾತ [more]
ಬೆಂಗಳೂರು, ಸೆ.6- ಇಬ್ಬರು ಹಿರಿಯ ನಾಗರಿಕ ರೋಗಿಗಳಿಗೆ ಶ್ವಾಸಕೋಶ ಕಸಿಯ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಬಿಜಿಎಸ್ ಗ್ಲೆನ್ ಈಗಲ್ಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ಸುಮಾರು [more]
ಬೆಂಗಳೂರು, ಸೆ.6- ಆರೋಗ್ಯ ಮಾತೆಯ ರಥೋತ್ಸವದ ಅಂಗವಾಗಿ ಸೆ.8ರಂದು ರೆಸೆಲ್ ಮಾರ್ಕೆಟ್‍ನಿಂದ ಜ್ಯೋತಿ ಕೆಫೆವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಬ್ರಾಡ್ ವೇ ರಸ್ತೆಯಲ್ಲಿ ರಸೆಲ್ ಮಾರ್ಕೆಟ್ ಕಡೆಗೆ [more]
ಬೆಂಗಳೂರು, ಸೆ.6- ರಾಜ್ಯದಲ್ಲಿ ಮಿತಿ ಮೀರಿರುವ ನಕಲಿ ಮದ್ಯದ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ಮುಖಂಡ [more]
ಬೆಂಗಳೂರು, ಸೆ.6-ನೂರು ದಿನಗಳ ಆಡಳಿತ ಪೂರೈಸಿ ಮುಂದಡಿ ಇಡುತ್ತಿರುವ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಗಂಡಾಂತರ ಎದುರಾಗಿದೆಯೇ..? ಮೂಲಗಳನು ಉಲ್ಲೇಖಿಸುವುದಾದರೆ ದೋಸ್ತಿ ಸರ್ಕಾರಕ್ಕೆ ಸದ್ಯದಲ್ಲೇ ಮಹಾ ಅಪಾಯ [more]
ಬೆಂಗಳೂರು,ಸೆ.6-ಇದೇ ಪ್ರಪ್ರಥಮ ಬಾರಿಗೆ ಬಿಬಿಎಂಪಿ ಬಜೆಟ್‍ನಲ್ಲಿ ಪತ್ರಕರ್ತರ ವೈದ್ಯಕೀಯ ವೆಚ್ಚ ಭರಸಲು ಮೀಸಲಿಟ್ಟಿರುವ ಒಂದು ಕೋಟಿ ರೂ.ಗಳ ಅನುದಾನ ಸದ್ಬಳಕೆಗೆ ಮಾರ್ಗಸೂಚಿ ರೂಪಿಸಲು ಪಾಲಿಕೆ ಆಯುಕ್ತ ಮಂಜುನಾಥ್ [more]
ಬೆಂಗಳೂರು,ಸೆ.6- ಅಕ್ರಮ ಗಣಿ ಹಗರಣದಲ್ಲಿ ಲೋಕಾಯುಕ್ತ ವರದಿ ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಿ ಅಧಿಕಾರಕ್ಕೆ ಬಂದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಕಾಲಾನಂತರದಲ್ಲಿ ಲೋಕಾಯುಕ್ತ ಸಂಸ್ಥೆಯನ್ನೇ [more]
ಬೆಂಗಳೂರು,ಸೆ.6- ಭ್ರಷ್ಟಾಚಾರ ನಿಗ್ರಹದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ಉದಾಸೀನ ತೋರಿಸುತ್ತಿವೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಈವರೆಗೂ ಲೋಕಪಾಲ್‍ಗೆ ಮುಖ್ಯಸ್ಥರನ್ನು ನೇಮಕ [more]
ಬೆಂಗಳೂರು,ಸೆ.6- ನಗರದ ಎಲ್ಲಾ ವಾರ್ಡ್ ವ್ಯಾಪ್ತಿಗಳಲ್ಲಿನ ಅಂಗಡಿ ಹಾಗೂ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಸದಿದ್ದರೆ ಕನ್ನಡ ನಾಮಫಲಕ ಆಂದೋಲನ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಸಿದೆ. ಸುದ್ದಿಗೋಷ್ಠಿಯಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ