ಕ್ರೀಡೆ

ಟಿ20 ಇತಿಹಾಸದಲ್ಲೇ ಐತಿಹಾಸಿಕ ದಾಖಲೆ ನಿರ್ಮಾಣ; 4 ಓವರ್ 1 ರನ್!

ಬ್ರಿಡ್ಜ್ ಟೌನ್: ಟಿ20 ಕ್ರಿಕೆಟ್ ನ ಇತಿಹಾಸದಲ್ಲೇ ಐತಿಹಾಸಿಕ ದಾಖಲೆಯೊಂದು ನಿರ್ಮಾಣವಾಗಿದೆ. ಈ ವಿನೂತನ ದಾಖಲೆ ಯಾರು ಮಾಡಿದ್ದು ಎಲ್ಲಿ ಎಂಬುದು ಇಲ್ಲಿದೆ. ಪಾಕಿಸ್ತಾನದ ವೇಗಿ ಮೊಹಮ್ಮದ್ ಇರ್ಫಾನ್ [more]

ಕ್ರೀಡೆ

ಇಂಗ್ಲೆಂಡ್ ವಿರುದ್ಧ ಸರಣಿ ಸೋಲಿನ ಮುಖಭಂಗದ ನಡುವೆ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ಕೊಹ್ಲಿ!

ದುಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಮುಖಭಂಗದ ನಡುವೆಯೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ [more]

ಕ್ರೀಡೆ

ಭಾರತ ವಿರುದ್ಧದ ಅಂತಿಮ ಟೆಸ್ಟ್ ಬಳಿಕ ಅಂತರಾಷ್ಟ್ರೀಯ ಕ್ರಿಕಟ್ ಗೆ ವಿದಾಯ: ಅಲೈಸ್ಟರ್ ಕುಕ್

ಲಂಡನ್: ಓವಲ್ ನಲ್ಲಿ ನಡೆಯಲಿರುವ ಭಾರತದ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ನಂತರ ಇಂಗ್ಲೆಂಡ್ ಆರಂಭಿಕ ಬ್ಯಾಟ್ಸ್ ಮನ್ ಅಲೈಸ್ಟರ್ ಕುಕ್ ಅಂತರಾಷ್ಟ್ರಿಯ ಕ್ರಿಕೆಟ್ [more]

ಬೆಂಗಳೂರು ಗ್ರಾಮಾಂತರ

ಮಧುಗಿರಿ ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಜೆಡಿಎಸ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮಧುಗಿರಿ, ಸೆ.3- ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಜೆಡಿಎಸ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಒಟ್ಟು 23 ವಾರ್ಡ್‍ಗಳ ಪೈಕಿ ಕಾಂಗ್ರೆಸ್ 13, ಜೆಡಿಎಸ್ 9 ಹಾಗೂ 1ರಲ್ಲಿ [more]

ತುಮಕೂರು

ತುಮಕೂರು ನಗರಸಭೆ ಪಾಲಿಕೆ ಚುನಾವಣೆಯಲ್ಲಿ ಅತಂತ್ರಫಲಿತಾಂಶ ಬಂದಿದ್ದು, ಬಿಜೆಪಿ ಅತಿ ಹೆಚ್ಚು 12 ಸ್ಥಾನಗಳನ್ನು ಪಡೆದರೂ ಅಧಿಕಾರದ ಗದ್ದುಗೆಗೇರಲು ಸಾಧ್ಯ

ತುಮಕೂರು, ಸೆ.3- ತುಮಕೂರು ನಗರಸಭೆಯನ್ನು ಮಹಾನಗರ ಪಾಲಿಕೆಗೆ ಮೇಲ್ದರ್ಜೆಗೇರಿಸಿದ ನಂತರ ನಡೆದ ಮೊದಲ ಚುನಾವಣೆಯಲ್ಲಿ ಅತಂತ್ರಫಲಿತಾಂಶ ಬಂದಿದ್ದು, ಬಿಜೆಪಿ ಅತಿ ಹೆಚ್ಚು 12 ಸ್ಥಾನಗಳನ್ನು ಪಡೆದರೂ ಅಧಿಕಾರದ [more]

ಶಿವಮೊಗ್ಗಾ

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದು ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯಲಿದೆ

ಶಿವಮೊಗ್ಗ,ಸೆ.3- ಭಾರೀ ಜಿದ್ದಾಜಿದ್ದಿನಿಂದ ಕೂಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದು ಬಿಜೆಪಿ ಅಧಿಕಾರ ಗದ್ದುಗೆ ಹಿಡಿದಿದೆ. ಒಟ್ಟು 35 ಸ್ಥಾನಗಳಲ್ಲಿ [more]

No Picture
ಬೆಳಗಾವಿ

ಜಿಲ್ಲೆಯ ಕೊಣ್ಣೂರು ಪುರಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ

ಬೆಳಗಾವಿ, ಸೆ.3- ಜಿಲ್ಲೆಯ ಕೊಣ್ಣೂರು ಪುರಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಒಟ್ಟು 23 ವಾರ್ಡ್‍ಗಳ ಪೈಕಿ 17 ವಾರ್ಡ್‍ಗಳಲ್ಲಿ ಪಕ್ಷೇತರ [more]

ಹೈದರಾಬಾದ್ ಕರ್ನಾಟಕ

ಜಿದ್ದಾಜಿದ್ದಿನಿಂದ ಕೂಡಿದ್ದ ಪಟ್ಟಣ ಪಂಚಾಯ್ತಿ ಜೇವರ್ಗಿ ಪುರಸಭೆಯಲ್ಲಿ ಹಾಲಿ ಶಾಸಕ ಡಾ.ಅಜಯ್‍ಸಿಂಗ್‍ಗೆ ಭಾರೀ ಮುಖಭಂಗ

ಜೇವರ್ಗಿ,ಸೆ.3- ಜಿದ್ದಾಜಿದ್ದಿನಿಂದ ಕೂಡಿದ್ದ ಪಟ್ಟಣ ಪಂಚಾಯ್ತಿ ಜೇವರ್ಗಿ ಪುರಸಭೆಯಲ್ಲಿ ಹಾಲಿ ಶಾಸಕ ಡಾ.ಅಜಯ್‍ಸಿಂಗ್‍ಗೆ ಭಾರೀ ಮುಖಭಂಗವಾಗಿದ್ದು, ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ. ಒಟ್ಟು 23ಸ್ಥಾನಗಳಲ್ಲಿ ಬಿಜೆಪಿ 13, [more]

ಬೆಂಗಳೂರು ಗ್ರಾಮಾಂತರ

ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ದಾಖಲೆ

ಹೊಳೆನರಸೀಪುರ,ಸೆ.3- ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರ ಸ್ವಕ್ಷೇತ್ರ ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು [more]

No Picture
ಹೈದರಾಬಾದ್ ಕರ್ನಾಟಕ

ಸಿಂಧನೂರು ನಗರಸಭೆ ಕಾಂಗ್ರೆಸ್ ಪಾಲಾಗಿದ್ದುಘಿ, ಮೀನುಗಾರಿಕೆ ಮತ್ತು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಅವರಿಗೆ ಭಾರೀ ಮುಖಭಂಗ

ರಾಯಚೂರು,ಸೆ.3- ಸಿಂಧನೂರು ನಗರಸಭೆ ಕಾಂಗ್ರೆಸ್ ಪಾಲಾಗಿದ್ದುಘಿ, ಮೀನುಗಾರಿಕೆ ಮತ್ತು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಅವರಿಗೆ ಭಾರೀ ಮುಖಭಂಗವಾಗಿದೆ. ಒಟ್ಟು 31 ವಾರ್ಡ್‍ಗಳ ಪೈಕಿ ಕಾಂಗ್ರೆಸ್ [more]

ದಾವಣಗೆರೆ

ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಫಲಿತಾಂಶ ಪ್ರಕಟವಾಗಿದ್ದು, ಹೊನ್ನಾಳಿ ಹಾಗೂ ಜಗಳೂರು ಪಟ್ಟಣ ಪಂಚಾಯ್ತಿಗಳಲ್ಲಿ ಭಾರತೀಯ ಜನತಾ ಪಕ್ಷ ಪೂರ್ಣ ಬಹುಮತ

ದಾವಣಗೆರೆ, ಸೆ.3- ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಫಲಿತಾಂಶ ಪ್ರಕಟವಾಗಿದ್ದು, ಹೊನ್ನಾಳಿ ಹಾಗೂ ಜಗಳೂರು ಪಟ್ಟಣ ಪಂಚಾಯ್ತಿಗಳಲ್ಲಿ ಭಾರತೀಯ ಜನತಾ ಪಕ್ಷ ಪೂರ್ಣ ಬಹುಮತ ಪಡೆದಿವೆ. ಚನ್ನಗಿರಿ ಪುರಸಭೆಯಲ್ಲಿ [more]

ಮಧ್ಯ ಕರ್ನಾಟಕ

ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರ ಹಿಡಿಯುವಲ್ಲಿ

ಚಿತ್ರದುರ್ಗ,ಸೆ.3-ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ನಗರಸಭೆಯ ಒಟ್ಟು 35 ವಾರ್ಡ್‍ಗಳ ಪೈಕಿ ಬಿಜೆಪಿ 18 ವಾರ್ಡ್‍ಗಳಲ್ಲಿ ಗೆಲ್ಲುವ ಮೂಲಕ [more]

ಉಡುಪಿ

ನಗರಸಭೆಯ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ

ಉಡುಪಿ,ಸೆ.3-ನಗರಸಭೆಯ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ಉಡುಪಿಯಲ್ಲಿ ಮತ್ತೆ ಕಮಲ ಗೆಲುವಿನ ನಗೆ ಬೀರಿದೆ. ನಗರಸಭೆಯ ಒಟ್ಟು 35 ವಾರ್ಡ್‍ಗಳ ಪೈಕಿ ಬಿಜೆಪಿ 31 [more]

ಮುಂಬೈ ಕರ್ನಾಟಕ

ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ

  ಬಾಗಲಕೋಟೆ,ಸೆ.3-ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ಸ್ಪಷ್ಟ ಜನಾದೇಶದೊಂದಿಗೆ ಸತತ 4ನೇ ಬಾರಿಗೆ ಅಧಿಕಾರ ಹಿಡಿದಿದೆ. ಒಟ್ಟು 31 ವಾರ್ಡ್‍ಗಳ ಪೈಕಿ 29 [more]

No Picture
ಹಳೆ ಮೈಸೂರು

ನಾಡಹಬ್ಬ ದಸರಾ ಮಹೋತ್ಸವು ಅ.10ರಿಂದ ಆರಂಭ

ಮೈಸೂರು,ಸೆ.3-ನಾಡಹಬ್ಬ ದಸರಾ ಮಹೋತ್ಸವು ಅ.10ರಿಂದ ಆರಂಭವಾಗಲಿದ್ದು, ಅದಕ್ಕಾಗಿ ಆಕರ್ಷಣೀಯ ಕೇಂದ್ರಗಳಲ್ಲೊಂದಾದ ಕುಪ್ಪನ ಪಾರ್ಕ್‍ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ದತೆ ನಡೆದಿದೆ. ಈ ಬಾರಿ ಅ.10ರಿಂದ 21ರವರೆಗೂ ಫಲಪುಷ್ಪ [more]

ಬೆಂಗಳೂರು ಗ್ರಾಮಾಂತರ

ಗಡಿಜಿಲ್ಲೆ ಚಾಮರಾಜನಗರದ ನಗರಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮೇಲುಗೈ

ಚಾಮರಾಜನಗರ,ಸೆ.3- ಗಡಿಜಿಲ್ಲೆ ಚಾಮರಾಜನಗರದ ನಗರಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮೇಲುಗೈ ಸಾಧಿಸಿದ್ದುಘಿ, ಹಾಲಿ ಸಚಿವ ಪುಟ್ಟರಂಗ ಶೆಟ್ಟಿಗೆ ಮುಖಭಂಗವಾಗಿದೆ. ಒಟ್ಟು ನಗರಸಭೆಯ 31 ವಾರ್ಡ್‍ಗಳ ಪೈಕಿ [more]

ತುಮಕೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದೆ ಅತಂತ್ರ ಪರಿಸ್ಥಿತಿ

ಮೈಸೂರು,ಸೆ.3- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಒಟ್ಟು 65 ವಾರ್ಡ್‍ಗಳ [more]

ಹಾಸನ

ಹಾಸನ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ

ಹಾಸನ,ಸೆ.3- ಹಾಸನ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಮೆರೆದಿದೆ. ಹಾಸನ- ಅರಸೀಕೆರೆ ನಗರಸಭೆ, ಚನ್ನರಾಯಪಟ್ಟಣ, ಹೊಳೆನರಸೀಪುರ ಹಾಗೂ ಸಕಲೇಶಪುರ ಪುರಸಭೆಗಳು ಜೆಡಿಎಸ್ [more]

ಹಳೆ ಮೈಸೂರು

ಹಳೇ ಮೈಸೂರು ಭಾಗದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದೆ

ಮಂಡ್ಯ, ಸೆ.3- ಹಳೇ ಮೈಸೂರು ಭಾಗದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದು, ಜಿಲ್ಲೆಯ ಐದು ಸ್ಥಳೀಯ ಸಂಸ್ಥೆಗಳಲ್ಲಿ ಮಂಡ್ಯ ನಗರಸಭೆ ಸೇರಿದಂತೆ ನಾಲ್ಕು [more]

ಹೈದರಾಬಾದ್ ಕರ್ನಾಟಕ

ಗಣಿನಾಡು ಬಳ್ಳಾರಿ ಜಿಲ್ಲೆಯ ಕುಡುತಿನಿ ಮತ್ತು ಕೊತ್ತೂರು ಪಟ್ಟಣ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಜಯ

ಬಳ್ಳಾರಿ, ಸೆ.3- ಗಣಿನಾಡು ಬಳ್ಳಾರಿ ಜಿಲ್ಲೆಯ ಕುಡುತಿನಿ ಮತ್ತು ಕೊತ್ತೂರು ಪಟ್ಟಣ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. ಕುಡುತಿನಿಯ 19 ಸ್ಥಾನಗಳಲ್ಲಿ ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದಿದ್ದು, [more]

ಬೆಳಗಾವಿ

ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಪಕ್ಷೇತರರೇ ಹೆಚ್ಚು ವಿಜೃಂಭಿಸಿದೆ

ಬೆಳಗಾವಿ, ಸೆ.3-ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಪಕ್ಷೇತರರೇ ಹೆಚ್ಚು ವಿಜೃಂಭಿಸಿದ್ದು, ಸವದತ್ತಿ ಪುರಸಭೆ ಬಿಜೆಪಿ ಪಾಲಾಗಿದೆ. ಉಳಿದಂತೆ ಖಾನಾಪುರ, ಕಣ್ಣೂರು, ಚಿಕ್ಕೋಡಿ ಸ್ಥಳೀಯ ಸಂಸ್ಥೆಗಳು ಪಕ್ಷೇತರರ ಪಾಲಾಗಿವೆ. ಬೆಳಗಾವಿ [more]

ಹೈದರಾಬಾದ್ ಕರ್ನಾಟಕ

ಜಿಲ್ಲೆಯ 4 ಸ್ಥಾಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ತಲಾ ಒಂದರಲ್ಲಿ ಬಹುಮತಗಳಿಸಿದರೆ

ಕೊಪ್ಪಳ, ಸೆ.3-ಜಿಲ್ಲೆಯ 4 ಸ್ಥಾಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ತಲಾ ಒಂದರಲ್ಲಿ ಬಹುಮತಗಳಿಸಿದರೆ, ಉಳಿದೆರಡು ಸಂಸ್ಥೆಗಳು ಕೂದಲೆಳೆ ಅಂತರದಲ್ಲಿ ಬಹುಮತ ತಪ್ಪಿಸಿಕೊಂಡಿವೆ. ಕೊಪ್ಪಳ ನಗರಸಭೆಯ 31ಸ್ಥಾನಗಳ ಪೈಕಿ [more]

ಮುಂಬೈ ಕರ್ನಾಟಕ

ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರ ಪ್ರಾಬಲ್ಯ ಇರುವ ಗದಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಈ ಬಾರಿ ಬಿಜೆಪಿ ಅತ್ಯಂತ ಪ್ರಬಲ ಪೈಪೋಟಿ

ಗದಗ, ಸೆ.3- ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರ ಪ್ರಾಬಲ್ಯ ಇರುವ ಗದಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಈ ಬಾರಿ ಬಿಜೆಪಿ ಅತ್ಯಂತ ಪ್ರಬಲ ಪೈಪೋಟಿ ನೀಡಿದ್ದು, ಕಾಂಗ್ರೆಸ್‍ನ [more]

ತುಮಕೂರು

ಬಿಜೆಪಿ ಅಧಿಕಾರಕ್ಕೆ ಬಂದರೆ ತುಮಕೂರು ನಗರವನ್ನು ಪ್ರಧಾನಮಂತ್ರಿಯವರ ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆ

ತುಮಕೂರು, ಸೆ.3- ತುಮಕೂರು ನಗರವನ್ನು ಪ್ರಧಾನಮಂತ್ರಿಯವರ ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆ ಮಾಡಿಕೊಂಡಿದ್ದು, ಈ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೆಚ್ಚಿನ ಅನುದಾನ ಕೇಂದ್ರದಿಂದ ಹರಿದು ಬರಲಿದೆ. ಆದ್ದರಿಂದ [more]

ಹಳೆ ಮೈಸೂರು

ಮೈಸೂರು ಮಹಾನಗರ ಪಾಲಿಕೆ ಚುನಾವಣೆಫಲಿತಾಂಶ ಸಮಾಧಾನ ತಂದಿದೆ

ಮೈಸೂರು, ಸೆ.3-ಮೈಸೂರು ಮಹಾನಗರ ಪಾಲಿಕೆ ಚುನಾವಣೆಫಲಿತಾಂಶ ಸಮಾಧಾನ ತಂದಿದೆ. ಜೆಡಿಎಸ್‍ನವರು ಒಪ್ಪಿದರೆ ಅಧಿಕಾರ ಹಿಡಿಯುತ್ತೇವೆ. ಇಲ್ಲದಿದ್ದರೆ ಪ್ರತಿಪಕ್ಷದಲ್ಲಿ ಕೂರುತ್ತೇವೆ ಎಂದು ಸಂಸದ ಪ್ರತಾಪ್‍ಸಿಂಹ ಹೇಳಿದರು. ಫಲಿತಾಂಶ ಪ್ರಕಟಗೊಂಡ [more]