ಬೆಂಗಳೂರು

ಮೇಯರ್ ಆಯ್ಕೆಗೆ ಸೆ.28ರಂದು ಚುನಾವಣೆ

ಬೆಂಗಳೂರು, ಸೆ.3- ಬಿಬಿಎಂಪಿಯ ಮುಂದಿನ ಮೇಯರ್ ಆಯ್ಕೆಗೆ ಸೆ.28ರಂದು ಚುನಾವಣೆ ನಡೆಸಲು ವೇದಿಕೆ ಸಿದ್ಧವಾಗಿದೆ. 28ರ ಬೆಳಗ್ಗೆ 11 ಗಂಟೆಗೆ ಮೇಯರ್ ಚುನಾವಣೆ ನಡೆಸಲು ತೀರ್ಮಾನಿಸಲಾಗಿದ್ದುಘಿ, ಚುನಾವಣೆಗೆ [more]

ಬೆಂಗಳೂರು

ಸೆ.4 ಮತ್ತು 5ರಂದು ರಿಸರ್ವ್ ಬ್ಯಾಂಕ್ ನಿವೃತ್ತ ನೌಕರರ ಸಂಘ ಪ್ರತಿಭಟನೆ

ಬೆಂಗಳೂರು,ಸೆ.3-ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಸೆ.4 ಮತ್ತು 5ರಂದು ರಿಸರ್ವ್ ಬ್ಯಾಂಕ್ ನಿವೃತ್ತ ನೌಕರರ ಸಂಘ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ಪದ್ಮ ನಾರಾಂiÀಣ್ [more]

ಬೆಂಗಳೂರು

ಕೆರೆ ಒತ್ತುವರಿ ತೆರವಿಗೆ ಕ್ರಮ: ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು,ಸೆ.3- ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ರಾಜ್ಯದಲ್ಲಿನ ಕೆರೆ ಒತ್ತುವರಿ ತೆರವಿಗೆ ಕ್ರಮ ವಹಿಸುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ [more]

ಬೆಂಗಳೂರು

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮಫಲಿತಾಂಶ: ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ

ಬೆಂಗಳೂರು,ಸೆ.3- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಹಣ ಬಲ ಮತ್ತು ತೋಳ್ಬಲದ ನಡುವೆಯೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮಫಲಿತಾಂಶ ಬಂದಿದೆ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರು: ಆರ್.ಅಶೋಕ್ ಭವಿಷ್ಯ

ಬೆಂಗಳೂರು,ಸೆ.3-ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರುವಾಗಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ

ಬೆಂಗಳೂರು,ಸೆ.3-ನಗರಸಭೆ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಮಾತನಾಡಿದ ಅವರು, ಅತಂತ್ರವಾಗಿರುವ [more]

No Picture
ರಾಜ್ಯ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾಫಲಿತಾಂಶದಲ್ಲಿ ಹಲವು ವೈಶಿಷ್ಟ್ಯಗಳು

ಸ್ಥಳೀಯ ಸಂಸ್ಥೆಗಳು ಒಟ್ಟು ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಅತಂತ್ರ ಮಹಾನಗರ ಪಾಲಿಕೆ 3 1 0 0 2 ನಗರಸಭೆ 29 10 5 3 11 [more]

ವಾಣಿಜ್ಯ

ತೈಲ ಬೆಲೆ ಏರಿಕೆಗೆ ಅಮೆರಿಕದ ಪ್ರತ್ಯೇಕ ನೀತಿಯೇ ಕಾರಣ: ಧರ್ಮೇಂದ್ರ ಪ್ರಧಾನ್

ಭುವನೇಶ್ವರ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಅಸಹಜ ಏರಿಕೆಗೆ ಅಮೆರಿಕದ ಪ್ರತ್ಯೇಕ ನೀತಿಯೇ ಕಾರಣ ಎಂದು ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು [more]

ರಾಷ್ಟ್ರೀಯ

ಭಾರತ-ಅಮೆರಿಕಾ 2 + 2 ಮಾತುಕತೆ: 6 ಅಂಶಗಳ ಭದ್ರತಾ ವ್ಯವಸ್ಥೆ ಬಗ್ಗೆ ಚರ್ಚೆ

ನವದೆಹಲಿ: ಭಾರತ-ಅಮೆರಿಕಾ 2 + 2 ಮಾತುಕತೆ ಹಿನ್ನೆಲೆಯಲ್ಲಿ ಗುಪ್ತಚರ ಹಂಚಿಕೆಯಲ್ಲಿ ಭಯೋತ್ಪಾದನೆ ವಿರೋಧಿ ಸಹಕಾರ, ಭಯೋತ್ಪಾದನೆ ಹಣಕಾಸು ಮತ್ತು ಸೈಬರ್ ಭದ್ರತೆ ಸೇರಿದಂತೆ ಆರು ಅಂಶಗಳ [more]

ಕ್ರೀಡೆ

ಪಟ್ಟು ಸಡಿಲಿಸಿದ್ದೇ ಸೋಲಿಗೆ ಕಾರಣ ಎಂದೆನಿಸುತ್ತಿದೆ, ಈ ಬಗ್ಗೆ ನಾವು ಇನ್ನೂ ಕಲಿಯಬೇಕು: ವಿರಾಟ್ ಕೊಹ್ಲಿ

ಸೌಥ್ಯಾಂಪ್ಟನ್: ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೈ ಚೆಲ್ಲವು ನಾವು ಪಟ್ಟು ಸಡಿಲಿಸಿದ್ದೇ ಕಾರಣ ಎಂದೆನಿಸುತ್ತಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಸೌಥ್ಯಾಂಪ್ಟನ್ ನಲ್ಲಿ ನಿನ್ನೆ [more]

ರಾಷ್ಟ್ರೀಯ

ಮಹಿಳೆಗೆ ಮುಖ್ಯ ಪೇದೆಯಿಂದ ಚಪ್ಪಲಿಯಲ್ಲಿ ಥಳಿತ

ಗುಂಟೂರು: ಮುಖ್ಯ ಪೇದೆಯೊಬ್ಬರು ಪೊಲೀಸ್​ ಠಾಣೆಯಲ್ಲೇ ಮಹಿಳೆಗೆ ಚಪ್ಪಲಿಯಿಂದ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಪೊಲೀಸ್​ ಮುಖ್ಯ ಪೇದೆ ವೆಂಕೆಟೇಶ್​ ರಾವ್​ ಕೆಲ ಮಹಿಳೆಯರನ್ನು ವಿಚಾರಣೆಗೆ [more]

ರಾಷ್ಟ್ರೀಯ

ಹೋರಾಟಗಾರರ ಬಂಧನ ಪ್ರಕರಣ ವಿಚಾರಣೆ ಹಂತದಲ್ಲಿರುವಾಗ ಪೊಲೀಸರ ಸುದ್ದಿಗೋಷ್ಠಿ: ಬಾಂಬೆ ಹೈಕೋರ್ಟ್ ಕಿಡಿ

ಮುಂಬೈ: ಗೃಹ ಬಂಧನದಲ್ಲಿರುವ ಐವರು ಹೋರಾಟಗಾರರ ಬಂಧನ ಕುರಿತು ಸುದ್ದಿಗೋಷ್ಠಿ ನಡೆಸಿದ್ದ ಪುಣೆ ಪೊಲೀಸರಿಗೆ ಬಾಂಬೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಾನವ ಹಕ್ಕು ಹೋರಾಟಗಾರರ ಬಂಧನಕ್ಕೆ [more]

ರಾಷ್ಟ್ರೀಯ

9ನೇ ದಿನಕ್ಕೆ ಕಾಲಿಟ್ಟಿ ಹಾರ್ದಿಕ್ ಪಟೇಲ್ ಉಪವಾಸ ಸತ್ಯಾಗ್ರಹ

ಅಹ್ಮದಾಬಾದ್: ಪಟೇಲ್ ಸಮುದಾಯದ ಮೀಸಲಾತಿ, ರೈತರ ಸಾಲಮನ್ನಾ, ಪಟೇಲ್ ಸಮುದಾಯಕ್ಕಾಗಿ ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾರ್ದಿಕ್ ಪಟೇಲ್ ನಡೆಸುತ್ತಿರುವ ಅಮರಣಾಂತ ಉಪವಾಸ [more]

ರಾಜ್ಯ

ಅಭ್ಯರ್ಥಿಯ ಮೆರವಣಿಗೆ ವೇಳೆ ರಾಸಾಯನಿಕ ದಾಳಿ

ತುಮಕೂರು: ಗೆದ್ದ ಅಭ್ಯರ್ಥಿಯ ಮೆರವಣಿಗೆ ವೇಳೆ ಆ್ಯಸಿಡ್ ರೂಪದ ರಾಸಾಯನಿಕದಿಂದ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರಸಭೆಯ [more]

ರಾಜ್ಯ

2018 ನೇ ಮದ್ದೂರು ಪುರಸಭೆ ಚುನಾವಣೆ ವಿಜೇತರ ಪಟ್ಟಿ

1ನೇ ವಾರ್ಡ್ ವಿಜೇತರ ಹೆಸರುಎಸ್ ಮಹೇಶ್ -ಪಡೆದ ಮತಗಳು560 -(ಪಕ್ಷ ಜೆಡಿಎಸ್ ) 2 ನೇ ವಾರ್ಡ್ ವಿಜೇತರ ಹೆಸರು ಶೋಭಾ ಮರಿ ಪಡೆದ ಮತಗಳು442 ಅಂತರ [more]

ಬೀದರ್

ಕೈಲಾಸನಾಥ ಸೌಹಾರ್ದ ಸಹಕಾರಿಗೆ ರೂ. 16 ಲಕ್ಷ ಲಾಭ

ಕೈಲಾಸನಾಥ ಸೌಹಾರ್ದ ಸಹಕಾರಿಗೆ ರೂ. 16 ಲಕ್ಷ ಲಾಭ ಬೀದರ, ಸೆ. 03:- ನಗರದ ಕೈಲಾಸನಾಥ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತವು 2017-18ನೇ ಸಾಲಿನಲ್ಲಿ ರೂ. 16 [more]

ರಾಜ್ಯ

ಬಾಗಲಕೋಟೆಯಲ್ಲಿ ಬಿಜೆಪಿ ಮೇಲುಗೈ, ಬಾದಾಮಿಯಲ್ಲಿ ಸಿದ್ದುಗೆ ಸಮಾಧಾನ

ಬಾಗಲಕೋಟೆ : ಜಿಲ್ಲೆಯಲ್ಲಿ ಬಿಜೆಪಿಯೂ ವಿಧಾನಸಭೆ ಚುನಾವಣೆಯಂತೆಯೇ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ತನ್ನ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಜಿಲ್ಲೆಯಲ್ಲಿ ನಡೆದ ಹನ್ನೇರಡು ಸ್ಥಳೀಯ ಸಂಸ್ಥೆಗಳಲ್ಲೂ ಹೆಚ್ಚಿನ [more]

ರಾಜ್ಯ

ಗೌಡರ ತವರಲ್ಲಿ ಜೆಡಿಎಸ್​ ಪ್ರಾಬಲ್ಯ; ಹೊಳೆನರಸೀಪುರ ಕ್ಲೀನ್​ ಸ್ವೀಪ್​

ಹಾಸನ: ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಜೆಡಿಎಸ್​ ಪ್ರಾಬಲ್ಯ ಮೆರೆದಿದೆ. ಎರಡು ನಗರಸಭೆ, ಪುರಸಭೆಗಳನ್ನು ತನ್ನ ಕೈವಶ ಮಾಡಿಕೊಂಡಿದೆ. ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್​ ಎಲ್ಲ ಸ್ಥಾನಗಳನ್ನು ತನ್ನದಾಗಿಸಿಕೊಂಡು [more]

ರಾಜ್ಯ

ಸ್ಥಳೀಯ ಸಮರದಲ್ಲಿ ಒಟ್ಟಾರೆ ಕಾಂಗ್ರೆಸ್​ ಮುನ್ನಡೆ, 2ನೇ ಸ್ಥಾನದಲ್ಲಿ ಬಿಜೆಪಿ

ಬೆಂಗಳೂರು: ಮಿನಿ ಸಮರ ಎಂದೇ ಬಿಂಬಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಬಹುತೇಕ ಅಂತಿಮವಾಗಿದ್ದು ಯಾವುದೇ ಪಕ್ಷಕ್ಕೆ ಜನರು ಸ್ಪಷ್ಟ ಬಹುಮತ ಕೊಟ್ಟಿಲ್ಲ. ಹೆಚ್ಚಿನ ಕಡೆ [more]

ಕ್ರೀಡೆ

ಸುಲಭವಾಗಿ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಟೀಂ ಇಂಡಿಯಾ, ಟೆಸ್ಟ್ ಸರಣಿ ಇಂಗ್ಲೆಂಡ್ ಕೈವಶ!

ಸೌತಾಂಪ್ಟನ್: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭವಾಗಿ ಗೆಲ್ಲಬಹುದಿದ್ದ ಪಂದ್ಯವನ್ನು ಕೈಚೆಲ್ಲಿ ಇಂಗ್ಲೆಂಡ್ ಶರಣಾಗಿದೆ. ಸೌತಾಂಪ್ಟನ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ [more]

ಕ್ರೀಡೆ

ಆರ್ಥಿಕ ನೆರವು ನೀಡುವ ಮೂಲಕ ಭಾರತೀಯ ಅಥ್ಲೀಟ್‌ಗಳ ಸಾಧನೆ ಹಿಂದಿದ್ದಾರೆ ‘ಭಾರತ ಗೋಡೆ’ ಖ್ಯಾತಿಯ ದ್ರಾವಿಡ್!

ನವದೆಹಲಿ: 2018ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಹಲವು ಭಾರತೀಯ ಕ್ರೀಡಾಪಟುಗಳು ಪದಕ ಗೆಲ್ಲುವ ಮೂಲಕ ಭಾರತ ಕೀರ್ತಿ ಪತಾಕೆಯನ್ನು ವಿದೇಶಗಳಲ್ಲಿ ಹಾರಿಸುತ್ತಿದ್ದಾರೆ. ಇನ್ನು ಗ್ರಾಮೀಣ ಯುವ ಸಮೂಹದಲ್ಲಿರುವ [more]

ಕ್ರೀಡೆ

ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅದ್ಧೂರಿ ತೆರೆ; ಭಾರತೀಯರ ಐತಿಹಾಸಿಕ ಸಾಧನೆ!

ಜಕಾರ್ತ: 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅದ್ಧೂರಿ ತೆರೆ ಬಿದ್ದಿದ್ದು ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್ ಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. 18ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ [more]

ಕ್ರೀಡೆ

ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾಗೆ ಕಿರುಕುಳ ನೀಡಿದ್ದ ಬಾಂಗ್ಲಾ ಕ್ರಿಕೆಟಿಗ!

ನವದೆಹಲಿ: ಭಾರತದ ಖ್ಯಾತ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಓರ್ವ ಕ್ರಿಕೆಟಿಗನಿಂದ ಕಿರುಕುಳ ಅನುಭವಿಸಿದ್ದರು ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ಸಾನಿಯಾ ಪತಿ [more]

ರಾಜ್ಯ

ಉಡುಪಿಯಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರ: ಭಕ್ತ ಜನಸಾಗರ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ರವಿವಾರ ವಿಶೇಷ ಮಹಾಪೂಜೆ, ಶ್ರೀಕೃಷ್ಣಾಘ ಪ್ರದಾನ ಸಹಿತವಾದ ಶ್ರೀಕಷ್ಣ ಜನ್ಮಾಷ್ಟಮಿ ಸಡಗರದಲ್ಲಿ ಲಕ್ಷಾಂತರ ಭಕ್ತರು ಭಾಗಿಗಳಾದರು. ಪ‌ರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ [more]

ರಾಷ್ಟ್ರೀಯ

ಹನಿಮೂನ್​ಗಾಗಿ ಈ ಜೋಡಿ ಮಾಡಿದ್ದೇನು ಗೊತ್ತಾ?!

ಕೊಯಿಮತ್ತೂರ್: ಹನಿಮೂನ್​ಗಾಗಿ ವಿಭಿನ್ನ ಪ್ಲಾನ್​ಗಳನ್ನು ಮಾಡಿ ಹಲವರು ಸುದ್ದಿಯಾಗಿದ್ದಾರೆ. ವೈವಾಹಿಕ ಜೀವನದ ಆರಂಭಿಕ ದಿನಗಳನ್ನು ಕಳೆಯಲು ಸ್ಪೆಷಲ್ ಯೋಜನೆ ಮಾಡುವ ಜೋಡಿಗಳ ಸಂಖ್ಯೆ ಹೆಚ್ಚಾಗಿದೆ. ಅದೇ ರೀತಿ [more]