ವಿಧಾನಪರಿಷತ್ ಉಪಚುನಾವಣೆ: ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಅವಿರೋಧ ಆಯ್ಕೆ
ಬೆಂಗಳೂರು, ಸೆ.27-ವಿಧಾನಸಭೆಯಿಂದ ವಿಧಾನಪರಿಷತ್‍ನ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳಾದ ನಸೀರ್ ಅಹಮ್ಮದ್, ಎಂ.ಸಿ.ವೇಣುಗೋಪಾಲ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಎಂ.ರಮೇಶ್‍ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್‍ನ ಚುನಾವಣೆಗೆ ನಾಮಪತ್ರ ಸಲ್ಲಿಸಲು [more]