ಬೆಂಗಳೂರು

ವಿಧಾನಪರಿಷತ್ ಉಪಚುನಾವಣೆ: ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಅವಿರೋಧ ಆಯ್ಕೆ

ಬೆಂಗಳೂರು, ಸೆ.27-ವಿಧಾನಸಭೆಯಿಂದ ವಿಧಾನಪರಿಷತ್‍ನ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳಾದ ನಸೀರ್ ಅಹಮ್ಮದ್, ಎಂ.ಸಿ.ವೇಣುಗೋಪಾಲ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಎಂ.ರಮೇಶ್‍ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್‍ನ ಚುನಾವಣೆಗೆ ನಾಮಪತ್ರ ಸಲ್ಲಿಸಲು [more]

ಬೆಂಗಳೂರು

ಪರಿಸರ ಮಾಲಿನ್ಯ ನಿಯಂತ್ರಣ ಅನುಷ್ಠಾನಕ್ಕೆ ಅಧಿಕಾರಿಗಳು ಒಗ್ಗಟ್ಟಿನ ಕೆಲಸ ಮಾಡಬೇಕು: ಸಚಿವ ಆರ್.ಶಂಕರ್ ಕರೆ

ಬೆಂಗಳೂರು, ಸೆ.27-ನಗರದಲ್ಲಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಒಗ್ಗಟ್ಟಿನ ಕೆಲಸ ಮಾಡಬೇಕೆಂದು ಅರಣ್ಯ ಸಚಿವ ಆರ್.ಶಂಕರ್ ಕರೆ ನೀಡಿದರು. ನಗರದ [more]

ಬೆಂಗಳೂರು

ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ಇಬ್ಬರು ದಕ್ಷ ಅಧಿಕಾರಿಗಳ ನೇಮಕ

ಬೆಂಗಳೂರು, ಸೆ.27- ನಗರದಲ್ಲಿ ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ತೀವ್ರತರವಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಬ್ಬರು ದಕ್ಷ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಪೆÇಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ಅವರು ತಿಳಿಸಿದರು. [more]

ಬೆಂಗಳೂರು

ಬಿಬಿಎಂಪಿ ಮೇಯರ್ ಗಾದಿಗಾಗಿ ನಡೆಯುತ್ತಿದ್ದ ಪೈಪೋಟಿಗೆ ತೆರೆ

ಬೆಂಗಳೂರು, ಸೆ.27- ಕಳೆದ ಎರಡು ವಾರಗಳಿಂದ ಬಿಬಿಎಂಪಿ ಮೇಯರ್ ಗಾದಿಗಾಗಿ ನಡೆಯುತ್ತಿದ್ದ ಪೈಪೋಟಿಗೆ ತೆರೆ ಬಿದ್ದಂತಾಗಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಜಯನಗರ ವಾರ್ಡ್ ಸಂಖ್ಯೆ 153ರ ಸದಸ್ಯೆ [more]

ಬೆಂಗಳೂರು

ಆನ್‍ಲೈನ್‍ನಲ್ಲಿ ಔಷಧಿ ಮಾರಾಟಕ್ಕೆ ಅನುಮತಿಗೆ ವಿರೋಧ: ಔಷಧಿ ವ್ಯಾಪಾರ ಮಳಿಗೆಗಳು ಬಂದ್

ಬೆಂಗಳೂರು, ಸೆ.27- ನಾಳೆ ಔಷಧ ವ್ಯಾಪಾರ ಇರುವುದಿಲ್ಲ. ಎಲ್ಲ ಕಡೆ ಔಷಧಿ ವ್ಯಾಪಾರ ಮಳಿಗೆಗಳು ಬಂದ್ ಆಗಿರಲಿವೆ. ಕೇಂದ್ರ ಸರ್ಕಾರ ಆನ್‍ಲೈನ್‍ನಲ್ಲಿ ಔಷಧಿ ಮಾರಾಟಕ್ಕೆ ಅನುಮತಿ ನೀಡಲು [more]

ಬೆಂಗಳೂರು

ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ನಾಳೆ ಚುನಾವಣೆ

ಬೆಂಗಳೂರು,ಸೆ.27- ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ನಾಳೆ 11.30ಕ್ಕೆ ಬಿಬಿಎಂಪಿಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆಯಲಿರುವ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ [more]

ಬೆಂಗಳೂರು

ಖಾಸಗಿ ಸಾರಿಗೆ ಸಂಸ್ಥೆಯಿಂದ ಪ್ರಯಾಣ ದರ ಏರಿಕೆ

ಬೆಂಗಳೂರು,ಸೆ.27-ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಪ್ರಯಾಣಿಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕಾಗಿ ರಾಜ್ಯ ಸರ್ಕಾರ ಏರಿಕೆ ಮಾಡಿದ್ದ ಬಸ್ ದರವನ್ನು ಹಿಂಪಡೆದಿದ್ದರೂ ಖಾಸಗಿಯವರು ಮಾತ್ರ ಸದ್ದಿಲ್ಲದೆ ದರ ಏರಿಕೆ ಮಾಡಲು [more]

ಬೆಂಗಳೂರು

ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ: ಕೆಆರ್‍ಎಸ್ ಜಲಾಶಯದ ಭದ್ರತೆಗೆ ಅಪಾಯ

ಬೆಂಗಳೂರು,ಸೆ.27-ಕಾವೇರಿ ಕಣಿವೆ ಜನರ ಜೀವನಾಡಿಯಾದ ಕೆಆರ್‍ಎಸ್ ಜಲಾಶಯಕ್ಕೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದಾಗಿ ಅದರ ಸುತ್ತಮುತ್ತಲಿನ ಜನರು ಅಪಾಯದಲ್ಲಿ ಜೀವನ ನಡೆಸುವಂತಾಗಿದೆ ಎಂಬ [more]

ಬೆಂಗಳೂರು

ಅಥೇನ್ಸ್‍ನ ರಾಜಾಡಳಿತ ಕೃತಿ ಲೋಕಾರ್ಪಣೆಗೆ ಸಿದ್ಧತೆ

ಬೆಂಗಳೂರು,ಸೆ.27-ಜಗತ್ತಿನ ಪ್ರಾಚೀನ ಸಂಸದೀಯ ಇತಿಹಾಸದ ಕಥನವನ್ನೊಳಗೊಂಡ ಅಥೇನ್ಸ್‍ನ ರಾಜಾಡಳಿತ ಎಂಬ ತಮ್ಮ 7ನೇ ಕೃತಿಯನ್ನು ಲೋಕಾರ್ಪಣೆ ಮಾಡುತ್ತಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, [more]

ಬೆಂಗಳೂರು

ಸಮ್ಮಿಶ್ರ ಸರ್ಕಾರಕ್ಕೆ ಕವಿದಿದ್ದ ಎಲ್ಲಾ ಮೋಡಗಳು ದೂರ ಸರಿದಿವೆ: ಎಚ್.ವಿಶ್ವನಾಥ್

ಬೆಂಗಳೂರು,ಸೆ.27-ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಕವಿದಿದ್ದ ಎಲ್ಲಾ ಮೋಡಗಳು ದೂರ ಸರಿದಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಈಗ [more]

No Picture
ಬೆಂಗಳೂರು

ಪರಿಶಿಷ್ಟ ವರ್ಗದವರಿಗೆ ಶೇ.7.5 ಮೀಸಲಾತಿಗೆ ಆಗ್ರಹ

ಬೆಂಗಳೂರು,ಸೆ.27- ಪರಿಶಿಷ್ಟ ವರ್ಗದವರಿಗೆ ಕೇಂದ್ರ ಸರ್ಕಾರವು 7.5 ಮೀಸಲಾತಿ ನೀಡುತ್ತಿರುವಂತೆಯೇ ರಾಜ್ಯ ಸರ್ಕಾರವು ಶೇ.7.5 ಮೀಸಲಾತಿ ನೀಡಬೇಕೆಂದು ಹೈದರಾಬಾದ್ ಕರ್ನಾಟಕ ವಾಲ್ಮೀಕಿ ನಾಯಕರ ಸಂಘ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ರೌಡಿಗಳ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು, ಸೆ.27- ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೆÇಲೀಸರು 25ಕ್ಕೂ ಅಧಿಕ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪರೇಡ್ ನಡೆಸಿದ್ದಾರೆ. ರೌಡಿಗಳಿಂದ [more]

ಬೆಂಗಳೂರು

ವಿಶೇಷ ಪ್ರವಾಸ ಪ್ಯಾಕೇಜ್

ಬೆಂಗಳೂರು, ಸೆ.27- ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ವಿಶೇಷ ಪ್ರವಾಸ ಪ್ಯಾಕೇಜ್‍ಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವರ್ಷದ ಜುಲೈ-ಆಗಸ್ಟ್ ತಿಂಗಳುಗಳಲ್ಲಿ ವಿಪರೀತ ಮಳೆ ಹಾಗೂ ಪ್ರವಾಹದಿಂದಾಗಿ [more]

ಬೆಂಗಳೂರು

ಮಹಾಭಾರತ ದೀಪಾವಳಿ ಮಾರಾಟ

ಬೆಂಗಳೂರು, ಸೆ.27- ಭಾರತದ ಮೊದಲ ಆನ್‍ಲೈನ್ ಮಾರುಕಟ್ಟೆ ಸ್ಥಳವಾದ – ಶಾಪ್‍ಕ್ಲ್ಯೂಸ್ ಹಬ್ಬದ ವಾತಾವರಣವನ್ನು ಮತ್ತಷ್ಟು ವಿಶೇಷವಾಗಿಸಲು ಉತ್ಸಾಹಪೂರ್ಣ ಮೆಗಾ ಮಹಾಭಾರತ್ ದಿವಾಲಿ ಸೇಲ್ (ಮಹಾಭಾರತ ದೀಪಾವಳಿ [more]

ಬೆಂಗಳೂರು

ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರೀಕ್ಷಿತ ಪ್ರಗತಿಯಾಗದೇ ಇದ್ದರೆ ಕ್ರಮ: ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ

ಬೆಂಗಳೂರು, ಸೆ.27- ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗದೇ ಇದ್ದರೆ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯಿಂದ ಮುಖ್ಯಕಾರ್ಯನಿರ್ವಹಣಾಧಿಕಾರಿವರೆಗೂ ಹೊಣೆ ಮಾಡಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ [more]

ಬೆಂಗಳೂರು

ನಾಳೆಯಿಂದ ನಬಾರ್ಡ್ ಗ್ರಾಮೀಣ ಹಬ್ಬ

ಬೆಂಗಳೂರು, ಸೆ.27 (ಪಿಟಿಐ)- ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್(ನಬಾರ್ಡ್) ಸೆ.28 ರಿಂದ ಅ.7ರವರೆಗೆ ಉದ್ಯಾನಗರಿ ಬೆಂಗಳೂರಿನಲ್ಲಿ ನಬಾರ್ಡ್ ಗ್ರಾಮೀಣ ಹಬ್ಬ ಆಯೋಜಿಸಿದೆ. ಇದು ತಮ್ಮ ಉತ್ಪನ್ನಗಳ [more]

ರಾಷ್ಟ್ರೀಯ

ಬಿಜೆಪಿ ಎಂಎಲ್ಎ ಸಂಗೀತ್​ ಸೋಮ್​ ಮನೆ ಮೇಲೆ ಗ್ರೇನೆಡ್ ದಾಳಿ

ಮೀರತ್​: ಮುಜಾಫರ್​ನಗರ ದಂಗೆ ಪ್ರಕರಣದ ಆರೋಪಿ ಬಿಜೆಪಿ ಎಂಎಲ್ಎ ಸಂಗೀತ್​ ಸೋಮ್​ ಅವರ ಮನೆ ಮೇಲೆ ಗ್ರೆನೇಡ್​ ದಾಳಿ ನಡೆಸಲಾಗಿದೆ. ಲಾಲ್​ಕುರ್ತಿ ಪ್ರದೇಶದಲ್ಲಿರುವ ಬಿಜೆಪಿ ಎಂಎಲ್ಎ ಮನೆಯ [more]

ರಾಷ್ಟ್ರೀಯ

ಶ್ರೀರಾಮನ ಹೆಸರಲ್ಲಿ ’ಪವರ್ ಪಾಲಿಟಿಕ್ಸ್’ ಸರಿಯಲ್ಲ: ಬಾಬಾ ರಾಮ್ ದೇವ್

ಹರಿದ್ವಾರ: ಯಾರೇ ಆಗಲಿ ತಮ್ಮ ಅಧಿಕಾರ, ಅಥವಾ ಪದವಿ ಹೊಂದುವುದಕ್ಕಾಗಿ ಶ್ರೀರಾಮನನ್ನು ಸಾಧನವಾಗಿ ಬಳಸಬಾರದು ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. “ರಾಮನು ನನ್ನ ಪಾಲಿಗೆ [more]

ರಾಷ್ಟ್ರೀಯ

45 ಸಾವಿರ ಕೋಟಿ ರೂ ಸಾಲ ಮರುಪಾವತಿಸದ ಅನಿಲ್ ಅಂಬಾನಿಗೆ ರಾಫೆಲ್ ಡೀಲ್: ರಾಹುಲ್ ವಾಗ್ದಾಳಿ

ಚಿತ್ರಕೂಟ: ರಾಫೆಲ್ ಒಪ್ಪಂದಕ್ಕೆ ಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಾಗೂ ಉದ್ಯಮಿ ಅನಿಲ್ ಅಂಬಾನಿ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, [more]

ರಾಜ್ಯ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂದ್ರಶೇಖರ್​ ಕಂಬಾರ್ ಆಯ್ಕೆ

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕೇಂದ್ರ ಸಾಹಿತ್ ಅಕಾಡೆಮಿಯ ಅಧ್ಯಕ್ಷರೂ ಆಗಿರುವ ಚಂದ್ರಶೇಖರ್​ ಕಂಬಾರ್​ [more]

ರಾಷ್ಟ್ರೀಯ

ರಾಫೆಲ್ ವಿವಾದ: ಪ್ರಧಾನಿ ಪರ ನಿಂತರೇ ಎನ್ ಸಿಪಿ ನಾಯಕ ಶರದ್ ಪವಾರ್…?

ನವದೆಹಲಿ: ಕಾಂಗ್ರೆಸ್-ಮಹಾಘಟಬಂಧನದ ಜೊತೆ ಗುರಿತಿಸಿಕೊಂಡಿದ್ದ ಎನ್ ಸಿಪಿ ನಾಯಕ ಶರದ್ ಪವಾರ್ ರಾಫೆಲ್ ಒಪ್ಪಂದದ ಕುರಿತ ಪ್ರಧಾನಿ ನರೇಂದ್ರ ಮೋದಿ ಪರ ನಿಂತಿದ್ದಾರೆ. ಕಾಂಗ್ರೆಸ್ ನಾಯಕರು ರಾಫೆಲ್ [more]

ರಾಷ್ಟ್ರೀಯ

ಮಸೀದಿ ಸ್ಥಳಾಂತರದಿಂದ ನಮಾಜ್ ಗೆ ಧಕ್ಕೆಯಾಗಲ್ಲ: ಸುಪ್ರೀಂ ಐತಿಹಾಸಿಕ ತೀರ್ಪು

ನವದೆಹಲಿ: ಬಾಬ್ರಿ ಮಸೀದಿ ಹಾಗೂ ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಐತಿ ಹಾಸಿಕ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ಮಸೀದಿ ಸ್ಥಳಾಂತರದಿಂದ ನಮಾಜಿಗೆ ಧಕ್ಕೆಯಾಗಲ್ಲ. ನಮಾಜೀಗೆ ಮಸೀದಿಯೇ [more]

ರಾಜ್ಯ

ತಿರುಚೆಂಬೂರು ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಿಎಂ 

ತೂತುಕುಡಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ಕುಟುಂಬ ಸಮೇತರಾಗಿ ತಮಿಳುನಾಡಿನ ಐತಿಹಾಸಿಕ ತಿರುಚೆಂಬೂರು ಮುರುಗನ್‌ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ಸಿಬಂದಿ ಮತ್ತು ಅರ್ಚಕರು [more]

ರಾಷ್ಟ್ರೀಯ

ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ; ಪತ್ನಿಗೆ ಪತಿಯು ಮಾಲೀಕನಲ್ಲ: ಸುಪ್ರೀಂ ಕೋರ್ಟ್

ನವದೆಹಲಿ:  ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ ಎಂದು ಹೇಳಿರುವ ಸರ್ವೋಚ್ಛ ನ್ಯಾಯಾಲಯ, ಪತ್ನಿಗೆ ಪತಿಯೇ ಮಾಲಿಕನಲ್ಲ, ಮಹಿಳೆ-ಪುರುಷರು ಇಬ್ಬರು ಸಮಾನರು ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು [more]

ರಾಜ್ಯ

ಡಿಸಿಎಂಗೂ ಜೀರೋ ಟ್ರಾಫಿಕ್​; ಸುತ್ತೋಲೆ ಹೊರಡಿಸಿದ ಶಿಷ್ಟಾಚಾರ ವಿಭಾಗ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕಲ್ಪಿಸುವ ರೀತಿಯಲ್ಲಿಯೇ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್​ ಅವರಿಗೂ ಜೀರೋ‌ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ [more]