ಬೆಂಗಳೂರು

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು, ಸೆ.25-ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇನ್ನು ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ [more]

ಬೆಂಗಳೂರು

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಬ್ಲಾಕ್‍ಮೇಲ್ ಮಾಡುವವರ ರಿಪೇರಿ:

ಬೆಂಗಳೂರು, ಸೆ.25-ಕಾಂಗ್ರೆಸ್‍ನಲ್ಲಿ ಸದ್ಯ ಈಗ ಬಂಡಾಯದ ಭೀತಿ ತಣ್ಣಗಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಆಗಬಹುದೆಂಬ ಆತಂಕ ದೂರವಾಗಿದೆ. ಜಾರಕಿ ಹೊಳಿ ಸಹೋದರರ ಭಿನ್ನಮತ ಬಗೆಹರಿದಿದೆ. ಹಾಗಾಗಿ ಇಂದು [more]

ಬೆಂಗಳೂರು

ವಿಧಾನಪರಿಷತ್ ಉಪಚುನಾವಣೆ: ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ: ಫಲಿತಾಂಶ ಮಾತ್ರ ಬಾಕಿ

ಬೆಂಗಳೂರು, ಸೆ.25-ವಿಧಾನಸಭೆಯಿಂದ ವಿಧಾನಪರಿಷತ್‍ನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳಾಗಿ ನಜೀರ್ ಅಹಮ್ಮದ್, ಎಂ.ಸಿ.ವೇಣುಗೋಪಾಲ್ ಹಾಗೂ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಎಚ್.ಎಂ.ರಮೇಶ್‍ಗೌಡ ಅವರು ಸಲ್ಲಿಸಿದ್ದ ನಾಮಪತ್ರಗಳು ಅಂಗೀಕಾರಗೊಂಡು ಅವಿರೋಧವಾಗಿ [more]

ಬೆಂಗಳೂರು

ಜೆಡಿಎಸ್ ಅಭ್ಯರ್ಥಿ ಎಚ್.ಎಂ.ರಮೇಶ್‍ಗೌಡ ಪ್ರಮಾಣ ಪತ್ರದಲ್ಲಿ ವಾಸ್ತವಾಂಶಗಳಿಲ್ಲ: ಆರ್‍ಟಿಐ ಕಾರ್ಯಕರ್ತನ ಆರೋಪ

ಬೆಂಗಳೂರು, ಸೆ.25-ವಿಧಾನಸಭೆಯಿಂದ ವಿಧಾನಪರಿಷತ್‍ನ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಎಂ.ರಮೇಶ್‍ಗೌಡ ಪ್ರಮಾಣ ಪತ್ರದಲ್ಲಿ ವಾಸ್ತವಾಂಶಗಳನ್ನು ಉಲ್ಲೇಖಿಸಿಲ್ಲ ಎಂದು ಆರ್‍ಟಿಐ ಕಾರ್ಯಕರ್ತ ಚಂದ್ರಶೇಖರ್ ಆರೋಪಿಸಿದರು. ವಿಧಾನಪರಿಷತ್ ಚುನಾವಣೆ ಚುನಾವಣಾಧೀಕಾರಿಯಾಗಿರುವ [more]

ಬೆಂಗಳೂರು

ಔಷಧಿ ಅಂಗಡಿಗಳ ಬಂದ್‍ಗೆ ಸುವರ್ಣ ಕರ್ನಾಟಕ ಕೆಮಿಸ್ಟ್ ಅಂಡ್ ಡಿಸ್ಟ್ರಿಬ್ಯೂಟರ್ ಅಸೋಸಿಯೇಷನ್ ಬೆಂಬಲವಿಲ್ಲ

ಬೆಂಗಳೂರು, ಸೆ.25-ಕೆಲ ಸಂಘಟನೆಗಳು ಇದೇ 28 ರಂದು ಕರೆ ಕೊಟ್ಟಿರುವ ರಾಜ್ಯಾದ್ಯಂತ ಔಷಧಿ ಅಂಗಡಿಗಳ ಬಂದ್‍ಗೆ ಸುವರ್ಣ ಕರ್ನಾಟಕ ಕೆಮಿಸ್ಟ್ ಅಂಡ್ ಡಿಸ್ಟ್ರಿಬ್ಯೂಟರ್ ಅಸೋಸಿಯೇಷನ್ ಭಾಗವಹಿಸದಿರಲು ನಿರ್ಧರಿಸಿದೆ. [more]

No Picture
ಬೆಂಗಳೂರು

ಕೆಎಎಸ್ ಅಧಿಕಾರಿಗಳ ಸಂಘದ ಕಾರ್ಯಕಾರಿ ಸಮಿತಿಗೆ ಸದಸ್ಯರ ಅವಿರೋಧ ಆಯ್ಕೆ

ಬೆಂಗಳೂರು,ಸೆ.25-ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಕಾರ್ಯಕಾರಿ ಸಮಿತಿಗೆ 23 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಎನ್.ಮಹೇಶ್‍ಬಾಬು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]

No Picture
ಬೆಂಗಳೂರು

ಬಮೂಲ್ ಗೆ ಅಮೂಲ್ ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರ ನೇಮಕಕ್ಕೆ ಚಿಂತನೆ

ಬೆಂಗಳೂರು, ಸೆ.25- ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರುಕಟ್ಟೆಯನ್ನು ಮತ್ತಷ್ಟು ವ್ಯಾಪಕಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಬಮೂಲ್ (ಬೆಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘ)ಗುಜರಾತ್‍ನ ಅಮೂಲ್ ಸಂಸ್ಥೆಯ [more]

ಬೆಂಗಳೂರು

ಧಾರಾಕಾರ ಮಳೆ: ನಗರದಲ್ಲಿ ಅವಾಂತರ

ಬೆಂಗಳೂರು, ಸೆ.25- ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆ ನಗರದಲ್ಲಿ ನಾನಾ ಅವಾಂತರ ಸೃಷ್ಟಿಸಿದೆ. ನಗರದ ಹಲವೆಡೆ 25ಕ್ಕೂ ಹೆಚ್ಚು ಮರಗಳು ಧರೆಗುರುಳಿಬಿದ್ದಿದ್ದು, ಕೆಲ ಪ್ರದೇಶಗಳಲ್ಲಿ ಭೂ [more]

ಬೆಂಗಳೂರು

ಎಲ್‍ಇಡಿ ಬೀದಿದೀಪ ಅಳವಡಿಕೆ ಯೋಜನೆ: ಸಿದ್ದರಾಮಯ್ಯ ಹಾಗೂ ಜಾರ್ಜ್ ವಿರುದ್ಧ ಕಿಕ್‍ಬ್ಯಾಕ್ ಆರೋಪ

ಬೆಂಗಳೂರು, ಸೆ.25- ಬೆಂಗಳೂರು ಮಹಾನಗರದಲ್ಲಿ ಎಲ್‍ಇಡಿ ಬೀದಿದೀಪ ಅಳವಡಿಸುವ ಯೋಜನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ.ಜಾರ್ಜ್ ಅವರು ಸುಮಾರು 600 ಕೋಟಿ ರೂ. ಕಿಕ್‍ಬ್ಯಾಕ್ [more]

ಬೆಂಗಳೂರು

ಬಳ್ಳಾರಿಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ: ಶಾಸಕ ಪಿ.ಟಿ.ಪರಮೇಶ್ವರ್ ನಾಯಕ್

ಬೆಂಗಳೂರು, ಸೆ.25- ಸಾಮಾಜಿಕ ನ್ಯಾಯದಡಿ ಸಚಿವ ಸ್ಥಾನ ಕೊಡಲಿ. ಬಳ್ಳಾರಿಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಶಾಸಕ ಪಿ.ಟಿ.ಪರಮೇಶ್ವರ್ ನಾಯಕ್ ಹೇಳಿದರು. ನಗರದಲ್ಲಿಂದು [more]

ಬೆಂಗಳೂರು

ನೀರು ನುಗ್ಗಿದ ಪ್ರದೇಶಗಳಲ್ಲಿ ಕಟ್ಟೆಚ್ಚರ: ಮೇಯರ್ ಸಂಪತ್‍ರಾಜ್

ಬೆಂಗಳೂರು, ಸೆ.25- ನಗರದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಈವರೆಗೆ ಯಾವುದೇ ಪ್ರಾಣಹಾನಿಯಾಗಿಲ್ಲ. ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರನ್ನು ಹೊರಹಾಕಲಾಗಿದೆ. ಎಲ್ಲ ಮಾಹಿತಿಯನ್ನು ಉಸ್ತುವಾರಿ ಸಚಿವರಿಗೆ ನೀಡಿದ್ದೇನೆ ಎಂದು [more]

ಬೆಂಗಳೂರು

ಬಿಡಿಎ 4971 ನಿವೇಶನಗಳ ಹಂಚಿಕೆ ಲಾಟರಿ ಪ್ರಕ್ರಿಯೆಗೆ ಸಿಎಂ ಚಾಲನೆ

ಬೆಂಗಳೂರು, ಸೆ.25- ಬಿಡಿಎ ವತಿಯಿಂದ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 4971 ನಿವೇಶನಗಳ ಹಂಚಿಕೆ ಲಾಟರಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಿದರು. ಇಂದು ಕೃಷ್ಣಾದಲ್ಲಿ ಆನ್‍ಲೈನ್ [more]

ಬೆಂಗಳೂರು

ಲೋಕಸಭೆ ಚುನಾವಣೆ ನಂತರ ಬಿ.ಎಸ್.ಯಡಿಯೂರಪ್ಪ ಮೂಲೆಗುಂಪು…?

ಬೆಂಗಳೂರು,ಸೆ.25- ಮುಂಬರುವ 2019ರ ಲೋಕಸಭೆ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಮೂಲೆಗುಂಪು ಆಗುತ್ತಾರೆ ಎಂಬ ಮಾತುಗಳು ಪಕ್ಷದಲ್ಲಿ ಹರಿದಾಡುತ್ತಿವೆ. ಪಕ್ಷದಲ್ಲಿ ಯಾವಾಗಲೂ ತಾನು ಪ್ರಾಮುಖ್ಯನಾಗಿರಬೇಕೆಂಬ ಅವರ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರ ಉತ್ತಮವಾಗಿ ನಡೆಯಬೇಕೆಂದು ತಣ್ಣಗಾಗಿದ್ದೇನೆ: ಶಾಸಕ ಎಂ.ಟಿ.ಬಿ ನಾಗರಾಜ್

ಬೆಂಗಳೂರು,ಸೆ.25- ನನಗೆ ಬೇಸರವಾಗಿರುವುದು ನಿಜ. ಸದ್ಯಕ್ಕೆ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ನಡೆಯಬೇಕು. ಹಾಗಾಗಿ ತಣ್ಣಗಾಗಿದ್ದೇನೆ. ಆದರೆ ಮುಂದೆ ಏನಾಗಲಿದೆ ಎಂಬುದನ್ನು ಕಾದು ನೋಡಿ ಎಂದು ಹೇಳುವ ಮೂಲಕ [more]

ಬೆಂಗಳೂರು

ರಾಜ ಕಾಲುವೆಗಳ ಒತ್ತುವರಿ ತೆರವಿಗ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು,ಸೆ.25- ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ರಾಜ ಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಪರಮೇಶ್ವರ್‍ಹೇಳಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಕೊಡುಗು ನಿರಾಶ್ರಿತರಿಗೆ ವಸತಿ ವೆಚ್ಚವಾಗಿ ಮಾಸಿಕ 10 ಸಾವಿರ ರೂ.

ಬೆಂಗಳೂರು, ಸೆ.25- ಭಾರೀ ಮಳೆಯಿಂದ ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ಕೊಡುಗು ಜಿಲ್ಲೆಯ ಪ್ರತಿ ಕುಟುಂಬಕ್ಕೆ ವಸತಿ ವೆಚ್ಚವಾಗಿ ಮಾಸಿಕ 10 ಸಾವಿರ ರೂ. ನೀಡಲಾಗುವುದು ಎಂದು ವಸತಿ [more]

ಬೆಂಗಳೂರು

ಬೆಂಗಳೂರಿನ ಕಸದ ಸಮಸ್ಯೆ ಬಗ್ಗೆ ಹೈಕೋರ್ಟ್ ಚಿತ್ತ

ಬೆಂಗಳೂರು,ಸೆ.25- ಫ್ಲೆಕ್ಸ್, ರಸ್ತೆ ಗುಂಡಿಗಳ ಬಗ್ಗೆ ಕೆಂಡ ಕಾರಿರುವ ಹೈಕೋರ್ಟ್ ಈಗ ಬೆಂಗಳೂರಿನ ಕಸದ ಸಮಸ್ಯೆ ಬಗ್ಗೆ ಹೈಕೋರ್ಟ್ ಚಿತ್ತಹರಿಸಿದೆ. ರಾಜಧಾನಿ ಬೆಂಗಳೂರಿನಾದ್ಯಂತ ರಾರಾಜಿಸುತ್ತಿದ್ದ ಅಕ್ರಮ ಫ್ಲೆಕ್ಸ್‍ಗಳನ್ನು [more]

ಬೆಂಗಳೂರು

ಬಡ್ತಿ ಮೀಸಲಾತಿ ಕಾಯ್ದೆ ಒಂದೆರಡು ದಿನಗಳಲ್ಲಿ ಜಾರಿ: ಸಿಎಂ ಎಚ್.ಡಿ.ಕುಮಾರಸ್ವಾಮಿ ಭರವಸೆ

ಬೆಂಗಳೂರು, ಸೆ.25- ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಸಿ-ಎಸ್ಟಿ ಸಮುದಾಯದ ಹಿತರಕ್ಷಣೆಗೆ 2017ರಲ್ಲಿ ತಿದ್ದುಪಡಿ ಮಾಡಿರುವ ಬಡ್ತಿ ಮೀಸಲಾತಿ ಕಾಯ್ದೆಯನ್ನು ಒಂದೆರಡು ದಿನಗಳಲ್ಲಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ [more]

ಬೆಂಗಳೂರು

ಮಳೆಯಿಂದ ತಗ್ಗುಪ್ರದೇಶಗಳಿಗೆ ನೀರು; ಸಮಸ್ಯೆಗೆ ಶಾಶ್ವತ ಪರಿಹಾರ; ಸೆ.28 ರಂದು ಸಭೆ

ಬೆಂಗಳೂರು, ಸೆ.25-ಬೆಂಗಳೂರಿನಲ್ಲಿ ಮಳೆಯಿಂದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ತೊಂದರೆಯಾಗುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಸೆ.28 ರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ರಾಜ್ಯ

ಆರ್ ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು; ಏನಿದು ಪ್ರಕರಣ

ಬೆಂಗಳೂರು: ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣದಲ್ಲಿ ಎಸಿಬಿ ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಬಿಜೆಪಿ ಮಾಜಿ ಸಚಿವ, ಶಾಸಕ ಆರ್.ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು [more]

ರಾಷ್ಟ್ರೀಯ

125 ವರ್ಷ ಇತಿಹಾಸದ ಕಾಂಗ್ರೆಸ್ ಗೆ ಯಾಕೆ ಈ ಸ್ಥಿತಿ ಬಂತು!

ಭೋಪಾಲ್(ಮಧ್ಯಪ್ರದೇಶ): ವೋಟ್ ಬ್ಯಾಂಕ್ ರಾಜಕಾರಣ ಭಾರತವನ್ನು ಗೆದ್ದಲು ಹುಳುವಿನಂತೆ ಕಿತ್ತು ತಿನ್ನುತ್ತಿದೆ. ಇಂದು ವೋಟ್ ಬ್ಯಾಂಕ್ ರಾಜಕೀಯದ ಬದಲಾಗಿ ಅಭಿವೃದ್ಧಿ ಬಗ್ಗೆ ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ನಾಲ್ಕು ವರ್ಷ ಪೂರೈಸಿದ ‘ಮಾಮ್​’: ಅಂಗಾರಕನ ಅಪರೂಪದ ಛಾಯಾಚಿತ್ರ ಭೂಮಿಗೆ ರವಾನೆ

ನವದೆಹಲಿ: ಮಂಗಳಗ್ರಹದ ಕುರಿತಾದ ಅಧ್ಯಯನಕ್ಕಾಗಿ ಇಸ್ರೋ ಕಳುಹಿಸಿಕೊಟ್ಟಿರುವ ಮಾರ್ಸ್ ಆರ್ಬಿಟರ್ ಮಿಷನ್ (ಮಾಮ್​) ಮಂಗಳಯಾನ ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ನಾಲ್ಕು ವರ್ಷಗಳನ್ನು ಪೂರೈಸಿದೆ. ಇನ್ನು ನೌಕೆಯಲ್ಲಿದ್ದ ವರ್ಣಮಯ [more]

ರಾಷ್ಟ್ರೀಯ

ಹಿಮಪಾತಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳೂ ಸೇರಿ 300 ಜನರು ಸುರಕ್ಷಿತ: ಹಿಮಾಚಲ ಪ್ರದೇಶ ಸರ್ಕಾರ ಮಾಹಿತಿ

ಶೀಮ್ಲಾ: ಟ್ರೆಕಿಂಗ್ ಗೆ ತೆರಳಿದ್ದ 45 ಮಂದಿ ಐಐಟಿ ವಿದ್ಯಾರ್ಥಿಗಳೂ ಸೇರಿ, ಭಾರೀ ಹಿಮಪಾತಕ್ಕೆ ಸಿಲುಕಿ ಸಂಕಷ್ಟಕ್ಕೀಡಾಗಿದ್ದ  300 ಮಂದಿ ಸುರಕ್ಷಿತರಾಗಿದ್ದಾರೆ ಎಂದು  ಹಿಮಾಚಲ ಪ್ರದೇಶ ಸರ್ಕಾರ [more]

ರಾಷ್ಟ್ರೀಯ

ಅಪಘಾತಕ್ಕೀಡಾದ ಖ್ಯಾತ ಗಾಯಕನ ಕಾರು, ಮಗು ಸಾವು, ಪತ್ನಿ, ಗಾಯಕ ಗಂಭೀರ

ತಿರುವನಂತಪುರಂ: ಮ್ಯೂಸಿಕ್ ಕಂಪೂಸರ್, ಗಾಯಕ ಬಾಲಭಾಸ್ಕರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಪರಿಣಾಮ ಬಾಲಭಾಸ್ಕರ್ ಹಾಗೂ ಪತ್ನಿಯ ಸ್ಥಿತಿ ಚಿಂತಾಜನಕವಾಗಿದ್ದು, 2 ವರ್ಷದ ಮಗು  ಸಾವನ್ನಪ್ಪಿರುವ ಘಟನೆ ತಿರುವನಂತಪುರಂ [more]

ರಾಷ್ಟ್ರೀಯ

ಕಳಂಕಿತ ರಾಜಕಾರಣಿಗಳ ಸ್ಪರ್ಧೆ ತಡೆಯಲು ಸಂಸತ್ತಿನಲ್ಲಿ ಕಾನೂನು ರೂಪಿಸಿ: ಸುಪ್ರೀಂ ಕೋರ್ಟ್

ನವದೆಹಲಿ: ಕಳಂಕಿತ ರಾಜಕಾರಣಿಗಳು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನುನಿರ್ಬಂಧಿಸಲು ಸಂಸತ್ತು ಸೂಕ್ತ ಕಾನೂನನ್ನು ರೂಪಿಸಬೇಕು ಎಂದು  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ತೀರ್ಪು ನೀಡಿದ್ದಾರೆ. ದೋಷಾರೋಪ ಎದುರಿಸುತ್ತಿರುವವರ ಸ್ಪರ್ಧೆಗೆ [more]