ರಾಷ್ಟ್ರೀಯ

ಜನಪ್ರತಿನಿಧಿಗಳು ವಕೀಲ ವೃತ್ತಿ ಮುಂದುವರೆಸಬಹುದು: ಸುಪ್ರೀಂ ತೀರ್ಪು

ನವದೆಹಲಿ: ಸಂಸದ, ಶಾಸಕ ಅಥವಾ ಪರಿಷತ್​ ಸದಸ್ಯರಾಗಿ ಆಯ್ಕೆಯಾದ ಯಾವುದೇ ವಕೀಲರು ತಮ್ಮ ಅಧಿಕಾರವಧಿಯಲ್ಲಿ ವಕೀಲ ವೃತ್ತಿಯನ್ನು ಮುಂದುವರಿಸಬಹುದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಜನಪ್ರತಿನಿಧಿಗಳಾಗಿ ಆಯ್ಕೆಯಾದವರನ್ನು ವಕೀಲ [more]

ರಾಜ್ಯ

ಧರೆಗುರುಳಿದ ಮರಗಳ ತೆರವಿಗೆ ಪ್ರತ್ಯೇಕ ತಂಡ: ಪರಮೇಶ್ವರ್

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ‌ನಿರೀಕ್ಷೆಗೂ‌ ಮೀರಿದ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ [more]

ರಾಷ್ಟ್ರೀಯ

ಅಪರಾಧ ಪ್ರಕರಣದಲ್ಲಿ ಭಾಗಿಯಾದ ಎಂಎಲ್​ಎ-ಎಂಪಿಗಳ ವಜಾ ಕುರಿತಾಗಿ ಸುಪ್ರೀಂ ಇಂದು ತೀರ್ಪು

ನವದೆಹಲಿ: ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಎಂಪಿ ಹಾಗೂ ಎಂಎಲ್​ಎಗಳನ್ನು ಅಪರಾಧ ಸಾಬೀತಾಗುವ ಮುನ್ನವೇ ಆಯಾ ಸ್ಥಾನದಿಂದ ಅನರ್ಹಗೊಳಿಸುವ ಕುರಿತಾಗಿ ಸುಪ್ರೀಂ ಕೋರ್ಟ್​ ಇಂದು ತೀರ್ಪು ನೀಡಲಿದೆ. ಸಾರ್ವಜನಿಕ [more]

ರಾಷ್ಟ್ರೀಯ

ನಿರುದ್ಯೋಗವಷ್ಟೇ ಭಾರತದ ಸಮಸ್ಯೆ ಅಲ್ಲ… ವಿಶ್ವಸಂಸ್ಥೆಯ ಮಾನವ ಅಭಿವೃದ್ಧಿ ವರದಿ ಹೇಳೋದೇನು!?

ನವದೆಹಲಿ: ಮುಂದುವರಿಯುತ್ತಿರುವ ರಾಷ್ಟ್ರಗಳ ಪೈಕಿ ಮುಂಚೂಣಿಯಲ್ಲಿರುವ ಏಷ್ಯಾ ಖಂಡದ ಪ್ರಮುಖ ದೇಶ ಭಾರತ. ಭಾರತದಲ್ಲಿ ನಿರುದ್ಯೋಗ ಸಮಸ್ಯೆಯ ಪ್ರಮಾಣ ಹೆಚ್ಚಾಗಿದೆ. ವಿಶ್ವಸಂಸ್ಥೆಯ ಮಾನವ ಅಭಿವೃದ್ಧಿ ವರದಿ ಭಾರತೀಯ [more]

ರಾಜ್ಯ

ಪರಪ್ಪನ ಅಗ್ರಹಾರದಲ್ಲಿ 2 ದಿನ ಕಳೆದ ದುನಿಯಾ ವಿಜಯ್​

ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಹಾಗೂ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ದುನಿಯಾ ವಿಜಯ್ 2 ದಿನಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. [more]

ಮನರಂಜನೆ

‘ಲವ್ ರಾತ್ರಿ’ ಬದಲು ‘ಲವ್ ಯಾತ್ರಿ’; ಸಲ್ಮಾನ್ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ನಿರ್ಮಾಣದ ಅವರ ತಂಗಿಯ ಪತಿ ಆಯುಷ್ ಶರ್ಮ ಮತ್ತು ವರಿನಾ ಹುಸೇನ್ ಅಭಿನಯದ ಲವ್ ರಾತ್ರಿ ಚಿತ್ರ ಶೀರ್ಷಿಕೆಯಿಂದ ಮತ್ತು ಅದರಲ್ಲಿನ [more]

ಮನರಂಜನೆ

ಪಾಪ್ ಕಾರ್ನ್ ಮಂಕಿ ಟೈಗರ್’ ಸಿನಿಮಾ ಶೂಟಿಂಗ್ ಆರಂಭ

ಬೆಂಗಳೂರು: ಸೂರಿ ನಿರ್ದೇಶನದ ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾಆರಂಭವಾಗಿದ್ದು, ಧನಂಜಯ ನಿವೇದಿತಾ, ಅಮೃತಾ,ಸಪ್ತಮಿ ಮುಂತಾದವರು ನಟಿಸಿದ್ದಾರೆ. ನಿವೇದಿತಾ ಭಾಗದ ಶೂಟಿಂಗ್ ಆರಂಭವಾಗಿದ್ದು, ಧನಂಜಯ್ ಮುಂದಿನ ದಿನಗಳಲ್ಲಿ ಚಿತ್ರ [more]

ಮನರಂಜನೆ

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಶ್ರದ್ಧಾ ಶ್ರೀನಾಥ್ ಮೊದಲ ಶೂಟಿಂಗ್

ಬೆಂಗಳೂರು: ನಟಿ ಶ್ರದ್ಧಾ ಶ್ರೀನಾಥ್ ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಗೆ ಭಏಟಿ ನೀಡಿದ್ದರು, ಈ ಮೊದಲು ಶಾಲೆಯಿಂದ ರಾಮೋಜಿ ಫಿಲ್ಮ್ ಸಿಟಿಗೆ ತೆರಳಿದ್ದ ಶ್ರದ್ಧಾ ಒಬ್ಬ ನಟಿಯಾಗಿ [more]

ವಾಣಿಜ್ಯ

ಐಟಿ ರಿಟರ್ನ್ಸ್: ಅಂತಿಮ ದಿನಾಂಕ ಅಕ್ಟೋಬರ್ 15ಕ್ಕೆ ವಿಸ್ತರಣೆ

ನವದೆಹಲಿ: ಇದುವರೆವಿಗೂ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಲಾಗದವರಿಗೆ ಸಂತಸದ ಸುದ್ದಿ ಇದೆ. ಸರ್ಕಾರ 2017-18ರ ಆರ್ಥಿಕ ವರ್ಷದ ಆಡಿಟ್ ವರದಿ ಸಲ್ಲಿಕೆಯ ಗಡುವನ್ನು ಅಕ್ಟೋಬರ್ 15ರವರೆಗೆ [more]

ವಾಣಿಜ್ಯ

5,000 ಕೋಟಿ ಬ್ಯಾಂಕ್ ವಂಚನೆ: ಗುಜರಾತ್ ಉದ್ಯಮಿ ನಿತಿನ್ ಸಂದೇಸರ ನೈಜೀರಿಯಾಕ್ಕೆ ಪರಾರಿ?

ನವದೆಹಲಿ:  5,000ಕೋಟಿ  ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಬೇಕಾಗಿದ್ದ ಪ್ರಮುಖ ಆರೋಪಿ  ಸ್ಟರ್ಲಿಂಗ್ ಬಯೋಟೆಕ್ ಉದ್ಯಮ ಸಮೂಹದ ಮುಖ್ಯಸ್ಥ ನಿತಿನ್ ಸಂದೇಸರಾ ಯುಎಇ [more]

ವಾಣಿಜ್ಯ

ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಕ್ಕೆ ದೇನಾ ಬ್ಯಾಂಕ್ ಸಮ್ಮತಿ !

ಮುಂಬೈ : ವಿಜಯ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಕ್ಕೆ ದೇನಾ ಬ್ಯಾಂಕ್  ಆಡಳಿತ ಮಂಡಳಿ  ಸಮ್ಮತಿಸಿದೆ.ದೇಶದಲ್ಲಿ ಎರಡನೇ  ಹಂತದ ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆಯಲ್ಲಿ [more]

ಕಾರ್ಯಕ್ರಮಗಳು

ಅಕ್ಟೋಬರ್ ೫-೬-೭ ರಂದು ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಮೇಳ

ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಮೇಳವನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ದಿನಾಂಕ 5-6-7ನೆ ಅಕ್ಟೋಬರ್ ರಂದು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಮೂರು ದಿನಗಳ ಮೇಳದಲ್ಲಿ ಸುಮಾರು 150ಕ್ಕೂ [more]

ಬೆಂಗಳೂರು

ಕನ್ನಡ ಪರ ಹೋರಾಟಗಾರರನ್ನು ಮೇಲ್ಮನೆಗೆ ನೇಮಕ ಮಾಡಬೇಕು: ವಾಟಾಳ್ ನಾಗರಾಜ್ ಆಗ್ರಹ

ಬೆಂಗಳೂರು, ಸೆ.24-ವಿಧಾನಪರಿಷತ್‍ಗೆ ನಾಮಕರಣ ಸದಸ್ಯರನ್ನು ನೇಮಕ ಮಾಡುವಾಗ ಕನ್ನಡ ಪರ ಹೋರಾಟಗಾರರನ್ನು ಪರಿಗಣಿಸಬೇಕು, ನಾಡು, ನುಡಿ, ನೆಲ-ಜಲ, ಸಂಸ್ಕøತಿ ಉಳಿವಿಗಾಗಿ ಅಹರ್ನಿಶಿ ಶ್ರಮಿಸಿದವರನ್ನು ಮೇಲ್ಮನೆಗೆ ನೇಮಕ ಮಾಡಬೇಕೆಂದು [more]

ಬೆಂಗಳೂರು

ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಅನುಷ್ಠಾನಕ್ಕೆ ಒತ್ತಾಯಿಸಿ ಅ.2 ರಂದು ಧರಣಿ

ಬೆಂಗಳೂರು, ಸೆ.24-ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು ಹಾಗೂ ರಾಜ್ಯದಲ್ಲಿರುವ ಅಸ್ಪೃಶ್ಯರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ.2 ರಂದು ಫ್ರೀಡಂಪಾರ್ಕ್‍ನಲ್ಲಿ ನಡೆಯಲಿರುವ ಧರಣಿಗೆ ಬಹಿಷ್ಕøತ ಹಿತಕಾರಿಣಿ [more]

ಬೆಂಗಳೂರು

ವಿಧಾನಪರಿಷತ್‍ನ ಮೂವರು ಹಾಗೂ ರಾಜ್ಯಸಭಾ ಸದಸ್ಯರೊಬ್ಬರಿಗೆ ಮತದಾನದ ಹಕ್ಕು ನೀಡಬಾರದು: ಬಿಜೆಪಿ ಮನವಿ

ಬೆಂಗಳೂರು, ಸೆ.24-ಇದೇ 28 ರಂದು ನಡೆಯಲಿರುವ ಮೇಯರ್ ಚುನಾವಣೆಗೆ ಬಿಬಿಎಂಪಿಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ವಿಧಾನಪರಿಷತ್‍ನ ಮೂವರು ಹಾಗೂ ರಾಜ್ಯಸಭಾ ಸದಸ್ಯರೊಬ್ಬರಿಗೆ ಮತದಾನದ ಹಕ್ಕು ನೀಡಬಾರದೆಂದು [more]

ಬೆಂಗಳೂರು

ವಸಂತವಲ್ಲಭರಾಯಸ್ವಾಮಿ ದೇವಾಲಯದ ಜೀರ್ಣೋದ್ಧಾರಗೊಂಡ ಕಲ್ಯಾಣಿ ಉದ್ಘಾಟಿನೆ

ಬೆಂಗಳೂರು, ಸೆ.24-ನಗರದ ಪ್ರಸಿದ್ಧ ವಸಂತವಲ್ಲಭರಾಯಸ್ವಾಮಿ ದೇವಾಲಯ ಸಮೀಪದ ಜೀರ್ಣೋದ್ಧಾರಗೊಂಡ ಕಲ್ಯಾಣಿಯನ್ನು ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು. ಕಳೆದ ಹಲವಾರು ದಿನಗಳಿಂದ ನೂರಕ್ಕೂ ಹೆಚ್ಚು ಕಾರ್ಮಿಕರು ಶ್ರಮಿಸಿ ನಿರ್ಮಿಸಿರುವ [more]

ಬೆಂಗಳೂರು

ಬಿಬಿಎಂಪಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ನೀರಿನಲ್ಲಿ ಹೋಮ

ಬೆಂಗಳೂರು, ಸೆ.24- ನಿನ್ನೆ ರಾತ್ರಿಯಿಂದ ಇಂದು ಬೆಳಗ್ಗೆವರೆಗೂ ಬಿಟ್ಟು ಬಿಡದೆ ಸುರಿದ ಭಾರೀ ಮಳೆಯಿಂದಾಗಿ ಬಿಬಿಎಂಪಿಯವರು ಕೈಗೆತ್ತಿಕೊಂಡಿದ್ದ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಹೊಳೆ ನೀರಿನಲ್ಲಿ ಹುಣಸೆಹಣ್ಣು ಹಿಂಡಿದಂತಾಗಿದೆ. [more]

ಬೆಂಗಳೂರು

ನಿಗಮ ಮಂಡಳಿಗಳ ಶೀಘ್ರ ನೇಮಕಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ

ಬೆಂಗಳೂರು, ಸೆ.24- ನಿಗಮ ಮಂಡಳಿಗಳ ನೇಮಕವನ್ನು ಶೀಘ್ರವಾಗಿ ಮಾಡಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೂಚಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಸಚಿವ [more]

ಬೆಂಗಳೂರು

ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ

ಬೆಂಗಳೂರು, ಸೆ.24- ವಾತಾವರಣದಲ್ಲಿ ಉಂಟಾದ ಬದಲಾವಣೆಯಿಂದ ಗಾಳಿಯ ಒತ್ತಡ ಕಡಿಮೆಯಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲಿ [more]

ಬೆಂಗಳೂರು

ಬಿಡಿಎ ವತಿಯಿಂದ ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನಗಳ ಹಂಚಿಕೆ

ಬೆಂಗಳೂರು, ಸೆ.24- ನಗರದಲ್ಲಿ ಸ್ವಂತ ನಿವೇಶನಹೊಂದಬೇಕೆಂಬ ಜನತೆಯ ಬಹುದಿನಗಳ ಕನಸು ನಾಳೆ ನನಸಾಗಲಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವತಿಯಿಂದ ಕೆಂಪೇಗೌಡ ಬಡಾವಣೆಯಲ್ಲಿ ಅಭಿವೃದ್ಧಿಪಡಿಸಿರುವ ಐದು ಸಾವಿರ [more]

ಬೆಂಗಳೂರು

ರೈತರು ಹಣ ಠೇವಣಿ ಇಟಿದ್ದರೂ ಸಾಲ ಮನ್ನಾ ಪ್ರಯೋಜನ ಲಭ್ಯ

ಬೆಂಗಳೂರು, ಸೆ.24- ಸಹಕಾರಿ ಸಂಸ್ಥೆಗಳಲ್ಲಿ ರೈತರು ಮಾಡಿದ್ದ ಒಂದು ಲಕ್ಷ ರೂ.ವರೆಗಿನ ಬೆಳೆ ಸಾಲ ಮನ್ನಾ ಯೋಜನೆಯಡಿ ವಿಧಿಸಿದ್ದ ಷರತ್ತುಗಳನ್ನು ತಿದ್ದುಪಡಿ ಮಾಡಲಾಗಿದ್ದು, ಬ್ಯಾಂಕಿನಲ್ಲಿ ರೈತರು ಹಣ [more]

ಬೆಂಗಳೂರು

ಸ್ಪರ್ಧಾಕಣದಿಂದ ಹಿಂದೆ ಸರಿದ ಬಿಜೆಪಿ: ಪರಿಷತ್‍ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಅವಿರೋಧ ಆಯ್ಕೆ ಖಚಿತ

ಬೆಂಗಳೂರು, ಸೆ.24- ಕೊನೆ ಕ್ಷಣದಲ್ಲಿ ಬಿಜೆಪಿ ಸ್ಪರ್ಧಾಕಣದಿಂದ ಹಿಂದೆ ಸರಿದಿರುವ ಕಾರಣ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ಮೂರು ಸ್ಥಾನಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು [more]

ಬೆಂಗಳೂರು

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ ಶಾಕ್‍ನಿಂದ ವಿಧಾನಪರಿಷತ್ ಉಪಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ

ಬೆಂಗಳೂರು, ಸೆ.24- ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ ಶಾಕ್‍ನಿಂದ ವಿಧಾನಪರಿಷತ್ ಉಪಚುನಾವಣಾ ಕಣದಿಂದ ಹಿಂದೆ ಸರಿಯುವಂತಾಗಿದೆ. ಅ.4ರಂದು ವಿಧಾನಸಭೆಯಿಂದ [more]

ಬೆಂಗಳೂರು

ರಸ್ತೆ ಗುಂಡಿ ಮುಚ್ಚಿದ ಪ್ರಕರಣ: ನಾಳೆಯೊಳಗೆ ವರದಿ ನೀಡುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು, ಸೆ.24-ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿಗಳಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡಿದ ವರದಿಯ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ನೀಡುವಂತೆ ಸೇನಾಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿರುವ ಹೈಕೋರ್ಟ್ ನಾಳೆಯೊಳಗೆ [more]

ಬೆಂಗಳೂರು

ನಟ ದುನಿಯಾ ವಿಜಿ ಪ್ರಕರಣ : ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ವಕೀಲ ಶಾಮ್‍ಸುಂದರ್ ನೇಮಕ್ಕೆ ಮನವಿ

ಬೆಂಗಳೂರು, ಸೆ.24- ನಟ ದುನಿಯಾ ವಿಜಿ ಮತ್ತು ಅವರ ತಂಡ ಮಾರುತಿಗೌಡನ ಮೇಲೆ ಜಾಕ್‍ರಾಡ್‍ನಿಂದ ಹಲ್ಲೆ ನಡೆಸಿರುವುದರಿಂದ ಗಂಭೀರಗಾಯಗಳಾಗಿವೆ ಎಂದು ಜಿಮ್ ಟ್ರೈನರ್ ಪಾನೀಪುರಿ ಕಿಟ್ಟಿ ಆರೋಪಿಸಿದ್ದಾರೆ. [more]