
ತೆಲುಗಿನ ಗೀತಾ ಗೋವಿಂದಂ ಚಿತ್ರದ ಭರ್ಜರಿ ಯಶಸ್ಸಿನ ನಂತರ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಹೊಸದಾಗಿ ಹೇರ್ ಸ್ಟೈಲ್ ಮಾಡಿಸಿಕೊಂಡು ಮಿಂಚಿದ್ದು ಅವರ ಸ್ಟೈಲಿಶ್ ಲುಕ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.
ರಶ್ಮಿಕಾ ಮಂದಣ್ಣ ಹೆಚ್ಚಾಗಿ ಕ್ಯಾಶುವಲ್ ಹಾಗೂ ಟ್ರೆಡಿಷನಲ್ ಲುಕ್ ನಲ್ಲಿ ಗಮನ ಸೆಳೆಯುತ್ತಿದ್ದರು. ಇದೀಗ ಅವರ ಹೊಸ ಸ್ಟೈಲಿಶ್ ಲುಕ್ ನಲ್ಲಿ ಗಮನ ಸೆಳೆದಿದ್ದಾರೆ.