
ಬೆಂಗಳೂರು, ಅ.12-ಅಂಗಡಿಯೊಂದರ ಮುಂದೆ ಸುಮಾರು 45 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ.
ಎಸ್‍ಜೆ ಪಾರ್ಕ್ ಪೆÇಲೀಸ್ ಠಾಣೆ ವ್ಯಾಪ್ತಿ, ಎಸ್‍ಜೆಪಿ ರಸ್ತೆಯ ಅಂಗಡಿಯೊಂದರ ಮುಂದೆ ವ್ಯಕ್ತಿಯ ಶವ ಪತ್ತೆಯಾಗಿದೆ.
ಈ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ.
ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿಡಲಾಗಿದ್ದು, ವಾರಸುದಾರರು ಎಸ್.ಎಸ್.ಪಾರ್ಕ್ ಪೆÇಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.