
ಬೆಂಗಳೂರು, ಅ.28- ಲೋಕಸಭೆ ಸ್ಪೀಕರ್ ಸುಮಿತ್ರ ಮಹಾಜನ್ ಅವರು ಕೇಂದ್ರ ಸಚಿವ ಅನಂತ್ಕುಮಾರ್ ಅವರ ಆರೋಗ್ಯ ವಿಚಾರಿಸಿದರು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವ ಕೇಂದ್ರ ಸಚಿವ ಅನಂತ್ಕುಮಾರ್ ಅವರು ಬಸವನಗುಡಿಯ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರ ಮಹಾಜನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅನಂತ್ಕುಮಾರ್ ಅವರ ಆರೋಗ್ಯ ವಿಚಾರಿಸಿದರು.