ವಾಣಿಜ್ಯ

ಭಾರತದಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆ ಶೇ.60ರಷ್ಟು ಹೆಚ್ಚಳ: ಸಿಬಿಡಿಟಿ

ನವದೆಹಲಿ: ಕಳೆದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ವರ್ಷಕ್ಕೆ ಒಂದು ಕೋಟಿ ರುಪಾಯಿಗೂ ಹೆಚ್ಚು ಆದಾಯ ಗಳಿಸುವವರ ಸಂಖ್ಯೆ ಶೇ.60ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) [more]

ಬೆಂಗಳೂರು

ಶ್ರುತಿಹರಿಹರನ್‍ಗೆ ಹಲವು ನಟಿಯರ ಬೆಂಬಲ

ಬೆಂಗಳೂರು, ಅ.22-ಹಿರಿಯ ನಟ ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿರುವ ಶ್ರುತಿಹರಿಹರನ್ ಪರವಾಗಿ ಇನ್ನಷ್ಟು ನಟಿಯರು ಧ್ವನಿ ಎತ್ತಿದ್ದಾರೆ. ನಟಿ ಅವಂತಿಕಾ ಶೆಟ್ಟಿ, [more]

ಬೆಂಗಳೂರು

ಬಿರುಸು ಪಡೆದುಕೊಂಡ ಚುನಾವಣಾ ಪ್ರಚಾರ

ಬೆಂಗಳೂರು, ಅ.22-ಈವರೆಗೂ ಸಾಲು ಸಾಲು ರಜೆ ಹಾಗೂ ಹಬ್ಬಗಳಿಂದಾಗಿ ಆಮೆ ನಡಿಗೆಯಲ್ಲಿದ್ದ ಚುನಾವಣಾ ಪ್ರಚಾರ ಇಂದಿನಿಂದ ಬಿರುಸು ಪಡೆದುಕೊಂಡಿದ್ದು, ರಾಜಕೀಯ ಕಣ ರಂಗೇರಿದೆ. ಮೂರೂ ಪಕ್ಷಗಳ ಘಟಾನುಘಟಿ [more]

ಬೆಂಗಳೂರು

ಶಿವಮೊಗ್ಗ: ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಚಾರ

ಬೆಂಗಳೂರು, ಅ.22- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಹಾಗೂ ಮಾಜಿ [more]

ಬೆಂಗಳೂರು

ಬಿಬಿಎಂಪಿಯಿಂದ ಅರ್ಧಂಬರ್ಧ ಜಾಹೀರಾತುಗ¼ ತೆರವು ಕೆಲಸ

ಬೆಂಗಳೂರು, ಅ.22- ನಗರದ ಅಂದ ಕೆಡಿಸಿದ್ದ ಜಾಹೀರಾತುಗಳ ಪ್ರದರ್ಶನಕ್ಕೆ ಕಡಿವಾಣವೇನೋ ಬಿತ್ತು. ಆದರೆ, ಉಳಿದುಕೊಂಡಿರುವ ಜಾಹೀರಾತು ಪಳೆಯುಳಿಕೆಗಳು ಅಸಹ್ಯವಾಗಿ ಕಾಣುತ್ತಿದ್ದು, ಇದೇನಾ ಸ್ವಚ್ಛ ಬೆಂಗಳೂರು ಎಂಬ ಅನುಮಾನ [more]

ಬೆಂಗಳೂರು

ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳಿಗೆ ಇಂದಿರಾ ಕ್ಯಾಂಟಿನ್ ಊಟವನ್ನೇ ನೀಡಬೇಕು: ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ

ಬೆಂಗಳೂರು, ಅ.22- ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳಿಗೆ ಪೌರ ಕಾರ್ಮಿಕರು ಹಾಗೂ ಜನಸಾಮಾನ್ಯರು ಸೇವಿಸುವ ಇಂದಿರಾ ಕ್ಯಾಂಟಿನ್ ಊಟವನ್ನೇ ನೀಡಬೇಕೆಂದು ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ತಿಳಿಸಿದ್ದಾರೆ. ಇಂದಿರಾ [more]

ಬೆಂಗಳೂರು

ಮಹಾತ್ಮಗಾಂಧೀಜಿಯವರ ತತ್ವ ಮತ್ತು ಚಿಂತನೆ ವಿಚಾರ ಸಂಕಿರಣ

ಬೆಂಗಳೂರು, ಅ.22- ಬೆಂಗಳೂರು ವಿವಿಯ ಗಾಂಧಿ ಅಧ್ಯಯನ ಕೇಂದ್ರ ರಾಜ್ಯಶಾಸ್ತ್ರ ವಿಭಾಗ ಜ್ಞಾನಭಾರತಿಯ ವೆಂಕಟಗಿರಿಗೌಡ ಸಭಾಂಗಣದಲ್ಲಿ ನಾಳೆ ಮಹಾತ್ಮಗಾಂಧೀಜಿಯವರ ತತ್ವ ಮತ್ತು ಚಿಂತನೆ ಕುರಿತು ವಿಚಾರ ಸಂಕಿರಣ [more]

ಬೆಂಗಳೂರು

ಇಬ್ಬರು ನಾಯಕರ ನಡುವಿನ ಮುಸುಕಿನ ಗುದ್ದಾಟ

ಬೆಂಗಳೂರು, ಅ.22-ಲಿಂಗಾಯತ -ವೀರಶೈವ ಪ್ರತ್ಯೇಕ ಸ್ಥಾನಮಾನದ ವಿಷಯದಲ್ಲಿ ಕ್ಷಮೆಯಾಚನೆ ಹೇಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಚುನಾವಣೆ ಪ್ರಚಾರದಲ್ಲೂ ಅವರ [more]

ಬೆಂಗಳೂರು

ಉಪಚುನಾವಣೆಯಲ್ಲಿ ದೋಸ್ತಿ ಮುಂದುವರೆದರೂ ಕಾರ್ಯಕರ್ತರ ನಡುವೆ ಇದೆ ಇನ್ನೂ ಗೊಂದಲ

ಬೆಂಗಳೂರು, ಅ.22-ಸಮ್ಮಿಶ್ರ ಸರ್ಕಾರದಲ್ಲಿರುವ ಜೆಡಿಎಸ್-ಕಾಂಗ್ರೆಸ್ ರಾಜ್ಯದ ಉಪಚುನಾವಣೆಯಲ್ಲಿ ದೋಸ್ತಿ ನಿಭಾಯಿಸುತ್ತಿದ್ದರೂ ಕೆಳಹಂತದಲ್ಲಿ ಮಾತ್ರ ಎಷ್ಟೇ ಪ್ರಯತ್ನ ಪಟ್ಟರೂ ಕಾರ್ಯಕರ್ತರ ನಡುವೆ ಗೊಂದಲ ಇನ್ನು ಮುಂದುವರೆದಿದೆ. ಮಂಡ್ಯ, ಬಳ್ಳಾರಿ [more]

ಬೆಂಗಳೂರು

ಅ.29ರಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಚುನಾವಣೆ ಪ್ರಚಾರದಲ್ಲಿ ಭಾಗಿ

ಬೆಂಗಳೂರು, ಅ.22-ಅಕ್ಟೋಬರ್ 29 ರಿಂದ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದು, ಅ.29 ರಿಂದ [more]

ಬೆಂಗಳೂರು

ಒಂದೇ ವೇದಿಕೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಜೆಡಿಎಸ್-ಕಾಂಗ್ರೆಸ್ ನಾಯಕರು

ಬೆಂಗಳೂರು, ಅ.22-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿ ಅ.29 ರಂದು ಜೆಡಿಎಸ್-ಕಾಂಗ್ರೆಸ್‍ನ ನಾಯಕರು ಒಂದೇ ವೇದಿಕೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದರು. [more]

ಬೆಂಗಳೂರು

ಆಡಳಿತದಲ್ಲಿ ಕನ್ನಡ ಕಡ್ಡಾಯ: ನವೆಂಬರ್ 1ರಂದು ವಿಶೇಷ ಅಧಿಸೂಚನೆ

ಬೆಂಗಳೂರು, ಅ.22- ರಾಜ್ಯೋತ್ಸವ ದಿನದಿಂದ ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಜಾರಿ ಮಾಡಲೇಬೇಕು ಎಂದು ಪಣತೊಟ್ಟಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನವೆಂಬರ್ ಒಂದರಂದು ಇದಕ್ಕಾಗಿ ವಿಶೇಷ ಅಧಿಸೂಚನೆ ಹೊರಡಿಸಲಿದ್ದಾರೆ. ಸುಪ್ರೀಂಕೋರ್ಟ್ [more]

ಬೆಂಗಳೂರು

ಕಾವೇರಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣ ಕಣ

ಬೆಂಗಳೂರು, ಅ.22- ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರ ಸ್ಪರ್ಧೆಯಿಂದ ರಾಜ್ಯದ ಗಮನ ಸೆಳೆದಿರುವ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ [more]

ಬೆಂಗಳೂರು

ಸುಡುವ ಬಿಸಿಲನ್ನೂ ಲೆಕ್ಕಿಸದೆ ಬಿಜೆಪಿಯ ಅಬ್ಬರದ ಪ್ರಚಾರ

ಬೆಂಗಳೂರು, ಅ.22-ಉಪ ಚುನಾವಣಾ ಮಹಾಸಮರದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಬಿಜೆಪಿಯ ಘಟಾನುಘಟಿ ನಾಯಕರು ಇಂದು ಅಬ್ಬರದ ಪ್ರಚಾರಕ್ಕೆ ಧುಮುಕಿದ್ದಾರೆ. ಸುಡುವ ಬಿಸಿಲನ್ನೂ ಲೆಕ್ಕಿಸದೆ ಅಭ್ಯರ್ಥಿಗಳ [more]

ಬೆಂಗಳೂರು

ನಮ್ಮ ಮೆಟ್ರೋದಲ್ಲಿ ನಿತ್ಯ 5 ಲಕ್ಷ ಪ್ರಯಾಣಿಕರ ಸಂಚಾರ ಅನುಕೂಲಕ್ಕೆ ಬಿಎಂಆರ್ ಸಿಎಲ್ ಚಿಂತನೆ

ಬೆಂಗಳೂರು, ಅ.22- ನಮ್ಮ ಮೆಟ್ರೋ ರೈಲು ಸೇವೆಗೆ ಏಳು ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಜನರಿಂದ ಸಿಗುತ್ತಿರುವ ಉತ್ತಮ ಪ್ರತಿಕ್ರಿಯಿಂದ ಪ್ರೇರಣೆಗೊಂಡಿರುವ ಬಿಎಂಆರ್ ಸಿಎಲ್ ಮುಂದಿನ ವರ್ಷದೊಳಗೆ ಪ್ರತಿ ನಿತ್ಯ [more]

ರಾಜ್ಯ

ದೇವೇಗೌಡರ ಕುಟುಂಬದ ವಿರುದ್ಧ ಮಾಜಿ ಸಚಿವ ಎ ಮಂಜು ವಾಗ್ದಾಳಿ

ಹಾಸನ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದಾರಾಮಯ್ಯ ಸುದ್ದಿಗೋಷ್ಟಿ ನೆಡಸಿದ ಬೆನ್ನಲ್ಲೇ ಮಾಜಿ ಸಚಿವ ಎ.ಮಂಜು ವಿರೋಧ ವ್ಯಕ್ತಪಡಿಸಿದ್ದು, [more]

ಬೆಂಗಳೂರು

ಅಕ್ಟೋಬರ್ 24ರಿಂದ ಐದು ದಿನ ಕಾಲ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿದೇಶ ಪ್ರವಾಸ

ಬೆಂಗಳೂರು, ಅ.22-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಅಕ್ಟೋಬರ್ 24ರಿಂದ ಐದು ದಿನ ಕಾಲ ವಿದೇಶ ಪ್ರವಾಸಕೈಗೊಳ್ಳಲಿದ್ದಾರೆ. 24ರಂದು ಲಂಡನ್‍ಗೆ ಪ್ರಯಾಣ ಬೆಳೆಸುವ ಅವರು, [more]

ಬೆಂಗಳೂರು

ಕಾಫಿ ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕೆಂದು ಒತ್ತಾಯ

ಬೆಂಗಳೂರು, ಅ.22-ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಕಾಫಿ ಬೆಳೆಗಾರರ ಅಖಿಲ ಭಾರತ ಮಹಾಸಭೆಯಲ್ಲಿಂದು ಒಕ್ಕೊರಲ ನಿರ್ಣಯ ಕೈಗೊಳ್ಳಲಾಯಿತು. [more]

ಬೆಂಗಳೂರು

ರಾಮನಗರದಲ್ಲಿ ಹೋಬಳಿವಾರು ಮುಖಂಡರ ಸಭೆ

ಬೆಂಗಳೂರು, ಅ.22- ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕೂಟದ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಹೋಬಳಿವಾರು ಮುಖಂಡರ ಸಭೆ ನಡೆಸಲಾಯಿತು. ರಾಮನಗರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ [more]

ಬೆಂಗಳೂರು

ಅರ್ಜುನ್‍ಸರ್ಜಾ ಮೇಲೆ ಮೀ ಟೂ ಆರೋಪ: ನಟಿ ಶೃತಿಹರಿಹರನ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲು

ಬೆಂಗಳೂರು, ಅ.22- ಮೀ ಟೂ ಚಳವಳಿಯಲ್ಲಿ ಅರ್ಜುನ್‍ಸರ್ಜಾ ಮೇಲೆ ಆರೋಪ ಮಾಡಿರುವ ನಟಿ ಶೃತಿಹರಿಹರನ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಲಾಗಿದೆ. ಜತೆಗೆ ಹಿರಿಯ [more]

ಬೆಂಗಳೂರು

ಉಪಚುನಾವಣೆ: ಜೆಡಿಎಸ್ ಉಸ್ತುವಾರಿಗಳ ನೇಮಕ

ಬೆಂಗಳೂರು, ಅ.22- ರಾಮನಗರ ವಿಧಾನಸಭಾ ಕ್ಷೇತ್ರ, ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್ ಪಕ್ಷದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ರಾಷ್ಟ್ರೀಯ [more]

ಬೆಂಗಳೂರು

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾಗಿ ತನ್ವೀರ್ ಅಹಮದ್ ನೇಮಕ: ಜೆಡಿಎಸ್‍ನಲ್ಲಿ ಅಸಮಾದಾನ

ಬೆಂಗಳೂರು, ಅ.22-ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರನ್ನಾಗಿ ತನ್ವೀರ್ ಅಹಮದ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಜೆಡಿಎಸ್‍ನಲ್ಲಿ ಅಸಮಾದಾನದ ಹೊಗೆಯಾಡಲು ಪ್ರಾರಂಭವಾಗಿದೆ. ಒಂದೇ ಸಮುದಾಯಕ್ಕೆ [more]

ಬೆಂಗಳೂರು

ರಾಮನಗರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಒಗ್ಗೂಡಿಸಲು ಮಹತ್ವದ ಸಭೆ

ಬೆಂಗಳೂರು, ಅ.22- ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಒಗ್ಗೂಡಿಸುವ ಸಲುವಾಗಿ ನಿನ್ನೆ ರಾತ್ರಿ ಐತಿಹಾಸಿಕ ಸಭೆ ನಡೆಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ [more]

ರಾಜ್ಯ

ಶ್ರೀರಾಮುಲು ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬಳ್ಳಾರಿ: ಶ್ರೀರಾಮುಲು ಅವರಿಗೆ ಹೈದರಾಬಾದ್ ಕರ್ನಾಟಕಕ್ಕೆ ನೀಡಲಾಗಿರುವ 371 ಜೆ ಬಗ್ಗೆ ಏನಾದರೂ ತಿಳಿದಿದೆಯೇ… ಅವರಿ ಗೊತ್ತಿದ್ದರೆ ಸೆಕ್ಷನ್ 420 ಬಗ್ಗೆ ತಿಳಿದಿರಬೇಕು ಎಂದು ಮಾಜಿ ಸಿಎಂ [more]

ರಾಷ್ಟ್ರೀಯ

ಕುಲ್ಗಾಂ ನಲ್ಲಿ ಬಾಂಬ್ ಸ್ಫೋಟ: 7 ಜನರ ಸಾವು

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬಾಂಬ್ ಸ್ಫೋಟ ನಡೆದಿದ್ದು, 7 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆ. ಕುಲ್ಗಾಂ ಜಿಲ್ಲೆಯ ಲಾರೂ ಪ್ರದೇಶದಲ್ಲಿ ಕೆಲ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ [more]