ಲೇಖನಗಳು

ವಿಮೋಚನಂ – The End Of Total Lunar Eclipse!

ಆತ್ಮೀಯ ದೇಶಭಕ್ತ ಬಂಧುಗಳೇ, (ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸುಭಾಷರನ್ನು ದೇಶದ ಮೊದಲ ಪ್ರಧಾನಿ ಅಂತ ಹೆಚ್ಚು ಕಡಿಮೆ ಘೋಷಣೆ ಮಾಡುವ ಎದೆಗಾರಿಕೆ ತೋರಿದೆ. ಆಜಾದ್ ಹಿಂದ್ [more]

ರಾಷ್ಟ್ರೀಯ

ನೇತಾಜಿ ಹೆಸರಲ್ಲಿ ಪ್ರಶಸ್ತಿ ಸ್ಥಾಪನೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸರು ಸ್ಥಾಪಿಸಿದ್ದ ಆಝಾದ್ ಹಿಂದ್ ಫೌಜ್ ನ 75 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ದೇಶದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ನೆಲೆಸಲು ಪೊಲೀಸರ ಸೇವೆ ಮಹತ್ವದ್ದಾಗಿದೆ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ಪೊಲೀಸ್​ ಹುತಾತ್ಮ ದಿನಾಚರಣೆ ಹಿನ್ನಲೆಯಲ್ಲಿ ಪೊಲೀಸ್ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕೆ ತ್ಯಾಗ ಬಲಿದಾನ ಮಾಡಿದ ಪೊಲೀಸರಿಗೆ ಗೌರವ ಸೂಚಿಸಿದರು. ದೇಶದ [more]

ರಾಷ್ಟ್ರೀಯ

ರಾಷ್ಟ್ರೀಯ ಪೊಲೀಸ್ ಸ್ಮಾರಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹುತಾತ್ಮರಾದ ಪೊಲೀಸ್‌ ಸಿಬ್ಬಂದಿಗಳ ಗೌರವದ ಪ್ರತೀಕವಾದ ರಾಷ್ಟ್ರೀಯ ಪೊಲೀಸ್ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು. ಸ್ವಾತಂತ್ರ್ಯದ ಬಳಿಕ ದೇಶಕ್ಕಾಗಿ ಪ್ರಾಣತ್ಯಾಗ [more]

ಕ್ರೀಡೆ

ಗುವಾಹಟಿಯಲ್ಲಿ ಇಂದು ಭಾರತ-ವೆಸ್ಟ್​ಇಂಡೀಸ್​​ ಮೊದಲ ಫೈಟ್

ಗುವಾಹಟಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ, 5 ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿದೆ. ಇಂದು ಗುವಾಹಟಿಯಲ್ಲಿ ನಡೆಯಲಿರುವ ಮೊದಲ [more]

ಬೆಂಗಳೂರು

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಜೆಡಿಎಸ್ ಶಾಸಕರಿಗೆ ಅವಕಾಶಕ್ಕಾಗಿ ಒತ್ತಡ

ಬೆಂಗಳೂರು,ಅ.20-ರಾಜ್ಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಸಕರಿಗೆ ಜೆಡಿಎಸ್‍ನಲ್ಲಿ ಅವಕಾಶ ಕೊಡಬೇಕು ಎಂಬ ಒತ್ತಡ ತೀವ್ರವಾಗಿದೆ. ಬಿಎಸ್‍ಪಿಯ ಶಾಸಕ [more]

ಬೆಂಗಳೂರು

ನಾಳೆ ಪೆÇಲೀಸ್ ಸಂಸ್ಮರಣ ದಿನಾಚರಣೆ

ಬೆಂಗಳೂರು, ಅ.20-ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೆÇಲೀಸರಿಗೆ ಗೌರವ ಸಲ್ಲಿಸಲು ಪೆÇಲೀಸ್ ಸಂಸ್ಮರಣ ದಿನಾಚರಣೆ ನಾಳೆ ಬೆಳಿಗ್ಗೆ 8 ಗಂಟೆಗೆ ಕೋರಮಂಗಲದ ಕೆಎಸ್‍ಆರ್‍ಪಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು [more]

ಬೆಂಗಳೂರು

ತೋಂಟದಾರ್ಯ ಶ್ರೀ ನಿಧನಕ್ಕೆ ಆದಿಚುಂಚನಗಿರಿ ಡಾ.ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಸಂತಾಪ

ಬೆಂಗಳೂರು, ಅ.20- ಗದುಗಿನ ಶ್ರೀ ತೋಂಟದಾರ್ಯ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಅವರ ನಿಧನಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದ ನಾಥ [more]

No Picture
ಬೆಂಗಳೂರು

ಬ್ಯಾಂಕ್ ಮಾಹಿತಿ ತಿಳಿಸಿ ಎಂದು ಕರೆ ಮಾಡಿದರೆ ಗ್ರಾಹಕರೇ ಇರಲಿ ಎಚ್ಚರ…!

ಬೆಂಗಳೂರು, ಅ.20- ಹಲೋ… ಹಲೋ… ನಾವು ಬ್ಯಾಂಕ್ ಸೇವಾ ಕೇಂದ್ರದಿಂದ ಮಾತನಾಡುತ್ತಿರೋದು… ನಿಮ್ಮ ಡೆಬಿಟ್ ಕಾರ್ಡ್ ಅವಧಿ ಮುಗಿದಿದೆ. ಕೂಡಲೇ ನಿಮ್ಮ ಬ್ಯಾಂಕ್ ಮಾಹಿತಿ ತಿಳಿಸಿ ಎಂದು [more]

ಬೆಂಗಳೂರು

ಬಿಬಿಎಂಪಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಕ್ರಮ: ಮೇಯರ್ ಗಂಗಾಂಬಿಕೆ

ಬೆಂಗಳೂರು, ಅ.20- ನಗರದ ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ಸರಿಸಮನಾಗಿ ಬಿಬಿಎಂಪಿ ಶಾಲಾ-ಕಾಲೇಜುಗಳನ್ನು ಅಭಿವೃದ್ಧಿಪಡಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಿಳಿಸಿದರು. ಮೈಕ್ರೋಸಾಫ್ಟ್ ರೋಷಿನಿ [more]

ಬೆಂಗಳೂರು

ಪ್ರಚಾರದ ಗೀಳಿಗಾಗಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗಳು ಸರಿಯಲ್ಲ

ಬೆಂಗಳೂರು, ಅ.20- ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರಚಾರದ ಗೀಳಿಗಾಗಿ ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ವಿರುದ್ಧ ಉಪಚುನಾವಣೆ ಸಂದರ್ಭದಲ್ಲಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ [more]

ಬೆಂಗಳೂರು

ಗದುಗಿನ ತೋಂಟದಾರ್ಯ ಶ್ರೀಗಳ ಅಕಾಲಿಕ ನಿಧನ: ಜೆಡಿಎಸ್-ಕಾಂಗ್ರೆಸ್ ವರಿಷ್ಠರ ಶ್ರದ್ಧಾಂಜಲಿ

ಬೆಂಗಳೂರು, ಅ.20-ಗದುಗಿನ ತೋಂಟದಾರ್ಯ ಶ್ರೀಗಳ ಅಕಾಲಿಕ ನಿಧನಕ್ಕೆ ಜೆಡಿಎಸ್-ಕಾಂಗ್ರೆಸ್‍ನ ವರಿಷ್ಠ ನಾಯಕರು ಒಂದೇ ವೇದಿಕೆಯಲ್ಲಿ ಕುಳಿತು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ನಡೆಯಿತು. ಉಪಚುನಾವಣೆಯಲ್ಲಿ ಜಂಟಿ ಹೋರಾಟದ ಬಗ್ಗೆ [more]

ಬೆಂಗಳೂರು

ದೇಶದ ಹಿತದೃಷ್ಟಿಯಿಂದ ಹಿಂದಿನ ನೋವನ್ನು ಮರೆತು ಒಟ್ಟಾಗಬೇಕು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ

ಬೆಂಗಳೂರು, ಅ.20-ಹಳೆಯದನ್ನೆಲ್ಲ ಮರೆತು ಒಂದಾಗಿದ್ದೇವೆ. ಇನ್ನು ಒಟ್ಟಾಗಿಯೇ ಮುಂದೆ ಸಾಗುತ್ತೇವೆ. ಕೆಳಹಂತದ ಕಾರ್ಯಕರ್ತರು ದೇಶದ ಹಿತದೃಷ್ಟಿಯಿಂದ ತಮ್ಮೆಲ್ಲ ಹಿಂದಿನ ನೋವನ್ನು ಮರೆತು ಒಟ್ಟಾಗಬೇಕು ಎಂದು ಜೆಡಿಎಸ್ ವರಿಷ್ಠರಾದ [more]

ಬೆಂಗಳೂರು

ದೇಶದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಗುರಿ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.20-ಜೆಡಿಎಸ್-ಕಾಂಗ್ರೆಸ್ ನಾಯಕರು ಕಾಯ, ವಾಚಾ, ಮನಸಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದ ಬಿಜೆಪಿಯನ್ನು ಅಧಿಕಾರದಿಂದ [more]

ಬೆಂಗಳೂರು

ಧರ್ಮ, ಜಾತಿಯನ್ನು ವಿಭಜನೆ ಮಾಡಿಲ್ಲ; ಸಮುದಾಯಗಳ ಬೇಡಿಕೆ ಆಧರಿಸಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದೆವು: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು, ಅ.20-ಲಿಂಗಾಯತ ವೀರಶೈವ ಧರ್ಮದ ಪ್ರತ್ಯೇಕ ಸ್ಥಾನಮಾನದ ವಿಚಾರ ಸಚಿವ ಸಂಪುಟದ ಸಾಮೂಹಿಕ ನಿರ್ಧಾರ. ಅದಕ್ಕೂ ಮತ್ತು ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ [more]

No Picture
ಬೆಂಗಳೂರು

ಮಾದಕ ವಸ್ತು ದುಷ್ಪರಿಣಾಮಗಳ ಬಗ್ಗೆ ಅರಿವಿಗಾಗಿ ಬಂತು ಜಾಗೃತಿ ಚಿತ್ರಗೀತೆ

ಬೆಂಗಳೂರು, ಅ.20-ಯುವ ಜನಾಂಗದಲ್ಲಿ ಮಾದಕ ವಸ್ತು ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಪೂರ್ವ ವಿಭಾಗದ ಪೆÇಲೀಸರು ಹೊರ ತಂದಿರುವ ಜಾಗೃತಿ ಚಿತ್ರಗೀತೆಯನ್ನು ನಗರ ಪೆÇಲೀಸ್ ಆಯುಕ್ತ [more]

ಬೆಂಗಳೂರು

ಪ್ರತ್ಯೇಕ ಲಿಂಗಾಯಿತ ಧರ್ಮ ಕುರಿತಂತೆ ನೀಡಿರುವ ಹೇಳಿಕೆಗೆ ಈಗಲೂ ಬದ್ದ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಅ.20-ಪ್ರತ್ಯೇಕ ಲಿಂಗಾಯಿತ ಧರ್ಮ ಕುರಿತಂತೆ ತಾವು ನೀಡಿರುವ ಹೇಳಿಕೆಗೆ ಈಗಲೂ ಬದ್ದ ಎಂದು ಹೇಳಿರುವ ಸಚಿವ ಡಿ.ಕೆ.ಶಿವಕುಮಾರ್, ಯಾವುದೇ ಕಾರಣಕ್ಕೂ ಯಾರೊಬ್ಬರ ಕ್ಷಮಾಪಣೆ ಕೇಳುವುದಿಲ್ಲ. ಸಾಕಷ್ಟು ಯೋಚಿಸಿಯೇ [more]

ರಾಜ್ಯ

ನಾಲ್ಕು ಕ್ರೀಡಾಂಗಣ ನಿರ್ಮಾಣಕ್ಕೆ ಹಣ ಮಂಜೂರು: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಕಂಠೀರವ ಕ್ರೀಡಾಂಗಣ ಮಾದರಿಯಲ್ಲೇ ನಗರದ ನಾಲ್ಕು ಭಾಗದಲ್ಲಿ ಕ್ರೀಡಾಂಗಣ ನಿರ್ಮಿಸಲು 17 ಕೋಟಿ ರು. ಅನುದಾನ ಮಂಜೂರು ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. [more]

ರಾಜ್ಯ

ತೋಂಟದಾರ್ಯ ಸ್ವಾಮೀಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಗದಗದ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಲಿಂಗೈಕ್ಯವಾಗಿರುವ ಸುದ್ದಿ ಆಘಾತ ಮೂಡಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ. ಮಾನವ ತತ್ವದ ಮೈಲುಗಳನ್ನು [more]

ರಾಷ್ಟ್ರೀಯ

ಅಮೃತಸರ ರೈಲು ದುರಂತ: ಸಾವಿನ ಸಂಖ್ಯೆ 61ಕ್ಕೆ ಏರಿಕೆ

ಅಮೃತಸರ: ಪಂಜಾಬ್ ನ ಅಮೃತಸರ ಬಳಿ ರಾವಣ ದಹನ ವೀಕ್ಷಿಸುತ್ತಿದ್ದವರ ಮೇಲೆ ರೈಲು ಹರಿದು ಸಂಭವಿಸಿದ ದುರಂತದಲ್ಲಿ ಸಾವಿಗೀಡಾಗಿರುವವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ದಸರಾ ಪ್ರಯುಕ್ತ ರಾವಣ [more]

ರಾಜ್ಯ

ಗದಗದ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ಗದಗ: ಗದಗದ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ತೀವ್ರ ಹೃದಯಾಘಾತದಿಂದ ಇಂದು ಮುಂಜಾನೆ ಲಿಂಗೈಕ್ಯರಾಗಿದ್ದಾರೆ. ಬೆಳಿಗ್ಗೆ ಹೃದಯಾಘಾತಕ್ಕೊಳಗಾಗಿದ್ದ ಸ್ವಾಮೀಜಿಯವರನ್ನು ನಗರದ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ [more]

ರಾಷ್ಟ್ರೀಯ

ಖ್ಯಾತ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮಿ ಟೂ ಆರೋಪ ಮಾಡಿದ ಸ್ಯಾಂಡಲ್ ವುಡ್ ನಟಿ

ಬೆಂಗಳೂರು: ದೇಶಾದ್ಯಂತ ಈಗ #MeToo ಅಭಿಯಾನದ ಬಿರುಗಾಳಿ ಬೀಸಿದ್ದು, ಬಹುಭಾಷಾ ನಟ, ನಿರ್ದೇಶಕ ಅರ್ಜುನ್ ಸರ್ಜಾ ವಿರುದ್ಧ ಸ್ಯಾಂಡಲ್ ವುಡ್ ನಟಿ ಶೃತಿ ಹರಿಹರನ್ ಮಿ ಟೂ [more]

ರಾಷ್ಟ್ರೀಯ

ಅಮೃತಸರ ರೈಲು ದುರಂತ ನಿರ್ಲಕ್ಷ್ಯದಿಂದಾದ ಘಟನೆ ಹೊರತು ದುರುದ್ದೇಶದಿಂದಾದದ್ದಲ್ಲ: ಸಚಿವ ನವಜೋತ್​ ಸಿಂಗ್​ ಸಿಧು

ಅಮೃತಸರ: ಅಮೃತಸರದಲ್ಲಿ ದಸರಾ ಉತ್ಸವದ ವೇಳೆ ನಡೆದ ಭೀಕರ ರೈಲು ದುರಂತ ನಿರ್ಲಕ್ಷ್ಯದಿಂದ ಆದ ಅಪಘಾತವಾಗಿದೆ ಎಂದು ಪಂಜಾಬ್​ ಸಚಿವ ನವಜೋತ್​ ಸಿಂಗ್​ ಸಿಧು ತಿಳಿಸಿದ್ದಾರೆ. ರೈಲು [more]

ರಾಷ್ಟ್ರೀಯ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಹಾಲಿ ಶಾಸಕರಿಗೆ ಕೊಕ್; ಹೊಸಬರಿಗೆ ಟಿಕೆಟ್

ಭೋಪಾಲ್:  ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶಿವರಾಜ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಹಿನ್ನಡೆಯಾಗಲಿದೆ ಎಂದು ಬಹುತೇಕ ಸಮೀಕ್ಷೆಗಳು ವರದಿ ನೀಡಿದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಆಡಳಿತಾರೂಢ ಬಿಜೆಪಿ ಹಾಲಿ [more]

ರಾಷ್ಟ್ರೀಯ

ರಾವಣ ದಹನ ನೋಡುತ್ತಿದ್ದ ಜನರ ಮೇಲೆ ಹರಿದ ರೈಲು: 50ಕ್ಕೂ ಹೆಚ್ಚು ಜನರು ಸಾವು

ಅಮೃತಸರ: ವಿಜಯದಶಮಿ ಹಿನ್ನಲೆಯಲ್ಲಿ ರಾವಣ ದಹನ ನಡೆಯುತ್ತಿದ್ದ ವೇಳೆ ರೈಲ್ವೆ ಹಳಿಗಳ ಮೇಲೆ ನಿಂತಿದ್ದ ಜನರ ಮೇಲೆಯೇ ರೈಲು ಹರಿದ ಪರಿಣಾಮ 50ಕ್ಕೂ ಹೆಚ್ಚು ಜನರು ಬಲಿಯಾಗಿರುವ [more]