
ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೋದರಿ ವಿಶಾಲಾಕ್ಷಿದೇವಿ ನಿಧನ
ಮೈಸೂರು: ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೋದರಿ, ರಾಜಮಾತೆ ಪ್ರಮೋದಾದೇವಿ ನಾದಿನಿ ವಿಶಾಲಾಕ್ಷಿದೇವಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ವಿಶಾಲಾಕ್ಷಿದೇವಿ ಅವರನ್ನು [more]