ರಾಜ್ಯ

ಉಪಚುನಾವಣೆಗೆ ವೀಕ್ಷಕರ ನೇಮಕ

ಬೆಂಗಳೂರು,ಅ.18-ರಾಜ್ಯದ ಎರಡು ವಿಧಾನಸಭೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪ್ರತಿ ಕ್ಷೇತ್ರಕ್ಕೆ ಒಬ್ಬರು ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚದ ವೀಕ್ಷಕರನ್ನು [more]

ರಾಜ್ಯ

ವಿಜೃಂಭಣೆಯಿಂದ ನಡೆದ ಆಯುಧ ಪೂಜೆ

ಬೆಂಗಳೂರು, ಅ.18- ನವರಾತ್ರಿಯ ಒಂಬತ್ತನೆ ದಿನದ ಆಯುಧ ಪೂಜೆಯನ್ನು ನಾಗರಿಕರು ವಿಜೃಂಭಣೆಯಿಂದ ಆಚರಿಸಿದರು. ವರ್ಷಪೂರ್ತಿ ತಾವು ಬಳಸುವ ವಾಹನ, ಯಂತ್ರ ಮತ್ತಿತರ ವಸ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ [more]

ಬೆಂಗಳೂರು ನಗರ

ಅಂತರ್ ರಾಜ್ಯ ಕಳ್ಳನ ಬಂಧನ

ಬೆಂಗಳೂರು, ಅ.18- ದೇಶಿ ಹಾಲು-ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆ ಮಾಲೀಕರ ವಿಶ್ವಾಸ ಗಳಿಸಿ ಮನೆಯವರು ಇಲ್ಲದ ಸಮಯ ನೋಡಿ ಕೈಗೆ ಸಿಕ್ಕ ನಗ-ನಾಣ್ಯ ದೋಚಿ ಪರಾರಿಯಾಗುತ್ತಿದ್ದ [more]

ರಾಜ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಡಿಕೆಶಿ ಟಾಂಗ್

ಬೆಂಗಳೂರು, ಅ.18- ಲಿಂಗಾಯಿತ ಪ್ರತ್ಯೇಕ ಧರ್ಮ ನಿರ್ಧಾರದಿಂದ ತಪ್ಪಾಗಿದೆ ಎಂದು ಕ್ಷಮೆಯಾಚನೆ ಮಾಡುವ ಮೂಲಕ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ [more]

ರಾಜ್ಯ

ದೋಸ್ತಿ ಪಕ್ಷಗಳ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಯ್ತು ವರ್ಗಾವಣೆ ಮತ್ತು ವಿವಿಧ ನೇಮಕಾತಿ ವಿಚಾರ

ಬೆಂಗಳೂರು, ಅ.18-ಅತೃಪ್ತ ಶಾಸಕರ ಬಂಡಾಯ ಚಟುವಟಿಕೆಗಳು ತಣ್ಣಗಾದ ಹೊತ್ತಿನಲ್ಲೇ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ನೇಮಕಾತಿಗಳು ದೋಸ್ತಿ ಪಕ್ಷಗಳ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ಸರ್ಕಾರಿ ಅಧಿಕಾರಿಗಳ [more]

ಬೆಂಗಳೂರು ನಗರ

ಶೌಚಾಲಯ ಶುಚಿಗೊಳಿಸುವ ಮಹಿಳೆಯ ಮೇಲೆ ಅತ್ಯಾಚಾರ

ಬೆಂಗಳೂರು, ಅ.18- ಸಾಫ್ಟ್‍ವೇರ್ ಸಂಸ್ಥೆಯೊಂದರಲ್ಲಿ ಶೌಚಾಲಯ ಶುಚಿಗೊಳಿಸುವ ಪರಿಚಾರಕಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಹೌಸ್ ಕೀಪಿಂಗ್ ಮೇಲ್ವಿಚಾರಕನನ್ನು ಮಾರತ್ತಹಳ್ಳಿ ಪೆÇಲೀಸರು ಬಂಧಿಸಿದ್ದಾರೆ. ಆಂಧ್ರ ಮೂಲದ [more]

ರಾಜ್ಯ

ಜಂಬೂ ಸವಾರಿಗೆ ಕ್ಷಣಗಣನೆ ಆರಂಭ

ಬೆಂಗಳೂರು, ಅ.18- ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, 9 ದಿನಗಳ ದಸರಾ ಹಬ್ಬಕ್ಕೆ ನಾಳೆ ವಿದ್ಯುಕ್ತ ತೆರೆ ಬೀಳಲಿದೆ. ಸಾಂಸ್ಕøತಿಕ [more]

ಶಿವಮೊಗ್ಗಾ

ಪಟ್ಡಣ ಮತ್ತು ಗ್ರಾಮಗಳಲ್ಲಿ ವಿದ್ಯತ್ ತಂತಿ ಮತ್ತು ತೆಂಗಿನ ಕಾಯಿ ಕಳ್ಳತನ ಮಾಡುತ್ತಿದ್ದ ಕಳ್ಳರ ಬಂಧನ

ತುರುವೇಕೆರೆ, ಅ.18- ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಲ್ಯುಮಿನಿಯಂ ತಂತಿ ಮತ್ತು ತೆಂಗಿನ ಕಾಯಿಗಳನ್ನು ಕಳ್ಳತನ ಮಾಡುತ್ತಿದ್ದ ನಾಲ್ವರು ಕಳ್ಳರನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿರುವ [more]

ಬೆಂಗಳೂರು ನಗರ

ಚೀಟಿ ನಡೆಸುತ್ತಿದ್ದ ಮಹಿಳೆಯಿಂದ ಲಕ್ಷಾಂತರ ರೂ ಲಪಟಾಯಿಸಿ ಪರಾರಿ

ಮಹದೇವಪುರ, ಅ.18- ಜನರು ತಾವು ಸಂಪಾದಿಸಿದ ಹಣವನ್ನು ಮನೆ, ಮಕ್ಕಳ ಭವಿಷ್ಯ, ಮದುವೆ ಇನ್ನಿತರೆ ಸಂದರ್ಭದಲ್ಲಿ ನೆರವಾಗಲೆಂದು ಚೀಟಿ ರೂಪದಲ್ಲಿ ಕಟ್ಟಿದ್ದ ಲಕ್ಷಾಂತರ ರೂ. ಹಣವನ್ನು ಖತರ್ನಾಕ್ [more]

ಕ್ರೈಮ್

ಅನಾರೋಗ್ಯದಿಂದ ಬಳಲುತ್ತಿದ್ದ ಕೋರಿಯರ್ ಕಂಪನಿಯ ನೌಕರ ಆತ್ಮಹತ್ಯೆ

ಬೆಂಗಳೂರು, ಅ.18- ಅನಾರೋಗ್ಯದಿಂದ ನೊಂದಿದ್ದ ಕೊರಿಯರ್ ಕಂಪೆನಿ ನೌಕರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಗೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಾಸನ ಮೂಲದ ಶರತ್ (23) ಆತ್ಮಹತ್ಯೆ [more]

ಮನರಂಜನೆ

ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹ್ಯಾಟ್ರಿಕ್ ಹೀರೋ

ಬೆಂಗಳೂರು: ಕಳೆದ ಎರಡು ದಿನಗಳಿಂದ ವೈರಲ್ ಫೀವರ್‍ನಿಂದ ಬಳಲುತ್ತಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಆರೋಗ್ಯವಾಗಿದ್ದು, ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜ್ವರ, ಮೈಕೈ ನೋವಿನಿಂದ ಶಿವಣ್ಣ ಸೋಮವಾರ [more]

ರಾಜ್ಯ

ಮರಣ ಮೃದಂಗ ಬಾರಿಸಿದ ಎಚ್1ಎನ್1

ಬೆಂಗಳೂರು: ಮಾರಣಾಂತಿಕ ಎಚ್1ಎನ್1 ಕಾಯಿಲೆ ನಗರದಲ್ಲಿ ಮರಣ ಮೃದಂಗ ಬಾರಿಸಿದೆ. ಇದೇ 11 ರಂದು ಚನ್ನಪಟ್ಟಣದ ಬುಕ್ಕಸಾಗರ ನಿವಾಸಿ ಮಹದೇವಪ್ಪ ಎಂಬುವರು ಬೃಂದಾವನ ಏರಿಆನ್ ಆಸ್ಪತ್ರೆಗೆ ಜ್ವರದಿಂದ [more]

ರಾಜ್ಯ

ಕೊಡಗು: ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದ ಸಿಎಂ

ಮಡಿಕೇರಿ: ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಮಡಿಕೇರಿಯಲ್ಲಿ ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿರುವ ಪರಿಹಾರ ಕಾರ್ಯಗಳ ಬಗ್ಗೆ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಹಿತಿ ಪಡೆದರು. ಅತಿವೃಷ್ಠಿ ಸಂತ್ರಸ್ತರೊಂದಿಗೆ ಇಂದು ಮುಖ್ಯಮಂತ್ರಿಗಳು ಸಂವಾದ [more]

ರಾಜ್ಯ

ಉಪಚುನಾವಣೆ; ಕುರುಡು ಕಾಂಚಾಣದ ಹೊಳೆ ಹರಿಸಿದ ರಾಜಕೀಯ ಪಕ್ಷಗಳು

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಪ್ರಮುಖ ಪಕ್ಷಗಳು ಕುರುಡು ಕಾಂಚಾಣವನ್ನೇ ಹರಿಸಲಿವೆ. [more]

ರಾಷ್ಟ್ರೀಯ

ಕಾಂಗ್ರೆಸ್ ನಾಯಕರ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ ಬಿಜೆಪಿ ನಾಯಕ

ನವದೆಹಲಿ: ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ನಾಯಕರ ವಿರುದ್ಧ ಅಸಂಬದ್ಧ ಹೇಳಿಕೆಯೊಂದನ್ನು ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಪ್ರಭಾತ್ ಝಾ, ಕಾಂಗ್ರೆಸ್‌ನಲ್ಲಿ ಎಷ್ಟರ ಮಟ್ಟಿಗೆ [more]

ರಾಷ್ಟ್ರೀಯ

ಶಬರಿಮಲೆ ವಿವಾದ: ನೀಳಕ್ಕಲ್​ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿವಾದ ತಾರಕ್ಕೇರಿದ್ದು, ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಯ್ಯಪ್ಪ [more]

ರಾಜ್ಯ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ: ಹಿಂದೆ ಹೇಗೆ ನಡೆದುಕೊಂಡು ಬಂದಿದೆ ಹಾಗೇ ನಡೆದುಕೊಂಡು ಹೋಗಲಿ: ಸಿಎಂ ಕುಮಾರಸ್ವಾಮಿ

ಮೈಸೂರು: ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಕುರಿತು ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಹಿಂದಿನಿಂದ ನಡೆಸಿಕೊಂಡು ಬಂದಿರುವ ಶಿಷ್ಟಾಚಾರ [more]

ರಾಷ್ಟ್ರೀಯ

ಶಬರಿಮಲೆ ದೇವಾಲಯಕ್ಕೆ ತೆರಳಿದ್ದ ಇಬ್ಬರು ಪತ್ರಕರ್ತೆಯರನ್ನು ತಡೆದ ಪ್ರತಿಭಟನಾಕಾರರು

ತಿರುವನಂತಪುರಂ: ಶಬರಿಮಲೆ ಐಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತರಳಿದ್ದ ಇಬ್ಬರು ಪತ್ರಕರ್ತೆಯರನ್ನು ತಡೆದು ವಾಪಸ್ಸು ಕಳುಹಿಸಿದ ಘಟನೆ ನಡೆದಿದೆ. ನ್ಯೂಯಾರ್ಕ್‌ ಟೈಮ್ಸ್‌ ಪತ್ರಿಕೆಯ ಇಬ್ಬರು ಪತ್ರಕರ್ತೆಯರನ್ನು ಪ್ರತಿಭಟನಾಕಾರರು ಗುರುವಾರ [more]

ರಾಜ್ಯ

ಕೂಡಿಟ್ಟ ಗ್ರಾಹಕರ ಹಣಕ್ಕೆ ಪಂಗನಾಮ, ಸಿಬ್ಬಂದಿಗಳಿಗೆ ಥಳಿತ

ಬೆಳಗಾವಿ: ಗ್ರಾಹಕರ ಕೂಡಿಟ್ಟ ಹಣ ಕೇಳಿ ಕೇಳಿ ಜನ ಬೇಸತ್ತು ಅವರೆಲ್ಲರೂ ಸೆರಿ ಬ್ಯಾಂಕ್ ಗೆ ತೆರಳಿ ಸಿಬ್ಬಂದಿಗಳನ್ನ ಕೂಡಿ ಹಾಕಿ ಸಿಬ್ಬಂದಿಗಳನ್ನ ಕೆಲವರು ತರಾಟೆಗೆ ತೆಗೆದುಕ್ಕೊಳ್ಳುತ್ತಿದ್ದರೆ [more]

ಹಾಸನ

ಹೋಟೆಲ್ ಐಶ್ವರ್ಯ ಬಂದ್

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಸಿಲ್ವರ್ ಜ್ಯೂಬಿಲಿ ಪಾರ್ಕ್ ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಬಹು ಹಂತಸ್ತಿನ ಐಶ್ವರ್ಯ ಹೊಟೇಲ್ ಅನ್ನು ನಗರಸಭೆ ಬಂದ್ ಮಾಡಿತು. ಬೆಳಗ್ಗೆ 7 [more]

ರಾಷ್ಟ್ರೀಯ

ಮಿಜೋರಾಂ ನಲ್ಲಿ ಅಮಿತ್ ಷಾ ಚುನಾವಣಾ ಭಾಷಣ: “ವಂಶಾಡಳಿತ ಸ್ಥಾಪನೆಗೆ ಮುಖ್ಯಮಂತ್ರಿ ಯತ್ನ”

ಐಜ್ವಾಲ್:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಅವರು ಮಿಜೋರಾಂ ಕಾಂಗ್ರೆಸ್ ಸರ್ಕಾರವು ಭ್ರಷ್ಟ ಸರ್ಕಾರವಾಗಿದ್ದು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು. ಇಲ್ಲಿನ ಆರ್.ಡೆಂಗ್ತೊಮಾ [more]

ಬೆಂಗಳೂರು

ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮುರುಗೇಶ್ ನಿರಾಣಿ ಸಹೋದರ ವಿರುದ್ಧ ಹೊರಡಿಸಲಾಗಿದ್ದ ಅಮಾನತು ಆದೇಶ ವಾಪಸ್

ಬೆಂಗಳೂರು,ಅ.17-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣರಾದ ಮಾಜಿ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಹೊರಡಿಸಲಾಗಿದ್ದ ಅಮಾನತು ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ [more]

ಬೆಂಗಳೂರು

ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ಲಕ್ಷ್ಮೀ ಮಂಟಪ ಮಹಿಳಾ ಅಧಿಕಾರಿಯ ಪ್ರವೇಶದ ವಿವಾದ

ಬೆಂಗಳೂರು,ಅ.17- ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಲಕ್ಷ್ಮೀ ಮಂಟಪವನ್ನು ಮಹಿಳಾ ಅಧಿಕಾರಿಯೊಬ್ಬರು ಪ್ರವೇಶಿಸುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜಿಲ್ಲೆಯ ಬೈಂದೂರಿನ [more]

ಬೆಂಗಳೂರು

ಒಂದೆಡೆ ಐತಿಹಾಸಿಕ ದಸರಾ ಇನ್ನೊಂದೆಡೆ ಉಪಚುನಾವಣೆ ರಂಗು

ಬೆಂಗಳೂರು,ಅ.17- ಒಂದೆಡೆ ಐತಿಹಾಸಿಕ ದಸರಾ ನಡೆಯುತ್ತಿದರೆ ಇನ್ನೊಂದೆಡೆ ಉಪಚುನಾವಣೆ ರಂಗೇರುತ್ತಿದೆ. ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಸಮರದತ್ತ ರಾಜ್ಯ ರಾಜಕೀಯ ಮುಖಂಡರ ಚಿತ್ತ [more]

ರಾಜ್ಯ

ನೀತಿ ಸಂಹಿತೆ ಜಾರಿ ಹಿನ್ನಲೆ, ಹಂಪಿ ಉತ್ಸವ ಮುಂದೂಡಿಕೆ

ಬೆಂಗಳೂರು,ಅ.17-ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ನ.3ರಿಂದ ನಡೆಯಬೇಕಿದ್ದ ಹಂಪಿ ಉತ್ಸವವನ್ನು ಮುಂದೂಡಲಾಗಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಂಪಿಯಲ್ಲಿ ನವೆಂಬರ್ 3ರಿಂದ [more]