ಮಾಜಿ ಉಪ ಪ್ರಧಾನಿ ಅವರ ಜನ್ಮ ಜಯಂತಿ ಪ್ರಯುಕ್ತ ಗಣ್ಯರಿಂದ ಅವರ ಪ್ರತಿಮೆಗೆ ಪುಷ್ಪ ನಮನ
ನವದೆಹಲಿ, ಅ.31-ಏಕತೆಯ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭ್‍ಭಾಯ್ ಪಟೇಲ್ ಅವರ ಜನ್ಮ ಜಯಂತಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ [more]
ನವದೆಹಲಿ, ಅ.31-ಏಕತೆಯ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭ್‍ಭಾಯ್ ಪಟೇಲ್ ಅವರ ಜನ್ಮ ಜಯಂತಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ [more]
ಕಾಬೂಲ್, ಅ.31- ಅಫ್ಘಾನಿಸ್ತಾನದಲ್ಲಿ ಉಗ್ರರ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ. ರಾಜಧಾನಿ ಕಾಬೂಲ್ ಹೊರವಲಯದಲ್ಲಿರುವ ದೇಶದ ಅತಿ ದೊಡ್ಡ ಕಾರಾಗೃಹದ ಹೊರಗೆ ನಡೆದ ಮಾನವ ಬಾಂಬ್ ದಾಳಿಯಲ್ಲಿ ಜೈಲಿನ [more]
ಕೆವಾಡಿಯಾಗ್ರಾಮ, ನರ್ಮದಾ, ಅ.31-ಭಾರತದ ಅಖಂಡತೆ ಮತ್ತು ಏಕತೆ ಇಡೀ ವಿಶ್ವವನ್ನೇ ನಿಬ್ಬೆರಗುಗೊಳಿಸವಂಥದ್ಧು ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ನಾವು ಯಾರಿಗೂ ಗುಲಾಮರಾಗಬೇಕಾದ ಅಗತ್ಯವಿಲ್ಲ. ಅಂಥ ಪ್ರಮೇಯ [more]
ನವದೆಹಲಿ, ಅ.31-ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರ 34ನೇ ಪುಣ್ಯಸ್ಮರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಜಧಾನಿ ನವದೆಹಲಿಯಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ [more]
ಕಾಬೂಲ್, ಅ.31-ಪ್ರತಿಕೂಲ ಹವಾಮಾನದಿಂದಾಗಿ ಸೇನಾ ಹೆಲಿಕಾಪ್ಟರ್ ಪತನಗೊಂಡು ಅದರಲ್ಲಿ ಎಲ್ಲ 25 ಮಂದಿ ಮೃತಪಟ್ಟಿರುವ ದುರಂತ ಅಫ್ಘಾನಿಸ್ತಾನದ ಫರ್ಹಾ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಈ ಹೆಲಿಕಾಪ್ಟರ್‍ನಲ್ಲಿ [more]
ನವದೆಹಲಿ : ರಫೆಲ್ ಒಪ್ಪಂದದ ಬೆಲೆ ಮತ್ತು ಇತರ ವಿವರಗಳನ್ನು 10 ದಿನಗಳಲ್ಲಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಕೇಂದ್ರಕ್ಕೆ ಆದೇಶಿಸಿದೆ. ಇದೆ ಸಂದರ್ಭದಲ್ಲಿ ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ತಾಂತ್ರಿಕ [more]
ನವದೆಹಲಿ: ಸೆಂಟ್ರಲ್ ಬ್ಯಾಂಕ್ಗೆ ಸಾಲ ನೀಡುವಿಕೆ ವಿಚಾರವಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ಆರ್ಬಿಐ ಗೌವರ್ನರ್ ಊರ್ಜಿತ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ [more]
ಅಹಮದಾಬಾದ್: ಇಡೀ ವಿಶ್ವಕ್ಕೇ ಏಕೀಕರಣದ ಶಕ್ತಿ ಸಾರಿದ ಸರ್ದಾರ್ ಪಟೇಲರ ವಿಶ್ವದ ಅತೀ ಎತ್ತರದ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ [more]
ಅಹಮದಾಬಾದ್: ಗುಜರಾತ್ನ ನರ್ಮದಾ ನದಿ ತೀರದಲ್ಲಿ ನಿರ್ಮಾಣಗೊಂಡಿರುವ ಸರದಾರ್ ವಲ್ಲಭ್ ಭಾಯ್ ಪೆಟೇಲ್ ಅವರ ಪ್ರತಿಮೆ ಇಂದು ಅನವಾರಣಗೊಳ್ಳುತ್ತಿದೆ. ‘ಸ್ಟ್ಯಾಚು ಆಫ್ ಯುನಿಟಿ’ ಎಂದೇ ಕರೆಯಲ್ಪಟ್ಟ ಈ ಪ್ರತಿಮೆಯನ್ನು [more]
ಓಲ್ಡೆನ್ಬರ್ಗ್: ಸಾಮಾನ್ಯವಾಗಿ ನಮಗೆ ಬೋರ್ ಆದರೆ ಏನು ಮಾಡುತ್ತೇವೆ? ಕೆಲವರು ಪುಸ್ತಕ ಓದುತ್ತಾರೆ, ಸಂಗೀತ ಕೇಳುತ್ತಾರೆ, ಡ್ಯಾನ್ಸ್ ಮಾಡುತ್ತಾರೆ, ಟಿವಿ ನೋಡುತ್ತಾರೆ, ಮೊಬೈಲ್ನಲ್ಲಿ ಗೇಮ್ ಆಡುತ್ತಾರೆ, ಯಾರಾದರೂ ಗೆಳೆಯರೊಟ್ಟಿಗೆ [more]
ಕೆವಾಡಿಯಾ: ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 143ನೇ ಜನ್ಮದಿನೋತ್ಸವ. ಈ ಹಿನ್ನೆಲೆ ನರ್ಮದಾ ನದಿ ತೀರದಲ್ಲಿ ನಿರ್ಮಿಸಲಾಗಿರುವ 182 ಮೀಟರ್ ಎತ್ತರದ ಸರ್ದಾರ್ ಪ್ರತಿಮೆ [more]
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಕೆಲ ದಿನಗಳಿಂದ ವಿವಾದದಿಂದ ಸುದ್ದಿಯಲ್ಲಿರುವ ನಟಿ ಶೃತಿ ಹರಿಹರನ್ ಈಗ ಹೊಸ ಚಿತ್ರದ ಮೂಲಕ ಸದ್ದು [more]
ಕಾಲೇಜ್ ಕುಮಾರ್ ಚಿತ್ರದ ಯಶಸ್ಸು ವಿಕ್ಟರಿ ಸೀಕ್ವೆಲ್ ಚಿತ್ರ ನಿರ್ದೇಶನಕ್ಕೆ ಅವಕಾಶ ಮಾಡಿಕೊಟ್ಟಿತು ಎಂದು ನಿರ್ದೇಶಕ ಹರಿ ಸಂತೋಷ್ ಹೇಳಿದ್ದಾರೆ. ವಿಕ್ಟರಿ ಚಿತ್ರವನ್ನು ಖ್ಯಾತ ನಿರ್ದೇಶಕ ನಂದ [more]
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಜತೆ ತಮ್ಮ ಐದನೇ ಶೃಂಗಸಭೆ ಮುಕ್ತಾಯಗೊಳಿಸಿದ್ದು, ಉಭಯ ದೇಶಗಳು ಮಹತ್ವದ 75 ಶತಕೋಟಿ ಡಾಲರ್ [more]
ನವದೆಹಲಿ: ಹೆಚ್ಚುವರಿ ಸಾಲವನ್ನು ನೀಡುವುದನ್ನು ತಡೆಯುವಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಫಲವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.2008ರಿಂದ 2014ರವರೆಗೆ ವಿವೇಚನೆಯಿಲ್ಲದೆ ಬ್ಯಾಂಕುಗಳು [more]
ಬೆಂಗಳೂರು,ಅ.30- ರಾಜ್ಯ ರಾಜಕಾರಣದಲ್ಲಿ ಹೊಸ ಸಂದೇಶ ನೀಡಲಿದೆ ಎಂದು ಹೇಳಲಾಗುತ್ತಿರುವ ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸೋಲು-ಗೆಲುವಿನ ಮಧ್ಯೆ ನಾನಾ [more]
ಬೆಂಗಳೂರು,ಅ.30- ಎಬಿವಿಪಿ ಬೆಂಗಳೂರು ಘಟಕ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪಾಲ್ಗೊಂಡು ಮಿಷನ್ ಸಾಹಸಿ ಹೆಸರಿನಡಿ ವಿವಿಧ ಸ್ವ-ರಕ್ಷಣೆಗೆ ಸಂಬಂಧಿಸಿದಂದ [more]
ಬೆಂಗಳೂರು,ಅ.30-ಹಳೆ ಮೈಸೂರು ಭಾಗದ ಹೃದಯ ಭಾಗವಾಗಿರವ ಮಂಡ್ಯ ಲೋಕಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಬಿಜೆಪಿ ಅಭ್ಯರ್ಥಿ ಪರ ನಿರೀಕ್ಷೆಯಂತೆ ಪ್ರಚಾರ ಮಾಡುವಲ್ಲಿ ವಿಫಲರಾಗಿದ್ದು, [more]
ಬೆಂಗಳೂರು,ಅ.30- ಕರ್ನಾಟಕ ಸರ್ಕಾರ ನ.10ರಂದು ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿಯನ್ನು ಆಚರಣೆ ಮಾಡಬಾರದು ಎಂದು ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಚಿದಾನಂದಮೂರ್ತಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು [more]
ಬೆಂಗಳೂರು,ಅ.30- ಮೂರು ಲೋಕಸಭಾ ಹಾಗೂ ಎರಡು ವಿಧಾನಸಬಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು,ಅ.30-ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1ರಂದು ಕನ್ನಡ ಅಂದು-ಇಂದು ಮುಂದು ವಿಚಾರ ಸಂಕಿರಣವನ್ನು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ನ ಬುಕ್ ಹೌಸ್‍ನ [more]
ಬೆಂಗಳೂರು,ಅ.30-ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಮಹತ್ವಾಕಾಂಕ್ಷಿ ಸಮೃದ್ದಿ ಯೋಜನೆಯನ್ನು ಸಮಾಜ ಕಲ್ಯಾಣ ಇಲಾಖೆ ಘೋಷಿಸಿದೆ. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿಯಲ್ಲಿ ಈ [more]
ಬೆಂಗಳೂರು,ಅ.30-ಎಸ್ಸೆಸ್ಸೆಲ್ಸಿ, ಪಿಯುಸಿ ದಾಖಲಾತಿ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಬೌದ್ಧ ಧರ್ಮವೆಂದು ಬರೆಸುವ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವ ಬಗ್ಗೆ ತಮಗೆ ತಿಳಿದಿಲ್ಲ. ಈ ಬಗ್ಗೆ [more]
ಬೆಂಗಳೂರು, ಅ.30- ಚಾಮರಾಜಪೇಟೆ ನಾಡಹಬ್ಬದ ಕನ್ನಡ ರಾಜ್ಯೋತ್ಸವ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ವೈಭವಯುತವಾಗಿ ಕನ್ನಡ ರಾಜ್ಯೋತ್ಸವವನ್ನು ನ.1ರಂದು ಹಮ್ಮಿಕೊಂಡಿದೆ. ಕಳೆದ ಹಲವು ವರ್ಷಗಳಿಂದ [more]
ಬೆಂಗಳೂರು, ಅ.30- ದಾಸನಪುರ ಉಪನೊಂದಣಾಧಿಕಾರಿಯವರ ಕಚೇರಿ ಮೇಲೆ ಬೆಂಗಳೂರು ಗ್ರಾಮಾಂತರ ಭ್ರಷ್ಟಾಚಾರ ನಿಗ್ರಹ ದಳ ದಾಳಿ ಮಾಡಿ 5.69 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದೆ. ಉಪನೊಂದಣಾಧಿಕಾರಿಗಳ ಕಛೇರಿಯಲ್ಲಿ ನಡೆಸಿದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ