ಮನರಂಜನೆ

‘ಜಂಟಲ್ ಮ್ಯಾನ್’ ಗೆ ನಿಶ್ವಿಕಾ ನಾಯ್ಡು ನಾಯಕಿ!

ಬೆಂಗಳೂರು: ನಿರ್ದೇಶಕ ಗುರು ದೇಶಪಾಂಡೆ ಅವರ ಚೊಚ್ಚಲ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಚಿತ್ರ “ಜಂಟಲ್ ಮ್ಯಾನ್” ಗೆ ನಾಯಕಿ ಸಿಕ್ಕಿದ್ದಾಳೆ. ನಿಶ್ವಿಕಾ ನಾಯ್ಡು ಜಂಟಲ್ ಮ್ಯಾನ್  ನಾಯಕಿಯಾಗಿ ಆಯ್ಕೆಯಾಗಿದ್ದಾರೆ.ಜಗದೀಶ್ [more]

ಮನರಂಜನೆ

ಯಶ್ ಅಭಿಮಾನಿಗಳು ಕಹಿ ಸುದ್ದಿ, ಬಹುನಿರೀಕ್ಷಿತ ‘ಕೆಜಿಎಫ್’ ಬಿಡುಗಡೆ ಮುಂದಕ್ಕೆ, ಕಾರಣ ಏನು ಗೊತ್ತ?

ಬೆಂಗಳೂರು: ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಬಿಡುಗಡೆ ಮತ್ತೆ ಮುಂದಕ್ಕೆ ಹೋಗಿದೆ. ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ಸುದ್ದಿಗೋಷ್ಠಿಯಲ್ಲಿ ಕೆಜಿಎಫ್ [more]

ವಾಣಿಜ್ಯ

ಉಚಿತ ಅಥವಾ ಗೌರವ ಐಪಿಎಲ್ ಟಿಕೇಟುಗಳ ಮೇಲೆ 18 ಶೇ. ಜಿಎಸ್ಟಿ ಪಾವತಿ: ಎಎಆರ್ ಆದೇಶ

ನವದೆಹಲಿ ಐಪಿಎಲ್ ಪಂದ್ಯಗಳಿಗೆ ಫ್ರಾಂಚೈಸಿ ಮಾಲೀಕರಿಂದ ನೀಡಲ್ಪಟ್ಟ ಉಚಿತ ಅಥವಾ ಗೌಯ್ರವ ಟಿಕೆಟ್ ಗಳಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಬೇಕು ಎಂದು ಅಥಾರಿಟಿ ಫಾರ್  ಅಡ್ವಾನ್ಸ್ [more]

ಬೆಂಗಳೂರು

ಎಚ್1ಎನ್1 ಉಲ್ಭಣಕ್ಕೆ ಅತಿಯಾದ ಉಷ್ಣಾಂಶವೇ ಕಾರಣ…

ಬೆಂಗಳೂರು,ಅ.14-ನಗರದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಣಾಂತಿಕ ಎಚ್1ಎನ್1 ರೋಗ ಉಲ್ಭಣಕ್ಕೆ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾಗಿದ್ದ ಅತಿಯಾದ ಉಷ್ಣಾಂಶವೇ ಪ್ರಮುಖ ಕಾರಣವಾಗಿದೆ. 2015-16 ಮತ್ತು 2017ರಲ್ಲಿ ಬೇಸಿಗೆ [more]

ಬೆಂಗಳೂರು

ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಂಸ್ಕøತಿ ಸಮಾವೇಶ

ಬೆಂಗಳೂರು, ಅ.14- ಇತ್ತೀಚಿನ ದಿನಗಳಲ್ಲಿ ಉಳ್ಳವರಿಗೆ ಒಂದು ಶಿಕ್ಷಣ ಬಡವರಿಗೆ ಒಂದು ಶಿಕ್ಷಣದ ವ್ಯವಸ್ಥೆ ಉಂಟಾಗಿದ್ದು, ಇದು ತಾರತಮ್ಯಕ್ಕೆ ಕಾರಣವಾಗಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ [more]

ಬೆಂಗಳೂರು

ಮಹಿಳಾ ಕ್ರೀಡಾಕೂಟ ಮಹಿಳೆಯರ ಪ್ರತಿಭೆ ಅನಾವರಣಗೊಳಿಸಲು ಒಂದು ಉತ್ತಮ ಅವಕಾಶ: ಮುರುಘಾ ಶರಣರು

ಬೆಂಗಳೂರು, ಅ.14- ಶಿಸ್ತು ಮತ್ತು ದಕ್ಷತೆಯಲ್ಲಿ ಮಹಿಳೆಯರು ಪುರುಷರಿಗಿಂತ ಮುಂಚೂಣಿಯಲ್ಲಿರುವುದು ಸಂತೋಷದ ಸಂಗತಿ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಮುರುಘಾಮಠದ ಆವರಣದಲ್ಲಿ ಏರ್ಪಡಿಸಿದ್ದ ಮಹಿಳಾ ಕ್ರೀಡಾಕೂಟದ [more]

No Picture
ಬೆಂಗಳೂರು

ರಾಜ್ಯಮಟ್ಟದ ಜಾನಪದ ಗೀತೆಗಳ ಗಾಯನ ಸ್ಪರ್ಧೆ

ಬೆಂಗಳೂರು, ಅ.14- ಕನ್ನಡ ಸಂಘರ್ಷ ಸಮಿತಿಯು ಜಾನಪದ ಜಂಗಮ ಎಸ್.ಕೆ.ಕರೀಂಖಾನ್ ನೆನಪಿನಲ್ಲಿ ಹಿಲೇರಿನಾ ಜಾಕೊಬ್ ಲೋಬೊ ದತ್ತಿ ಅಂಗವಾಗಿ ಉದಯೋನ್ಮುಖ ಗಾಯಕರಿಗಾಗಿ ರಾಜ್ಯಮಟ್ಟದ ಜಾನಪದ ಗೀತೆಗಳ ಗಾಯನ [more]

No Picture
ಬೆಂಗಳೂರು

ಭಾರತದಲ್ಲಿ ಸಂಧಿವಾತ ರೋಗಿಗಳ ಸಂಖ್ಯೆ ಹೆಚ್ಚಳ

ಬೆಂಗಳೂರು, ಅ.14- ಭಾರತದಲ್ಲಿ ಸಂಧಿವಾತ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. 30 ರಿಂದ 50 ವರ್ಷ ವಯೋಮಾನದ ಮಹಿಳೆಯರಲ್ಲಿ ಈ ಪ್ರಮಾಣ [more]

ಬೆಂಗಳೂರು

ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಉದ್ಘಾಟನೆ

ಬೆಂಗಳೂರು, ಅ.14- ಕೆಲಸ ಮಾಡಲೇಬೇಕೆಂಬ ಛಲ ಹಾಗೂ ಮನಸ್ಸಿದ್ದರೆ ಕಸವನ್ನೂ ರಸವನ್ನಾಗಿಸಬಹುದು ಎಂಬುದಕ್ಕೆ ತಾಜಾ ಉದಾಹರಣೆ ಬೊಮ್ಮನಹಳ್ಳಿಯಲ್ಲಿ ಇಂದು ಉದ್ಘಾಟನೆಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ..! ಕಸದ [more]

ಬೆಂಗಳೂರು

ಮೈತ್ರಿ ಕೂಟಕ್ಕಿಂತಲೂ ಮೊದಲೇ ಪ್ರಚಾರ ಕಣಕ್ಕೆ ದುಮುಕಲು ಸಿದ್ಧವಾದ ಬಿಜೆಪಿ

ಬೆಂಗಳೂರು, ಅ.14- ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳು ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಎದುರಾಗಿರುವ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಮೈತ್ರಿ ಕೂಟಕ್ಕಿಂತಲೂ ಮೊದಲೇ [more]

ಬೆಂಗಳೂರು

ಎಚ್1ಎನ್1 ರೋಗದ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ: ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಂಡಿದೆ: ಉಪ ಮುಖ್ಯಮಂತ್ರಿ

ಬೆಂಗಳೂರು, ಅ.14- ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ಎಚ್1ಎನ್1 ರೋಗದ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ರೋಗ ತಡೆಗೆ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಂಡಿದೆ [more]

ಬೆಂಗಳೂರು

ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಅನಿತಾಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಅ.14- ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ನಾಳೆ ಮಧ್ಯಾಹ್ನ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ [more]

ಬೆಂಗಳೂರು

ಸಚಿವಾಲಯಕ್ಕೆ 400ಕ್ಕೂ ಹೆಚ್ಚು ಸಿಬ್ಬಂದಿಯ ನೇಮಕ ಮಾಡಿದ ಸಿಎಂ

ಬೆಂಗಳೂರು, ಅ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ತಮ್ಮ ಸಚಿವಾಲಯಕ್ಕೆ ಸುಮಾರು 400ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದ್ದಾರೆ. ಈ ಪೈಕಿ ಸುಮಾರು 250 [more]

ಬೆಂಗಳೂರು

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಧಾರ್ಮಿಕ ಪರಂಪರೆ ರಕ್ಷಣೆಗಾಗಿ ಸುಘ್ರೀವಾಜ್ಞೆ ತರಬೇಕು: ಹಿಂದೂ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಅ.14- ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಧಾರ್ಮಿಕ ಪರಂಪರೆ ರಕ್ಷಣೆಗಾಗಿ ಕೇರಳ ಸರ್ಕಾರ ಸುಘ್ರೀವಾಜ್ಞೆ ತರಬೇಕೆಂಬ ಬೇಡಿಕೆ ಮುಂದಿಟ್ಟು ನಗರದ ಆನಂದ್‍ರಾವ್ ವೃತ್ತ ಸಮೀಪವಿರುವ ಮಹಾತ್ಮಾಗಾಂಧೀಜಿ ಪ್ರತಿಮೆ [more]

ಬೆಂಗಳೂರು

ಜನರು ನಮ್ಮ ಪರವಾಗಿದ್ದಾರೆ: ಅನಿತಾಕುಮಾರಸ್ವಾಮಿ

ಬೆಂಗಳೂರು, ಅ.14- ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ಜನರು ನಮ್ಮ ಪರವಾಗಿದ್ದಾರೆ ಎಂದು ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ತಿಳಿಸಿದ್ದಾರೆ. ಮಾಜಿ ಪ್ರಧಾನಿ [more]

ಬೆಂಗಳೂರು

ಮಂಡ್ಯ ಜೆಡಿಎಸ್‍ನಲ್ಲಿ ಯಾವುದೇ ಅಸಮಾಧಾನ ಇಲ್ಲ: ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು, ಅ.14- ಮಂಡ್ಯ ಜಿಲ್ಲೆ ಜೆಡಿಎಸ್‍ನಲ್ಲಿ ಯಾವುದೇ ಅಸಮಾಧಾನ ಇಲ್ಲ. ಸರ್ವಸಮ್ಮತ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ ಸಚಿವ [more]

ಬೆಂಗಳೂರು

ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆ: ಬಹುತೇಕ ಅಭ್ಯರ್ಥಿಗಳು ನಾಳೆಯೇ ನಾಮಪತ್ರ ಸಲ್ಲಿಕೆ

ಬೆಂಗಳೂರು, ಅ.14- ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ 16 ಕಡೆಯ ದಿನವಾಗಿದ್ದು, ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಳೆಯೇ [more]

ರಾಜ್ಯ

ಶಿವಮೊಗ್ಗ ಲೋಕಸಭೆ ಉಪಚುನಾವಣೆ: ಜೆಡಿಎಸ್ ನಿಂದ ಮಧು ಬಂಗಾರಪ್ಪಗೆ ಟಿಕೆಟ್

ಬೆಂಗಳೂರು: ಶಿವಮೊಗ್ಗ ಲೋಕಸಭೆ ಉಪಚುನಾವಣೆಗೆ ಜೆಡಿಎಸ್ ನಿಂದ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲಾಗಿದೆ. ಈ ಮೂಲಕ ಶಿವಮೊಗ್ಗದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. [more]

ರಾಷ್ಟ್ರೀಯ

ಪ್ರಧಾನಿ ಮೋದಿಯನ್ನು ಮಹಿಷಾಸುರನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ

ನವದೆಹಲಿ: ಪ್ರಧಾನಿ ಮೋದಿ ಅವತಾರ ಪುರುಷರಲ್ಲ ಅವರೊಬ್ಬ ಮಹಿಷಾಸುರ ಎಂದು ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಷ್ಣುವಿನ 11 ನೇ [more]

ರಾಷ್ಟ್ರೀಯ

ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್ ಏಮ್ಸ್ ನಿಂದ ಡಿಸ್ಚಾರ್ಜ್

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 62 ವರ್ಷದ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರು ಸೆಪ್ಟೆಂಬರ್‌ [more]

ರಾಜ್ಯ

ಮಂಡ್ಯ ಲೋಕಸಭೆ ಉಪ ಚುನಾವಣೆ: ಜೆಡಿಎಸ್​ ಅಭ್ಯರ್ಥಿಯಾಗಿ ಎಲ್​.ಆರ್​ ಶಿವರಾಮೇಗೌಡ ಕಣಕ್ಕೆ

ಬೆಂಗಳೂರು: ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಮಾಜಿ ಶಾಸಕ ಎಲ್​.ಆರ್​ ಶಿವರಾಮೇಗೌಡ ಅವರನ್ನು ಜೆಡಿಎಸ್​ನ ಅಭ್ಯರ್ಥಿಯಾಗಿ ಘೋಷಣೆಮಾಡಲಾಗಿದೆ. ಈ ಮೊದಲು ಮಂಡ್ಯದಿಂದ ಐಆರ್​ಎಸ್​ ಅಧಿಕಾರಿಲಕ್ಷ್ಮೀ ಅಶ್ವಿನ್​ ಗೌಡ [more]

ಅಂತರರಾಷ್ಟ್ರೀಯ

ಭಾರೀ ಹಿಮಪಾತಕ್ಕೆ 9 ಜನ ಹಿಮಸಮಾಧಿ

ಕಠ್ಮಂಡು: ಭಾರೀ ಹಿಮಪಾತ ಉಂಟಾದ ಹಿನ್ನಲೆಯಲ್ಲಿ ನೇಪಾಳದ ಗುರ್ಜಾ ಪರ್ವತವನ್ನು ಏರುತ್ತಿದ್ದ 5 ಪರ್ವತಾರೋಹಿಗಳೂ ಸೇರಿ 9 ಮಂದಿ ಹಿಮಸಮಾಧಿಯಾಗಿದ್ದಾರೆ. ಮೃತಪಟ್ಟಿರುವ 9 ಮಂದಿಯ ಪೈಕಿ 5 [more]

ಅಂತರರಾಷ್ಟ್ರೀಯ

ಭಾರತದ ಒಂದು ಸರ್ಜಿಕಲ್ ಸ್ಟ್ರೈಕ್ ಗೆ ನಮ್ಮಿಂದ ಹತ್ತು ಸರ್ಜಿಕಲ್ ಸ್ಟ್ರೈಕ್ ಎದುರಿಸಬೇಕಾಗುತ್ತೆ: ಪಾಕ್ ಎಚ್ಚರಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಭಾರತ ಒಂದೇ ಒಂದು ಸರ್ಜಿಕಲ್ ದಾಳಿ ನಡೆಸಿದರೂ ಅದಕ್ಕೆ ಪ್ರತಿಯಾಗಿ ಭಾರತದ ಮೇಲೆ ನಾವು 10 ಸರ್ಜಿಕಲ್ ಸ್ಟ್ರೈಕ್ ಮಾಡುತ್ತೇವೆಂದು ಪಾಕಿಸ್ತಾನ ಎಚ್ಚರಿಕೆ [more]

ರಾಷ್ಟ್ರೀಯ

2019ರ ಜುಲೈ ತಿಂಗಳಿಂದ ನಿಮಗೆ ಏಕರೂಪದ ಡಿಎಲ್,ಆರ್‌ಸಿ ಲಭ್ಯ!

ನವದೆಹಲಿ: 2019 ರ ಜುಲೈನಿಂದ ದೇಶವ್ಯಾಪ್ತಿ ಏಕರೂಪದ ಡ್ರೈವಿಂಗ್ ಲೈಸೆನ್ಸ್‌ ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು (ಆರ್‌ಸಿ) ವಿತರಣೆಯಾಗಲಿವೆ. ಅಲ್ಲದೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ [more]

ರಾಷ್ಟ್ರೀಯ

ತನ್ನ ಕೋಟ್ಯಾಂತರ ಗ್ರಾಹಕರಿಗೆ SBI ಎಚ್ಚರಿಕೆ, ಡಿ. 1 ರಿಂದ ಈ ಸೇವೆ ಸ್ಥಗಿತ ಸಾಧ್ಯತೆ!

ನವದೆಹಲಿ: ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಖಾತೆಯನ್ನು ಹೊಂದಿದ್ದರೆ ಮತ್ತು ನೀವು ನೆಟ್ ಬ್ಯಾಂಕಿಂಗ್ ಅನ್ನು ಬಳಸುತ್ತಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯವಾಗಿದೆ. ಡಿಸೆಂಬರ್ [more]