ರಾಜಕೀಯ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ: ಶೀಘ್ರ ತೀರ್ಪು ಮರುಪರಿಶೀಲನೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಮುಕ್ತ ಪ್ರವೇಶ ನೀಡಬೇಕು ಎಂಬ ತೀರ್ಪನ್ನು ಶೀಘ್ರವೇ ಮರುಪರಿಶೀಲನೆ ನಡೆಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮಹಿಳೆಯರಿಗೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ [more]

ರಾಷ್ಟ್ರೀಯ

ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಮಾನಹಾನಿ ಬರಹ: ಹಿರಿಯ ಪತ್ರಕರ್ತ ನಕ್ಕೀರನ್ ಗೋಪಾಲ್ ಬಂಧನ

ಚೆನ್ನೈ: ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಮಾನಹಾನಿ ಬರಹಗಳನ್ನು ಪ್ರಕಟಿಸಿದ ಆರೋಪ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ಹಾಗೂ ನಕ್ಕೀರನ್ ಪತ್ರಿಕೆ ಪ್ರಕಾಶಕ ನಕ್ಕೀರನ್ ಗೋಪಾಲ್ ಅವರನ್ನು [more]

ಅಂತರರಾಷ್ಟ್ರೀಯ

ಗೂಗಲ್ ಪ್ಲಸ್ ಸೇವೆ ಸ್ಥಗಿತ

ಸ್ಯಾನ್ ಫ್ರಾನ್ಸಿಸ್ಕೋ: ಜನಪ್ರಿಯ ಸಾಮಾಜಿಕ ಜಾಲತಾಣ ಗೂಗಲ್ ಪ್ಲಸ್ ಸೇವೆಗಳನ್ನು ಗ್ರಾಹಕರಿಗೆ ಸ್ಥಗಿತಗೊಳಿಸಲು ಗೂಗಲ್ ನಿರ್ಧರಿಸಿದೆ. ಸುಮಾರು 5 ಲಕ್ಷ ಬಳಕೆದಾರರ ಖಾಸಗಿ ಮಾಹಿತಿಗಳು ಸೋರಿಕೆಯಾಗಿದ ಹಿನ್ನಲೆಯಲ್ಲಿ [more]

ರಾಷ್ಟ್ರೀಯ

ರಕ್ಷಣಾ ಇಲಾಖೆಯ ಮಾಹಿತಿ ಸೋರಿಕೆ ಎರಡೂ ದೇಶಗಳಿಗೆ ಆತಂಕದ ವಿಷಯ; ರಷ್ಯಾ

ನವದೆಹಲಿ; ಭಾರತ ಮತ್ತುರಷ್ಯಾ ಜಂಟಿಯಾಗಿ ತಯಾರಿಸಿದ ಬ್ರಹ್ಮೋಸ್ ನೌಕಾ ಕ್ಷಿಪಣಿಯ ಪರಮಾಣು ಸಾಮರ್ಥ್ಯದ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಶಂಕೆಯ ಮೇಲೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ [more]

ರಾಷ್ಟ್ರೀಯ

ವಿಜ್ಞಾನಿಗಳಿಂದಲೂ ಪ್ರಳಯದ ಎಚ್ಚರಿಕೆ? 2030ಕ್ಕೆ ಡೆಡ್​ಲೈನ್ ಫಿಕ್ಸ್; ಭಾರತಕ್ಕೆ ಹೆಚ್ಚು ಗಂಡಾಂತರ ಯಾಕೆ?

ಹೊಸದಿಲ್ಲಿ: ಜಗತ್ತು ಅಳಿವಿನಂಚಿಗೆ ಬರುತ್ತಿದೆಯಾ? ಮಾಡಿದುಣ್ಣೋ ಮಾರಾಯ ಎಂಬಂತೆ ಮಾನವನ ಪಾಪ ಕೃತ್ಯಗಳಿಗೆ ಬೆಲೆ ತೆರಬೇಕಾದ ಸಂದರ್ಭ ಸಮೀಪಿಸುತ್ತಿದೆಯಾ? ದೊಡ್ಡ ಗಂಡಾಂತರ ಹತ್ತಿರದಲ್ಲೇ ಇದೆಯಾದರೂ ಕಾಲ ಇನ್ನೂ [more]

ರಾಜ್ಯ

ಬಿಜೆಪಿ ಅಭ್ಯರ್ಥಿ ಆಯ್ಕೆ ಕಗ್ಗಂಟು; ಕಿರು ಅವಧಿಗೆ ಕಣಕ್ಕಿಳಿಯಲು ಪ್ರಮುಖರ ಹಿಂದೇಟು: ಕೋರ್ ಕಮಿಟಿ ಸಭೆಯಲ್ಲಿ ಆಗಲಿದೆ ಅಂತಿಮ ನಿರ್ಧಾರ

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಯಾವ ರಾಜಕೀಯ ಪಕ್ಷಗಳಿಗೂ ಬೇಡವಾದ ಉಪಚುನಾವಣೆಗಳು ಒಕ್ಕರಿಸಿವೆ. ಮೂರು ಲೋಕಸಭೆ ಮತ್ತು ಎರಡು ವಿಧಾನಭೆ ಉಪಚುನಾವಣೆಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲು, ಪ್ರಚಾರ ಮಾಡಲು [more]

ಕ್ರೈಮ್

ಪುಟ್ಟ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ: ಆರೋಪಿ ಪೊಲೀಸ್ ಬಲೆಗೆ

ಬೆಂಗಳೂರು: ಅ-9: ನಾಲ್ಕು ವರ್ಷದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ವೆಸಗಿರುವ ಘೋರ ಘಟನೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿದೆ. ಸಧ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಎದುರು [more]

ಮನರಂಜನೆ

ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್ ತೀವ್ರ ಅಸ್ವಸ್ಥ

ದಿಗ್ಗಜ ದಿಲೀಪ್ ಕುಮಾರ್ (95) ತೀವ್ರ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೆ ಮತ್ತೆ ಕಾಡುತ್ತಿರುವ ನ್ಯೂಮೋನಿಯಾ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಭಾನುವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಲೀಪ್ ಆರೋಗ್ಯ ಪರಿಸ್ಥಿತಿಯನ್ನು [more]

ಮನರಂಜನೆ

ಭಾರತದಾದ್ಯಂತ ತೆರೆ ಕಾಣಲು ‘ಅವನೇ ಶ್ರೀಮನ್ನಾರಾಯಣ’ ಸಿದ್ಧ

ಬೆಂಗಳೂರು: ಕನ್ನಡ ಚಿತ್ರವೊಂದು ಭಾರತದಾದ್ಯಂತ ಚಲನಚಿತ್ರ ಪ್ರೇಕ್ಷಕರಿಗೆ ತೆರೆದುಕೊಳ್ಳುವ ಮೂಲಕ ಸ್ಯಾಂಡಲ್ ವುಡ್ ತನ್ನ ಭರವಸೆಯ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಿಕೊಳ್ಳುತಿದೆ. ಇದಾಗಲೇ ರಾಕಿಂಗ್ ಸ್ಟಾರ್ ಯಶ್ ಅಬಿನಯದ [more]

ಮನರಂಜನೆ

‘ವಿಕ್ಟರಿ 2’ ಹಾಡಿಗೆ ನಟಿ ಅಪೂರ್ವ ಹೆಜ್ಜೆ!

ಬೆಂಗಳೂರು: ನಟ ಶರಣ್ ಅಭಿನಯದ ಬಹುನಿರೀಕ್ಷಿತ ಚಿತ್ರ “ವಿಕ್ಟರಿ 2” ನ “ಕುಟ್ಟು ಕುಟ್ಟು ಕುಟ್ಟಪ್ಪ” ಹಾಡು ಇದೀಗ ಸಾಮಜಿಕ ಜಾಲತಾಣ ಸೇರಿಹಲವು ಚಾಟ್ ಬಜ್ ಗಳಲ್ಲಿ [more]

ಮನರಂಜನೆ

ಚಿತ್ರರಂಗಕ್ಕೆ ರಾಜ್ ಕುಟುಂಬ ಇನ್ನೊಂದು ಕುಡಿ: ರಾಮ್ ಕುಮಾರ್ ಪುತ್ರ ಧೀರೆನ್ ಚಿತ್ರಕ್ಕೆ ಅನಿಲ್ ನಿರ್ದೇಶನ!

ಬೆಂಗಳೂರು: ರಾಜ್ ಕುಮಾರ್ ಕುಟುಂಬದ ಇನ್ನೊಂದು ಕುಡಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಿದ್ದವಾಗಿದೆ. ಪೂರ್ಣಿಮಾ ಹಾಗೂ ನಟ ರಾಮ್ ಕುಮಾರ್ ಪುತ್ರ ಧೀರೆನ್ ಕುಮಾರ್ ತಾವು ಚಿತ್ರರಂಗ [more]

ಮನರಂಜನೆ

12 ವರ್ಷಗಳ ಹಿಂದೆ ನಟಿಸಿದ್ದ ಖ್ಯಾತ ನಟನ ಚಿತ್ರದೊಂದಿಗೆ ಮತ್ತೆ ಸ್ಯಾಂಡಲ್‌ವುಡ್‌ಗೆ ರಮ್ಯಾ? ನಟ ಯಾರು ಗೊತ್ತ!

ಸ್ಯಾಂಡಲ್ವುಡ್ ನ ಕ್ವೀನ್ ರಮ್ಯಾ ನಾಲ್ಕು ವರ್ಷಗಳ ಬಳಿಕ ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದು 12 ವರ್ಷಗಳ ಹಿಂದೆ ನಟಿಸಿದ್ದ ಖ್ಯಾತ ನಟನ ಚಿತ್ರದಲ್ಲಿ ನಟಿಸುತ್ತಿದ್ದು [more]

ಬೆಂಗಳೂರು

ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಹಿಂದೆ ಬಿದ್ದ 28 ಸಂಸದರು

ಬೆಂಗಳೂರು-ಇನ್ನೇನು 2019ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಮತ್ತೊಮ್ಮೆ ಮತ ಬೇಟೆಗೆ ಜನಪ್ರತಿಧಿನಿಗಳು ಸಜ್ಜಾಗುತ್ತಿದ್ದಾರೆ. ಆದರೆ ಐದು ವರ್ಷಗಳಲ್ಲಿ ರಾಜ್ಯದ 28 ಸಂಸದರು ತಮಗೆ [more]

ಬೆಂಗಳೂರು

ನವರಾತ್ರಿ ಉತ್ಸವದ ಅಂಗವಾಗಿ 10ರಿಂದ 17ರವರೆಗೆ ವಿವಿಧ ಕಾರ್ಯಕ್ರಮ

ಬೆಂಗಳೂರು,ಅ.8-ಕಪ್ಪಣ ಅಂಗಳ ನಾಡಹಬ್ಬ ನವರಾತ್ರಿ ಉತ್ಸವದ ಅಂಗವಾಗಿ ಇದೇ 10ರಿಂದ 17ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರತಿದಿನ ಸಂಜೆ 6.30ಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, 10ರಂದು ಬುಧವಾರ [more]

ಬೆಂಗಳೂರು

ವಸತಿ ಯೋಜನೆಯಡಿ 156.36 ಕೋಟಿ ರೂ. ಬಿಡುಗಡೆ

ಬೆಂಗಳೂರು,ಅ.8-ಬಸವ ವಸತಿ ಯೋಜನೆಯ ಸಾಮಾನ್ಯ ಯೋಜನೆ ಹಾಗೂ ವಾಜಪೇಯಿನಗರ ವಸತಿ ಯೋಜನೆಯಡಿ 156.36 ಕೋಟಿ ರೂ. ಬಿಡುಗಡೆ ಮಾಡಿ ವಸತಿ ಇಲಾಖೆ ಆದೇಶ ಹೊರಡಿಸಿದೆ. ರಾಜೀವ್ ಗಾಂಧಿ [more]

ಬೆಂಗಳೂರು

ಬಸ್ ಪ್ರಯಾಣ ದರ ಏರಿಕೆ: ನಾಳೆ ಸಂಜೆ ನಿರ್ಧಾರ

ಬೆಂಗಳೂರು, ಅ.8- ನಿರಂತರವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆಯಿಂದ ಉಂಟಾಗುತ್ತಿರುವ ನಷ್ಟದ ಹೊರೆಯನ್ನು ಕಡಿಮೆ ಮಾಡಲು ಸಾರಿಗೆ ಇಲಾಖೆ ಮುಂದಾಗಿದ್ದು , ಬಸ್ ಪ್ರಯಾಣ ದರ ಏರಿಕೆ ಮಾಡುವ [more]

No Picture
ಬೆಂಗಳೂರು

ಮಿಸ್ಟರ್ ಇಂಡಿಯಾಗೆ ದಕ್ಷಿಣ ಭಾರತದಿಂದ ಐವರು ಯುವ ಮಾಡೆಲïಗಳ ಆಯ್ಕೆ

ಬೆಂಗಳೂರು, ಅ.8- ಮಿಸ್ಟರ್ ಇಂಡಿಯಾ ಸ್ಪರ್ಧೆಗೆ ದಕ್ಷಿಣ ಭಾರತದಿಂದ ಐವರು ಯುವ ಮಾಡೆಲïಗಳು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲïನಲ್ಲಿ ನಡೆದ ಮ್ಯಾನ್‍ಹಂಟ್ ಆಯ್ಕೆ ಪ್ರಕ್ರಿಯೆಯಲ್ಲಿ ದಕ್ಷಿಣ ಭಾರತದ [more]

No Picture
ಬೆಂಗಳೂರು

ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜ ನೋಡುವ ದೃಷ್ಟಿಕೋನ ಬದಲಾಗಬೇಕು: ರೋಟರಿಯನ್ ಎಎಸ್‍ಎನ್ ಹೆಬ್ಬಾರ್

ಬೆಂಗಳೂರು, ಅ.8- ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜ ನೋಡುವ ದೃಷ್ಟಿಕೋನ ಬದಲಾಗಬೇಕಿದೆ ಎಂದು ರೋಟರಿಯನ್ ಎಎಸ್‍ಎನ್ ಹೆಬ್ಬಾರ್ ತಿಳಿಸಿದ್ದಾರೆ. ರಾಜಾಜಿನಗರದ ರೋಬಾನೋ ಸೆಂಟರ್‍ನಲ್ಲಿ ರೋಟರಿ ಕ್ಲಬï ಆಯೋಜಿಸಿದ್ದ ಲೈಂಗಿಕ [more]

ಬೆಂಗಳೂರು

ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಕಾಂಗ್ರೆಸ್ ಎರಡು ಹಂತದಲ್ಲಿ ಸಭೆ

ಬೆಂಗಳೂರು, ಅ.8- ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಕಾಂಗ್ರೆಸ್‍ನಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಭಾಗವಹಿಸುತ್ತಿದ್ದಾರೆ. [more]

ಬೆಂಗಳೂರು

ಅಭ್ಯರ್ಥಿಗಳ ಆಯ್ಕೆಗೆ ಮೂರು ಪಕ್ಷಗಳಲ್ಲೂ ತೀವ್ರ ಕಸರತ್ತು

ಬೆಂಗಳೂರು, ಅ.8- ಐದು ಕ್ಷೇತ್ರಗಳ ಉಪಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳುತ್ತಿದ್ದು, ಅಭ್ಯರ್ಥಿಗಳ ಆಯ್ಕೆಗೆ ಮೂರು ಪಕ್ಷಗಳಲ್ಲೂ ತೀವ್ರ ಕಸರತ್ತು ನಡೆಯುತ್ತಿದೆ. ಪ್ರತಿಷ್ಠಿತ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ [more]

ಬೆಂಗಳೂರು

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಕಾಂಗ್ರೆಸ್‍ನ ರಘುಆಚಾರ್

ಬೆಂಗಳೂರು, ಅ.8- ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‍ನ ಗ್ರಹಚಾರವೇ ನೆಟ್ಟ್ಟಗಿದ್ದಂತೆ ಇಲ್ಲ. ನಿನ್ನೆ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಪಕ್ಷದ ನಾಯಕರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ವಿಧಾನ [more]

ಬೆಂಗಳೂರು

ಕಾಂಗ್ರೆಸ್‍ನಲ್ಲಿ ತೀವ್ರವಾಯ್ತು ಗುಂಪುಗಾರಿಕೆ

ಬೆಂಗಳೂರು, ಅ.8- ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕಾಗಿರುವ ಕಾಂಗ್ರೆಸ್‍ನಲ್ಲೀಗ ಗುಂಪುಗಾರಿಕೆ ತೀವ್ರಗೊಂಡಿದೆ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಒಂದೆಡೆ [more]

ಬೆಂಗಳೂರು

ಉಪ ಚುನಾವಣೆಗೆ ನಾಳೆ ಅಧಿಸೂಚನೆ: ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು, ಅ.8- ಮಿನಿ ಮಹಾ ಸಮರ ಎಂದೇ ಪರಿಗಣಿಸಲಾಗಿರುವ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳು ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, [more]

ಬೆಂಗಳೂರು

ನಾಳೆ ಅಥವಾ ಬುಧವಾರ ಐದು ಕ್ಷೇತ್ರಗಳಿಗೆ ಸರ್ವಸಮ್ಮತದ ಅಭ್ಯರ್ಥಿ ಆಯ್ಕೆ: ಬಿಎಸ್ ಯಡಿಯೂರಪ್ಪ

ಬೆಂಗಳೂರು,ಅ.8-ನಾಳೆ ಅಥವಾ ಬುಧವಾರ ಸಭೆ ನಡೆಸಿ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ತಮ್ಮ [more]

ಬೆಂಗಳೂರು

ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ಬಿಜೆಪಿ ಮಹತ್ವದ ಸಭೆ

ಬೆಂಗಳೂರು,ಅ.8-ಜಿದ್ದಾಜಿದ್ದಿನ ರಣರಂಗವಾಗಿರುವ ಮೂರು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಮರಕ್ಕೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಮಹತ್ವದ ಸಭೆ ನಡೆಸಿದೆ. ಪಕ್ಷದ [more]