ಬೆಂಗಳೂರು

ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಬಿಜೆಪಿ ಸಭೆ

ಬೆಂಗಳೂರು,ಅ.7-ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿಢೀರನೆ ಎದುರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ ಕರೆದಿದೆ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ [more]

ಬೆಂಗಳೂರು

ರಾಮನಗರ ಉಪಚುನಾವಣೆ: ಕಾಂಗ್ರೆಸ್‍ನಲ್ಲಿರುವ ಅತೃಪ್ತ ನಾಯಕರನ್ನು ಸೆಳೆಯಲು ಮುಂದಾದ ಬಿಜೆಪಿ

ಬೆಂಗಳೂರು,ಅ.7-ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತವರು ಕ್ಷೇತ್ರ ರಾಮನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಲ್ಲಿರುವ ಅತೃಪ್ತ ನಾಯಕರನ್ನು ಸೆಳೆಯುವ ಮೂಲಕ ಬಿಜೆಪಿ, ಜೆಡಿಎಸ್‍ಗೆ ಪ್ರಬಲ ಸ್ಪರ್ಧೆ ನೀಡಲು [more]

ಬೆಂಗಳೂರು

ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆಗೆ ಸಿಎಂ ಗೆ ಎಚ್.ಡಿ.ದೇವೇಗೌಡ ನಿರ್ದೇಶನ

ಬೆಂಗಳೂರು, ಅ.7- ರಾಜ್ಯದ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆ ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ [more]

ಬೆಂಗಳೂರು

ಬಿಜೆಪಿ ಸೋಲಿಸಲು ಕಾಂಗ್ರೆಸ್ ಭರ್ಜರಿ ಕಾರ್ಯತಂತ್ರ

ಬೆಂಗಳೂರು, ಅ.7-ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಭರ್ಜರಿ ಕಾರ್ಯತಂತ್ರ ರೂಪಿಸಿದ್ದು, ಮೂರು ಕ್ಷೇತ್ರಗಳಿಗೆ ಘಟಾನುಘಟಿ ನಾಯಕರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗುತ್ತಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಯಿಂದಾಗಿ ಕಾಂಗ್ರೆಸ್ ಪಾಲಿಗೆ ಶಿವಮೊಗ್ಗ, ಬಳ್ಳಾರಿ [more]

ಬೆಂಗಳೂರು

ಕೆಐಎಡಿಬಿ ಅಭಿವೃದ್ಧಿ ಮುಖ್ಯ ಅಧಿಕಾರಿ ಟಿ.ಆರ್.ಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು, ಅ.7- ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಎಸಿಬಿ ದಾಳಿಗೊಳಗಾಗಿ ವಿಚಾರಣೆ ಎದುರಿಸಬೇಕಾಗಿದ್ದ ಕೆಐಎಡಿಬಿ ಅಭಿವೃದ್ಧಿ ಮುಖ್ಯ ಅಧಿಕಾರಿ ಟಿ.ಆರ್.ಸ್ವಾಮಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊನ್ನೆ ಎಸಿಬಿ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದಲ್ಲಿ ಮತ್ತೆ ಹೊಗೆಯಾಡಲಾರಂಭಿಸಿದ ಬಂಡಾಯ

ಬೆಂಗಳೂರು, ಅ.7- ದೋಸ್ತಿ ಸರ್ಕಾರದಲ್ಲಿ ಇತ್ತೀಚೆಗಷ್ಟೆ ತಣ್ಣಗಾಗಿದ್ದ ಬಂಡಾಯ ಮತ್ತೆ ಹೊಗೆಯಾಡಲಾರಂಭಿಸಿದೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ತಮ್ಮ ಪಕ್ಷದ ನಾಯಕರ ವಿರುದ್ಧವೇ [more]

ಬೆಂಗಳೂರು

ಸಂಪುಟ ವಿಸ್ತರಣೆ, ನಿಗಮಮಂಡಳಿಗಳ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಮಾಜಿ ಪ್ರಧಾನಿ ದೇವೇಗೌಡ ಸಲಹೆ

ಬೆಂಗಳೂರು,ಅ.7-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆಗಿಲ್ಲ ಚರ್ಚೆಯೂ ಆಗಿಲ್ಲ. ಆದರೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರೊಂದಿಗೆ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಶೀಘ್ರ [more]

ರಾಷ್ಟ್ರೀಯ

ಮುಂದಿನ ಮೂರು ವರ್ಷಗಳಲ್ಲಿ ಭಾರತ ನಕ್ಸಲ್ ಮುಕ್ತ ದೇಶವಾಗಲಿದೆ: ರಾಜನಾಥ್ ಸಿಂಗ್

ಲಖನೌ: ಮುಂದಿನ ಮೂರು ವರ್ಷಗಳಲ್ಲಿ ದೇಶ ಸಂಪೂರ್ಣ ನಕ್ಸಲ್ ಮುಕ್ತ ದೇಶವಾಗಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ರ್ಯಾಪಿಡ್ ಆಕ್ಷನ್ ಫೋರ್ಸ್(ಆರ್ ಎಎಫ್)ನ [more]

ವಾಣಿಜ್ಯ

ಮತ್ತೆ ಏರಿದ ಪೆಟ್ರೋಲ್- ಡೀಸೆಲ್ ದರ

ನವದೆಹಲಿ: ದಿನದಿಂದ ದಿನಕ್ಕೆ ಏರುತ್ತಿರುವ ತ್ತೈಲಬೆಲೆ ಸಾರ್ವಜನಿಕರನ್ನು ಕಂಗಾಲಾಗಿಸಿದ್ದು, ಇಂದೂ ಕೂಡ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್‌ 14 ಪೈಸೆಗಳಷ್ಟು ಏರಿದ್ದರೆ, ಡೀಸೆಲ್ ಬೆಲೆ [more]

ರಾಷ್ಟ್ರೀಯ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ: ಸಿಎಂ ಸಭೆಗೆ ಗೈರಾದ ತಂತ್ರಿಗಳು ಹೇಳಿದ್ದೇನು…?

ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಮುಕ್ತ ಪ್ರವೇಶ ನೀಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಹಿನ್ನಲೆಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ದೇವಾಲಯದ ತಂತ್ರಿ(ಮುಖ್ಯ ಪುರೋಹಿತರು)ಗಳನ್ನು [more]

ಅಂತರರಾಷ್ಟ್ರೀಯ

ಹೈಟಿಯಲ್ಲಿ ಪ್ರಬಲ ಭೂಕಂಪ: 11 ಜನ ಬಲಿ

ಪೋರ್ಟ್‌ ಆ ಪ್ರಿನ್ಸ್: ಹೈಟಿ ವಾಯುವ್ಯ ಕರಾವಳಿ ಭಾಗದಲ್ಲಿ ತಡರಾತ್ರಿ ಸಂಭವಿಸಿದ ಪಭಲ ಭೂಕಂಪಕ್ಕೆ 11 ಜನರು ಬಲಿಯಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಹೈಟಿಯಲ್ಲಿ 5.9 ತೀವ್ರತೆಯ ಭೂಕಂಪ [more]

ರಾಷ್ಟ್ರೀಯ

ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಭುವನೇಶ್ವರ್: ಸ್ವದೇಶಿ ತಂತ್ರಜ್ನಾದ ಮೂಲಕ ಸಿದ್ಧಪಡಿಸಲಾದ ನೆಲದಿಂದ ನೆಲಕ್ಕೆ ಚಿಮ್ಮುವ ಪೃಥ್ವಿ-2 ಕ್ಷಿಪಣಿ ರ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಕಳೆದ 13 ದಿನಗಳಲ್ಲಿ ಪೃಥ್ವಿ ಕ್ಷಿಪಣಿಯ ಎರಡನೇ [more]

ರಾಜ್ಯ

ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಬಿಗೆ ಸಿಕ್ಕಿಬಿದ್ದ ಬಂಗಾರಪೇಟೆ ಬಿಲ್ ಕಲೆಕ್ಟರ್!

ಕೋಲಾರ: ಒಂಬತ್ತು ಸಾವಿರ ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಬಂಗಾರಪೇಟೆ ನಗರಸಭೆಯ ಬಿಲ್ ಕಲೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ನಿವಾಸಿಯೊಬ್ಬರು ಅವರ ತಂದೆಯ ಹೆಸರಿನಲ್ಲಿದ್ದ [more]

ರಾಷ್ಟ್ರೀಯ

ಜಯಲಲಿತಾ ಇದ್ದ ಆಸ್ಪತ್ರೆಯಲ್ಲಿ ಸಿಸಿಟಿವಿ ಸ್ವಿಚ್ ಆಫ್ ಮಾಡಿದ್ದೇಕೆ ಗೊತ್ತೇ? ಇಲ್ಲಿದೆ ಫುಲ್ ರಿಪೋರ್ಟ್

ನವದೆಹಲಿ: ಜಯಲಲಿತಾ ಆಸ್ಪತ್ರೆಗೆ ದಾಖಲಾಗಿ ಅವರ ಮರಣದ ನಂತರವೂ ಸಹಿತ ಒಂದಿಲ್ಲೊಂದು ಥಿಯರಿಗಳು ಈಗ ಅವರ ಸಾವಿನ ಹಿಂದೆ ಸುತ್ತುತ್ತಲೇ ಇವೆ.ಈಗ ಅಂತಹದ್ದೇ ಮಾದರಿಯಲ್ಲಿ ಈಗ ಮತ್ತೊಂದು ಟ್ವಿಸ್ಟ್ [more]

ರಾಜ್ಯ

ಸಂಪುಟ ವಿಸ್ತರಣೆ ಮುಂದೂಡಿಕೆ: ಶಾಸಕ ಬಿ.ಸಿ ಪಾಟೀಲ್ ಆಕ್ರೋಶ

ಬೆಂಗಳೂರು: ಸಂಪುಟ ವಿಸ್ತರಣೆ ಮುಂದೂಡೂವ ಮೂಲಕ ಪ್ರಜಾಪ್ರಭುತ್ವವನ್ನೇ ಹತ್ಯೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ ಸಿ ಪಾಟೀಲ್ ತೀವ್ರ ಸಮಾಧಾನ ಹೊರಹಾಕಿದ್ದಾರೆ. ರಾಜ್ಯ ಸಚಿವ ಸಂಪುಟ [more]

ರಾಜ್ಯ

ಉಪಚುನಾವಣೆ ಸಧ್ಯಕ್ಕೆ ಬೇಕಿತ್ತಾ…?: ಬೈ ಎಲೆಕ್ಷನ್ ಬಗ್ಗೆ ರಾಜ್ಯ ನಾಯಕರ ಅಸಮಾಧಾನ

ಬೆಂಗಳೂರು: ಲೋಕಸಭಾ ಉಪಚುನಾವಣೆ ಸಧ್ಯಕ್ಕೆ ಬೇಕಿತ್ತಾ ಎಂಬ ಪ್ರಶ್ನೆ ರಾಜ್ಯದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೂರು ಪಕ್ಷಗಳ ನಾಯಕರ ಪ್ರಶ್ನೆಯಾಗಿದೆ. ಇನ್ನೇನು ನಾಲ್ಕೈದು ತಿಂಗಳಲ್ಲಿ ಲೋಕಸಭಾ [more]

ರಾಜ್ಯ

2ನೇ ಶನಿವಾರ ಬದಲು ಅ.20ಕ್ಕೆ ರಜೆ ಘೋಷಣೆ ಸಾಧ್ಯತೆ

ಬೆಂಗಳೂರು: ಪ್ರಸಕ್ತ ತಿಂಗಳ ಎರಡನೇ ಶನಿವಾರದ ಬದಲಿಗೆ ಅ.20 ರಂದು ರಜೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 18 ಮತ್ತು 19 ರಂದು ಆಯುಧ ಪೂಜೆ [more]

ರಾಷ್ಟ್ರೀಯ

ಕರ್ನಾಟಕ ಉಪ ಚುನಾವಣೆ ಮತ್ತು 5 ರಾಜ್ಯಗಳಲ್ಲಿ 2 ಹಂತದಲ್ಲಿ ಚುನಾವಣೆ

ನವದೆಹಲಿ: ಐದು ರಾಜ್ಯಗಳು ಸೇರಿ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಪ್ರಕಟಿಸಿರುವ ಕೇಂದ್ರ ಚುನಾವಣಾ ಆಯೋಗ, ಇಂದಿನಿಂದಲೇ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ. ಡಿಸೆಂಬರ್​ ಅಂತ್ಯದೊಳಗೆ ಎಲ್ಲಾ ಐದು [more]

ಬೆಂಗಳೂರು

ಬಿಬಿಎಂಪಿ ಉಪಮೇಯರ್ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕರುಣಿಸುತ್ತಾರಾ ದೇವೇಗೌಡರು?

ಬೆಂಗಳೂರು: ಬಿಬಿಎಂಪಿ ಉಪ ಮಹಾಪೌರರಾಗಿದ್ದ ರಮಿಳಾ ಉಮಾಶಂಕರ್ ಅವರ ಆಕಸ್ಮಿಕ ಸಾವಿನ ಹಿನ್ನೆಲೆಯಲ್ಲಿ ತೆರವಾಗಿರುವ ಉಪಮೇಯರ್​ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಹೀಗಾಗಿ ಬಿಬಿಎಂಪಿ ಅಂಗಳದಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. [more]

ರಾಜ್ಯ

ಬಾಯ್ಸ್ ಹಾಸ್ಟೇಲ್ ಗೆ ನುಗ್ಗಿ ವಿದ್ಯಾರ್ಥಿಗಳನ್ನು ಥಳಿಸಿದ ದುಷ್ಕರ್ಮಿಗಳು

ಗದಗ: ದುಷ್ಕರ್ಮಿಗಳ ಗುಂಪೊಂದು ವೈದ್ಯಕೀಯ ವಿದ್ಯಾರ್ಥಿಗಳ ಬಾಯ್ಸ್ ಹಾಸ್ಟೆಲ್​ಗೆ ನುಗ್ಗಿ ವಿದ್ಯಾರ್ಥಿಗಳನ್ನು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗ ನಗರದಿಂದ ಐದು ಕಿಲೋಮೀಟರ್ ದೂರದಲ್ಲಿರುವ [more]

ರಾಜ್ಯ

ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ರು ಶಾಸಕ ಬಿ.ಸಿ ಪಾಟೀಲ್!

ಬೆಂಗಳೂರು: ಶಾಸಕ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ವಿರುದ್ಧವೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಶಾಸಕರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, ಈ ಟ್ವೀಟ್ [more]

ರಾಷ್ಟ್ರೀಯ

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಗೆ ಜಯ: ಸಮೀಕ್ಷಾ ಮರದಿ

ನವದೆಹಲಿ: ಪಂಚ ರಾಜ್ಯಗಳ ಪೈಕಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮೂರೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಜಯ ಗಳಿಸಲಿದ್ದು, ಬಿಜೆಪಿ ಸೋಲನುಭವಿಸಲಿದೆ ಎಂದು ಎಬಿಪಿ ನ್ಯೂಸ್‌ ನಡೆಸಿದ ಜನಮತ ಸಮೀಕ್ಷೆ [more]

ರಾಜ್ಯ

ಮೈತ್ರಿಯಾಗಿಯೇ ಚುನಾವಣೆ ಎದುರಿಸುತ್ತೇವೆ: ಹೆಚ್ ಡಿ ದೇವೇಗೌಡ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಉಪ ಚುನಾವಣೆ ಎದುರಿಸಲಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ [more]

ರಾಜ್ಯ

ಬಾಪೂಜಿ ತೊಗಲುಗೊಂಬೆಯಾಟ ನನಗೆ ಮತ್ತಷ್ಟು ಶಕ್ತಿ ತುಂಬಿದೆ-ಬೆಳಗಲ್ಲು ವೀರಣ್ಣ

ಬಳ್ಳಾರಿ,ಅ.6-ಅಂತರಾಷ್ಟ್ರೀಯ ಖ್ಯಾತಿಯ ತೊಗಲುಗೊಂಬೆ ಕಲಾವಿದರು ಹಾಗೂ ಪ್ರಖ್ಯಾತ ರಂಗಕಲಾವಿದರಾದ ಬೆಳಗಲ್ಲು ವೀರಣ್ಣ ತಮಗೆ 84 ವರ್ಷ ತುಂಬಿದ ಅವಧಿಯಲ್ಲೂ ಬಾಪೂಜಿ ತೊಗಲುಗೊಂಬೆಯಾಟವು ಮತ್ತಷ್ಟು ಪ್ರೋತ್ಸಾಹ ಮತ್ತು ಶಕ್ತಿಯನ್ನು [more]

ಕ್ರೀಡೆ

ವಿಜಯ್ ಹಜಾರೆಯಲ್ಲಿ ಚೊಚ್ಚಲ ದ್ವಿಶತಕ ಬಾರಿಸಿದ ವೀರಾಧಿ ವೀರ ಕರಣ್‍ವೀರ್

ನೈದಾದ್:ಉತ್ತರಖಂಡ್‍ನ ಯುವ ಬ್ಯಾಟ್ಸ್‍ಮನ್ ಕರಣ್‍ವೀರ್ ಕೌಶಲ್ ವಿಜಯ್ ಹಜಾರೆ ಟೂರ್ನಿಯಲ್ಲಿ ದ್ವಿಶತಕ ಬಾರಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಸಿಕ್ಕಿಂ ವಿರುದ್ಧ ಗ್ರೂಪ್ ವಿಭಾಗದ [more]