ಕಡಿಮೆಯಾಗದ ಗಾಳಿ, ಮಳೆ ಅಬ್ಬರ ಕರಾವಳಿಯಲ್ಲಿ ರೆಡ್ ಅಲರ್ಟ್: ಜಲಪ್ರಳಯಕ್ಕೆ ತತ್ತರಿಸಿದ ಕೊಡಗಿನಲ್ಲಿ ಮತ್ತೆ ಆತಂಕ
ಮಂಗಳೂರು: ರಾಜ್ಯದಲ್ಲಿ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯಾಗ್ತಿದೆ. ಕರಾವಳಿ ಪ್ರದೇಶದಲ್ಲಿ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ [more]