ನಾಥೂರಾಮ್ ಗೋಡ್ಸೆ ಆರ್‍ಎಸ್‍ಎಸ್‍ನಲ್ಲಿ ಗುರುತಿಸಿಕೊಂಡುಪ್ರಮುಖ ಸ್ಥಾನ ಪಡೆದಿದ್ದ: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ
ಬೆಂಗಳೂರು, ಅ.1- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆ, ಆರ್‍ಎಸ್‍ಎಸ್‍ನಲ್ಲಿ ಗುರುತಿಸಿಕೊಂಡು ಅದರಲ್ಲಿ ಪ್ರಮುಖ ಸ್ಥಾನ ಪಡೆದಿದ್ದ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ [more]