ರಾಷ್ಟ್ರೀಯ

7 ಸಂಸದರು ಮತ್ತು 199 ಶಾಸಕರು ಪಾನ್ ಕಾರ್ಡ್ ವಿವರ ಘೋಷಿಸಿಲ್ಲ; ಎಡಿಆರ್ ವರದಿ

ನವದೆಹಲಿ: ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಏಳು ಮಂದಿ ಸಂಸದರು ಮತ್ತು 199 ಶಾಸಕರು ತಮ್ಮ ಪಾನ್ ಕಾರ್ಡ್ ವಿವರಗಳನ್ನು ಸಲ್ಲಿಸಿಲ್ಲ ಎಂದು ವರದಿಯೊಂದು ತಿಳಿಸಿದೆ. ದೇಶದ 542 [more]

ರಾಷ್ಟ್ರೀಯ

ನಾನು ಸೀನಿಯರ್​ ರೌಡಿ, ನನಗೆ ಟಿಕೆಟ್​ ಕೊಡಿ’; ತೆಲಂಗಾಣ ಕಾಂಗ್ರೆಸ್​ ನಾಯಕ

ಹೈದ್ರಾಬಾದ್​: ಅವಧಿಗೆ ಮುನ್ನ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ತೆಲಂಗಾಣದಲ್ಲಿ ಈಗ ಟಿಕೆಟ್​ ಪಡೆಯಲು ನಾಯಕರು ಭಾರೀ ಪೈಪೋಟಿ ಮುಂದಾಗಿದ್ದಾರೆ. ಟಿಕೆಟ್​ ಪಡೆಯಲು ಕ್ಷೇತ್ರದ ಅಭಿವೃದ್ಧಿ, ಶಾಸಕರ ಕಾರ್ಯ [more]

ರಾಷ್ಟ್ರೀಯ

ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಎಳೆದೊಯ್ದ ಕಾಮುಕರು: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

ಪಾಣಿಪತ್​: ತಾಯಿಯೊಂದಿಗೆ ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಮಧ್ಯರಾತ್ರಿ ವೇಳೆ ಎಳೆದೊಯ್ದು ಗ್ಯಾಂಗ್ ರೇಪ್ ನಡೆಸಿರುವ ಘೋರ ಘಟನೆ ಪಾಣಿಪತ್​ನ ಸೋನಾಲಿಯಲ್ಲಿ ನಡೆದಿದೆ. ಕಳೆದ ಗುರುವಾರ ರಾತ್ರಿ ಊಟ [more]

No Picture
ರಾಷ್ಟ್ರೀಯ

ಪತನಗೊಂಡ ಇಂಡೋನೆಷ್ಯಾ ಲಯನ್ ಏರ್ ವಿಮಾನದ ಪೈಲಟ್ ದೆಹಲಿ ಮೂಲದ ಭಾವೇ ಸುನ್ಯೆಜ್

ನವದೆಹಲಿ:  ಇಂಡೋನೆಷ್ಯಾ ರಾಜಧಾನಿಯಿಂದ ಪಾಂಗ್​ಕಲ್ ಪಿನಾಗ್ ದ್ವೀಪಕ್ಕೆ 188 ಜನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಲಯನ್ ಏರ್ ಬೋಯಿಂಗ್ 737 ವಿಮಾನ ಸೋಮವಾರ ಬೆಳಿಗ್ಗೆ ಪತನಗೊಂಡಿದೆ. ಈ ವಿಮಾನದ ಪೈಲಟ್ ಭಾರತೀಯ ಮೂಲದ ಭಾವೇ ಸುನ್ಯೆಜ್ ಎಂದು ಗುರುತಿಸಲಾಗಿದೆ. [more]

ರಾಷ್ಟ್ರೀಯ

6 ತಿಂಗಳ ಮಗುವನ್ನು ಕಚೇರಿಗೆ ತಂದೂ ಡ್ಯೂಟಿ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ತವರಿಗೆ ವರ್ಗಾವಣೆ

ಝಾನ್ಸಿ:ಅ-29: 6 ತಿಂಗಳ ಮಗುವನ್ನು ಕಛೇರಿಯಲ್ಲಿಯೇ ಮಲಗಿಸಿಕೊಂಡು ಡ್ಯೂಟಿ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಅರ್ಚನಾ ಜಯಂತ್ ಅವರನ್ನು ಅವರ ತವರಿಗೆ ವರ್ಗಾವಣೆ ಮಾಡಲಾಗಿದೆ. ಉತ್ತರ ಪ್ರದೇಶದ [more]

ರಾಷ್ಟ್ರೀಯ

ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ: ವಿಚಾರಣೆ 2019ರ ಮೊದಲ ವಾರಕ್ಕೆ ಮುಂದೂಡಿದ ಸುಪ್ರೀಂ

ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರದೇಶವನ್ನು ಮೂರು ಭಾಗಗಳಾಗಿ ವಿಭಾಗಿಸಿ ಹಂಚುವ ಅಲಹಾಬಾದ್‌ ಹೈಕೋರ್ಟ್‌ನ 2010ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಜನವರಿ 2019ರ ಮೊದಲ ವಾರಕ್ಕೆ [more]

ಅಂತರರಾಷ್ಟ್ರೀಯ

ಟೇಕ್​ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸಮುದ್ರದಲ್ಲಿ ಪತನಗೊಂಡ ಇಂಡೋನೆಷ್ಯಾ ಲಯನ್ ಏರ್ ವಿಮಾನ

ಜಕಾರ್ತ : ಇಂಡೋನೆಷ್ಯಾ ರಾಜಧಾನಿಯಿಂದ ಪಾಂಗ್​ಕಲ್ ಪಿನಾಗ್ ದ್ವೀಪಕ್ಕೆ ಹೊರಟಿದ್ದ ಲಯನ್ ಏರ್ ಬೋಯಿಂಗ್ 737 ವಿಮಾನ ಸೋಮವಾರ ಬೆಳಿಗ್ಗೆ ಪತನಗೊಂಡಿದೆ. ಈ ವಿಮಾನದಲ್ಲಿ 188 ಜನ ಪ್ರಯಾಣಿಕರು ಹಾಗೂ [more]

ರಾಷ್ಟ್ರೀಯ

ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ರಾಮ ಜನ್ಮಭೂಮಿ ವಿವಾದ ಅಂತಿಮ ವಿಚಾರಣೆ

ಹೊಸದಿಲ್ಲಿ: ಎರಡು ದಶಕಗಳಿಂದ ಹಿಂದೂ-ಮುಸ್ಲಿಮರ ನಡುವಿನ ವೈಮನಸ್ಸಿಗೆ ಕಾರಣವಾಗಿರುವ ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಸ್ಥಳ ವಿವಾದದ ಅರ್ಜಿಗಳ ಅಂತಿಮ ಹಂತದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರದಿಂದ ಆರಂಭಿಸಲಿದೆ. ಈ [more]

ಕ್ರೀಡೆ

ಶತಕ ಬಾರಿಸಿ ಸಂಗಕ್ಕಾರ ದಾಖಲೆ ಸರಿಗಟ್ಟುತ್ತಾರಾ ಕೊಹ್ಲಿ ?

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವಿಂಡೀಸ್ ವಿರುದ್ಧ ಇಂದು ನಡೆಯಲಿರುವ ಏಕದಿನ ಪಂದ್ಯದಲ್ಲೂ ಶತಕ ಬಾರಿಸಿ ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ [more]

ಕ್ರೀಡೆ

ಇಂದು ಇಂಡೋ-ವಿಂಡೀಸ್ 4ನೇ ಫೈಟ್

ಮುಂಬೈ:ಗಾಯಗೊಂಡ ಹುಲಿಯಂತಾಗಿರುವ ಟೀಂ ಇಂಡಿಯಾ ಇಂದು ಮುಂಬೈನ ಬ್ರೇಬೊರ್ನ್ ಕ್ರೀಡಾಂಗಣದಲ್ಲಿ ನಾಲ್ಕನೆ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನ ಎದುರಿಸಲಿದೆ. ಮೊನ್ನೆ ಪುಣೆ ಅಂಗಳದಲ್ಲಿ 43 ರನ್‍ಗಳ [more]

ವಾಣಿಜ್ಯ

ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆಗೆ ಆಧಾರ್ ಇ-ಕೆವೈಸಿ ಬಳಸಲು ಯುಐಡಿಎಐ ಸೂಚನೆ

ನವದೆಹಲಿ: ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳುವ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಆಧಾರ್ ಇ-ಕೆವೈಸಿ ಬಳಸುವಂತೆ ಬ್ಯಾಂಕ್ ಗಳಿಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ)ಸೂಚಿಸಿದೆ [more]

ರಾಷ್ಟ್ರೀಯ

ಬಿಜೆಪಿಗೆ ಸೇರ್ಪಡೆಯಾದ ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್

ತಿರುವನಂತಪುರಂ: ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಮಾಜಿ ಅಧ್ಯಕ್ಷ ಜಿ. ಮಾಧವನ್‌ ನಾಯರ್‌ ತಿರುವನಂತಪುರಂನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ನಾಯರ್ [more]

ಅಂತರರಾಷ್ಟ್ರೀಯ

ಉಚ್ಛಾಟಿತ ಸಚಿವ ಅರ್ಜುನ ರಣತುಂಗಾ ಅಂಗ ರಕ್ಷಕನಿಂದ ಗುಂಡಿನ ದಾಳಿ: ಓರ್ವ ಸಾವು

ಕೊಲಂಬೊ: ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವ ಶ್ರೀಲಂಕಾದಲ್ಲಿ ಉಚ್ಛಾಟನೆಗೊಂಡಿರುವ ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರ ಅಂಗರಕ್ಷಕ ಜನರ ಮೇಲೆ ಗುಂಡು ಹಾರಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು [more]

ಬೆಂಗಳೂರು

ಬಳ್ಳಾರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಚಾರ

ಬೆಂಗಳೂರು, ಅ.28- ಬಳ್ಳಾರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್, ಜೆಡಿಎಸ್ [more]

ಶಿವಮೊಗ್ಗಾ

ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಿಸಲು ಯಾರಿನಿದಲೂ ಸಾಧ್ಯವಿಲ್ಲ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಅ.28- ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಿಸಲು ಯಾರಪ್ಪನಿಂದಲೂ ಸಾಧ್ಯವಾಗುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿಗಳಾದ ಜವಾಹರ್‍ಲಾಲ್ [more]

ರಾಜ್ಯ

ಸಮ್ಮಿಶ್ರ ಸರ್ಕಾರ ಉರುಳಬೇಕೆಂಬ ಬಿ.ಎಸ್.ಯಡಿಯೂರಪ್ಪ ಆಸೆ ಈಡೇರುವುದಿಲ್ಲ: ಸಚಿವ ಎಚ್.ಡಿ.ರೇವಣ್ಣ

ಬಳ್ಳಾರಿ, ಅ.28- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬೀಳಬೇಕೆಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಸೆ ಈಡೇರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜಕೀಯ

ಸಚಿವ ಜಮೀರ್ ಅಹಮ್ಮದ್ ರಿಂದ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಆರೋಪ

ಬಳ್ಳಾರಿ, ಅ.28- ಚುನಾವಣಾ ಪ್ರಚಾರ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ಖಾನ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬಳ್ಳಾರಿ [more]

ಬೆಂಗಳೂರು

ಮಹರ್ಷಿ ವಾಲ್ಮೀಕಿ ಬಗ್ಗೆ ನಮಗಿರುವಷ್ಟು ಗೌರವ ಶ್ರೀರಾಮುಲುಗಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಜಮಖಂಡಿ, ಅ.28- ಮಹರ್ಷಿ ವಾಲ್ಮೀಕಿ ಬಗ್ಗೆ ನಮಗಿರುವಷ್ಟು ಗೌರವ ಶ್ರೀರಾಮುಲುಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕೈ ಅಭ್ಯರ್ಥಿ ಆನಂದ್ [more]

ಬೆಂಗಳೂರು

ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ವೈಮನಸ್ಯವಿಲ್ಲ: ಸಚಿವ ಜಿ.ಟಿ.ದೇವೇಗೌಡ

ಶಿವಮೊಗ್ಗ, ಅ.28- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ರೀತಿಯ ವೈಮನಸ್ಸಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ [more]

ಬೆಂಗಳೂರು

ರಂಗೇರಿದ ಉಪ ಚುನಾವಣಾ ಕಾವು: ರಾಜಕೀಯ ಪಕ್ಷಗಳ ಪ್ರಮುಖ ನಾಯಕರಿಂದ ಅಬ್ಬರದ ಪ್ರಚಾರ

ಬೆಂಗಳೂರು, ಅ.28- ರಾಜ್ಯದ ವಿಧಾನಸಭೆ ಹಾಗೂ ಲೋಕಸಭೆ ಉಪ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರತೊಡಗಿದ್ದು, ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಮಾಜಿ ಪ್ರಧಾನಿ [more]

ಬೆಂಗಳೂರು

ಜಾತ್ಯತೀತ ತತ್ವದ ಆಧಾರದ ಮೇಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ: ಭಿನ್ನಾಪ್ರಾಯ ಮರೆತು ಉಪ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿ: ಸಂಸದ ಡಿ.ಕೆ.ಸುರೇಶ್ ಕರೆ

ಬೆಂಗಳೂರು, ಅ.28-ಜಾತ್ಯತೀತ ತತ್ವದ ಆಧಾರದ ಮೇಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸ್ಥಳೀಯ ಮುಖಂಡರು ಭಿನ್ನಾಪ್ರಾಯಗಳನ್ನು ಮರೆತು ಉಪ ಚುನಾವಣೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಂಸದ ಡಿ.ಕೆ.ಸುರೇಶ್ [more]

ಬೆಂಗಳೂರು

ಸಚಿವ ಅನಂತ್‍ಕುಮಾರ್ ಆರೋಗ್ಯ ವಿಚಾರಿಸಿದ ಲೋಕಸಭೆ ಸ್ಪೀಕರ್

ಬೆಂಗಳೂರು, ಅ.28- ಲೋಕಸಭೆ ಸ್ಪೀಕರ್ ಸುಮಿತ್ರ ಮಹಾಜನ್ ಅವರು ಕೇಂದ್ರ ಸಚಿವ ಅನಂತ್‍ಕುಮಾರ್ ಅವರ ಆರೋಗ್ಯ ವಿಚಾರಿಸಿದರು. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಅವರು [more]

ಬೆಂಗಳೂರು

ಕಸಮುಕ್ತ ನಗರಕ್ಕಾಗಿ ಮೇಯರ್ ಗಂಗಾಂಬಿಕೆ ಪಣ

ಬೆಂಗಳೂರು, ಅ.28- ನನ್ನ ಆಡಳಿತಾವಧಿಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಕಸಮುಕ್ತ ನಗರವನ್ನಾಗಿ ಮಾಡಲು ಪಣ ತೊಟ್ಟಿದ್ದೇನೆ ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದರು. ನಗರದ [more]

ಬೆಂಗಳೂರು

ಕ್ವಿಕ್ ಹೀಲ್ ಟೋಟಲ್ ಸೆಕ್ಯೂರಿಟಿ ಫೆಸ್ಟಿವ್ ಪ್ಯಾಕ್ ಬಿಡುಗಡೆ

ಬೆಂಗಳೂರು, ಅ.28- ಮಾಹಿತಿ ತಂತ್ರಜ್ಞಾನ ಸೇವೆ ಮತ್ತು ಪರಿಹಾರಗಳನ್ನು ಒದಗಿಸುವ ಕ್ವಿಕ್ ಹೀಲ್ ಟೆಕ್ನಾಲಜೀಸ್ ಸಂಸ್ಥೆಯು ಕ್ವಿಕ್ ಹೀಲ್ ಟೋಟಲ್ ಸೆಕ್ಯೂರಿಟಿ ಫೆಸ್ಟಿವ್ ಪ್ಯಾಕ್ ಬಿಡುಗಡೆ ಮಾಡಿದೆ. [more]

ಬೆಂಗಳೂರು

ಉತ್ತಮ ಆರೋಗ್ಯಕ್ಕೆ ನಿಗದಿತ ವ್ಯಾಯಾಮ ಮತ್ತು ಸಮತೋಲಿತ ಆಹಾರ ಪದ್ಧತಿ ಮುಖ್ಯ: ಡಾ.ಭಾರತಿ ವಿಷ್ಣುವರ್ಧನ್

ಬೆಂಗಳೂರು, ಅ.28- ಒತ್ತಡದ ಬದುಕಿನಿಂದ ಮುಕ್ತ ವಾಗಬೇಕಾದರೆ ನಿಗದಿತ ವ್ಯಾಯಾಮ ಮತ್ತು ಸಮತೋಲಿತ ಆಹಾರ ಪದ್ಧತಿ ರೂಢಿಸಿಕೊಳ್ಳುವುದು ಅಗತ್ಯ ಎಂದು ಪದ್ಮಶ್ರೀ ಡಾ.ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ. ಗ್ಲೆನ್‍ಈಗಲ್ [more]