ಕೆಎಸ್‍ಆರ್‍ಟಿಸಿಗೆ ಕೇಂದ್ರ ಸರ್ಕಾರದ ಉತ್ಕøಷ್ಟ ಪ್ರಶಸ್ತಿ
ಬೆಂಗಳೂರು, ಅ.28- ಅತ್ಯುತ್ತಮ ನಗರ ಬಸ್ ಸೇವೆಗಾಗಿ ಕೆಎಸ್‍ಆರ್‍ಟಿಸಿ ಕೇಂದ್ರ ಸರ್ಕಾರದ ಉತ್ಕøಷ್ಟ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆ ಪ್ರತಿವರ್ಷ [more]
ಬೆಂಗಳೂರು, ಅ.28- ಅತ್ಯುತ್ತಮ ನಗರ ಬಸ್ ಸೇವೆಗಾಗಿ ಕೆಎಸ್‍ಆರ್‍ಟಿಸಿ ಕೇಂದ್ರ ಸರ್ಕಾರದ ಉತ್ಕøಷ್ಟ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆ ಪ್ರತಿವರ್ಷ [more]
ಬೆಂಗಳೂರು, ಅ.28-ಪೆÇಲೀಸ್ ಸಿಬ್ಬಂದಿಯೊಬ್ಬರು ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವೀಡಿಯೋ ಹಾಗೂ ಮಾಧ್ಯಮಗಳಲ್ಲಿ ವರದಿಯಾದ ಸುದ್ದಿ ಸತ್ಯಕ್ಕೆ ದೂರುವಾದುದು, ಈ ವೀಡಿಯೋದಲ್ಲಿ [more]
ಬೆಂಗಳೂರು, ಅ.28-ನಟ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರ ಕತ್ರಿಗುಪ್ಪೆಯ ಮನೆಯ ಮುಂದೆ ಇಂದು ಹೈಡ್ರಾಮಾ ನಡೆಯಿತು. ನಾಗರತ್ನ ಅವರು ವಿಜಯ್ ಅವರ 2ನೆ ಪತ್ನಿ [more]
ಬೆಂಗಳೂರು, ಅ.28- ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ದೂರು ನೀಡಿರುವ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿರುವ ಕಬ್ಬನ್ ಪಾರ್ಕ್ ಪೆÇಲೀಸರು, ಸಾಕ್ಷಿದಾರರಿಗೆ ನೋಟಿಸ್ [more]
ಬೆಂಗಳೂರು, ಅ.28- ದಿನಗೂಲಿ ಸೇವೆಯಿಂದ ಸರ್ಕಾರಿ ಸೇವೆಗೆ ಸಕ್ರಮಗೊಂಡಿರುವ ನೌಕರರನ್ನು ಮೂರು ತಿಂಗಳೊಳಗಾಗಿ ಮರು ವಿನ್ಯಾಸಗೊಳಿಸದಿದ್ದರೆ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡುವ ಎಚ್ಚರಿಕೆಯನ್ನು ಸಿಬ್ಬಂದಿ ಮತ್ತು [more]
ಬೆಂಗಳೂರು, ಅ.28- ಬಳ್ಳಾರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್, ಜೆಡಿಎಸ್ [more]
ಬೆಂಗಳೂರು, ಅ.28- ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ, ದಬ್ಬಾಳಿಕೆ ಮತ್ತು ದುರಾಡಳಿತಕ್ಕೆ ಉದಾಹರಣೆಯಾಗಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನ ಉತ್ತರ ನೀಡುತ್ತಾರೆ [more]
ಬೆಂಗಳೂರು, ಅ.28- ವಿಜಯನಗರ ಸಾಮ್ರಾಜ್ಯ ಪತನಕ್ಕೆ ಅಲ್ಲಿನ ಆತಂರಿಕ ಸಂಘರ್ಷ ಕಾರಣವಾಗಿದೆ. ಆದರೆ, ಇತಿಹಾಸಕಾರರು ಅದನ್ನು ಹಿಂದೂ ಮತ್ತು ಮುಸ್ಲಿಂ ನಡುವಿನ ಸಂಘರ್ಷ ಎಂದು ತಪ್ಪಾಗಿ ಬಿಂಬಿಸಿದ್ದಾರೆ [more]
ತಿರುವನಂತಪುರಂ: ಶಬಲಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಆರಂಭವಾಗಿರುವ ವಿವಾದ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಆಡಳಿತಾರೂಢ ಸಿಪಿಐ-ಎಂ [more]
ಜಮಖಂಡಿ: ಮಹರ್ಷಿ ವಾಲ್ಮೀಕಿ ಬಗ್ಗೆ ನಮಗಿರುವಷ್ಟು ಗೌರವ ಶ್ರೀರಾಮುಲುಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕೈ ಅಭ್ಯರ್ಥಿ ಆನಂದ್ ನ್ಯಾಮೇಗೌಡರ [more]
ಪಣಜಿ: ಅನಾರೋಗ್ಯಕ್ಕೀಡಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಂದು ಇದೇ ಮೊದಲ ಬಾರಿ ಬಿಜೆಪಿ ತಿಳಿಸಿದೆ. ಈ ಕುತು ಗೋವಾ [more]
ನವದೆಹಲಿ: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಮಹಾ ದಾರ್ಶನಿಕ ವ್ಯಕ್ತಿ. ಸ್ವಾತಂತ್ರ್ಯಕ್ಕಾಗಿ ಎಲ್ಲರನ್ನೂ ಒಗ್ಗೂಡಿಸಿದ್ದರು. ಅ.31 ರಂದು ಪಟೇಲ್ ಅವರ ಜನ್ಮ ದಿನವಾಗಿದ್ದು, ಅಂದು ನಮ್ಮ ದೇಶದ [more]
ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಬರಬೇಕೆಂಬ ಭಾರತದ ಆಮಂತ್ರಣವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಭಾರತ ಭೇಟಿ ನೀಡುವ ಕುರಿತು ಟ್ರಂಪ್ ಅವರಿಗೆ [more]
ಬೆಂಗಳೂರು: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ತೀವ್ರ ಅಸ್ವಸ್ಥರಾಗಿರುವ ಬೆನ್ನಿಗೇ ಬಿಜೆಪಿ ಹಿರಿಯ ಮುಖಂಡ, ಕೇಂದ್ರ ಸಚಿವ ಕರ್ನಾಟಕದ ಅನಂತ್ ಕುಮಾರ್ ಅವರ ಆರೋಗ್ಯ ಸಮಸ್ಯೆಯೂ ಬಿಗಡಾಯಿಸಿದ್ದು, [more]
ನವದೆಹಲಿ: ಮೂರು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯನ್ನು ಜಪಾನ್ ಪ್ರಧಾನಿ ಶಿಂಜೊ ಅಬೆ ಅದ್ದೂರಿಯಾಗಿ ಸ್ವಾಗತಿಸಿದ್ದು, ಪ್ರಧಾನಿ ಮೋದಿ ತಮ್ಮ ನಂಬಿಕಸ್ಥ ಸ್ನೇಹಿತರಲ್ಲಿ ಒಬ್ಬರಾಗಿದ್ದಾರೆ [more]
ಬೆಂಗಳೂರು: ಲಂಡನ್ಗೆ ತೆರಳಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು ಭಾರತಕ್ಕೆ ವಾಪಸ್ಸಾಗಿದ್ದಾರೆ. ಇಂದಿನಿಂದ ಚುನಾವಣಾ ಅಖಾಡಕ್ಕೆ ಇಳಿಯಲಿದ್ದು, ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಇಂದು ಮಧ್ಯಾಹ್ನ ಸೊಸೆ ಅನಿತಾ ಕುಮಾರಸ್ವಾಮಿ ಪರ [more]
ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ (82) ಶತಡರಾತ್ರಿ ವಿಧಿವಶರಾಗಿದ್ದಾರೆ. 1993ರಿಂದ 1996ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿದ್ದ ಮದನ್ ಅವರು, ರಾಷ್ಟ್ರ ರಾಜಧಾನಿಯ 3ನೇ ಮುಖ್ಯಮಂತ್ರಿಯಾಗಿದ್ದರು. [more]
ನವದೆಹಲಿ: ಕಾಂಗ್ರೆಸ್ ನಿಂದ ವಂಚನೆಗೊಳಗಾಗಿರುವವರು ಶೀಘ್ರದಲ್ಲೇ #MeToo ಅಭಿಯಾನ ಆರಂಭಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿರುವವರು ಹಾಗೂ [more]
ಪುಣೆ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ಗಳ ಅಂತರದಿಂದ ಸೋಲು ಕಂಡಿದೆ. ನಾಯಕ ವಿರಾಟ್ ಕೊಹ್ಲಿ ಶತಕದ ಹೊರತಾಗಿಯೂ 47.4 ಓವರ್ಗಳಲ್ಲಿ 240 ರನ್ಗಳಿಗೆ ಆಲೌಟ್ [more]
ನವದೆಹಲಿ: ತೆಲಂಗಾಣ ಸೇರಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಆಯೋಗಕ್ಕೆ ಇದೀಗ ಹಣದ ಬಲ ಹಾಗೂ ಮಾಧ್ಯಮಗಳ ದುರ್ಬಳಕೆಗಳು ದೊಡ್ಡ ಸವಾಲಾಗಿ ಪರಿಣಮಿಸಿದೆ. [more]
ನವದೆಹಲಿ: ಪ್ರತಿವರ್ಷ ನಡೆಯುವ ಗಣರಾಜ್ಯೋತ್ಸವಕ್ಕೆ ವಿದೇಶದ ಗಣ್ಯರು ಅತಿಥಿಯಾಗಿ ಆಗಮಿಸುವುದು ವಾಡಿಕೆ. ಈ ಮೊದಲು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಸೇರಿ ಅನೇಕರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂತೆಯೇ [more]
ಪಿಟ್ಸ್ಬರ್ಗ್: ಅಮೆರಿಕದ ಪಿಟ್ಸ್ಬರ್ಗ್ನಲ್ಲಿರುವ ಯಹೂದಿಗಳ ಧಾರ್ಮಿಕ ಸ್ಥಳ ‘ಟ್ರೀ ಆಫ್ ಲೈಫ್’ ಮೇಲೆ ನಡೆದ ಶೂಟ್ಔಟ್ನಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಗುಂಡಿನ ದಾಳಿ ನಡೆಸುವುದಕ್ಕೂ ಮೊದಲು [more]
ನವದೆಹಲಿ: ಭಾರತದ ಮೊದಲ ಗೃಹ ಸಚಿವ ಉಕ್ಕಿನ ಮನುಷ್ಯ ಎಂದೇ ಕರೆಯಲ್ಪಡುವ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ [more]
ಬೆಂಗಳೂರು, ಅ.27- ನಗರದಲ್ಲಿ ಬಿಬಿಎಂಪಿ ವತಿಯಿಂದ ನಿರ್ಮಿಸಲಾಗುತ್ತಿರುವ ಟೆಂಡರ್‍ಶ್ಯೂರ್ ರಸ್ತೆಗಳು ಕೇಂದ್ರ ಸರ್ಕಾರದ ಶಹಭಾಷ್‍ಗಿರಿಗೆ ಪಾತ್ರವಾಗಿದ್ದು, ಪ್ರಶಸ್ತಿ ಪಡೆದುಕೊಂಡಿವೆ. ವಿಶಾಲವಾದ ಪಾದಚಾರಿ ಮಾರ್ಗ, ಸೈಕಲ್ ಟ್ರ್ಯಾಕ್‍ಗಳನ್ನು ಒಳಗೊಂಡಿರುವ [more]
ಬೆಂಗಳೂರು, ಅ.27- ಮೇಯರ್ ಗಂಗಾಂಬಿಕೆ ಅವರು ನಗರದ ವಿವಿಧ ರಸ್ತೆಗಳಲ್ಲಿ ಬಿದ್ದಿದ್ದ ರಾಶಿ ರಾಶಿ ಕಸ ತೆರವು ಕಾರ್ಯಾಚರಣೆಯನ್ನು ಖುದ್ದು ಪರಿಶೀಲನೆ ನಡೆಸಿದರು. ಸಿಲ್ಕ್‍ಬೋರ್ಡ್ ಜಂಕ್ಷನ್‍ನಿಂದ ಮಾರತ್ತಹಳ್ಳಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ