ಅನಂತನಾಗ್ ನಲ್ಲಿ ಕಲ್ಲುತೂರಾಟ: ಗಾಯಗೊಂಡಿದ್ದ ಯೋಧ ಹುತಾತ್ಮ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಯೋಧ ರಾಜೇಂದ್ರ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ನಿನ್ನೆ [more]
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಯೋಧ ರಾಜೇಂದ್ರ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ನಿನ್ನೆ [more]
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಸಮಾನ ಕ್ಷೇತ್ರಗಳಲ್ಲಿ ಸ್ಫರ್ಧಿಸಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಬಿಹಾರ ಸಿಎಂ, ಜೆಡಿಯು ಮುಖ್ಯಸ್ಥ [more]
ದೊಡ್ದಬಳ್ಳಾಪುರ: ಸ್ವತಂತ್ರವಾಗಿ ಸಂಚರಿಸಲು ಉದ್ಯೋಗ ಮಾಡಲು ವಸ್ತುಗಳನ್ನು ಮಾರಾಟ ಮಾಡಲು ನಿರ್ಬಂಧ ಹೇರುವುದು ವೇತನ ನಿರಾಕರಣೆ ಮಾಡುವುದು ಈ ನಾಲ್ಕು ಅಂಶಗಳು ಜೀತ ನಿರ್ಮೂಲನ ಕಾಯ್ದೆ ಪ್ರಕರಣದಲ್ಲಿ [more]
ಬೆಂಗಳೂರು, ಅ.26-ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಹಾಗೂ ಕಾನೂನು ಆಯೋಗಕ್ಕೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ [more]
ಬೆಂಗಳೂರು, ಅ.26-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿನಿಂದ ಎರಡು ದಿನಗಳ ಕಾಲ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರ ಪರವಾಗಿ [more]
ಬೆಂಗಳೂರು, ಅ.26-ಕನ್ನಡ ರಾಜ್ಯೋತ್ಸವ ಪ್ರಯುಕ್ತ, ಕನ್ನಡ ಉಳುವಿಗಾಗಿ, ಕನ್ನಡ ಕವಿಗಳ ತ್ಯಾಗಕ್ಕಾಗಿ, ಸ್ಮರಣೀಯ ನೆನಪಿಗಾಗಿ ಜನ್ಮಭೂಮಿ ಸಾಂಸ್ಕøತಿಕ ನಾಗರಿಕರ ವೇದಿಕೆಯು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದು, [more]
ಬೆಂಗಳೂರು, ಅ.26-ಅರಣ್ಯ ಇಲಾಖೆಯ 60 ಮಂದಿ ವಲಯ ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವಲಯ ಅರಣ್ಯಾಧಿಕಾರಿಗಳಾದ ಹೇಮಾವತಿ ಭಟ್ ಅವರನ್ನು ಬೆಂಗಳೂರಿನ ಸಂಶೋಧನಾ ವಲಯಕ್ಕೆ [more]
ಬೆಂಗಳೂರು, ಅ.26-ವಿದ್ಯುತ್ ಮಾಪನ ಕೇಂದ್ರಗಳಲ್ಲಿ ಕೌಶಲ್ಯ ರಹಿತ ನೌಕರರಿಂದಾಗಿ ಹಾಗೂ ಸ್ಥೂಲ ಪರಿಚಯವಿಲ್ಲದಿರುವರಿಂದ ಕೆಲವು ಕಡೆ ಅನಿರೀಕ್ಷಿತ ಅವಘಡಗಳು ಸಂಭವಿಸುತ್ತಿದ್ದು, ತರಬೇತಿ ಪಡೆದ ನೌಕರರನ್ನು ಬಳಸಿಕೊಳ್ಳಬೇಕೆಂದು ಉಪಮುಖ್ಯ [more]
ಬೆಂಗಳೂರು, ಅ.26-ರಾಜ್ಯದ ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ ಬಹುತೇಕ ಸಚಿವರು ಪಾಲ್ಗೊಂಡಿರುವುದರಿಂದ ಆಡಳಿತ ಕೇಂದ್ರ ಸ್ಥಾನವಾದ ವಿಧಾನಸೌಧ ಮತ್ತು ವಿಕಾಸಸೌಧ ಬಣಗುಡುತ್ತಿವೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ [more]
ಬೆಂಗಳೂರು, ಅ.26-ರೈತರ ವ್ಯವಸಾಯಕ್ಕೆ ಪೂರಕವಾಗುವ ಯಂತ್ರವನ್ನು ಆಚಾರ್ಯ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಸಿದ್ಧಪಡಿಸಿರುವುದಾಗಿ ಕಾಲೇಜಿನ ಪ್ರಾಂಶುಪಾಲ ಸತೀಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ [more]
ಬೆಂಗಳೂರು, ಅ.26-ಯಾವುದೇ ರಾಜಕೀಯ ಉದ್ದೇಶದಿಂದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟಪಡಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ [more]
ಬೆಂಗಳೂರು, ಅ.26-ಫೈರ್ ಸಂಸ್ಥೆಯಿಂದ ತಾವು ಹೊರ ಬಂದಿರುವುದಾಗಿ ನಟಿ ಪ್ರಿಯಾಂಕಾ ಉಪೇಂದ್ರ ಸ್ಪಷ್ಟಪಡಿಸಿದ್ದಾರೆ. ಶೋಷಿತ ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ ಫೈರ್ ಸಂಸ್ಥೆಯನ್ನು ಸ್ಥಾಪನೆ ಮಾಡಲಾಯಿತು. ಅದರಲ್ಲಿರುವ ಕೆಲವರ [more]
ಬೆಂಗಳೂರು, ಅ.26- ಸರ್ಕಾರದ ವಾರ್ತಾ ಇಲಾಖೆ ಮಾದರಿಯಲ್ಲೇ ಬಿಬಿಎಂಪಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಕಚೇರಿಯನ್ನು ಉನ್ನತೀಕರಿಸಲು ಪಾಲಿಕೆ ತೀರ್ಮಾನಿಸಿದೆ. ಮಹಾನಗರ ಪಾಲಿಕೆಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿ ವಿಸ್ತಾರಗೊಂಡಿರುವ [more]
ಬೆಂಗಳೂರು, ಅ.26- ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಕೆಆರ್ ಮಾರುಕಟ್ಟೆ, ಶಿವಾಜಿನಗರ ಹಾಗೂ ಕಬ್ಬನ್‍ಪಾರ್ಕ್‍ಅನ್ನು 182 ಕೋಟಿ ರೂ. ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಬಿಬಿಎಂಪಿ ನೀಲನಕ್ಷೆ ಸಿದ್ಧಪಡಿಸಿದೆ. [more]
ಬೆಂಗಳೂರು, ಅ.26- ಕನ್ನಡಸೇನೆ ಸಂಘಟನೆಯು ಪ್ರತಿವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುತ್ತಿದ್ದು, ಈ ಬಾರಿ ಹೊರರಾಜ್ಯದಲ್ಲಿ ಹಮ್ಮಿಕೊಂಡಿದ್ದೇವೆ ಎಂದು ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು, ಅ.26- ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದಂತೆ ಪ್ರಮುಖ ಪಕ್ಷಗಳ ನೇತಾರರಿಂದ ಭರ್ಜರಿ ಪ್ರಚಾರ ನಡೆಸಲಾಯಿತು. ಅದರಲ್ಲೂ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಹಾಲಿ ಮತ್ತು [more]
ಬೆಂಗಳೂರು, ಅ.26- ಕೇಂದ್ರ ಸರ್ಕಾರ ಸಿಬಿಐ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿರುವ ಸಿಬಿಐ ಕಚೇರಿ ಎದುರು ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕಾಟಾಚಾರದ ಹೋರಾಟವಾಗಿ ಲೇವಡಿಗೀಡಾಯಿತು. ಎಐಸಿಸಿ [more]
ಬೆಂಗಳೂರು, ಅ.26-ಗಣಿಗಾರಿಕೆ ಮತ್ತು ಗಣಿ ಸುರಕ್ಷತಾ ಕ್ರಮಗಳ ಬಗ್ಗೆ ಕಲ್ಲು ಗಣಿ ಗುತ್ತಿಗೆದಾರರು ಹಾಗೂ ಅವರ ಪ್ರತಿನಿಧಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮಕ್ಕೆ ಗಣಿ ಮತ್ತು ಭೂ ವಿಜ್ಞಾನ [more]
ಬೆಂಗಳೂರು, ಅ.26-ಮೀ ಟೂ ಅಭಿಯಾನ ಈಗ ಕೋರ್ಟ್, ಪೆÇಲೀಸ್ ಠಾಣೆಯ ಮೆಟ್ಟಿಲೇರಿದ್ದು, ಆರೋಪಕ್ಕೆ ಗುರಿಯಾಗಿರುವ ಹಿರಿಯ ನಟ ಅರ್ಜುನ್ ಸರ್ಜಾ, ನಟಿ ಶ್ರುತಿ ಹರಿಹರನ್ ಪರಸ್ಪರ ದೂರು-ಪ್ರತಿದೂರು [more]
ಬೆಂಗಳೂರು, ಅ.26- ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪಾಲಿನ ಅತ್ಯಂತ ನಿರ್ಣಾಯಕ ಕ್ಷೇತ್ರವೆನಿಸಿರುವ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ತನ್ನ ಪ್ರತಿಷ್ಠೆಯನ್ನು [more]
ಬೆಂಗಳೂರು, ಅ.26- ಬಳ್ಳಾರಿ ಜಿಲ್ಲೆಯ ಉಪಚುನಾವಣೆ ಕಣದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಲು ನಿರಾಸಕ್ತಿ ತೋರಿದ ಸಚಿವ ರಮೇಶ್‍ಜಾರಕಿಹೊಳಿ ಅವರನ್ನು ಉಸ್ತುವಾರಿಯಿಂದ ಬದಲಾವಣೆ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ [more]
ಬೆಂಗಳೂರು, ಅ.26- ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಆಸೆಯಿಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯಾಗಿ ಐದು [more]
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, [more]
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಎಐಸಿಸಿ ಅಧ್ಯಕ್ಷ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ [more]
ಮುಂಬೈ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ನೀತಿ ಬದಲಾವಣೆ ವಿರುದ್ಧ ವಿಶ್ವ ವಿದ್ಯಾಲಯ ಸಂಸ್ಥೆಗಳ ಗುಂಪು ಕೋರ್ಟ್ ಮೆಟ್ಟಿಲೇರಿದೆ. ನ್ಯೂಯಾರ್ಕ್‌ನ ಖಾಸಗಿ ವಿವಿ ದಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ