ಧೋನಿಯ ಹೆಲಿಕಾಪ್ಟರ್ ಶಾಟ್ ಬಾರಿಸಿದ ಸ್ಮಿತ್

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಹೊಡೆದು ಎಲ್ಲರ ಗಮನ ಸೆಳೆದಿದ್ದಾರೆ. ಚೆಂಡು ವಿರೂಪ ಪ್ರಕರಣದಲ್ಲಿ ಒಂದು ವರ್ಷ ಕಾಲ ಅಮಾನತು ಶಿಕ್ಷೆ ಎದುರಿಸುತ್ತಿರುವ ಸ್ಟೀವ್ ಸ್ಮಿತ್ ಎನ್​.ಎಸ್​.ಡಬ್ಲ್ಯು ಟಿ20 ಕ್ರಿಕೆಟ್​ ಟೂರ್ನಿಯಲ್ಲಿ ಆಡುತ್ತಿದ್ದಾರೆ.
ಎನ್​.ಎಸ್​. ಡಬ್ಲ್ಯು ಟಿ20 ಪ್ರೀಮಿಯರ್ ಲೀಗ್ ಆಡುತ್ತಿರುವ ಆಸೀಸ್​ನ ಮಾಜಿ ನಾಯಕ ಅದ್ಬುತ ಬ್ಯಾಟಿಂಗ್ ಕೌಶಲ್ಯವನ್ನ ತೋರಿಸಿದ್ದಾರೆ. ಅದರಲ್ಲೂ ಟೀಂ ಇಂಡಿಯಾದ ಮಿಸ್ಟರ್ ಕೂಲ್ ಎಂ.ಎಸ್​. ಧೋನಿಯ ಹೆಲಿಕಾಪ್ಟರ್ ಹೊಡೆತವನ್ನ ಬಾರಿಸಿ ಮಿಂಚಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ