ವಶಪಡಿಸಿಕೊಂಡಿರುವ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಹರಾಜು ಪ್ರಕ್ರಿಯೆ

ಬೆಂಗಳೂರು,ನ.18- ಆರ್‍ಎಂಸಿ ಯಾರ್ಡ್ ಪೆÇಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ವಾಹನಗಳ ವಾರಸುದಾರರು ಪತ್ತೆಯಾಗದೇ ಇರುವುದರಿಂದ ವಶಪಡಿಸಿಕೊಂಡಿರುವ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ.

ವಾಹನಗಳ ಹರಾಜು ಪ್ರಕ್ರಿಯೆಯನ್ನು ನವೆಂಬರ್ 22ರಂದು ಮಧ್ಯಾಹ್ನ 12.30ಕ್ಕೆ ನಡೆಸುತ್ತಿರುವುದರಿಂದ ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಾಹಿತಿಗಾಗಿ ಆರ್‍ಎಂಸಿಯಾರ್ಡ್ ಪೆÇಲೀಸ್ ಠಾಣೆ ದೂ: 22942531, 23376904 , ನಿಯಂತ್ರಣ ಕೋಣೆ 100-22943434 ಸಂಪರ್ಕಿಸಬಹುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ