
ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‍ಶಿಪ್ ಫೈನಲ್‍ಗೆ ಮೇರಿ ಕೋಮ್
ನವದೆಹಲಿ: ಭಾರತದ ಬಾಕ್ಸಿಂಗ್ ದಂತಕತೆ ಮೇರಿ ಕೋಮ್ ನವದೆಹಲಿಯಲ್ಲಿ ನಡೆಯುತ್ತಿರುವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಉತ್ತರ ಕೊರಿಯಾದ ಕಿಮ್ ಹ್ಯಾಂಗ್ ಮಿ ಅವರನ್ನ ಸೋಲಿಸಿ ಫೈನಲ್ ತಲುಪಿದ್ದಾರೆ. [more]
ನವದೆಹಲಿ: ಭಾರತದ ಬಾಕ್ಸಿಂಗ್ ದಂತಕತೆ ಮೇರಿ ಕೋಮ್ ನವದೆಹಲಿಯಲ್ಲಿ ನಡೆಯುತ್ತಿರುವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಉತ್ತರ ಕೊರಿಯಾದ ಕಿಮ್ ಹ್ಯಾಂಗ್ ಮಿ ಅವರನ್ನ ಸೋಲಿಸಿ ಫೈನಲ್ ತಲುಪಿದ್ದಾರೆ. [more]
ಬೆಂಗಳೂರು,ನ.22-ಈರುಳ್ಳಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಿ ಸೂಕ್ತ ಬೆಲೆ ಒದಗಿಸಬೇಕೆಂದು ಬಾಗಲಕೋಟೆ ಜಿಲ್ಲೆಯ ರೈತನೊಬ್ಬ ಪ್ರಧಾನಿ ನರೇಂದ್ರ ಮೋದಿಗೆ ಟ್ವಿಟ್ ಮೂಲಕ ಮನವಿ [more]
ಬೆಂಗಳೂರು,ನ.22- ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅಜಿತಾಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚೆನ್ನೈನ ಸಿಬಿಐ ಪೆÇಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಚೆನ್ನೈನ ಸಿಬಿಐ ಸ್ಪೆಷಲ್ ಕ್ರೈಮ್ ಬ್ರ್ಯಾಂಚ್‍ನಲ್ಲಿ ಎಫ್‍ಐರ್ ದಾಖಲಾಗಿರುವುದು [more]
ಬೆಂಗಳೂರು,ನ.22- 2019ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕನಸು ಈಡೇರುವ ಸಾಧ್ಯತೆ ಕಡಿಮೆಯಿದ್ದು, ಸಾಲ ಮನ್ನಾವಾಗಲು [more]
ಬೆಂಗಳೂರು,ನ.22-ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿರುವ ಬೆನ್ನಲ್ಲೆ ಅತ್ತ ರೈತರು ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಲೇಬೇಕೆಂದು ಮತ್ತೆ ಬೀದಿಗಿಳಿದಿದ್ದಾರೆ. [more]
ಬೆಂಗಳೂರು,ನ.22- ಮುಖ್ಯಮಂತ್ರಿಯವರು ರೈತರನ್ನು ಮತ್ತು ಮಹಿಳೆಯನ್ನು ನಿಂದಿಸಿರುವ ಕಾರಣ ಮನನೊಂದು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕರ್ನಾಟಕ ಕಲ್ಯಾಣ ಪ್ರತಿಷ್ಠಾನ ಅಧ್ಯಕ್ಷ ಮಲ್ಲಿಕಾರ್ಜುನ ತಿಳಿಸಿದ್ದಾರೆ. [more]
ಬೆಂಗಳೂರು,ನ.22- ಕನಕ ಜಯಂತಿ ಅಂಗವಾಗಿ ಧಾರವಾಡದ ಮನಸೂರಿನ ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದ ವಿದ್ಯಾಪೀಠದ ಆಶ್ರಯದಲ್ಲಿ ನ.24ರಿಂದ 28ವರೆಗೆ ಕನಕ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭವನ್ನು [more]
ಬೆಂಗಳೂರು,ನ.22- ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 26 ಮತ್ತು 27ರಂದು ಗಾಂಧಿಭವನ ಬಾಪು [more]
ಬೆಂಗಳೂರು,ನ.22- ಕನ್ನಡ ಜಾಗೃತಿ ವೇದಿಕೆಯ 25ನೇ ವಾರ್ಷಿಕೋತ್ಸವದ ಅಂಗವಾಗಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಳ್ಳಿಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಇದೇ 25ರಂದು ಬೆಳಗ್ಗೆ 11.45ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು [more]
ಬೆಂಗಳೂರು,ನ.22- ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪ್ರಯಾಣ ಭತ್ಯೆ, ದಿನಭತ್ಯೆ ಸೇರಿದಂತೆ ಯಾವುದೇ ರೀತಿಯ ಸವಲತ್ತುಗಳನ್ನು ಪಡೆದುಕೊಂಡಿಲ್ಲ. ನನಗೆ ಸುಳ್ಳು ವಿಳಾಸ ನೀಡಿ ಸರ್ಕಾರದ ಸವಲತ್ತುಗಳನ್ನು ಪಡೆಯಬೇಕಾದ [more]
ಬೆಂಗಳೂರು, ನ.22- ಶಾಲೆ ಕೊಠಡಿಯಲ್ಲೇ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಮ್ಮನಗುಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೆನ್ನೈ ಮೂಲದ ಸುಮತಿ ಆತ್ಮಹತ್ಯೆ ಮಾಡಿಕೊಂಡ [more]
ಬೆಂಗಳೂರು, ನ.22- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿ 2.50 ಲಕ್ಷ ರೂ. ಹಣ ಹಾಗೂ ಇನ್ನಿತರ ವಸ್ತುಗಳನ್ನು [more]
ಬೆಂಗಳೂರು, ನ.22- ಬಸ್‍ನಿಂದ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಾರಸುದಾರರ ಪತ್ತೆಗೆ ಸಹಕರಿಸಲು ಕೋರಲಾಗಿದೆ. ನ.19ರಂದು ರಾತ್ರಿ 8.40ರ ಸಮಯದಲ್ಲಿ [more]
ಬೆಂಗಳೂರು, ನ.22- ಭಾರತ ದೇಶದ ಮೂಲೆ ಮೂಲೆಗಳಲ್ಲೂ ಅತ್ಯಂತ ಹೆಮ್ಮೆಯ ಕರಕುಶಲ ಕಲಾವಿದರಿದ್ದಾರೆ.ಅವರ ಬಹುತೇಕ ಕಲಾಕೃತಿಗಳು ಹಾಗೂ ಕಲಾಪ್ರಕಾರಗಳು ಮರೆಯಾಗುವ ಆತಂಕವನ್ನು ಎದುರಿಸುತ್ತಿವೆ.ಇಂತಹ ಪ್ರಾಚೀನ ಹಾಗೂ ಭಾರತ [more]
ಬೆಂಗಳೂರು, ನ.22-ರಾಜ್ಯದ ಗ್ರಾಮೀಣ ಭಾಗದ ಜನರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜನರನ್ನು ತಪಾಸಣೆಗೊಳಪಡಿಸಿ ರೋಗ ಪತ್ತೆ ಹಚ್ಚುವ ಉದ್ದೇಶದಿಂದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕಿದ್ವಾಯಿ [more]
ಬೆಂಗಳೂರು, ನ.22-ಬಡವರ ಬಂಧು ಯೋಜನೆ ಮೂಲಕ ಸಣ್ಣ ವ್ಯಾಪಾರಿಗಳು ಸಾಲ ಪಡೆಯಲು ಕೇವಲ ಆಧಾರ್ ನೀಡಿದರೆ ಸಾಕು. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 5 ಸಾವಿರ ಮಂದಿಗೆ 2 [more]
ಬೆಂಗಳೂರು, ನ.22-ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಇಲಾಖೆ ಸಚಿವರು ನಮಗೆ ಸಮಯವನ್ನೇ ನೀಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ [more]
ಬೆಂಗಳೂರು, ನ.22-ಗೃಹ ಕಚೇರಿ ಕೃಷ್ಣಾದ ಕಚೇರಿಯ ಕಟ್ಟಡದ ಒಳಗೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ಕಾರ್ಯಕ್ರಮದಲ್ಲೂ ಪದೇ ಪದೇ ಮಾಧ್ಯಮಗಳ ವಿರುದ್ಧ ಹರಿಹಾಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ [more]
ಬೆಂಗಳೂರು, ನ.22-ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕರೆದಿದ್ದ ಸಭೆಗೆ ಬಹುತೇಕ ಸಕ್ಕರೆ ಕಾರ್ಖಾನೆ ಮಾಲೀಕರು ಹಾಜರಾಗುವ ಮೂಲಕ ಸ್ಪಂದಿಸಿದರು. ಎಸ್.ಎಸ್.ಮಲ್ಲಿಕಾರ್ಜುನ್, ಮಹಂತೇಶ್ ಕೌಜಲಗಿ [more]
ಬೆಂಗಳೂರು,ನ.22- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇದೇ ತಿಂಗಳಿನಲ್ಲಿ ನಡೆಯಲಿದೆ ಎನ್ನುವ ಮೂಲಕ ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಂಪುಟ ವಿಸ್ತರಣೆ ವಿಳಂಬವಾಗುವ ಸುಳಿವು ನೀಡಿದ್ದಾರೆ. [more]
ಬೆಂಗಳೂರು, ನ.22-ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುವಂತೆ ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಒತ್ತಾಯಿಸಿದೆ. ಪ್ರಮುಖವಾಗಿ ಬೆಂಗಳೂರಿನ ಲಾಲ್‍ಬಾಗ್, ಕಬ್ಬನ್‍ಪಾರ್ಕ್ ಹಾಗೂ ಕೆರೆಗಳನ್ನು ಅಭಿವೃದ್ಧಿಪಡಿಸಿ [more]
ಬೆಂಗಳೂರು: ಕಸದ ನಿರ್ವಹಣೆಯಲ್ಲಿ ಉತ್ತಮ ಪ್ರಾಜೆಕ್ಟ್ ಸಿದ್ಧ ಪಡಿಸಿದ ಡಿಸೈನ್ ಬೆಂಗಳೂರು ಚಾಲೆಂಜ್‌ನ ವಿಜೇತರಾದ ಹಸಿರುದಳ ಇನೋವೇಷನ್ ಅವರಿಗೆ ನಗರಾಭಿವೃದ್ಧಿ ಡಾ.ಜಿ. ಪರಮೇಶ್ವರ್ ಅವರು ಪ್ರಶಸ್ತಿ ಪ್ರದಾನ [more]
ಬೆಂಗಳೂರು, ನ.22- ವಿಧಾನಸೌಧದ ಮುಂದಿರುವ ಅಂಬೇಡ್ಕರ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಆರು ಬೋಗಿಗಳಿರುವ ಮೆಟ್ರೋದ ಮೂರನೇ ರೈಲಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಸೇರಿ ಮುಖ್ಯಮಂತ್ರಿ ಹಸಿರು ಬಾವುಟ [more]
ಬೆಂಗಳೂರು, ನ.22- ಸೈಕಲ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಅತಿವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಕಬ್ಬನ್‍ಪಾರ್ಕ್ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟಿರುವ [more]
ಬೆಂಗಳೂರು, ನ.22- ಆಶ್ರಯ ಮನೆ, ಶೌಚಾಲಯ, ಸಮುದಾಯ ಭವನ, ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲು ಸಾರ್ವಜನಿಕರಿಗೆ ಮುಕ್ತವಾಗಿ ಮರಳು ಸಿಗದಿದ್ದರೆ ಜನರು ದಂಗೆ ಏಳಬೇಕೆಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ