ಬೆಂಗಳೂರು

ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕೊಡಿ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ನ.22- ಬೀದಿ ಬದಿ ವ್ಯಾಪಾರಿಗಳಿಗೆ ಪೋಲೀಸರು ಮತ್ತು ಅಧಿಕಾರಿಗಳು ಗದಾಪ್ರಹಾರ ಮಾಡಿ ಎತ್ತಂಗಡಿ ಮಾಡದೆ ಅವರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ರಾಷ್ಟ್ರೀಯ

ಅನಿಶ್ಚಿತತೆ ಹಾಗೂ ಅವ್ಯವಸ್ಥೆಯಿಂದ ರಾಜ್ಯವನ್ನು ರಕ್ಷಿಸಲು ಪಿಡಿಪಿಗೆ ಬೆಂಬಲ: ಒಮರ್ ಅಬ್ದುಲ್ಲಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ಸಧ್ಯದ ಅನಿಶ್ಚಿತತೆ ಹಾಗೂ ಅವ್ಯವಸ್ಥೆಯಿಂದ ರಾಜ್ಯವನ್ನು ರಕ್ಷಿಸಲು ಪಿಡಿಪಿಗೆ ಬೆಂಬಲ ನೀಡುತ್ತಿರುವುದಾಗಿ ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ. [more]

ರಾಷ್ಟ್ರೀಯ

ಚುನಾವಣೆಗಳಲ್ಲಿ ಇವಿಎಂಗಳ ಬಳಕೆ ಅಬಾದಿತ: ಬ್ಯಾಲೆಟ್ ಪೇಪರ್ ಬಳಕೆಗೆ ಸುಪ್ರೀಂ ನಕಾರ

ನವದೆಹಲಿ: ಮುಂಬರುವ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನೇ ಕಡ್ಡಾಯವಾಗಿ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯಿಂದ ಅಕ್ರಮಗಳು [more]

ರಾಷ್ಟ್ರೀಯ

ಪಾಕ್ ನ ಕರ್ತಾರ್ ಪುರ ಗುರುದ್ವಾರಕ್ಕೆ ಭಾರತದಿಂದ ಕಾರಿಡಾರ್ ನಿರ್ಮಾಣ: ಕೇಂದ್ರ ಸಂಪುಟ ನಿರ್ಧಾರ

ನವದೆಹಲಿ: ಪಾಕಿಸ್ತಾನದ ಕರ್ತಾರ್ ಪುರ ಗುರುದ್ವಾರಕ್ಕೆ ಭಾರತದಿಂದ ವಿಶೇಷ ಕಾರಿಡಾರ್ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆ: ನಿರ್ಧಾರ ಸಮರ್ಥಿಸಿಕೊಂಡ ರಾಜ್ಯಪಾಲ ಸತ್ಯಪಾಲ್

ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆ ಮಾಡಿರುವ ತಮ್ಮ ನಿರ್ಧಾರ ಸಮರ್ಥಿಸಿಕೊಂಡಿರುವ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, ಒಂದು ವೇಳೆ ಪಿಡಿಪಿ ಮುಖ್ಯಸ್ಥೆ ಮುಫ್ತಿ ಮೆಹಬೂಬಾ ಅವರು ಮಾಡಿದ್ದ ಫ್ಯಾಕ್ಸ್ [more]

ರಾಷ್ಟ್ರೀಯ

ಮೈತ್ರಿ ಮೂಲಕ ಸರ್ಕಾರ ರಚನೆಗೆ ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆಸ್ ಪಕ್ಷಕ್ಕೆ ಪಾಕ್ ನಿಂದ ನಿರ್ದೇಶನ: ಬಿಜೆಪಿ ಆರೋಪ

ಶ್ರೀನಗರ: ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪರಸ್ಪರ ಮೈತ್ರಿ ಮೂಲಕ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವಂತೆ ಪಾಕಿಸ್ತಾನದಿಂದ ಸೂಚನೆ ಬಂದಿದ್ದು, ಈ ಹಿನ್ನಲೆಯಲ್ಲಿ ಪರಸ್ಪರ ಬದ್ಧ ವೈರಿಗಳಾಗಿದ್ದ ಎರಡು [more]

ರಾಷ್ಟ್ರೀಯ

ಮುಂಬರುವ ಲೋಕಸಭಾ ಚುನಾವಣೆ ಜತೆಗೇ ಕಾಶ್ಮೀರ ವಿಧಾನಸಭೆಗೂ ಚುನಾವಣೆಯಾಗಬೇಕು: ಬಿಜೆಪಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ವಿದ್ಯಮಾನಗಳು ಗರಿಗೆದರಿದ್ದು, ಲೋಕಸಭಾ ಚುನಾವಣೆಯೊಂದಿಗೇ ಜಮ್ಮು-ಕಾಶ್ಮೀರ ವಿಧಾನಸಭೆಗೂ ಚುನಾವಣೆ ನಡೆಯಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಪಿಡಿಪಿ ಮುಖ್ಯಸ್ಥೆ ಮಹಬೂಬ ಮುಫ್ತಿ ಅವರು ಬುಧವಾರ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರ; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಓರ್ವ ನಾಗರಿಕನಿಗೆ ಗಾಯ

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದೆ. ಇಲ್ಲಿನ ಕುಲ್ಗಾಂ ಜಿಲ್ಲೆಯ ಸೇನಾಶಿಬಿರದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಓರ್ವ ನಾಗರೀಕನಿಗೆ ಗಂಭೀರ ಗಾಯಗಳಾಗಿವೆ. ಕುಲ್ಗಾಮ್ [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ರೈತರು ಹಾಗೂ ಬುಡಕಟ್ಟು ಜನಾಂಗದವರ ಪ್ರತಿಭಟನೆ

ಮುಂಬೈ: ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಭುಗಿಲೆದ್ದು, ತಣ್ಣಗಾದ ಬೆನ್ನಲ್ಲೇ ಈಗ ಮಹಾರಾಷ್ಟ್ರ ರೈತರ ಸರದಿ. ಸ್ವಾಮಿನಾಥನ್ ವರದಿ ಜಾರಿ, ಕನಿಷ್ಠ ಬೆಂಬಲ ಬೆಲೆ, ಬರ ಪರಿಹಾರ [more]

ಕ್ರೀಡೆ

ಬಿಸಿಸಿಐ ಸಲಹೆಯನ್ನ ದಿಕ್ಕರಿಸಿ ಬೌಲಿಂಗ್ ಮಾಡಿದ ಮೊಹ್ಮದ್ ಶಮಿ

ಕೋಲ್ಕತ್ತಾ: ಟೀಂ ಇಂಡಿಯಾದ ವೇಗಿ ಮೊಹ್ಮದ್ ಶಮಿ ಬಿಸಿಸಿಐ ನೀಡಿದ್ದ ಸಲಹೆಯನ್ನ ದಿಕ್ಕರಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧ ಸರಣಿ ಆಡಲಿರುವ ಹಿನ್ನೆಲೆಯಲ್ಲಿ ಈಗ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ [more]

ರಾಜ್ಯ

ಗುರುವಾರ ಮತ್ತೆ ಇಳಿದ ತೈಲೋತ್ಪನ್ನಗಳ ದರ, ಇಂದಿನ ದರ ಪಟ್ಟಿ ಇಲ್ಲಿದೆ!

ಮುಂಬೈ: ನಿರಂತರವಾಗಿ ಏರಿಕೆಯಾಗಿ ಈಗ ಸತತ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ [more]

ರಾಷ್ಟ್ರೀಯ

ನಗರ ಅನಿಲ ವಿತರಣೆ ಯೋಜನೆಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ

ನವದೆಹಲಿ: ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ರೆಗ್ಯುಲೇಟರಿ ಬೋರ್ಡ್(ಪಿಎನ್‌ಜಿಆರ್‌ಬಿ), ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ದೇಶಾದ್ಯಂತ ಸಿಜಿಡಿ ನೆಟ್‌ವರ್ಕ್‌ಗಳ ಅಭಿವೃದ್ಧಿಗೆ ಚಾಲನೆ ನೀಡುತ್ತಿದೆ. ಇತ್ತೀಚೆಗೆ ಪಿಎನ್‌ಜಿಆರ್‌ಬಿ ತನ್ನ 9ನೇ ಬಿಡ್ಡಿಂಗ್‌ನಲ್ಲಿ [more]

ಕ್ರೀಡೆ

ಭಾರತದ ವಿರುದ್ಧ ಆಸೀಸ್ ಗೆ 4 ರನ್ ಗಳ ರೋಚಕ ಗೆಲುವು

ಬ್ರಿಸ್ಬೇನ್: ಗಬ್ಬಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮಳೆ ಬಾಧಿತ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಭಾರತ ವಿರುದ್ಧ ಆತಿಥೇಯ ಆಸ್ಟ್ರೇಲಿಯಾ ತಂಡವು ಡಕ್ವರ್ತ್ ಲೂವಿಸ್ ನಿಯಮದಡಿಯಲ್ಲಿ 4 ರನ್ [more]

ರಾಷ್ಟ್ರೀಯ

ಕೆಲವೇ ತಿಂಗಳಲ್ಲಿ ಸ್ಥಗಿತಗೊಳ್ಳಲಿವೆ ಒಂದು ಲಕ್ಷಕ್ಕೂ ಅಧಿಕ ಎಟಿಎಂಗಳು!

ಮುಂಬೈ: ಎಟಿಎಂ ವ್ಯವಸ್ಥೆಯಲ್ಲಿ ತಂದಿರುವ ಕೆಲ ಹೊಸ ಬದಲಾವಣೆಗಳಿಂದ ಮುಂದಿನ ಮಾರ್ಚ್​​ ವೇಳೆಗೆ ಬರೋಬ್ಬರಿ 1.13 ಲಕ್ಷ ಎಟಿಎಂಗಳು ಸ್ಥಗಿತಗೊಳ್ಳಲಿವೆ ಎಂದು ಎಟಿಎಂ ಉದ್ಯಮದ ಒಕ್ಕೂಟ ತಿಳಿಸಿದೆ. ಸದ್ಯ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ವಿಸರ್ಜನೆ

ಶ್ರೀನಗರ : ಕಳೆದ ಜೂನ್​ನಲ್ಲಿ ಪಿಡಿಪಿಯ ಜೊತೆಗಿನ ತಮ್ಮ ಬೆಂಬಲವನ್ನು ಬಿಜೆಪಿ ಹಿಂಪಡೆದಿದ್ದರಿಂದ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿತ್ತು. ಆದರೆ,  ಪಿಡಿಪಿ, ಕಾಂಗ್ರೆಸ್​, ಎನ್​ಸಿ ಪಕ್ಷಗಳು ಸೇರಿ ಮೈತ್ರಿ [more]

ಬೆಂಗಳೂರು

ಬೀದಿ ಬದಿ ಮತ್ತು ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಕಿರು ಸಾಲ

ಬೆಂಗಳೂರು, ನ.21-ಬೀದಿ ಬದಿ ಹಾಗೂ ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಕಿರು ಸಾಲ ನೀಡುವ ರಾಜ್ಯ ಸರ್ಕಾರದ ಮಹತ್ವದ ಬಡವರ ಬಂಧು ಯೋಜನೆಗೆ ನಾಳೆ ಚಾಲನೆ [more]

ಬೆಂಗಳೂರು

ಕಬ್ಬು ಬೆಳೆಗಾರರ ಸಮಸ್ಯೆ ಬೇಗ ಬಗೆಹರಿಸುವಂತೆ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಸಲಹೆ

ಬೆಂಗಳೂರು, ನ.21-ಕಬ್ಬು ಬೆಳೆಗಾರರ ಸಮಸ್ಯೆಯನ್ನು ಸರ್ಕಾರ ಶೀಘ್ರವಾಗಿ ಬಗೆಹರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಲಹೆ ಮಾಡಿದ್ದಾರೆ. ವಿಧಾನಸೌಧದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ನಂತರ [more]

ಬೆಂಗಳೂರು

ಜಮಖಂಡಿ ಉಪಚುನಾವಣೆಯಲ್ಲಿ ಕಾನೂನು ಉಲ್ಲಂಘನೆ, ಪಕ್ಷೇತರ ಅಭ್ಯರ್ಥಿ ಆರೋಪ

ಬೆಂಗಳೂರು, ನ.21-ವಿಧಾನಸಭಾ ಉಪಚುನಾವಣೆ ವೇಳೆ ಜಮಖಂಡಿ ಕ್ಷೇತ್ರದಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ರವಿ ಶಿವಪ್ಪ ಪಡಸಲಗಿ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು [more]

ಬೆಂಗಳೂರು

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನಲೆ ಇಂದು ಮತ್ತು ನಾಳೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ

ಬೆಂಗಳೂರು, ನ.21-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇಂದು ರಾತ್ರಿ ಹಾಗೂ ನಾಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ [more]

ಬೆಂಗಳೂರು

ಮತ್ತೇ ಸದ್ದು ಮಾಡಿದ ಬೆಳಗಾವಿಯ ರಾಜಕಾರಣ

ಬೆಂಗಳೂರು, ನ.21-ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡತೊಡಗಿದೆ. ಜಿಲ್ಲೆಯ ವಿಚಾರಕ್ಕೆ ಮತ್ತೆ ಎಂಟ್ರಿಯಾದ ಸಚಿವ ಡಿ.ಕೆ.ಶಿವಕುಮಾರ್ ಅವರ ನಡೆಗೆ ಜಾರಕಿ ಹೊಳಿ ಬ್ರದರ್ಸ್ ತೀವ್ರ ಅಸಮಾಧಾನಗೊಂಡಿದ್ದಾರೆ. ನಿನ್ನೆ [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಚೌಕಿಧಾರ ಎಂದು ಹೇಳುವ ಮೂಲಕ ಅವರೇ ದೊಡ್ಡ ಮೋಸಗಾರರಾಗಿದ್ದಾರೆ : ದಿನೇಶ್ ಗುಂಡುರಾವ್

ಬೆಂಗಳೂರು, ನ.21-ಪ್ರಧಾನಿ ನರೇಂದ್ರ ಮೋದಿ ಚೌಕಿಧಾರ ಎಂದು ಹೇಳುವ ಮೂಲಕ ಅವರೇ ದೊಡ್ಡ ಮೋಸಗಾರರಾಗಿದ್ದಾರೆ. ದೇಶಕ್ಕೆ ಮೋದಿ ಕೊಡುಗೆ ಏನು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ [more]

ಬೆಂಗಳೂರು

ಬೆಂಗಳೂರು ಮೆಟ್ರೋ ರೈಲು ನಿಗಮದಿಂದ ಮೂರನೇ ಆರು ಬೋಗಿಗಳ ರೈಲು ಸೇವೆಗೆ ನಾಳೆ ಚಾಲನೆ

ಬೆಂಗಳೂರು, ನ.21- ಬೆಂಗಳೂರು ಮೆಟ್ರೋ ರೈಲು ನಿಗಮದಿಂದ ಮೂರನೇ ಆರು ಬೋಗಿಗಳ ರೈಲು ಸೇವೆಗೆ ನಾಳೆ ಚಾಲನೆ ದೊರೆಯಲಿದೆ. ಮೆಟ್ರೋ ರೈಲಿಗೆ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ [more]

ಬೆಂಗಳೂರು

ರೈತರ ಸಮಸ್ಯೆ ಬಗೆ ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ, ಇದರ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ

ಬೆಂಗಳೂರು, ನ.21- ಕಬ್ಬು ಬೆಳೆಗಾರರ ಬಾಕಿ ಪಾವತಿ ಸೇರಿದಂತೆ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ರಾಜ್ಯಾದ್ಯಂತ ಬಿಜೆಪಿ [more]

ಬೆಂಗಳೂರು

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಂ.ಫಾರುಕ್ ನಿಧನ

ಬೆಂಗಳೂರು, ನ.21-ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಂ.ಫಾರುಕ್ ಅವರು ನಿಧನರಾಗಿದ್ದಾರೆ. ಇವರ ಮೃತದೇಹವನ್ನು ಹೆಬ್ಬಾಳ ಫ್ಲೈ ಓವರ್ ಬಳಿ ಇರುವ ನಾರಾಯಣ ಗ್ರಾಮದ ಕ್ವಾಟ್ರರ್ಸ್ ನಂ.1ರಲ್ಲಿ ಇಡಲಾಗಿದೆ. ಅಂತಿಮ [more]

ಬೆಂಗಳೂರು

ಸಾಲ ಹಿಂದಿರುಗಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ

ಬೆಂಗಳೂರು, ನ.2- ಪಡೆದ ಸಾಲ ಹಿಂದಿರುಗಿಸಲು ಸಾಧ್ಯವಾಗದೆ ಮನನೊಂದ ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿ ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಟಿಎಂ ಲೇಔಟ್‍ನ [more]