ಬೆಂಗಳೂರು

ಕಸ ವಿಲೇವಾರಿಯಲ್ಲಿ ಲೋಪದೋಷವಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಮೇಯರ್ ಸೂಚನೆ

ಬೆಂಗಳೂರು,ನ.20-ಇನ್ನು ಮುಂದೆ ಕಸ ವಿಲೇವಾರಿಯಲ್ಲಿ ಯಾವುದೇ ಲೋಪದೋಷವಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಮೇಯರ್ ಗಂಗಾಂಬಿಕೆ ಸೂಚನೆ ನೀಡಿದರು. ಆಡಳಿತ ಪಕ್ಷದ ನಾಯಕ ಶಿವರಾಜ್, ಜೆಡಿಎಸ್ [more]

ಬೆಂಗಳೂರು

ಡಿ.10ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು, ನ.20-ಕಬ್ಬು ಬೆಳೆಗಾರರು ಹಾಗೂ ರೈತರ ಪ್ರತಿಭಟನೆ ತೀವ್ರಗೊಂಡಿದ್ದರಿಂದ ಬೆಳಗಾವಿಯ ಚಳಿಗಾಲದ ವಿಧಾನಮಂಡಲ ಅಧಿವೇಶಕ್ಕೆ ವೇದಿಕೆ ಸಜ್ಜುಗೊಳ್ಳುತ್ತಿದೆ. ರಾಜ್ಯ ಸರ್ಕಾರದ ಶಿಫಾರಸನ್ನು ಆಧರಿಸಿ ರಾಜ್ಯಪಾಲ ವಜುಭಾಯಿವಾಲ ಅಧಿವೇಶನದ [more]

ಬೆಂಗಳೂರು

ಹಲ್ಲೆ ಮತ್ತು ಜಾತಿನಿಂದನೆ ಮಾಡಿರುವ ಪಿಎಸ್ಐ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹ

ಬೆಂಗಳೂರು, ನ.20- ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದ ಆರೋಪಿ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿರುವ ಕೆಜಿಎಫ್‍ನ ಬೇತಮಂಗಲ ಪೆÇಲೀಸ್ ಠಾಣೆ ಪಿಎಸ್‍ಐ ಹೊನ್ನೇಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ [more]

ಬೆಂಗಳೂರು

ಸಕ್ಕರೆ ಪ್ಯಾಕ್ಟರಿಗಳಿಂದ ಕಬ್ಬು ಬೆಳೆಗಾರರಿಗೆ ಬರಬೇಕಾಗಿದ್ದ ಬಾಕಿ ಹಣದ ಪೈಕಿ 2000 ಕೋಟಿ ವಸೂಲಿ ಮಾಡಿ ರೈತರಿಗೆ ಸಂದಾಯ

ಬೆಂಗಳೂರು, ನ.20- ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ ಬರಬೇಕಾಗಿದ್ದ ಬಾಕಿ ಹಣದ ಪೈಕಿ ಸುಮಾರು 2ಸಾವಿರ ಕೋಟಿಗಳನ್ನು ವಸೂಲಿ ಮಾಡಿ ರೈತರಿಗೆ ಕೊಡಿಸಲಾಗಿದೆ. ಇನ್ನು 58 ಕೋಟಿ [more]

ಬೆಂಗಳೂರು

ನಗರದಲ್ಲಿ ನ. 29ರಿಂದ ನಾಲ್ಕು ದಿನಗಳ ಕಾಲ ಬೆಂಗಳೂರು ಟೆಕ್ ಅಂತಾರಾಷ್ಟ್ರೀಯ ಸಮಾವೇಶ

ಬೆಂಗಳೂರು, ನ.20- ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಸರ್ಕಾರ ಇದೇ 29ರಿಂದ ನಾಲ್ಕು ದಿನಗಳ ಕಾಲ ನಗರದಲ್ಲಿ ಬೆಂಗಳೂರು ಟೆಕ್ ಅಂತಾರಾಷ್ಟ್ರೀಯ ಸಮಾವೇಶ ನಡೆಸಲಿದೆ ಎಂದು ಬೃಹತ್ [more]

ಬೆಂಗಳೂರು

ವಿಧಾನಸೌಧದಲ್ಲಿ ರೈತ ಮುಖಂಡರು ಮತ್ತು ಸಕ್ಕರೆ ಪ್ಯಾಕ್ಟರಿ ಮಾಲೀಕರ ಜೊತೆ ಸಭೆ ನಡೆಸಿದ ಸಿ.ಎಂ.

ಬೆಂಗಳೂರು, ನ.20-ಸಕ್ಕರೆ ಕಾರ್ಖಾನೆ ಮಾಲೀಕರು ರೈತರ ಹಣ ಬಾಕಿ ಉಳಿಸಿಕೊಂಡಿದ್ದರಿಂದ ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು [more]

ಬೆಂಗಳೂರು

ರಾಜ್ಯ ಸರ್ಕಾರದಿಂದ ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸೌಲಭ್ಯ ಮತ್ತು ನೆರವು

ಬೆಂಗಳೂರು, ನ.20-ರಾಜ್ಯ ಸರ್ಕಾರ ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸೌಲಭ್ಯ ಹಾಗೂ ನೆರವು ನೀಡಲು ಸಿದ್ಧವಿದೆ. ಈ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ನಿರ್ಮಿಸುವ ಬೇಡಿಕೆಯನ್ನು ಸರ್ಕಾರ [more]

ಬೆಂಗಳೂರು

ಕಾಲೇಜು ಕ್ಯಾಂಪಸ್ನೊಳಗೆ ವಿದ್ಯಾರ್ಥಿಗಳು ವಾಹನ ತರುವುದರ ಮೇಲೆ ನಿಷೇಧ ಹೇರಲು ರಾಜ್ಯ ಸರ್ಕಾರದ ಚಿಂತನೆ

ಬೆಂಗಳೂರು, ನ.20-ರಾಜ್ಯಾದ್ಯಂತ ಕಾಲೇಜು ವಿದ್ಯಾರ್ಥಿಗಳು ತಮ್ಮ ವಾಹನವನ್ನು ಕ್ಯಾಂಪಸ್‍ನೊಳಗೆ ತರುವುದರ ಮೇಲೆ ನಿಷೇಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಪ್ರಸ್ತಾಪ ಉನ್ನತ ಶಿಕ್ಷಣ [more]

ಬೆಂಗಳೂರು

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಿರುವ ಬಿಬಿಎಂಪಿ

ಬೆಂಗಳೂರು, ನ.20-ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಇರಿಸಿಕೊಂಡಿರುವವರ ವಿರುದ್ಧ ಛಾಟಿ ಬೀಸಲು ಬಿಬಿಎಂಪಿ ಮುಂದಾಗಿದೆ. ಮುಂದಿನ ವರ್ಷದ ಮಾರ್ಚ್ ಒಳಗೆ ಎಲ್ಲಾ ಆಸ್ತಿ ತೆರಿಗೆದಾರರು ಬಾಕಿ ಪಾವತಿಸಲು [more]

ಬೆಂಗಳೂರು

ರೈತ ಮಹಿಳೆ ವಿರುದ್ಧ ಸಿ.ಎಂ. ಯಾವುದೇ ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ

ಬೆಂಗಳೂರು, ನ.20-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೈತ ಮಹಿಳೆ ಬಗ್ಗೆ ಯಾವುದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ. ಆದರೆ ಬಿಜೆಪಿಯವರು ವಿನಾಕಾರಣ ವಿವಾದ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ [more]

ಬೆಂಗಳೂರು

ಟಿಪ್ಪು ಹೆಸರಿನಲ್ಲಿ ಒಂದು ಕೋಟಿ ರೂ. ಮೊತ್ತದ ಪ್ರಶಸ್ತಿ ಮೀಸಲಿಡುವಂತೆ ಹೇಳಿದ ವಾಟಾಳ್ ನಾಗರಾಜ್

ಬೆಂಗಳೂರು, ನ.20-ಸ್ವಾತಂತ್ರ್ಯ ಹೋರಾಟಗಾರ, ವೀರ ಸೇನಾನಿ ಟಿಪ್ಪು ಹೆಸರಿನಲ್ಲಿ ಒಂದು ಕೋಟಿ ರೂ.ಮೊತ್ತದ ಪ್ರಶಸ್ತಿ ಮೀಸಲಿಡಬೇಕು, ಜಾತ್ಯತೀತವಾಗಿ ಹೋರಾಟ ಮಾಡಿರುವವರನ್ನು ಗುರುತಿಸಿ ಈ ಪ್ರಶಸ್ತಿಯನ್ನು ಸರ್ಕಾರ ಪ್ರದಾನ [more]

ಬೆಂಗಳೂರು

ರೈತರಿಗೆ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಪ್ಯಾಕ್ಟರಿಯ ಮಾಲೀಕರ ವಿರುದ್ಧ ಕ್ರಮಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕರ ಅಗ್ರಹ

ಬೆಂಗಳೂರು, ನ.20-ರೈತರಿಗೆ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಯವರು ಯಾರೇ ಆಗಿದ್ದರೂ ಅಂಥವರ ವಿರುದ್ಧ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು, ಈ ವಿಷಯದಲ್ಲಿ ಸರ್ಕಾರಕ್ಕೆ ನಮ್ಮ ಬೆಂಬಲವಿದೆ ಎಂದು ಬಿಜೆಪಿ [more]

ರಾಷ್ಟ್ರೀಯ

ಕ್ರೈಂ ಥ್ರಿಲ್ಲರ್ ನ ಹೊಸ ಸಂಚಿಕೆಯಲ್ಲಿ ಚೌಕಿದಾರನೇ ಕಳ್ಳ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಸಿಬಿಐ ಡಿಐಜಿ ಎಂ ಕೆ ಸಿನ್ಹಾ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಗಳು ಕ್ರೈಂ [more]

ರಾಷ್ಟ್ರೀಯ

ಸೊಹ್ರಾಬುದ್ದೀನ್ ಎನ್ಕೌಂಟರ್ ಪ್ರಕರಣ: ಅಮಿತ್ ಶಾಗೆ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಲಾಭವಾಗಿದೆ: ಸಿಬಿಐ ಮಾಜಿ ಅಧಿಕಾರಿ ಠಾಕೂರ್

ಮುಂಬೈ: ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಲಾಭವಾಗಿದೆ ಎಂದು ಸಿಬಿಐನ ಮಾಜಿ ಅಧಿಕಾರಿ ಅಮಿತಾಭ್ [more]

ಅಂತರರಾಷ್ಟ್ರೀಯ

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಹಗರಣ: ಮಧ್ಯವರ್ತಿ ಜೇಮ್ಸ್ ಮೈಕಲ್ ರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋರ್ಟ್ ಆದೇಶ

ದುಬೈ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಹಗರಣದ ಮಧ್ಯವರ್ತಿ ಹಾಗೂ ಬ್ರಿಟಿಷ್ ಉದ್ಯಮಿ ಕ್ರಿಶ್ಚಿಯನ್ ಜೇಮ್ಸ್ ಮೈಕಲ್ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋರ್ಟ್ ಆದೇಶ ನೀಡಿದೆ. [more]

ರಾಷ್ಟ್ರೀಯ

2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸುಷ್ಮಾ ಸ್ವರಾಜ್

ಭೋಪಾಲ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಮಧ್ಯಪ್ರದೇಶದ ಇಂಧೋರ್ ನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾರನ್ನು [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ; ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿರುವ ನಡುವೆಯೇ ಭದ್ರತಾಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇಂದು ಮುಂಜಾನೆ ಶೋಫಿಯಾನ್ ಜಿಲ್ಲೆಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ನಾಲ್ವರು [more]

ರಾಷ್ಟ್ರೀಯ

ಅಲೋಕ್ ವರ್ಮಾ ಮುಚ್ಚಿದ ಲಕೋಟೆಯಲ್ಲಿ ನೀಡಿದ್ದ ಲಿಖಿತ ಹೇಳಿಕೆಗಳು ಸೋರಿಕೆ: ಸುಪ್ರೀಂ ಕಿಡಿ

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ಸುಪ್ರೀಂ ಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ನೀಡಿದ್ದ ಲಿಖಿತ ಹೇಳಿಕೆಗಳು ಮಾಧ್ಯಮಗಳಿಗೆ ಸೋರಿಕೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ [more]

ರಾಷ್ಟ್ರೀಯ

ಛತ್ತೀಸ್ ಘಡ ವಿಧಾನಸಭೆ ಚುನಾವಣೆ: ಬಿಗಿ ಭದ್ರತೆ ನಡುವೆ ಕೊನೆ ಹಂತದ ಮತದಾನ

ರಾಯ್ ಪುರ: ಛತ್ತೀಸ್ ಘಡ ವಿಧಾನಸಭೆ ಚುನಾವಣೆಯ ಕೊನೆ ಹಂತದ ಮತದಾನ ಆರಂಭಗೊಂಡಿದ್ದು, ನಕ್ಸಲ್ ದಾಳಿ ಭೀತಿ ಹಿನ್ನಲೆಯಲ್ಲಿ ಮತದಾನಕ್ಕೆ ಭಾರಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಮತದಾನಕ್ಕಾಗಿ [more]

ರಾಷ್ಟ್ರೀಯ

ಮಹಾರಾಷ್ಟ್ರದ ಸೇನಾ ಡಿಪೋದಲ್ಲಿ ಸ್ಫೋಟ: 6 ಜನರ ಸಾವು

ವಾರ್ಧಾ: ಮಹಾರಾಷ್ಟ್ರದ ಪುಲ್ಗಾಮಾದ ಸೇನಾ ಡಿಪೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ನಾಗಪುರದಿಂದ 80 ಕಿಮೀ ದೂರದಲ್ಲಿರುವ ವಾರ್ಧಾದ ಸೇನಾ [more]

ರಾಷ್ಟ್ರೀಯ

ನಾವೆಲ್ಲ ಮಹಾಘಟಬಂಧನದ ಭಾಗ; ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ಸಜ್ಜು: ಮಮತಾ ಬ್ಯಾನರ್ಜಿ

ಹೌರಾ: ಲೋಕಾಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ನಾವೆಲ್ಲರೂ ಒಂದಾಗಿ ಹೋರಾಡುತ್ತೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಹಾಘಟಬಂಧನ್ ಕುರಿತ ಕಾರ್ಯತಂತ್ರಗಳ ಬಗ್ಗೆ ಚರ್ಚೆ [more]

ರಾಜ್ಯ

ಟೆಲಿಕಾಂ ಟವರ್‌ ಅಳವಡಿಕೆಗೆ ಇನ್ನುಮುಂದೆ ಹೊಸ ನಿಯಮ ಅನ್ವಯ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯಾದ್ಯಂತ ಹಾಕಿರುವ ಎಲ್ಲ ಬಗೆಯ ಟವರ್‌ಗಳಿಗೆ ಆಯಾ ಕಂಪನಿಗಳು ಮೂರು ತಿಂಗಳೊಳಗಾಗಿ ಲೈಸನ್ಸ್‌ ಪಡೆಯುವುದು ಕಡ್ಡಾಯ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಮೊಬೈಲ್‌‌ ಟವರ್ [more]

No Picture
ಬೆಂಗಳೂರು

ಸಾಂಕ್ರಾಮಿಕ ರೋಗಗಳನ್ನು ತಡೆಯಲು ಇದುವರೆಗೂ ನಿಖರವಾದ ಮಾರ್ಗೋಪಾಯಗಳು ಲಭ್ಯವಾಗಿಲ್ಲ: ಡಾ.ಎಂ.ಮಯ್ಯ

ಬೆಂಗಳೂರು, ನ.19-ಕಳೆದ 30 ವರ್ಷಗಳ ಅವಧಿಯಲ್ಲಿ ಕನಿಷ್ಠ 30 ಹೊಸ ಸಾಂಕ್ರಾಮಿಕ ರೋಗಗಳು ವಿಶ್ವದಾದ್ಯಂತ ಹುಟ್ಟಿಕೊಂಡಿದ್ದು, ಲಕ್ಷಾಂತರ ಜನರ ಜೀವಗಳಿಗೆ ಕುತ್ತು ತಂದಿವೆ. ಆದರೆ ಸಾಂಕ್ರಾಮಿಕ ರೋಗಗಳನ್ನು [more]

ಬೆಂಗಳೂರು

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ರೈತ ಸಮುದಾಯ ತಪ್ಪಾಗಿ ತಿಳಿಯಬಾರದು: ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ನ.19-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ರೈತ ಸಮುದಾಯ ತಪ್ಪಾಗಿ ತಿಳಿಯಬಾರದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಯಡಿಯೂರಪ್ಪಗೆ ರೈತರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸಹಕರಿಸಬೇಕು: ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು, ನ.19-ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸಹಕರಿಸಬೇಕೆಂದು ಲೋಕೋಪಯೋಗಿ [more]