ಬೆಂಗಳೂರು

ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪುಷ್ಪ ಅಮರನಾಥ್ ಪದಗ್ರಹಣ

ಬೆಂಗಳೂರು, ನ.19-ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪುಷ್ಪ ಅಮರನಾಥ್ ಅವರು ಇಂದು ಪದಗ್ರಹಣ ಮಾಡಿದರು. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, [more]

ಬೆಂಗಳೂರು

ಬಿಜೆಪಿ ಮುಖಂಡರು ಭಾವನಾತ್ಮಕವಾಗಿ ರೈತರನ್ನು ಎತ್ತಿಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ನ.19-ಕೇಂದ್ರ ಬಿಜೆಪಿ ಸರ್ಕಾರ ನಾಲ್ಕೂವರೆ ವರ್ಷಗಳ ಕಾಲ ರೈತರ ಪರವಾಗಿ ಏನೂ ಮಾಡಿಲ್ಲ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯದ ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು [more]

ಬೆಂಗಳೂರು

ರೈತರ ಮುತ್ತಿಗೆ ಹಿನ್ನಲೆ: ವಿಧಾನಸೌಧದ ಸುತ್ತಮುತ್ತ ಬಿಗಿಭದ್ರತೆ

ಬೆಂಗಳೂರು,ನ.19- ರೈತರು ಇಂದು ವಿಧಾನಸೌಧ ಮುತ್ತಿಗೆ ಹಾಕಲು ವಿವಿಧ ಭಾಗಗಳಿಂದ ಬೆಂಗಳೂರಿಗೆ ಲಗ್ಗೆಯಿಟ್ಟ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿಭದ್ರತೆ ಕೈಗೊಳ್ಳಲಾಗಿತ್ತು. ನಾಡಿನ ವಿವಿಧ [more]

ಬೆಂಗಳೂರು

ಸಿಎಂ ಎಚ್.ಡಿ.ಕುಮಾರಸ್ವಾಮಿ ಪರ ಮಾಜಿ ಸಚಿವೆ ಮೋಟಮ್ಮ ಬ್ಯಾಟಿಂಗ್

ಬೆಂಗಳೂರು,ನ.19-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರ ಮಾಜಿ ಸಚಿವೆ ಮೋಟಮ್ಮ ಬ್ಯಾಟಿಂಗ್ ಮಾಡಿದ್ದಾರೆ. ರೈತ ಮಹಿಳೆ ವಿಚಾರವಾಗಿ ಸಿಎಂ ನೀಡಿರುವ ಪ್ರತಿಕ್ರಿಯೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯ [more]

ಬೆಂಗಳೂರು

ರೈತರ ಬೇಡಿಕೆಗಳಿಗೆ ಇಂದೇ ಸರ್ಕಾರ ಸ್ಪಂದಿಸದಿದ್ದರೆ ನಾಳಿನÀ ಮುಖ್ಯಮಂತ್ರಿಗಳ ಸಭೆಗೆ ರೈತರು ಭಾಗವಹಿಸುವುದಿಲ್ಲ: ರೈತ ಸಂಘಟನೆ ಎಚ್ಚರಿಕೆ

ಬೆಂಗಳೂರು,ನ.19-ರೈತರ ಬೇಡಿಕೆಗಳಿಗೆ ಇಂದೇ ಸರ್ಕಾರ ಸ್ಪಂದಿಸದಿದ್ದರೆ ನಾಳೆ ನಡೆಯಲಿರುವ ಮುಖ್ಯಮಂತ್ರಿಗಳ ಸಭೆಗೆ ಯಾವುದೇ ರೈತರು ಭಾಗವಹಿಸುವುದಿಲ್ಲ ಎಂದು ರೈತ ಸಂಘಟನೆ ಮುಖಂಡ ಚಾಮರಸ ಮಾಲಿ ಪಾಟೀಲ್ ಎಚ್ಚರಿಸಿದ್ದಾರೆ. [more]

ಬೆಂಗಳೂರು

ರೈತರ ಬೇಡಿಕೆ ಸಂಜೆಯೊಳಗೆ ಈಡೇಸದಿದ್ದರೆ ಬೆಳಗಾವಿ ಅಧಿವೇಶನದಲ್ಲಿ ಉಗ್ರ ಹೋರಾಟ: ಬಿಜೆಪಿ ಎಚ್ಚರಿಕೆ

ಬೆಂಗಳೂರು,ನ.19-ರೈತರು ಮುಂದಿಟ್ಟಿರುವ ಬೇಡಿಕೆಗಳನ್ನು ಇಂದು ಸಂಜೆಯೊಳಗೆ ಸರ್ಕಾರ ಈಡೇಸದಿದ್ದರೆ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಸಿದೆ. ಕಬ್ಬು ಬೆಳೆಗಾರರ ಬಾಕಿ ಹಣ, ರೈತರ [more]

ಬೆಂಗಳೂರು

ಐದು ಲಕ್ಷ ಕುಟುಂಬಗಳಿಗೆ ಹೆಚ್ಚುವರಿಯಾಗಿ ಶೌಚಾಲಯ ನಿರ್ಮಾಣ: ಸಚಿವ ಕೃಷ್ಣ ಭೆರೇಗೌಡ

ಬೆಂಗಳೂರು,ನ.19-ಶೌಚಾಲಯವಿಲ್ಲದೆ ಐದು ಲಕ್ಷ ಕುಟುಂಬಗಳಿಗೆ ಹೆಚ್ಚುವರಿಯಾಗಿ ಶೌಚಾಲಯ ನಿರ್ಮಾಣ ಮಾಡುವ ಬದ್ಧತೆಯನ್ನು ಸರ್ಕಾರ ಹೊಂದಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣ ಭೆರೇಗೌಡ ಇಂದಿಲ್ಲಿ ತಿಳಿಸಿದರು. ವಿಧಾನಸೌಧ ಮತ್ತು [more]

ಬೆಂಗಳೂರು

ತಾವು ಎಂದಿಗೂ ರೈತರ ಪರವಾಗಿದ್ದು, ತಾವು ನೀಡಿದ ಪ್ರತಿಕ್ರಿಯೆಯಲ್ಲಿ ಯಾವುದೇ ದುರದ್ದೇಶವಿರಲಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು,ನ.19- ರೈತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ನನ್ನನ್ನು ನಿಂದಿಸಿದ್ದರಿಂದ ಅತೀವ ನೋವಾಗಿತ್ತು. ಈ ಬಗ್ಗೆ ನಾನು ನೀಡಿದ ಪ್ರತಿಕ್ರಿಯೆಯಲ್ಲಿ ಯಾವುದೇ ದುರದ್ದೇಶವಿರಲಿಲ್ಲ. ನನ್ನ ಮಾತಿನ ಅರ್ಥವನ್ನು [more]

ಬೆಂಗಳೂರು

ಸಮಾಜಮುಖಿ ಕಾರ್ಯಕ್ರಮಗಳಿಗೆ ಸಿಎಂಆರ್ ಗ್ರೂಪ್‍ನ ಕಾರ್ಯಕ್ರಮಗಳೇ ಸಾಕ್ಷಿ: ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು,ನ.19- ಸಮಾಜಮುಖಿ ಕಾರ್ಯಕ್ರಮಗಳಿಗೆ ಸಿಎಂಆರ್ ಗ್ರೂಪ್‍ನ ಕಾರ್ಯಕ್ರಮಗಳೇ ಸಾಕ್ಷಿಯಾಗಿವೆ. ಸಮಾಜಕ್ಕೆ ಒಳ್ಳೆಯದಾಗಬೇಕೆಂದು ಮನಸು ಮಾಡಿದರೆ ಒಳ್ಳೆಯ ಕೆಲಸಗಳು ಮೂಡಿ ಬರುತ್ತವೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ಇಂದಿಲ್ಲಿ ತಿಳಿಸಿದರು. [more]

No Picture
ಬೆಂಗಳೂರು

ಕಾಸ್‍ಪ್ಲೇ ಸ್ಪರ್ಧೆಯಲ್ಲಿ ನಗರದ ಶಬಾನ್ ಅಹ್ಮದ್ ಗೆ 50 ಸಾವಿರ ನಗದು

ಬೆಂಗಳೂರು, ನ.19- ವೈಟ್‍ಫೀಲ್ಡ್‍ನ ಕೆಟಿಬಿಒ ಟ್ರೇಡ್ ಸೆಂಟರ್‍ನಲ್ಲಿ ಆಯೋಜನೆಗೊಂಡಿದ್ದ 7ನೆ ವರ್ಷದ ಮಾರುತಿ ಸುಜುಕಿ ಅರೇನಾ ಬೆಂಗಳೂರು ಕಾಮಿಕ್ ಕಾನ್ ಉತ್ಸವದಲ್ಲಿನ ಕಾಸ್‍ಪ್ಲೇ ಸ್ಪರ್ಧೆಯಲ್ಲಿ ನಗರದ ಶಬಾನ್ [more]

ಬೆಂಗಳೂರು

ಇಂದಿರಾಗಾಂಧಿಯವರು ದೇಶ ಕಂಡ ಬಲಿಷ್ಠ ನಾಯಕಿ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ನ.19-ಇಂದಿರಾಗಾಂಧಿಯವರು ದೇಶ ಕಂಡ ಬಲಿಷ್ಠ ನಾಯಕಿ. ವಿಶ್ವದ ಅಗ್ರಮಾನ್ಯ ನಾಯಕರಲ್ಲಿ ಒಬ್ಬರಾಗಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಇಂದಿರಾ ಕುಟುಂಬದವರನ್ನು ನಿಂದಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ ಎಂದು [more]

ಬೆಂಗಳೂರು

ಒಪ್ಪಂದದ ಪ್ರಕಾರ ಸಕ್ಕರೆ ಕಾರ್ಖಾನೆಗಳು ರೈತರ ಬಾಕಿ ನೀಡಬೇಕು: ಕಾಗೋಡು ತಿಮ್ಮಪ್ಪ

ಬೆಂಗಳೂರು, ನ.19- ಒಪ್ಪಂದದ ಪ್ರಕಾರ ಸಕ್ಕರೆ ಕಾರ್ಖಾನೆಗಳು ರೈತರ ಬಾಕಿ ನೀಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು [more]

ಬೆಂಗಳೂರು

ರೈತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು: ಸಚಿವರ ಭರವಸೆ

ಬೆಂಗಳೂರು, ನ.19- ಪ್ರತಿಭಟನೆ ನಡೆಸುತ್ತಿದ್ದ ಫ್ರೀಡಂ ಪಾರ್ಕ್‍ಗೆ ಆಗಮಿಸಿದ ಸಹಕಾರ ಸಚಿವ ರೈತರ ಮನವಿ ಸ್ವೀಕರಿಸಿ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. [more]

ಬೆಂಗಳೂರು

ದರ್ಶಿನಿಗಳು, ಬಾರ್ ಅಂಡ್ ರೆಸ್ಟೋರೆಂಟ್, ಹೊಟೇಲ್, ಪಬ್, ಕ್ಲಬ್‍ಗಳಲ್ಲಿ ಧೂಮಪಾನ ನಿಷೇಧ: ಸಚಿವ ಯು.ಟಿ.ಖಾದರ್

ಬೆಂಗಳೂರು, ನ.19-ನಗರಸಭೆ ಮತ್ತು ಪುರಸಭೆ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ದರ್ಶಿನಿಗಳು, ಬಾರ್ ಅಂಡ್ ರೆಸ್ಟೋರೆಂಟ್, ಹೊಟೇಲ್, ಪಬ್, ಕ್ಲಬ್‍ಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ [more]

ಬೆಂಗಳೂರು

2030ರ ವೇಳೆಗೆ ವೈರಲ್ ಹೆಪಟೈಟಿಸ್ ಕಾಯಿಲೆಗಳ ಸಂಪೂರ್ಣ ನಿರ್ಮೂಲನೆ

ಬೆಂಗಳೂರು, ನ.19- ದೇಶದಲ್ಲಿ 2030ರ ವೇಳೆಗೆ ವೈರಲ್ ಹೆಪಟೈಟಿಸ್ ಕಾಯಿಲೆಗಳ ಸಂಪೂರ್ಣ ನಿರ್ಮೂಲನೆಗೆ ಕೇಂದ್ರ ಸರ್ಕಾರ ಸಂಕಲ್ಪತೊಟ್ಟಿದೆ. ನ್ಯಾಷನಲ್ ವೈರಲ್ ಹೆಪಟೈಟಿಸ್ ಕಂಟ್ರೋಲ್ ಪೆÇ್ರೀ ಎಂಬ ಕಾರ್ಯಕ್ರಮದ [more]

ಬೆಂಗಳೂರು

ಮುಖ್ಯಮಂತ್ರಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬಾರಾದು; ಸಚಿವ ಯು.ಟಿ.ಖಾದರ್

ಬೆಂಗಳೂರು, ನ.19- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾರೊಬ್ಬರನ್ನೂ ನೋಯಿಸುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ. ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬಾರಾದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಇಂದಿಲ್ಲಿ ತಿಳಿಸಿದರು. [more]

ಬೆಂಗಳೂರು

ಜಾನುವಾರುಗಳ ಕಾಲುಬಾಯಿ ಜ್ವರಕ್ಕೆ ನೀಡಲಾಗುತ್ತಿರುವ ಬಯೋವೆಟ್ ಕಂಪೆನಿ ಲಸಿಕೆ ಪರಿಣಾಮಕಾರಿ: ಎ.ಅಶ್ವಥರೆಡ್ಡಿ

ಬೆಂಗಳೂರು, ನ.19- ಜಾನುವಾರುಗಳ ಕಾಲುಬಾಯಿ ಜ್ವರಕ್ಕೆ ನೀಡಲಾಗುತ್ತಿರುವ ಬಯೋವೆಟ್ ಕಂಪೆನಿಯ ಲಸಿಕೆ ಪರಿಣಾಮಕಾರಿಯಾಗಿದ್ದು, ಇದರಿಂದ ರೋಗ ವಾಸಿಯಾಗಿದೆ. ಆದರೆ, ಲಸಿಕೆ ಕಳಪೆ ಗುಣಮಟ್ಟದ್ದಾಗಿದೆ ಎಂದು ಕೋಚಿಮುಲ್ ನಿರ್ದೇಶಕ [more]

ಬೆಂಗಳೂರು

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಷಮೆಯಾಚನೆಗೆ ಶಾಸಕ ಆರ್.ಅಶೋಕ್ ಒತ್ತಾಯ

ಬೆಂಗಳೂರು, ನ.19- ರೈತ ಮಹಿಳೆ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡಲೇ ಕ್ಷಮೆಯಾಚಿಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಯಡಿಯೂರು [more]

No Picture
ಬೆಂಗಳೂರು

ಜೆನೆಟಿಕ್ ಮತ್ತು ಸ್ಟೆಮ್ ಸೆಲ್ ಥೆರಪಿಯಿಂದ ವಂಶವಾಹಿ ರೋಗಗಳನ್ನು ತಡೆಗಟ್ಟಲು ಸಾಧ್ಯ: ಡಾ. ಸಚ್ಚಿದಾನಂದ

ಬೆಂಗಳೂರು, ನ.19- ಜೆನೆಟಿಕ್ ಮತ್ತು ಸ್ಟೆಮ್ ಸೆಲ್ ಥೆರಪಿಯಿಂದ ವಂಶವಾಹಿ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಕುಲಪತಿ ಡಾ. [more]

ಬೆಂಗಳೂರು

ಗ್ರಾಮೀಣ ಕರ್ನಾಟಕ ಇನ್ನು ಬಯಲು ಬಹಿರ್ದೆಸೆ ಮುಕ್ತ ಕರ್ನಾಟಕ

ಬೆಂಗಳೂರು, ನ.19- ಗ್ರಾಮೀಣ ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು. ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ [more]

ಬೆಂಗಳೂರು

ಅಧಿವೇಶನಕ್ಕೆ ಪರಿಷತ್ ಸದಸ್ಯರಿಗೆ ಸದನದಲ್ಲಿ ಪಾಲಿಸಬೇಕಾದ 11 ಪ್ರಮುಖ ಅಂಶಗಳ ಬಗ್ಗೆ ಮಾಹಿತಿ

ಬೆಂಗಳೂರು, ನ.19- ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಮುನ್ನ ವಿಧಾನಪರಿಷತ್ ಸದಸ್ಯರಿಗೆ ಸದನದಲ್ಲಿ ಪಾಲಿಸಬೇಕಾದ 11 ಪ್ರಮುಖ ಅಂಶಗಳ ಬಗ್ಗೆ ಸಭಾಪತಿ ಬಸವರಾಜಹೊರಟ್ಟಿ ಮಾಹಿತಿ ನೀಡಿದ್ದು, ಅವುಗಳನ್ನು [more]

ಬೆಂಗಳೂರು

ದೋಸ್ತಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ರೈತರು

ಬೆಂಗಳೂರು,ನ.19- ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ರೈತರ ಸಂಪೂರ್ಣ ಸಾಲಮನ್ನಾ, ರೈತರ ಬೆಳೆಗಳಿಗೆ ಸೂಕ್ತ ಬೆಲೆ ಘೋಷಣೆ, ಗ್ರಾಮೀಣ ಪ್ರದೇಶಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಸೇರಿದಂತೆ ವಿವಿಧ [more]

ರಾಷ್ಟ್ರೀಯ

ರಾಜಸ್ತಾನ ವಿಧಾನಸಭೆ ಚುನಾವಣೆ: ಬಿಜೆಪಿ ತೊರೆದ ರಾಮ್ಗರ್ ಶಾಸಕ ಜ್ಞಾನ್ ದೇವ್ ಅಹುಜಾ

ಜೈಪುರ: ರಾಜಸ್ತಾನ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರಾದ ರಾಮ್ಗರ್ ಶಾಸಕ ಜ್ಞಾನ್ ದೇವ್ ಅಹುಜಾ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ತಮಗೆ ಟಿಕೆಟ್ ನಿರಾಕರಿಸಿರುವ [more]

ರಾಷ್ಟ್ರೀಯ

ಅಯ್ಯಪ್ಪ ಭಕ್ತರು ಭಯೋತ್ಪಾದಕರಲ್ಲ: ಕೇಂದ್ರ ಸಚಿವ ಕೆ.ಜೆ.ಅಲ್ಫಾನ್ಸ್​

ತಿರುವನಂತಪುರಂ: ಶಬರಿಮಲೆಯಲ್ಲಿ ನಿಷೇಧಾಜ್ನೆ ಜಾರಿಗೊಳಿಸಿ, ಅಯ್ಯಪ್ಪ ಭಕ್ತರನ್ನು ಬಂಧಿಸಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಕೆಜೆ ಆಲ್ಫಾನ್ಸ್, ಸಿಎಂ [more]

ರಾಷ್ಟ್ರೀಯ

ಶಬರಿಮಲೆ ಅಯ್ಯಪ್ಪ ದೇವಾಲಯ ವಿವಾದ: ಕೇರಳದಲ್ಲಿ ತೀವ್ರಗೊಂಡ ಪ್ರತಿಭಟನೆ: ಸಿಎಂ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ

ಶಬರಿಮಲೆ: ಶಬರಿಮಲೆಗೆ ಆಗಮಿಸಿದ್ದ 70ಕ್ಕೂ ಹೆಚ್ಚು ಭಕ್ತರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನಲೆಯಲ್ಲಿ ಕೇರಳದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿಂದಿನ ಹಿಂಸಾತ್ಮಕ ಘಟನೆಗಳನ್ನು ಆಧರಿಸಿ [more]