ರಾಷ್ಟ್ರೀಯ

ಪ್ರಧಾನಿ ಮೋದಿ ನೇತೃತ್ವದ ದೇಶದ ಆಡಳಿತ ತುರ್ತು ಪರಿಸ್ಥಿತಿಗಿಂತಲೂ ದಾರುಣವಾಗಿದೆ: ಮಾಜಿ ಕೇಂದ್ರ ಸಚಿವ ಅರುಣ್ ಶೌರಿ

ನವದೆಹಲಿ: ಪ್ರಸ್ತುತ ದೇಶದ ಪರಿಸ್ಥಿತಿ 1975-77ರ ನಡುವಿನ ತುರ್ತು ಪರಿಸ್ಥಿತಿಗಿಂತಲೂ ದಾರುಣವಾಗಿದೆ. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರಿಗೆ ತಮ್ಮ ಕರ್ತವ್ಯದ ಬಗ್ಗೆ ಅನುಕಂಪ, ಅರಿವು ಇತ್ತು. ಆದರೆ [more]

ರಾಷ್ಟ್ರೀಯ

ಹಿಂದೂ ಐಕ್ಯವೇದಿ ಸಂಘಟನೆ ಮುಖ್ಯಸ್ಥೆ ಕೆ ಪಿ ಶಶಿಕಲಾಗೆ ಅಯ್ಯಪ್ಪ ದರ್ಶನಕ್ಕೆ ಷರತ್ತುಬದ್ಧ ಅವಕಾಶ

ತಿರುವನಂತಪುರಂ: ಹಿಂದೂ ಐಕ್ಯವೇದಿ ಸಂಘಟನೆ ಮುಖ್ಯಸ್ಥೆ ಕೆ ಪಿ ಶಶಿಕಲಾ ಅವರಿಗೆ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಿಂದೂಪರ ನಾಯಕರು ಮತ್ತು ಅಯ್ಯಪ್ಪ ಭಕ್ತರ ಬಂಧನ [more]

ಬೆಂಗಳೂರು

ಹಿರಿಯ ವಿಡಿಯೋ ಎಡಿಟರ್ ಮಹೇಶ ನಿಧನ

ಬೆಂಗಳೂರು:ನ 19. ನಗರದ ಸುದ್ದಿ ವಾಹಿನಿಯೊಂದರಲ್ಲಿ ವಿಡಿಯೋ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಂ. ಮಹೇಶ್ (36) ಕಳೆದ ಬುಧವಾರ ಹೃದಯಘಾತದಿಂದ ನಿಧನರಾದರು. ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ [more]

ಕ್ರೀಡೆ

ಅನಿಲ್ ಕುಂಬ್ಳೆ ವಿದಾಯದ ಪಂದ್ಯದಲ್ಲಿ ಧೋನಿ ಬಸ್ ಡ್ರೈವ್ ಮಾಡಿದ್ರು: ಲಕ್ಷ್ಮಣ್

ಟೀಂ ಇಂಡಿಯಾದ ಮಾಜಿ ಟೆಸ್ಟ್ ಸ್ಪೆಶಲಿಸ್ಟ್ ವಿವಿಎಸ್ ಲಕ್ಷ್ಮಣ್ ತಮ್ಮ ಆತ್ಮಕತೆಯ ಪುಸ್ತಕದಲ್ಲಿ ಮಿಸ್ಟರ್ ಕೂಲ್ ಧೋನಿ ಬಗ್ಗೆ ಸಂಗತಿಯೊಂದನ್ನ ಹೇಳಿದ್ದಾರೆ. 2008ರಲ್ಲಿ ತಂಡದ ಮಾಜಿ ನಾಯಕ [more]

ರಾಜ್ಯ

ತರಬೇತಿ ವೇಳೆಯೇ ಜನಸ್ನೇಹಿ ಪೊಲೀಸರಾಗಿ ತಯಾರು: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಯಾವುದೇ ಭಯವಿಲ್ಲದೇ ಜನರು ಪೊಲೀಸ್‌ ಠಾಣೆಯಲ್ಲಿ ಸೇವೆ ಪಡೆಯುವ ಜನಸ್ನೇಹಿ ಪೊಲೀಸರನ್ನು ನೀಡಲು ತರಬೇತಿ ಸಂದರ್ಭದಲ್ಲೇ ಕೊಂಚ ಬದಲಾವಣೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. [more]

ರಾಜ್ಯ

ಬಿಜೆಪಿಗೆ ರೈತರ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ನಮ್ಮ ಮೈತ್ರಿ ಸರಕಾರದ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಬಿಜೆಪಿ ಪಕ್ಷಕ್ಕಿಲ್ಲ.‌ ನಮ್ಮ ಸರಕಾರ 49 ಸಾವಿರ ಕೋಟಿ ರು. ರೈತರ ಸಾಲಮನ್ನಾ ಮಾಡುತ್ತಿದೆ. ಪ್ರಧಾನಿ ಮೋದಿ [more]

ಕ್ರೀಡೆ

ನನ್ನ ನಿವೃತ್ತಿಗೆ ಧೋನಿ ಕಾರಣವಲ್ಲ : ವಿವಿಎಸ್ ಲಕ್ಷ್ಮಣ್

ಟೀಂ ಇಂಡಿಯಾದ ಮಾಜಿ ಟೆಸ್ಟ್ ಸ್ಪೆಶಲಿಸ್ಟ್ ವಿವಿಎಸ್ ಲಕ್ಷ್ಮಣ್ ತಮ್ಮ ವಿವಾದಿತ ಟೆಸ್ಟ್ ನಿವೃತ್ತಿ ಕುರಿತು ಇದೀಗ ಬಹಿರಂಗ ಪಡಿಸಿದ್ದಾರೆ. ತಮ್ಮ ನಿವೃತ್ತಿಗೆ ತಂಡದ ಮಾಜಿ ನಾಯಕ [more]

ರಾಜ್ಯ

ಸನಾತನ ವೈಧಿಕ ಧರ್ಮ ಈಗ ಹಿಂದು ಧರ್ಮ: ಶೃಂಗೇರಿ ಜಗದ್ಗುರುಗಳು

ಬಾಗಲಕೋಟೆ ನ. 18 :ಸನಾತನ ವೈಧಿಕ ಧರ್ಮವೇ ಪ್ರಸ್ತುತ ಹಿಂದು ಧರ್ಮವಾಗಿದೆ, ಪರಂಪರೆ, ಸಂಪ್ರದಾಯಗಳನ್ನು ಕಾಪಾಡಿಕೊಂಡು ಮುಂದುವರೆಸಿಕೊಂಡು ಬರುವದರಲ್ಲಿಯೇ ಸತ್ಕರ್ಮ, ಸದ್ಧರ್ಮ ಅಡಗಿದೆ ಎಂದು ಶೃಂಗೇರಿ ಶ್ರೀ [more]

ರಾಜ್ಯ

ವಿವಾದಕ್ಕೆ ಕಾರಣವಾದ ಮುಖ್ಯಮಂತ್ರಿ ಹೆಚ್ ಡಿ ಕುಮರಸ್ವಾಮಿ ಹೇಳಿಕೆ

ಬೆಂಗಳೂರು, ಜು.12- ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮರಸ್ವಾಮಿ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಬೆಳಗಾವಿಯಲ್ಲಿ ಕಬ್ಬು [more]

ಬೆಂಗಳೂರು

ನಾಳೆ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿರುವ ಕೇಂದ್ರದ ತಂಡ

ಬೆಂಗಳೂರು,ನ.18-ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಬರಪೀಡಿತ ಪ್ರದೇಶಗಳ ಅಧ್ಯಯನ ಕೈಗೊಂಡಿರುವ ಕೇಂದ್ರದ ತಂಡ ನಾಳೆ ಮಧ್ಯಾಹ್ನ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ನಾಳೆ [more]

ಬೆಂಗಳೂರು

ವಶಪಡಿಸಿಕೊಂಡಿರುವ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಹರಾಜು ಪ್ರಕ್ರಿಯೆ

ಬೆಂಗಳೂರು,ನ.18- ಆರ್‍ಎಂಸಿ ಯಾರ್ಡ್ ಪೆÇಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ವಾಹನಗಳ ವಾರಸುದಾರರು ಪತ್ತೆಯಾಗದೇ ಇರುವುದರಿಂದ ವಶಪಡಿಸಿಕೊಂಡಿರುವ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಹರಾಜು [more]

ಬೆಂಗಳೂರು

ಕೆಪಿಸಿಸಿ ಮಹಿಳಾ ಅಧ್ಯಕ್ಷರಾಗಿ ಡಾ.ಪುಷ್ಪ ಅಮರನಾಥ್ ನಾಳೆ ಅದಿಕಾರ ಸ್ವೀಕಾರ

ಬೆಂಗಳೂರು,ನ.18- ಕೆಪಿಸಿಸಿ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿ ಅನುಭವವುಳ್ಳ ಡಾ.ಪುಷ್ಪ ಅಮರನಾಥ್ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ವಸಂತನಗರದ ಮಿಲ್ಲರ್ [more]

No Picture
ಬೆಂಗಳೂರು

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಬೆಂಗಳೂರು, ನ.18- ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರಾದ ಸಂದೀಪ್ ಅವರ ವಿವಿಧ ಅಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. [more]

ಬೆಂಗಳೂರು

ತೀವ್ರಗೊಂq ಕಬ್ಬು ಬೆಳೆಗಾರರ ಆಕ್ರೋಶ

ಬೆಂಗಳೂರು, ನ.18- ಕಬ್ಬು ಬೆಳೆಗಾರರ ಆಕ್ರೋಶ ತೀವ್ರಗೊಂಡಿದೆ. ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರೊಂದಿಗೆ ನಡೆಸಲು ಉದ್ದೇಶಿಸಿದ್ದ ಸಭೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರದ್ದುಪಡಿಸಿ ಬೆಂಗಳೂರಿಗೆ ವರ್ಗಾಯಿಸಿದ್ದನ್ನು ವಿರೋಧಿಸಿ ಬಾಕಿ ಪಾವತಿ [more]

ಬೆಂಗಳೂರು

ಮೀ ಟೂ ಅಭಿಯಾನಕ್ಕೆ ನನ್ನ ಬೆಂಬಲವಿಲ್ಲ: ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್

ಬೆಂಗಳೂರು, ನ.18-ಮೀ ಟೂ ಅಭಿಯಾನಕ್ಕೆ ನನ್ನ ಬೆಂಬಲವಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್ ತಿಳಿಸಿದರು. ನಗರದ ಪುರಭವನದ ಎದುರು ಕುಮಾರ್ ಜಾಗೀರ್‍ದಾರ್ ಅಧ್ಯಕ್ಷತೆಯಲ್ಲಿ ಕ್ರಿಸ್ಪ್ ಸಂಸ್ಥೆ ಹಾಗೂ [more]

ಬೆಂಗಳೂರು

ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ಪರೋಕ್ಷ ಟಾಂಗ್ ನೀಡಿದ ಮಾಜಿ ಸಿಎಂ

ಬೆಂಗಳೂರು, ನ.18-ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ, ಸಿಎಂ ಸ್ಥಾನ ಬದಲಾವಣೆಯೂ ಇಲ್ಲ. ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿಯಾಗುವ ಅರ್ಹತೆ ಸಾಕಷ್ಟು ಜನರಿಗಿದೆ. ಅದರಲ್ಲಿ ಪರಮೇಶ್ವರ್ ಕೂಡ ಒಬ್ಬರು. ಅವರು ಹೇಳಿರುವುದರಲ್ಲಿ [more]

ಬೆಂಗಳೂರು

ಕೃಷಿ ಮೇಳಕ್ಕೆ ತೆರೆ

ಬೆಂಗಳೂರು, ನ.18-ವಿಶ್ವದ ಗಮನ ಸೆಳೆದಿರುವ ಕೃಷಿ ಮೇಳಕ್ಕೆ ಇಂದು ತೆರೆಬಿದ್ದಿದೆ. ಕಳೆದ ಮೂರು ದಿನಗಳಿಂದ ನಡೆದ ಕೃಷಿ ಮೇಳವನ್ನು ವೀಕ್ಷಿಸಲು ಜನಸಾಗರವೇ ಹರಿದು ಬಂದಿತ್ತು. ಕೇವಲ ಕರ್ನಾಟಕವಷ್ಟೇ [more]

ಬೆಂಗಳೂರು

ನಿಸರ್ಗ ಉಳಿವಿಗಾಗಿ ಒಂದು ಹಳ್ಳಿಯಾಗಲಿದೆ ರಾಷ್ಟ್ರೀಯ ಪ್ರಕೃತಿ ಮಾದರಿ ಗ್ರಾಮ

ಬೆಂಗಳೂರು, ನ.18-ನಿಸರ್ಗ ಉಳಿಸುವ ನಿಟ್ಟಿನಲ್ಲಿ ಒಂದು ಹಳ್ಳಿಯನ್ನು ರಾಷ್ಟ್ರೀಯ ಪ್ರಕೃತಿ ಮಾದರಿ ಗ್ರಾಮವನ್ನಾಗಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶಿವಾನಂದ ಪಾಟೀಲ್ [more]

ಬೆಂಗಳೂರು

ಕೃಷಿ ಜತೆಗೆ ಉಪಕಸುಬುಗಳಿಗೆ ಪೆÇ್ರೀತ್ಸಾಹ ನೀಡಬೇಕು: ಸಂಸದ ವೀರಪ್ಪ ಮೊಯ್ಲಿ

ಬೆಂಗಳೂರು, ನ.18-ಕೃಷಿ ಚಟುವಟಿಕೆಗಳು ಕಡಿಮೆಯಾಗಿ ರೈತರು ನಷ್ಟದಲ್ಲಿದ್ದಾರೆ. ಲಾಭದಾಯಕವಲ್ಲದ ಕೃಷಿಯಿಂದಾಗಿ ರೈತರು ಈ ಕ್ಷೇತ್ರದಿಂದಲೇ ವಿಮುಖರಾಗುತ್ತಿದ್ದಾರೆ. ಇವರಿಗೆ ಸೂಕ್ತ ಸಹಕಾರ ಸಿಗುತ್ತಿಲ್ಲ ಎಂದು ಸಂಸದ ವೀರಪ್ಪ ಮೊಯ್ಲಿ [more]

ಬೆಂಗಳೂರು

ಗಜ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ

ಬೆಂಗಳೂರು, ನ.18- ಗಜ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯಭಾರ ಕುಸಿತ ಉಂಟಾಗಿದ್ದು, ನವೆಂಬರ್ 20ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು [more]

ಬೆಂಗಳೂರು

ರೈತರ ಎಲ್ಲಾ ಸಾಲಗಳನ್ನೂ ಸಂಪೂರ್ಣ ಮನ್ನಾ ಮಾಡಬೇಕೆಂಬ ಬೇಡಿಕೆ ಅರ್ಥಹೀನವಾಗಬಹುದು: ಎಚ್. ಡಿ. ದೇವೇಗೌಡ

ಬೆಂಗಳೂರು, ನ.18- ಬೆಳೆ ಸಾಲ ಮಾತ್ರವಲ್ಲದೆ, ರೈತರ ಎಲ್ಲಾ ಸಾಲಗಳನ್ನೂ ಸಂಪೂರ್ಣ ಮನ್ನಾ ಮಾಡಬೇಕೆಂಬ ಬೇಡಿಕೆ ಅರ್ಥಹೀನವಾಗಬಹುದು ಎಂದು ಜಾತ್ಯಾತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಹಾಗೂ [more]

ಬೆಂಗಳೂರು

ಹೆಚ್ಚುತ್ತಿರುವ ಎಚ್1ಎನ್1 ಸೋಂಕು: ವೈದ್ಯಾಧಿಕಾರಿಗಳೊಂದಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಸಂವಾದ

ಬೆಂಗಳೂರು, ನ.18-ರಾಜ್ಯದಲ್ಲಿ ಎಚ್1ಎನ್1 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ರಾಜ್ಯದ ಎಲ್ಲಾ ಜಿಲ್ಲಾ ವೈದ್ಯಾಧಿಕಾರಿಗಳು ಹಾಗೂ ವಿಶೇಷ ವೈದ್ಯಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. [more]

ಬೆಂಗಳೂರು

ಸಂಧಿವಾತದ ಬಗ್ಗೆ ಅರಿವು ಮೂಡಿಸಲು ಬಂದಿದೆ ವೆಬ್‍ಸೈಟ್

ಬೆಂಗಳೂರು , ನ.18- ಸಂಧಿವಾತ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವೆಬ್‍ಸೈಟ್ ಉದ್ಘಾಟನೆ ಮಾಡಲಾಯಿತು. ಕರ್ನಾಟಕ ರುಮಟಾಲಜಿ ತಜ್ಞ ವೈದ್ಯರ ಸಂಘ ಮಿಲ್ಲರ್ಸ್ ರಸ್ತೆಯ ಎಪಿಐ [more]

ಬೆಂಗಳೂರು

1,000 ಕೋಟಿ ರೂ.ದಾಟಿದ ನಿಯೋಗ್ರೋತ್ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್‍ನ ಹೂಡಿಕೆ

ಬೆಂಗಳೂರು, ನ.18- ಸಣ್ಣ ಮತ್ತು ಮಧ್ಯಮ ಸ್ವರೂಪದ ಉದ್ದಿಮೆಗಳಿಗೆ ಸಾಲಸೌಲಭ್ಯ ನೀಡುವ ಅಗ್ರಗಣ್ಯ ಸಂಸ್ಥೆಯಾದ ನಿಯೋಗ್ರೋತ್ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್‍ನ ಹೂಡಿಕೆ ಸ್ವತ್ತು 1,000 ಕೋಟಿ ರೂ.ದಾಟಿದೆ. [more]

ಬೆಂಗಳೂರು

ನವೀಕೃತ ಸ್ವಾಮಿ ವಿವೇಕಾನಂದ ಉದ್ಯಾನವನ ಲೋಕಾರ್ಪಣೆ

ಬೆಂಗಳೂರು, ನ.18- ಬಿಬಿಎಂಪಿ ವ್ಯಾಪ್ತಿಯ ನಾಗಪುರ ವಾರ್ಡ್‍ನಲ್ಲಿ ನವೀಕೃತ ಸ್ವಾಮಿ ವಿವೇಕಾನಂದ ಉದ್ಯಾನವನವನ್ನು ಕೇಂದ್ರ ಸಚಿವ ಸದಾನಂದಗೌಡ ಅವರು ಇಂದು ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, [more]