ರಾಷ್ಟ್ರೀಯ

ರೈತರ ಪ್ರತಿಭಟನೆಗೆ ರಾಹುಲ್ ಗಾಂಧಿ, ಕೇಜ್ರಿವಾಲ್ ಬೆಂಬಲ

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ [more]

ಬೆಂಗಳೂರು

2019ರಲ್ಲಿ ನಾಲ್ವರು ಐಪಿಎಸ್, 13 ಮಂದಿ ಐಎಎಸ್ ಮತ್ತು 7 ಮಂದಿ ಐಎಫ್ಎಸ್ ಅಧಿಕಾರಿಗಳ ನಿವೃತ್ತಿ

ಬೆಂಗಳೂರು, ನ.30- ಹಿರಿಯ ಐಪಿಎಸ್ ಅಧಿಕಾರಿ ಎಚ್.ಸಿ.ಕಿಶೋರ್‍ಚಂದ್ರ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳು, 13 ಮಂದಿ ಐಎಎಸ್ ಅಧಿಕಾರಿಗಳು ಹಾಗೂ ಏಳು ಮಂದಿ ಐಎಫ್‍ಎಸ್ ಅಧಿಕಾರಿಗಳು 2019ರಲ್ಲಿ [more]

ಬೆಂಗಳೂರು

ಆಡಳಿತಕ್ಕೆ ಚುರುಕು ಮುಟ್ಟಿಸುವ ಹಿನ್ನಲೆಯಲ್ಲಿ 11 ಐಎಎಸ್ ವರ್ಗಾವಣೆ

ಬೆಂಗಳೂರು, ನ.30-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಸಾರಿಗೆ, ಶಿಕ್ಷಣ, ಇಂಧನ ಇಲಾಖೆ ಸೇರಿದಂತೆ ಹಲವು ಇಲಾಖೆಗಳ 11 ಐಎಎಸ್ ಅಧಿಕಾರಿಗಳನ್ನಿ ವರ್ಗಾವಣೆ ಮಾಡಿದ್ದಾರೆ. [more]

ರಾಷ್ಟ್ರೀಯ

ಎನ್‍ಡಿಎ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾದ ರೈತರ ಪ್ರತಿಭಟನೆ

ನವದೆಹಲಿ: ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಆಗ್ರಹ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿನ್ನೆಯಿಂದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಬೃಹತ್ [more]

ರಾಷ್ಟ್ರೀಯ

ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆ: ಸಂಸತ್ ಭವನಕ್ಕೆ ಮುತ್ತಿಗೆ ಯತ್ನ

ನವದೆಹಲಿ: ಸಾಲ ಮನ್ನಾ, ಕೃಷಿಬೆಳೆಗೆ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿರುವ ರೈತರು [more]

ರಾಷ್ಟ್ರೀಯ

ಗರ್ಭಿಣಿಯನ್ನು ಸ್ವಂತ ಹೆಲಿಕಾಪ್ಟರ್ ನಲ್ಲಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ : ಮಾನವೀಯತೆ ಮೆರೆದ ಅರುಣಾಚಲ ಪ್ರದೇಶ ರಾಜ್ಯಪಾಲ

 ಇಟಾನಗರ: ತುಂಬು ಗರ್ಭಿಣಿಯನ್ನು ತಮ್ಮ ಸ್ವಂತ ಹೆಲಿಕಾಪ್ಟರ್ ನಲ್ಲಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಅರುಣಾಚಲ ಪ್ರದೇಶದ ರಾಜ್ಯಪಾಲ ಹಾಗೂ ನಿವೃತ್ತ ಬ್ರಿಗೇಡಿಯರ್ ಬಿ.ಡಿ.ಮಿಶ್ರಾ [more]

ರಾಷ್ಟ್ರೀಯ

ರೈತರು ‘ಕಿಸಾನ್ ಮುಕ್ತಿ ಮಾರ್ಚ್’ ಹಮ್ಮಿಕೊಳ್ಳಲು ಕಾರಣವೇನು ಗೊತ್ತೇ?

ನವದೆಹಲಿ: ಲಕ್ಷಾಂತರ ರೈತರು ದೇಶದ ವಿವಿಧ ಭಾಗಗಳಿಂದ ದೆಹಲಿ ರಾಮಲೀಲಾ ಮೈದಾನದಿಂದ ಸಂಸದ ಮಾರ್ಗವರೆಗೆ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದಾರೆ.ಈ ಎರಡು ದಿನದ ದಿಲ್ಲಿ ಚಲೋದಲ್ಲಿ ರೈತರು ಎರಡು ಪ್ರಮುಖ [more]

ರಾಷ್ಟ್ರೀಯ

ಮುಸ್ಲಿಮರಿಗೂ ಮೀಸಲಾತಿ ಬೇಕು: ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಎಐಎಂಐಎಂ

ಮುಂಬೈ: ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲು ನಿರ್ಧರಿಸಿದ ಬೆನ್ನಲ್ಲೇ, ಮೀಸಲಾತಿ ಬೇಕು ಎಂದು ಎಐಎಂಐಎಂ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದೆ. ಮರಾಠರಿಗೆ ಮೀಸಲಾತಿ [more]

ರಾಷ್ಟ್ರೀಯ

ತಮಿಳು ಚಿತ್ರರಂಗದ ಉದಯೋನ್ಮುಖ ನಟಿ ರಿಯಾಮಿಕಾ ಆತ್ಮಹತ್ಯೆ

ಚೆನ್ನೈ: ತಮಿಳು ಚಿತ್ರರಂಗದ ಉದಯೋನ್ಮುಖ ನಟಿ ರಿಯಾಮಿಕಾ(26) ನೇಣಿಗೆ ಶರಣಾಗಿರುವ ಘಟನೆ ಚೆನ್ನೈ ವಲಸರವಕ್ಕಮ್​ನಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು [more]

ರಾಷ್ಟ್ರೀಯ

7 ಭಾರತೀಯರನ್ನು ಒತ್ತೆಯಾಳುವನ್ನಾಗಿರಿಸಿಕೊಂಡ ಇಥಿಯೋಪಿಯಾ ಕಂಪನಿ : ರಕ್ಷಣೆಗೆ ಸಿಬ್ಬಂದಿ ಮೊರೆ

ಇಥಿಯೋಪಿಯಾದ ಐಎಲ್​ ಅಂಡ್​ ಎಫ್​ಎಸ್​ ಕಂಪನಿಯಲ್ಲಿ ಆರ್ಥಿಕ ಬಿಕ್ಕಟು ಸೃಷ್ಟಿಸಿ,  ಸಂಸ್ಥೆ ಸ್ಥಳೀಯ ಸಿಬ್ಬಂದಿ ಸಹಾಯದಿಂದ ಏಳು ಭಾರತೀಯ ನೌಕರರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದಾರೆ. ಇಥಿಯೋಪಿಯಾದ ಒರೊಮಿಯಾ ಮತ್ತು [more]

ರಾಷ್ಟ್ರೀಯ

ಜಿ20 ಶೃಂಗಸಭೆ: ಸೌದಿ ದೊರೆ-ಪ್ರಧಾನಿ ಮೋದಿ ಭೇಟಿ; ಮಹತ್ವದ ಮಾತುಕತೆ

ಬ್ಯೂನಸ್‌ ಐರಿಸ್‌ : ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಅರ್ಜೆಂಟಿನಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾ ದೊರೆಯನ್ನು ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅಲ್‌ ಸೌದ್‌ ಅವರನ್ನು [more]

ರಾಷ್ಟ್ರೀಯ

ಮೇಕೆದಾಟು ಯೋಜನೆಗೆ ಅನುಮತಿ ಬೇಡ : ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ತಮಿಳುನಾಡು

ಹೊಸದಿಲ್ಲಿ: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವಂತೆ ತಮಿಳುನಾಡು ರಾಜ್ಯ ಸರ್ಕಾರ ಶುಕ್ರವಾರ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದೆ. ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಜಲಸಂಪನ್ಮೂಲ ಇಲಾಖೆ ಆರಂಭಿಕ [more]

ರಾಷ್ಟ್ರೀಯ

ಪಾಕ್ ಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಖಡಕ್ ತಿರುಗೇಟು

ಪುಣೆ: ಶಾಂತಿ ಮಾತುಕತೆಗೆ ಭಾರತ ಎಂದಿಗೂ ಅಡ್ಡಿ ಪಡಿಸಿಲ್ಲ. ಆದರೆ ಪಾಕಿಸ್ತಾನ ಒಂದು ಕೈಯಲ್ಲಿ ಉಗ್ರರ ಉತ್ತೇಜನ ಮಾಡಿ ಮತ್ತೊಂದು ಕೈಯಲ್ಲಿ ಭಾರತದೊಂದಿಗೆ ಶಾಂತಿ ಮಾತುಕತೆಗೆ ಆಹ್ವಾನ [more]

ಕ್ರೀಡೆ

ಕೋಚ್ ಹುದ್ದೆಯಲ್ಲಿ ರಮೇಶ್ ಪವಾರ್ ಮುಂದುವರೆಯೋದು ಅನುಮಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಜೊತೆ ಕೊಚ್ ರಮೇಸ್ ಪವಾರ್ ಕಾದಾಟಕ್ಕಿಳಿದಿರುವ ಹಿನ್ನೆಲೆಯಲ್ಲಿ ತರಬೇತಿ ಅವಧಿಯನ್ನü ಬಿಸಿಸಿಐ ವಿಸ್ತರಿಸುವುದಿಲ್ಲ ಎಂದು [more]

ಆರೋಗ್ಯ

ಮೂಲವ್ಯಾಧಿಯ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆಗಳು

ಮೂಲವ್ಯಾಧಿಯೆಂದರೆ ಅಂಗಾಂಶ ಇಲ್ಲವೇ ರಕ್ತನಾಳಗಳು ಒಟ್ಟಾಗಿ ಸಹಜ ಗಾತ್ರಕ್ಕಿಂತ ಹೆಚ್ಚಾಗಿ ಊದಿಕೊಳ್ಳುವುದು. ಶೇ. 50ರಷ್ಟು ಜನರು 50ನೇ ವಯಸ್ಸು ತಲುಪುವಷ್ಟರಲ್ಲಿ ಮೂಲವ್ಯಾಧಿ ಸಮಸ್ಯೆಗೆ ತುತ್ತಾಗುತ್ತಾರೆ. ಆದರೆ, ಈ [more]

ಕ್ರೀಡೆ

ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಪಡೆಗೆ ತಿರುಗೇಟು ಕೊಟ್ಟ ಕ್ರಿಕೆಟ್ ಆಸ್ಟ್ರೇಲಿಯಾ

ಸಿಡ್ನಿ: ಮೊಹ್ಮದ್ ಶಮಿ ಅವರ ಮಾರಕ ದಾಳಿಯ ಹೊರತಾಗಿಯೂ ಭರ್ಜರಿ ಬ್ಯಾಟಿಂಗ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ ಟೀಂ ಇಂಡಿಯಾಕ್ಕೆ ತಿರುಗೇಟು ಕೊಟ್ಟಿದೆ. ಸಿಡ್ನಿಯಲ್ಲಿ ನಡೆದ ಮೂರನೇ ದಿನದಾಟದ [more]

ಕ್ರೀಡೆ

ಗಾಯಗೊಂಡು ಮೊದಲ ಟೆಸ್ಟ್ ನಿಂದ ಹೊರ ನಡೆದ ಪೃಥ್ವಿ

ಸಿಡ್ನಿ: ಟೀಂ ಇಂಡಿಯಾದ ಮರಿ ಸಚಿನ್ ಎಂದೇ ಗುರುತಿಸಿಕೊಂಡಿರುವ ಟೀಂ ಇಂಡಿಯಾದ ಓಪನರ್ ಪೃಥ್ವಿ ಶಾ ಮುಂಬರುವ ಆಸಿಸ್ ವಿರುದ್ಧದ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಗಾಯಗೊಂಡು [more]

ರಾಷ್ಟ್ರೀಯ

ರೈತರ ಬೆಂಬಲವಿಲ್ಲದೇ ಯಾವುದೇ ಸರ್ಕಾರ ಉಳಿಯಲು ಸಾಧ್ಯವಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ನವದೆಹಲಿ: ರೈತರ ಬೆಂಬಲವಿಲ್ಲದೇ ಯಾವುದೇ ಸರ್ಕಾರ ಉಳಿಯಲು ಸಾಧ್ಯವಿಲ್ಲ, ಮೊದಲು ಅವರ ಸಮಸ್ಯೆ ಬಗೆಹರಿಸುವತ್ತ ಸರ್ಕಾರ ಗಮನ ಹರಿಸಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು [more]

ರಾಷ್ಟ್ರೀಯ

ಲೋಕಸಭೆ ಚುನಾವಣೆಯೊಂದಿಗೆ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ

ನವದೆಹಲಿ: ಮುಬರಲಿರುವ ಲೋಕಸಭೆ ಚುನಾವಣೆಯೊಂದಿಗೆ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯನ್ನೂ ಚುನಾವಣಾ ಆಯೋಗ ನಡೆಸಲು ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಜಮ್ಮು-ಕಾಶ್ಮೀರ ವಿಧಾನಸಭೆಗೆ 2019ರ ಮೇ 21ರೊಳಗೆ [more]

ರಾಜ್ಯ

ರೈತರ ಮನೆ ಬಾಗಿಲಿಗೆ ತೆರಳಲಿದೆ ಸರ್ಕಾರ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಇನ್ನೂ ಮುಂದೆ ಸರ್ಕಾರವೇ ರೈತರ ಮನೆ ಬಾಗಿಲಿಗೆ ತೆರಳಿ ಸಲಹೆ ಪಡೆಯಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮಗಳ ಸಮಸ್ಯೆ ಅರಿಯಲು ಗ್ರಾಮವಾಸ್ತವ್ಯ [more]

ಮನರಂಜನೆ

ಅಮರ್ ಚಿತ್ರಕ್ಕಾಗಿ ಅಂಬರೀಷ್ ಸಿನಿಮಾದ ಪ್ರಸಿದ್ದ ಟೈಟಲ್ ಸಾಂಗ್ ಪುನರ್ ಚಿತ್ರೀಕರಣ!

ಬೆಂಗಳೂರು: ಅಭಿಷೇಕ್ ಅಭಿನಯದ ಅಮರ್ ಚಿತ್ಕಕ್ಕಾಗಿ ಅಂಬರೀಷ್ ನಟನೆಯ ಚಿತ್ರವೊಂದರ ಟೈಟಲ್ ಟ್ರ್ಯಾಕ್ ಅನ್ನು ಮತ್ತೆ ಪುನರ್ ಚಿತ್ರಿಸಲಾಗುತ್ತಿದೆ. ನಾಗಶೇಖರ್ ನಿರ್ದೇಶನದ ಅಮರ್ ಚಿತ್ರಕ್ಕಾಗಿ 1987 ರಲ್ಲಿ [more]

ಮನರಂಜನೆ

ಬೆಂಗಳೂರು: 2.0 ಚಿತ್ರ ಪ್ರದರ್ಶನಕ್ಕೆ ವಿರೋಧ: ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ 2.0 ಚಿತ್ರ ವಿಶ್ವದಾದ್ಯಂತ ಇಂದು ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.ಈ ನಡುವೆ ರಾಜ್ಯದಲ್ಲಿ ಈ [more]

ವಾಣಿಜ್ಯ

ಫೆ.1ರಂದು ಮೋದಿ ಸರ್ಕಾರದ ಕಡೆಯ ಬಜೆಟ್: 6ನೇ ಬಾರಿಗೆ ಅರುಣ್ ಜೇಟ್ಲಿ ಆಯವ್ಯಯ ಮಂಡನೆ

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಫೆಬ್ರವರಿ 1, 2019 ರಂದು 2019-20ರ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. “ಮಧ್ಯಂತರ ಬಜೆಟ್ ಸಿದ್ದತೆ ಕಾರ್ಯ ಈಗಾಗಲೇ ಆರಂಭವಾಗಿದ್ದು ವೇಗದಿಂದ [more]

ರಾಷ್ಟ್ರೀಯ

ಶಿರಡಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಅಹಮದ್‍ನಗರ್: ಮಹಾರಾಷ್ಟ್ರದ ಅಹಮದ್‍ನಗರದಲ್ಲಿರುವ ಶಿರಡಿ ವಿಮಾನ ನಿಲ್ದಾಣವನ್ನು ಬಾಂಬ್‍ನಿಂದ ಸ್ಫೋಟಿಸುವ ಬೆದರಿಕೆ ಕರೆಯಿಂದಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಮಾನ ನಿಲ್ದಾಣ ಅಧಿಕಾರಿಗಳ ಹೆಸರಿಗೆ ಬಂದಿದ್ದ ಪತ್ರದಲ್ಲಿ [more]

ರಾಷ್ಟ್ರೀಯ

ಬಿ.ಎಚ್.ಲೋಯಾ ಸಾವಿನ ಕುರಿತು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಮತ್ತೊಬ್ಬ ನ್ಯಾಯಾಧೀಶರು

ನಾಗ್ಪುರ: ಕೇಂದ್ರದ ತನಿಖಾ ದಳ ಸಿಬಿಐ ನ್ಯಾಯಾಧೀಶ ಬಿ.ಎಚ್.ಲೋಯಾ ಸಾವಿನ ಕುರಿತು ಅರ್ಜಿ ವಿಚಾರಣೆಯಿಂದ ವಿಭಾಗೀಯ ಪೀಠ ದೂರವಾದ ಹಿಂದೆಯೇ ಮುಂಬೈ ಹೈಕೋರ್ಟ್ ನಾಗ್ಪುರ ಪೀಠದ ಮತ್ತೊಬ್ಬ [more]