ಬೆಂಗಳೂರು

ಉಚಿತ ಸಾಮೂಹಿಕ ವಿವಾಹ ಮಹೋತ್ಸವ

ಬೆಂಗಳೂರು, ನ.15- ಬನಶಂಕರಿ ಸಾಮೂಹಿಕ ವಿವಾಹ ವೇದಿಕೆಯ 20ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಬರುವ ಫೆಬ್ರವರಿ 10ರಂದು ನಡೆಯಲಿದ್ದು, ಸಾಮೂಹಿಕ ವಿವಾಹವಾಗಲಿಚ್ಛಿಸುವವರು ತಮ್ಮ ಹೆಸರನ್ನು [more]

ಬೆಂಗಳೂರು

ನಾಳೆಯಿಂದ ಅಪೆÇಲೋ ಆಸ್ಪತ್ರೆ ವತಿಯಿಂದ ತುರ್ತು ವೈದ್ಯಕೀಯ ಅಂತಾರಾಷ್ಟ್ರೀಯ ಸಮ್ಮೇಳನ

ಬೆಂಗಳೂರು, ನ.15- ಅಪೆÇಲೋ ಆಸ್ಪತ್ರೆ ವತಿಯಿಂದ ತುರ್ತು ವೈದ್ಯಕೀಯ ಅಂತಾರಾಷ್ಟ್ರೀಯ ಸಮ್ಮೇಳನವನ್ನು ನಾಳೆಯಿಂದ ನ.18ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನದ ಅಧ್ಯಕ್ಷ ಹಾಗೂ [more]

ಬೆಂಗಳೂರು

ಮೂರ್ನಾಲ್ಕು ಪ್ರಮುಖ ವೃತ್ತಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೇಲ್ಸೇತುವೆ ನಿರ್ಮಾಣ

ಬೆಂಗಳೂರು, ನ.15- ವಾಹನ ಮತ್ತು ಜನಸಂದಣಿ ಹೆಚ್ಚಿರುವ ನಗರದ ಮೂರ್ನಾಲ್ಕು ಪ್ರಮುಖ ವೃತ್ತಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ ಎಂದು ಮೇಯರ್ ಗಂಗಾಂಬಿಕೆ [more]

ಬೆಂಗಳೂರು

ತಂತ್ರಜ್ಞಾನ ವಿಷನರಿ ಪ್ರಶಸ್ತಿಗೆ ಸಚಿವ ಪ್ರಿಯಾಂಕ್ ಖರ್ಗೆ ಆಯ್ಕೆ

ಬೆಂಗಳೂರು,ನ.15- ಇಂಟೆಲ್ ಸಂಸ್ಥೆ ನೀಡುವ ಪ್ರತಿಷ್ಠಿತ ತಂತ್ರಜ್ಞಾನ ವಿಷನರಿ ಪ್ರಶಸ್ತಿಗೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಆಯ್ಕೆಯಾಗಿದ್ದಾರೆ. ಇಂದು ಸಂಜೆ ಬೆಳ್ಳಂದೂರಿನ ದೇವರಬೀಸನಹಳ್ಳಿಯ ಇಂಟೆಲ್ ಸಂಸ್ಥೆಯ [more]

ಬೆಂಗಳೂರು

ವಿದ್ಯುತ್ ಚಾಲಿತ ವಾಹನದಿಂದ ವಾಯುಮಾಲಿನ್ಯ ತಡೆಗಟ್ಟಬಹುದು: ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು,ನ.15-ವಿದ್ಯುತ್ ಚಾಲಿತ ವಾಹನದಿಂದ ನಗರದಲ್ಲಿ ವಾಯುಮಾಲಿನ್ಯವನ್ನು ತಡೆಗಟ್ಟಬಹುದು ಎಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ನಗರದಲ್ಲಿ ಇಂದು ಮಹೀಂದ್ರ ಕಂಪನಿ ಏರ್ಪಡಿಸಿದ್ದ ಎಲೆಕ್ಟ್ರಾನಿಕ್‍ನೆಡೆಗೆ ವಿಶ್ವದ ಚಲನೆ ಕುರಿತ ಕಾರ್ಯಕ್ರಮದಲ್ಲಿ [more]

ಬೆಂಗಳೂರು

ಜನಾರ್ದನರೆಡ್ಡಿ ಬಂಧನದಲ್ಲಿ ಮುಖ್ಯಮಂತ್ರಿ ಕೈವಾಡ: ಬಿಜೆಪಿ ನಾಯಕರ ಆರೋಪ

ಬೆಂಗಳೂರು, ನ.15- ಮಾಜಿ ಸಚಿವ ಜನಾರ್ದನರೆಡ್ಡಿ ಅವರ ಬಂಧನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇರ ಕೈವಾಡವಿದೆ ಎಂದು ವಾರ್ಡ್‍ಮಟ್ಟದ ಬಿಜೆಪಿ ನಾಯಕರುಗಳ ಗುಂಪೆÇಂದು ಗಂಭೀರ ಆರೋಪ ಮಾಡಿದೆ. [more]

ಬೆಂಗಳೂರು

ಶಕ್ತಿ ಭವನದ ಮುಂದೆ ಮಾಜಿ ಸಚಿವ ಹರತಾಳ ಹಾಲಪ್ಪ ಪ್ರತಿಭಟನೆ

ಬೆಂಗಳೂರು, ನ.15-ಸಿಗಂಧೂರು ಸೇತುವೆಗೆ ಸಂಬಂಧಿಸಿದಂತೆ ನಿರಪೇಕ್ಷಣ ಪತ್ರ ನೀಡಿಲ್ಲ ಎಂದು ಆರೋಪಿಸಿ ಮಾಜಿ ಸಚಿವ ಹರತಾಳ ಹಾಲಪ್ಪ ನಗರದ ಶಕ್ತಿ ಭವನದ ಮುಂದೆ ಕೆಲ ಕಾಲ ಪ್ರತಿಭಟನೆ [more]

ಬೆಂಗಳೂರು

ವಿಶ್ವವಿದ್ಯಾಲಯಗಳ ಸಂಶೋಧಕರು ಗ್ರಾಮೀಣ ಭಾಗದ ಕೃಷಿಕರ ನಡುವೆ ಹೋಗಿ ತಮ್ಮ ಅವಿಷ್ಕಾರಗಳ ಬಗ್ಗೆ ತಿಳುವಳಿಕೆ ನೀಡಿ: ರಾಜ್ಯಪಾಲ ರ ಕರೆ

ಬೆಂಗಳೂರು, ನ.15-ವಿಶ್ವವಿದ್ಯಾಲಯಗಳ ಸಂಶೋಧಕರು ಗ್ರಾಮೀಣ ಭಾಗದ ಕೃಷಿಕರ ನಡುವೆ ಹೋಗಿ ತಮ್ಮ ಅವಿಷ್ಕಾರಗಳ ಬಗ್ಗೆ ತಿಳುವಳಿಕೆ ನೀಡಿ ಅದನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ರಾಜ್ಯಪಾಲ ವಿ.ಆರ್.ವಾಲಾ ಕರೆ [more]

ಬೆಂಗಳೂರು

ಜನಾರ್ದನರೆಡ್ಡಿ ಅವರಿಗೆ ತಮ್ಮ ನಾಲಿಗೆಯ ಮೇಲೆ ಹಿಡಿತ ವಿರಲಿ: ಜೆಡಿಎಸ್ ಬೆಂಗಳೂರು ಮಹಾನಗರ ಘಟಕ ಎಚ್ಚರಿಕೆ

ಬೆಂಗಳೂರು, ನ.15- ಮಾಜಿ ಸಚಿವ ಜನಾರ್ದನರೆಡ್ಡಿ ಜೈಲಿನಿಂದ ಹೊರ ಬಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅತ್ಯಂತ ಕೆಟ್ಟ ಪದಗಳನ್ನು ಬಳಸಿ ಮಾತನಾಡಿದ್ದಾರೆ. ಇದೇ ರೀತಿ ಅವರು ಮುಂದುವರೆಸಿದರೆ [more]

ಬೆಂಗಳೂರು

ರಾಹುಲ್‍ಗಾಂಧಿಯಂತ ಸಾವಿರ ಜನ ಬಂದರೂ ಆರ್‍ಎಸ್‍ಎಸ್ ಸಂಘಟನೆಯನ್ನು ನಿಷೇಧ ಮಾಡುವುದಿರಲಿ ಅದರ ಬುಡವನ್ನೂ ಅಲುಗಾಡಿಸಲು ಆಗದು: ಸಿ.ಟಿ.ರವಿ

ಬೆಂಗಳೂರು, ನ.15- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯಂತ ಸಾವಿರ ಜನ ಬಂದರೂ ಆರ್‍ಎಸ್‍ಎಸ್ ಸಂಘಟನೆಯನ್ನು ನಿಷೇಧ ಮಾಡುವುದಿರಲಿ ಅದರ ಬುಡವನ್ನೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ [more]

ಬೆಂಗಳೂರು

ಬಿಗ್ ಪೀಪಲ್, ಬಿಗ್ ಟಾಕ್: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.15- ಮೈತ್ರಿ ಸರ್ಕಾರ ನನ್ನನ್ನು ಗುರಿಯಾಗಿಟ್ಟುಕೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಿದೆ. ಇನ್ನು ಮುಂದೆ ನಾನು ಸುಮ್ಮನಿರುವುದಿಲ್ಲ ಎಂದು ಜನಾರ್ದನರೆಡ್ಡಿ ಹೇಳಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, [more]

ಬೆಂಗಳೂರು

ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚ 5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು, ನ.15- ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚವನ್ನು 5 ಲಕ್ಷ ರೂ.ವರೆಗೂ ಹೆಚ್ಚಿಸಲಾಗಿದ್ದು, ಈ ಯೋಜನೆಯಲ್ಲಿ [more]

ಬೆಂಗಳೂರು

ವಿಧಾನಮಂಡಲ ತರಬೇತಿ ಶಿಬಿರಕ್ಕೆ ಶಾಸಕರ ನಿರಾಸಕ್ತಿ

ಬೆಂಗಳೂರು, ನ.15- ವಿಧಾನಸಭೆ ಮತ್ತು ವಿಧಾನಪರಿಷತ್‍ಗೆ ಮೊದಲ ಬಾರಿಗೆ ಆಯ್ಕೆಯಾದ ಸದಸ್ಯರಿಗಾಗಿ ಕರ್ನಾಟಕ ವಿಧಾನಮಂಡಲ ತರಬೇತಿ ಸಂಸ್ಥೆ ಆಯೋಜಿಸಿದ್ದ ತರಬೇತಿ ಶಿಬಿರಕ್ಕೆ ಶಾಸಕರ ನಿರಾಸಕ್ತಿ ಎದ್ದು ಕಾಣುತ್ತಿತ್ತು. [more]

ಬೆಂಗಳೂರು

ಶಾಸಕರು ಪ್ರತಿ ಹಂತದಲ್ಲೂ ಜನರನ್ನೇ ಪ್ರತಿನಿಧಿಸುವಂತಿರಬೇಕು: ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಸಲಹೆ

ಬೆಂಗಳೂರು, ನ.15- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರು ಪ್ರತಿ ಹಂತದಲ್ಲೂ ಜನರನ್ನೇ ಪ್ರತಿನಿಧಿಸುವಂತಿರಬೇಕು ಎಂದು ನೂತನ ಶಾಸಕರಿಗೆ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಸಲಹೆ ನೀಡಿದರು. ಕರ್ನಾಟಕ ವಿಧಾನ ಮಂಡಲ ತರಬೇತಿ [more]

ಬೆಂಗಳೂರು

ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್‍ಮೀನಾಮೇಷ

ಬೆಂಗಳೂರು, ನ.15-ಸಚಿವ ಸಂಪುಟ ವಿಸ್ತರಣೆ ಕಾಂಗ್ರೆಸ್‍ಗೆ ಅತ್ತ ಧರಿ, ಇತ್ತ ಪುಲಿ ಎನ್ನುವಂತಾಗಿದೆ. ಸಂಪುಟ ವಿಸ್ತರಣೆ ಮಾಡಿದರೂ ಕಷ್ಟ, ಮಾಡದಿದ್ದರೂ ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಚಿವಾಕಾಂಕ್ಷಿಗಳು [more]

ಬೆಂಗಳೂರು

ರೆಡ್ಡಿ ಬಂಧನಕ್ಕೆ ನಾನಾಗಲಿ, ಸಿಎಂ ಆಗಲಿ ಯಾವುದೇ ಪ್ರಚೋದನೆ ನೀಡಿಲ್ಲ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ನ.15-ರಾಜಕೀಯ ದೃಷ್ಟಿಯಿಂದ ಮಾಜಿ ಸಚಿವ ಜನಾರ್ದನರೆಡ್ಡಿ ಅವರನ್ನು ಬಂಧಿಸಿಲ್ಲ. ನಾನಾಗಲಿ, ಮುಖ್ಯಮಂತ್ರಿಯಾಗಲಿ ರೆಡ್ಡಿ ಬಂಧನಕ್ಕೆ ಯಾವುದೇ ಪ್ರಚೋದನೆ ನೀಡಿಲ್ಲ. ವಿಚಾರಣೆ ದೃಷ್ಟಿಯಿಂದ ಸಿಸಿಬಿ ಕಾನೂನಾತ್ಮಕವಾಗಿ ಕ್ರಮಕೈಗೊಂಡಿದೆ [more]

ಬೆಂಗಳೂರು

ಬದಲಾಗಲಿದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಹೈಕಮಾಂಡ್ ಚಿಂತನೆಯೇನು…?

ಬೆಂಗಳೂರು,ನ.15- ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಅಧ್ಯಕ್ಷರು ಸೇರಿದಂತೆ [more]

ಬೆಂಗಳೂರು

ಉಪಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲು ಕೆಲವು ನಾಯಕರ ಅತಿರೇಕದ ಹೇಳಿಕೆಗಳೇ ಕಾರಣ: ಹೈಕಮಾಂಡ್‍ಗೆ ಬಿಜೆಪಿ ವರದಿ

ಬೆಂಗಳೂರು,ನ.15- ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭೆ, ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲು ಕೆಲವು ನಾಯಕರ ಅತಿರೇಕದ ಹೇಳಿಕೆಗಳೇ ಕಾರಣ ಎಂದು ಹೈಕಮಾಂಡ್‍ಗೆ [more]

ಅಂತರರಾಷ್ಟ್ರೀಯ

ಭಾರತ-ಸಿಂಗಾಪುರ ಹ್ಯಾಕಾಥನ್: 6 ಜಯಶಾಲಿ ತಂಡಗಳನ್ನು ಸನ್ಮಾನಿಸಿದ ಪ್ರಧಾನಿ

ಸಿಂಗಾಪುರ್: ಭಾರತ-ಸಿಂಗಾಪುರ ಹ್ಯಾಕಾಥನ್ ನ ಮೂರು ಭಾರತೀಯ ತಂಡ ಸೇರಿದಂತೆ ಆರು ಜಯಶಾಲಿ ತಂಡಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸನ್ಮಾನಿಸಿದರು. ಇಂಡಿಯಾ-ಸಿಂಗಾಪುರ್ ಹ್ಯಾಕಥಾನ್ ನಲ್ಲಿ ಜಯಶಾಲಿ [more]

ರಾಜ್ಯ

ಜನಾರ್ದನ ರೆಡ್ಡಿಯಿಂದ ಔತಣಕೂಟ; ವಕೀಲರೊಂದಿಗೆ ಸುದೀರ್ಘ‌ ಚರ್ಚೆ 

ಬೆಂಗಳೂರು: ಆ್ಯಂಬಿಡೆಂಟ್‌ ಕಂಪೆನಿಯ ವಂಚನೆ ಆರೋಪ ಪ್ರಕರಣದಲ್ಲಿ ಜಾಮೀನಿನ ಮೇಲೆ ಬುಧವಾರ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ಗಣಿ ಧಣಿ ಜನಾರ್ದನ ರೆಡ್ಡಿ ಅವರು ಗುರುವಾರ ತಮ್ಮ ಬೆಂಬಲಿಗರಿಗೆ [more]

ರಾಷ್ಟ್ರೀಯ

ಶಾಹಿದ್ ಅಫ್ರಿದಿ ಹೇಳಿಕೆ ಸರಿಯಾಗಿದೆ: ತಮ್ಮ ದೇಶವನ್ನೇ ನಿಭಾಯಿಸಲಾಗದವರು ಕಾಶ್ಮೀರವನ್ನು ಹೇಗೆ ಸಂಭಾಳಿಸುತ್ತಾರೆ: ರಾಜನಾಥ್ ಸಿಂಗ್

ನವದೆಹಲಿ: ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿಕೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬೆಂಬಲ ಸೂಚಿಸಿದ್ದು, ಪಾಕಿಸ್ತಾನವನ್ನೇ ನಿಭಾಯಿಸಲು ಆಗದ ಅವರು ಕಾಶ್ಮೀರವನ್ನು [more]

ರಾಷ್ಟ್ರೀಯ

ವಿವಾಹದ ಬಳಿಕ 450 ಕೋಟಿ ರೂ. ಮೌಲ್ಯದ ಬಂಗಲೆಗೆ ಶಿಫ್ಟ್ ಆಗಲಿದ್ದಾರೆ ಈ ನವ ಜೋಡಿ

ನವದೆಹಲಿ: ಇಟಲಿಯ ಲೇಕ್ ಕೊಮೊದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಉದ್ಯಮಿ ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಮುಂದಿನ ತಿಂಗಳು ಮುಂಬೈನಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಇಶಾ ಅಂಬಾನಿ ಮತ್ತು ಆನಂದ್ [more]

ಕ್ರೀಡೆ

ಮಹಿಳಾ ವಿಶ್ವ ಟಿ20: ಸೆಮಿಫೈನಲ್ ಮೇಲೆ ಕಣ್ಣಿಟ್ಟ ಹರ್ಮನ್‍ಪ್ರೀತ್ ಪಡೆ

ಸೆಮಿಫೈನಲ್ ಮೇಲೆ ಕಣ್ಣಿಟ್ಟಿರುವ ಭಾರತ ವನಿತೆಯರ ಕ್ರಿಕೆಟ್ ತಂಡ ಐಸಿಸಿ ಮಹಿಳಾ ವಿಶ್ವಕಪ್‍ನಲ್ಲಿ ಇಂದು ದುರ್ಬಲ್ ಐರ್ಲೆಂಡ್ ತಂಡವನ್ನ ಎದುರಿಸಲಿದೆ. ಅಡಿರುವ ಎರಡು ಪಂದ್ಯಗಳಲ್ಲೂ ಗೆಲುವು ಸಾಧಿಸಿರುವ [more]

ರಾಷ್ಟ್ರೀಯ

ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನಲೆ: ನಾಮಪತ್ರ ಸಲ್ಲಿಸಿದ ಕೆ.ಚಂದ್ರಶೇಖರ ರಾವ್

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ಗಜ್ವೆಲ್ ವಿಧಾನಸಭಾ ಕ್ಷೇತ್ರದಿಂದ ಕೆ.ಚಂದ್ರಶೇಖರ ರಾವ್ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಸ್ಮಿತಾ ಸಬರ್ವಾಲ್ ಅವರಿಗೆ ಕೆಸಿಆರ್ ನಾಮಪತ್ರದೊಂದಿಗೆ ತಮ್ಮ [more]

ರಾಷ್ಟ್ರೀಯ

ಮನೋಹರ ಪರಿಕ್ಕರ್ ಚೇತರಿಸಿಕೊಳ್ಳುತ್ತಿದ್ದಾರೆ: ಗೋವಾ ಸರ್ಕಾರ

ಪಣಜಿ: ಗೋವಾ ಸಿಎಂ ಆರೋಗ್ಯ ಸ್ಥಿರವಾಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗೋವಾ ಸರ್ಕಾರ ಸ್ಪಷ್ಟ ಪಡಿಸಿದೆ. ಪ್ಯಾಂಕ್ಯಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವ 62 ವರ್ಷದ ಮನೋಹರ್ ಪರಿಕ್ಕರ್ ಅವರು [more]