
ಅಜಾತಶತ್ರು ಅನಂತ್‍ಕುಮಾರ್ ನಿಧನ ಆಘಾತ ತರಿಸಿದೆ: ಸಚಿವ ಆರ್.ವಿ.ದೇಶಪಾಂಡೆ
ಬೆಂಗಳೂರು, ನ.12-ಅನಂತ್‍ಕುಮಾರ್ ಅಜಾತಶತ್ರುವಾಗಿದ್ದರು. ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರದ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಂತಹವರ ನಿಧನ ನಮ್ಮೆಲ್ಲರಿಗೂ ದುಃಖ ತರಿಸಿದೆ ಎಂದು ಹೇಳಿದ ಸಚಿವ ಆರ್.ವಿ.ದೇಶಪಾಂಡೆ, [more]