ಬೆಂಗಳೂರು

ನಾಲ್ಕು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡÀ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ನ.11- ಬಹರೇನ್‍ನ ರಾಜಧಾನಿಯಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿನಿಂದ ನಾಲ್ಕು ದಿನಗಳ ಕಾಲ ವಿದೇಶ ಪ್ರವಾಸ [more]

ಬೆಂಗಳೂರು

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ನಾಳೆ ಸಂಜೆಯೊಳಗೆ ಪ್ರಕಟ

ಬೆಂಗಳೂರು, ನ.11-ವಿವಿಧ ಸಾಧಕರಿಗೆ ನೀಡುವ ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ನಾಳೆ ಸಂಜೆಯೊಳಗೆ ಪ್ರಕಟವಾಗುವ ಸಾಧ್ಯತೆಗಳಿವೆ. ನ.15ರಂದು ರವೀಂದ್ರಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. [more]

ಬೆಂಗಳೂರು

ನ.17 ಮತ್ತು 18ರಂದು ಇಪ್ಪತ್ಮೂರನೆ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಬೃಹತ್ ಸಮಾವೇಶ

ಬೆಂಗಳೂರು, ನ.11- ಇಪ್ಪತ್ಮೂರನೆ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಬೃಹತ್ ಸಮಾವೇಶ ಇದೇ 17 ಮತ್ತು 18ರಂದು ಶೃಂಗೇರಿಯ ರಾಜನಗರದಲ್ಲಿರುವ ವಿದ್ಯಾಭಾರತಿ ಸಭಾವನದಲ್ಲಿ ಆಯೋಜಿಸಲಾಗಿದೆ. ಬೆಂಗಳೂರಿನ ಸಪ್ತಪದಿ ಪೌಂಡೇಶನ್, [more]

ಬೆಂಗಳೂರು

ನಾಳೆ ಬೆಂಗಳೂರಿಗೆ ಮರಳಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.11- ಕಳೆದ ಮೂರು ದಿನಗಳಿಂದ ಮೈಸೂರು ಜಿಲ್ಲೆಯ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಬೆಂಗಳೂರಿಗೆ ಮರಳಲಿದ್ದಾರೆ. ವೈದ್ಯರ ಸಲಹೆ ಮೇರೆಗೆ [more]

ಬೆಂಗಳೂರು

ಡಿಸೆಂಬರ್‍ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಅಧಿವೇಶನ: ಪೂರ್ವ ಸಿದ್ದತೆ ಬಗ್ಗೆ ನ.19ರಂದು ಪರಿಶೀಲನೆ

ಬೆಂಗಳೂರು, ನ.11- ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್‍ನಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಪೂರ್ವ ಸಿದ್ದತೆ ಬಗ್ಗೆ ವಿಧಾನಸಭೆ ಸಭಾಧ್ಯಕ್ಷ ರಮೇಶ್‍ಕುಮಾರ್ ಹಾಗೂ ವಿಧಾನಪರಿಷತ್ [more]

ಬೆಂಗಳೂರು

ಕಾಯ ಕಾದಂಬರಿ ಬಿಡುಗಡೆ

ಬೆಂಗಳೂರು, ನ.11- ಪುಸ್ತಕಗಳು ಓದುಗನ ಚಿಂತನೆಯನ್ನು ಬೆಳೆಸಿದಾಗ ಮಾತ್ರ ಉತ್ತಮ ಕೃತಿಯಾಗಲು ಸಾಧ್ಯ ಎಂದು ಲೇಖಕ ಡಾ.ನಟರಾಜ್ ಹುಳಿಯಾರ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಅಮರೆಂದ್ರ [more]

ಬೆಂಗಳೂರು

ನ.15ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆ: ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ

ಬೆಂಗಳೂರು, ನ.11-ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ನ.15ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ [more]

ಬೆಂಗಳೂರು

ಕುವೆಂಪು ಕನ್ನಡಕ್ಕಷ್ಟೇ ಅಲ್ಲ, 20 ನೇ ಶತಮಾನ ಜಗತ್ತಿಗೆ ನೀಡಿದ ಅತ್ಯಂತ ಶ್ರೇಷ್ಠ ಕವಿ: ಪೆÇ್ರ.ಎಸ್.ಜಿ.ಸಿದ್ಧರಾಮಯ್ಯ

ಬೆಂಗಳೂರು, ನ.12- ಕನ್ನಡದ ರಸ ಋಷಿ ಕುವೆಂಪು ಕನ್ನಡಕ್ಕಷ್ಟೇ ಅಲ್ಲ, 20 ನೇ ಶತಮಾನ ಜಗತ್ತಿಗೆ ನೀಡಿದ ಅತ್ಯಂತ ಶ್ರೇಷ್ಠ ಕವಿಗಳಲ್ಲೊಬ್ಬರು. ಅವರ ಹುಟ್ಟೂರಿನಲ್ಲಿ ಕನ್ನಡ ಸ್ನಾತಕೋತ್ತರ [more]

ರಾಷ್ಟ್ರೀಯ

ವಾರಣಾಸಿಯಲ್ಲಿ ಆರ್ ಎಸ್ ಎಸ್ ಸಭೆ: ರಾಮ ಮಂದಿರ ನಿರ್ಮಾಣ ಕುರಿತು ಮಹತ್ವದ ಚರ್ಚೆ

ವಾರಣಾಸಿ: ಇಂದಿನಿಂದ ಆರು ದಿನಗಳ ಕಲಾ ವಾರಣಾಸಿಯಲ್ಲಿ ಆರ್ ಎಸ್ ಎಸ್ ಮಹತ್ವದ ಸಭೆ ನಡೆಯುತ್ತಿದ್ದು, ಅಯೋಧ್ಯಾ ರಾಮ ಮಂದಿರ ನಿರ್ಮಾಣ ವಿಚಾರದ ಕುರಿತು ಪ್ರಮುಖವಾಗಿ ಚರ್ಚೆ [more]

ರಾಷ್ಟ್ರೀಯ

ಮೀ ಟೂ ಬಾಂಬ್ ಸಿಡಿಸಿದ ಮಾಜಿ ಮಿಸ್ ಇಂಡಿಯಾ, ನಟಿ ನಿಹಾರಿಕಾ ಸಿಂಗ್

ಮುಂಬೈ: ಬಾಲಿವುಡ್ ನಟಿ, ಮಾಜಿ ಮಿಸ್ ಇಂಡಿಯಾ ನಿಹಾರಿಕಾ ಸಿಂಗ್ ಭೂಷಣ್ ಕುಮಾರ್ ವಿರುದ್ಧ ಮೀಟೂ ಆರೋಪ ಮಾಡಿದ್ದಾರೆ. ಖ್ಯಾತ ಧ್ವನಿಸುರಳಿ ಸಂಸ್ಥೆಯಾದ ಟಿ ಸೀರಿಸ್ ನ [more]

ಮನರಂಜನೆ

ಕೆಜಿಎಫ್ ಟ್ರೈಲರ್ ವೀಕ್ಷಿಸಿದ ರಾಮ್ ಗೋಪಾಲ್ ವರ್ಮಾ: ಉತ್ತರದ ಚಿತ್ರಗಳನ್ನು ಮೀರಿಸುತ್ತಿವೆ ದಕ್ಷಿಣದ ಸಿನಿಮಾ ಎಂದು ಶ್ಲಾಘನೆ

ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೇಲರ್ ನೋಡಿದ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕೂಡ ಕೆಜಿಎಫ್ [more]

ಅಂತರರಾಷ್ಟ್ರೀಯ

ಸೊಮಾಲಿಯಾದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ: 52 ಜನರು ಸಾವು

ಮೊಗದಿಶು: ಸೊಮಾಲಿಯಾ ರಾಜಧಾನಿ ಮೊಗದಿಶುವಿನಲ್ಲಿ ಉಗ್ರರು ನಡೆಸಿದ ಕಾರ್ ಬಾಂಬ್​ ಸ್ಫೋಟದಲ್ಲಿ 52 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೊಗದಿಶುವಿನ ಸಹಾಫಿ ಹೋಟೆಲ್​ ಬಳಿ ಕೇವಲ [more]

ರಾಷ್ಟ್ರೀಯ

ಪೈಲಟ್ ಎಡವಟ್ಟಿನಿಂದ ವಿಮಾನ ಹೈಜಾಕ್ ಆಗುವ ಭೀತಿ: ಏರಿಯಾನಾ ಅಫ್ಘಾನ್ ಏರ್‌ಲೈನ್‌ನಲ್ಲಿ ಕೆಲ ಕಾಲ ಸೃಷ್ಟಿಯಾದ ಆತಂಕ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಂದಹಾರ್ ಗೆ ತೆರಳುತ್ತಿದ್ದ ವಿಮಾನ ಅಪಹರಣ ಮಾಡುವುದಾಗಿ ಬೆದರಿಕೆಗಳು ಕೇಳಿಬಂದ ಹಿನ್ನಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ [more]

ರಾಜ್ಯ

ವಿಚಾರಣೆ ಬಳಿಕ ರಾತ್ರಿ ಸಿಸಿಬಿ ಕಚೇರಿಯಲ್ಲೇ ಮಲಗಿದ ಜನಾರ್ದನ ರೆಡ್ಡಿ; ಇಂದು ಬೆಳಗ್ಗೆ ಮತ್ತೆ ವಿಚಾರಣೆ ಆರಂಭ

ಬೆಂಗಳೂರು : ಆಂಬಿಡೆಂಟ್ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ನಿನ್ನೆ ಸಂಜೆಯಿಂದ ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ರಾತ್ರಿ ಕಚೇರಿಯಲ್ಲೇ ಉಳಿಸಿಕೊಂಡಿದ್ದರು. ರಾತ್ರಿ ಸಿಸಿಬಿ ಕಚೇರಿಯಲ್ಲೇ [more]

ರಾಷ್ಟ್ರೀಯ

ಛತ್ತೀಸ್ ಗಢದಲ್ಲಿ ಮತ್ತೆ ನಕ್ಸಲ್ ಅಟ್ಟಹಾಸ; ಬಾಂಬ್ ದಾಳಿ: ಓರ್ವ ಯೋಧ ಗಾಯ, ಓರ್ವ ನಕ್ಸಲ್ ಸಾವು

ರಾಯ್ ಪುರ: ವಿಧಾನಸಭಾ ಚುನಾವಣೆಗೆ ಒಂದು ದಿನ ಬಾಕಿ ಇರುವ ಚತ್ತೀಸ್ ಗಢದಲ್ಲಿ ನಕ್ಸಲರು ಮತ್ತೆ ಅಟ್ಟ ಹಾಸ ಮೆರೆದಿದ್ದಾರೆ. ಛತ್ತೀಸ್ ಗಢದ ಅಂತಗರ್ ಗ್ರಾಮದ ಬಳಿ [more]

ಕ್ರೀಡೆ

ವಿಶ್ವ ಮಹಿಳಾ ಟಿ20 ಟೂರ್ನಿಯಲ್ಲಿ ಭಾರತ – ಪಾಕ್ ಫೈಟ್

ವೆಸ್ಟ್ಇಂಡೀಸ್ನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ನಲ್ಲಿ ಇಂದು ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಮೊನ್ನೆಯಷ್ಟೆ ನ್ಯೂಜಿಲೆಂಡ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ 34 ರನ್ಗಳ ಭರ್ಜರಿ [more]

ಕ್ರೀಡೆ

ಇಂದು ಟೀಂ ಇಂಡಿಯಾ – ವಿಂಡೀಸ್ 3ನೇ ಟಿ20 ಫೈಟ್

ಇಂದು ಆಟಕ್ಕುಂಟು ಲೆಕಕ್ಕಿಲ್ಲದ ಪಂದ್ಯದಲ್ಲಿ ಟೀಂ ಇಂಡಿಯಾ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನ ಎದುರಿಸಲಿದೆ. ಈಗಾಗಲೇ ಟಿ20 ಸರಣಿ ಗೆದ್ದಿರುವ ರೋಹಿತ್ [more]

ರಾಷ್ಟ್ರೀಯ

ಶಬರಿಮಲೆ ಪ್ರವೇಶಕ್ಕೆ ಆನ್​ಲೈನ್​ ನೋಂದಣಿ ಮಾಡಿಕೊಂಡ ಮಹಿಳೆಯರು ಎಷ್ಟು ಗೊತ್ತಾ?

ತಿರುವನತಪುರಂ : ಶಬರಿಮಲೆ ದೇಗುಲದ ಪ್ರವೇಶಕ್ಕೆ ಮಹಿಳೆಯರಿಗೂ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ನೀಡಿದ್ದೇ ನೀಡಿದ್ದು ದೇಶದಲ್ಲಿ ದೊಡ್ಡ ಗಲಾಟೆಯೇ ಎದ್ದುಬಿಟ್ಟಿತು. ಕಳೆದ ತಿಂಗಳು ಶಬರಿಮಲೆ ಅಯ್ಯಪ್ಪ ದೇಗುಲದ [more]

ರಾಷ್ಟ್ರೀಯ

ಇನ್ನೇಕೆ ಕಾಯಬೇಕು?

ಶ್ರೀರಾಮಜನ್ಮಭೂಮಿಯಲ್ಲಿ ಭವ್ಯಮಂದಿರ ನಿರ್ಮಾಣ ವಿವಾದದ ವಿಚಾರಣೆಯ ಸ್ಥೂಲ ಬೆಳವಣಿಗೆಗಳು: 1991 – ಪ್ರಧಾನಿ ಚಂದ್ರಶೇಖರ್ ಅವಧಿಯಲ್ಲಿ ನಡೆದ ಸಂಧಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಆಲ್ ಇಂಡಿಯಾ ಬಾಬರಿ ಮಸ್ಜಿದ್ [more]

ರಾಷ್ಟ್ರೀಯ

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು 550 ಮಹಿಳೆಯರಿಂದ ಆನ್ ಲೈನ್ ಮೂಲಕ ನೊಂದಾವಣೆ

ತಿರುವನಂತಪುರಂ: ಮುಂದಿನವಾರ ತೆರೆಯಲ್ಪಡುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು 10 ರಿಂದ 50 ರ ವಯಸ್ಸಿನ ಒಟ್ಟು 550 ಮಹಿಳೆಯರು ಆನ್ ಲೈನ್ ಮೂಲಕ ನೊಂದಾವಣೆ [more]

ವಾಣಿಜ್ಯ

ಅಪನಗದೀಕರಣ, ಜಿಎಸ್ಟಿ ಕಾರಣದಿಂದಲೇ ಭಾರತದ ಆರ್ಥಿಕತೆ ಕುಸಿದಿದೆ: ರಘುರಾಮ್ ರಾಜನ್

ವಾಷಿಂಗ್ಟನ್: ಕಳೆದ ಸಾಲಿನಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಕುಸಿಯಲು ಸರ್ಕಾರ ಜಾರಿಗೊಳಿಸಿದ ಅಪನಗದೀಕರಣ ಹಾಗೂ ಸರಕು  ಮತ್ತು ಸೇವಾ ತೆರಿಗೆಯೇ ಕಾರಣ ಆಗಿದೆ ಎಂದು ಆರ್‌ಬಿಐ [more]

ಬೆಂಗಳೂರು

ಮೂರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮೂರು ಮನೆಗಳ್ಳತನ

ಬೆಂಗಳೂರು, ನ.10- ನಗರದ ಮೂರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮೂರು ಮನೆಗಳ್ಳತನ ನಡೆಸಿರುವ ಕಳ್ಳರು ಹಣ-ಆಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಅನ್ನಪೂರ್ಣೇಶ್ವರಿನಗರ: ನಾಗರಬಾವಿಯ ವಿನಾಯಕ ಲೇಔಟ್‍ನಲ್ಲಿ [more]

ಕ್ರೀಡೆ

ನಾಳೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರನೆ ಟಿ-20 ಅಂತಾರಾಷ್ಟ್ರೀಯ ಪಂದ್ಯ

ಚೆನ್ನೈ, ನ.10- ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರನೆ ಟಿ-20 ಅಂತಾರಾಷ್ಟ್ರೀಯ ಪಂದ್ಯ ನಾಳೆ ಚೆನ್ನೈನಲ್ಲಿ ನಡೆಯಲಿದೆ. ಈಗಾಗಲೇ ಪ್ರವಾಸಿ ತಂಡದ ವಿರುದ್ಧ 2-0 ಗೆಲುವಿನ [more]

ರಾಷ್ಟ್ರೀಯ

ರಾಹುಲ್ ಗಾಂಧಿ ಅಯೋಧ್ಯೆ ಬಗ್ಗೆ ತಮ್ಮ ಸ್ಪಷ್ಟ ನಿಲುವು ವ್ಯಕ್ತಪಡಿಸಲಿ: ಉತ್ತರ ಪ್ರದೇಶ ಸಚಿವ ಶ್ರೀಕಾಂತ್ ಶರ್ಮ ಒತ್ತಾಯ

ಮಥುರಾ, ನ.10- ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ದೊಡ್ಡ ಅಡ್ಡಿ ಎಂದು ಆರೋಪಿಸಿರುವ ಉತ್ತರ ಪ್ರದೇಶ ಸಚಿವ ಶ್ರೀಕಾಂತ್ ಶರ್ಮ ರಾಹುಲ್ ಗಾಂಧಿಯವರು ದೇವಸ್ಥಾನಗಳಿಗೆ ಭೇಟಿ ನೀಡುವ [more]

ರಾಷ್ಟ್ರೀಯ

ಛತ್ತೀಸ್‍ಗಢವನ್ನು ನಕ್ಸಲರಿಂದ ಬಹುತೇಕ ಮುಕ್ತಗೊಳಿಸಿದ ಸಿಎಂ ರಮಣ್‍ಸಿಂಗ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶ್ಲಾಘನೆ

ರಾಯ್‍ಪುರ್, ನ.10- ಮುಖ್ಯಮಂತ್ರಿ ರಮಣ್‍ಸಿಂಗ್ ಛತ್ತೀಸ್‍ಗಢ ರಾಜ್ಯವನ್ನು ನಕ್ಸಲರಿಂದ ಬಹುತೇಕ ಮುಕ್ತಗೊಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶ್ಲಾಘಿಸಿದ್ದಾರೆ. ನಕ್ಸಲ್‍ವಾದ ಕ್ರಾಂತಿಯ ಮಾಧ್ಯಮವೂ ಅಲ್ಲ. [more]