ರಾಷ್ಟ್ರೀಯ

ಪ್ರಧಾನಿ ಮೋದಿ ಅವರಿಗೆ ದೇಶದ ರೈತರ ಹಿತಾಸಕ್ತಿಗಿಂತ ಉದ್ಯಮಿಗಳ ಕಡೆಗೆ ಹೆಚ್ಚು ಆಸಕ್ತಿ: ರಾಹುಲ್‍ಗಾಂಧಿ ವಾಗ್ದಾಳಿ

ರಾಯ್‍ಪುರ್, ನ.10-ಎನ್‍ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿರುವು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, 15 ಕೈಗಾರಿಕೋದ್ಯಮಿಗಳ 3.5 ಲಕ್ಷ ಕೋಟಿ ರೂ. ಸಾಲವನ್ನು ಪ್ರಧಾನಿ ನರೇಂದ್ರ ಮೋದಿ ಮನ್ನಾ [more]

ರಾಷ್ಟ್ರೀಯ

ಅಸ್ಸೋಂನಲ್ಲಿ ಒಂಬತ್ತು ದಿನಗಳ ಅಂತರದಲ್ಲಿ 18 ನವಜಾತ ಶಿಶುಗಳ ಸಾವು

ಗುವಾಹತಿ, ನ.10- ಕೇವಲ ಒಂಬತ್ತು ದಿನಗಳ ಅಂತರದಲ್ಲಿ ಸುಮಾರು 18 ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಅಸ್ಸೋಂನಲ್ಲಿ ನಡೆದಿದೆ. ಅಸ್ಸೋಂನ ಜೋಹ್ರಾಟ್‍ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಈ [more]

ಅಂತರರಾಷ್ಟ್ರೀಯ

ಪಿಎನ್‍ಬಿಗೆ ಇಂಗ್ಲೆಂಡ್‍ನಲ್ಲೂ 37 ದಶಲಕ್ಷ ಡಾಲರ್ ವಂಚನೆ

ಲಂಡನ್, ನ.10- ಕಳಂಕಿತ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತು ಆತನ ಬಳಗ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ)ಗೆ ಬಹು ಕೋಟಿ ರೂ.ಗಳನ್ನು ವಂಚಿಸಿರುವ ಪ್ರಕರಣದ ದೊಡ್ಡ ಸುದ್ದಿಯಾಗಿರುವಾಗಲೇ, [more]

ಅಂತರರಾಷ್ಟ್ರೀಯ

ಶ್ರೀಲಂಕಾದಲ್ಲಿ ಮುಂದುವರೆದ ರಾಜಕೀಯ ಬಿಕ್ಕಟ್ಟು; ಸಂಸತ್ ವಿಸರ್ಜಿಸಿದ ಸಿರಿಸೇನಾ: ಅಮೆರಿಕದ ಸೂಕ್ಷ್ಮ ನಿಗಾ

ಕೊಲೊಂಬೊ, ನ.10- ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಸಂಸತ್ ವಿಸರ್ಜಿಸಿದ್ದಾರೆ. ಇದೇ ವೇಳೆ ದ್ವೀಪರಾಷ್ಟ್ರದಲ್ಲಿ ಸಂಸತ್ ವಿಸರ್ಜನೆ ನಂತರ ಉದ್ಭವಿಸಿರುವ ರಾಜಕೀಯ ವಿದ್ಯಮಾನಗಳ [more]

ಅಂತರರಾಷ್ಟ್ರೀಯ

ಅಸಿಯಾನ್ ಶೃಂಗಸಭೆಗೆ ವೇದಿಕೆ ಸಜ್ಜು: ಅಮರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಪ್ರಧಾನಿ ಮೋದಿ ಮಹತ್ವದ ದ್ವಿಪಕ್ಷೀಯ ಮಾತುಕತೆ

ವಾಷಿಂಗ್ಟನ್, ನ.10-ಮುಂದಿನ ವಾರ ಸಿಂಗಪುರ್‍ನಲ್ಲಿ ನಡೆಯಲಿರುವ ಅಸಿಯಾನ್ ಶೃಂಗಸಭೆ ವೇಳೆ ಅಮರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ನಡುವೆ ಮಹತ್ವದ ದ್ವಿಪಕ್ಷೀಯ ಮಾತುಕತೆಗೆ [more]

ರಾಷ್ಟ್ರೀಯ

ಬಯಲಿನಲ್ಲಿ ಮಲ ವಿಸರ್ಜನೆ ಮಾಡಿದ ಕರಣಕ್ಕೆ ವ್ಯಕ್ತಿಯನ್ನು ಉಸಿರು ಗಟ್ಟಿಸಿ ಕೊಂದ ಜನರು

ರಾಂಚಿ, ನ.10- ಬಯಲಿನಲ್ಲಿ ಮಲ ವಿಸರ್ಜನೆ ಮಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಉಸಿರು ಗಟ್ಟಿಸಿ ಕೊಂದಿರುವ ಆಘಾತಕಾರಿ ಘಟನೆ ಜಾರ್ಖಂಡ್‍ನ ಸುಕ್ರಾ ಬರ್ಜಾನ ಪಲಮು ಜಿಲ್ಲೆಯಲ್ಲಿ ನಡೆದಿದೆ. [more]

ರಾಜ್ಯ

ಚಾಮರಾಜನಗರದಲ್ಲಿ ಟಿಪ್ಪು ಜಯಂತಿಗೆ ಚಾಲನೆ

ಚಾಮರಾಜನಗರ: ಇಂದು ಪ್ರಪ್ರಥಮ ಬಾರಿಗೆ ಚಾಮರಾಜ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಈಶ್ವರ ಖಂಡ್ರೆಯವರು ಆಗಮಿಸಿ ಪಕ್ಷದ ಕಛೇರಿಯಲ್ಲಿ ಟಿಪ್ಪು ಜಯಂತಿಗೆ ಚಾಲನೆ [more]

ಅಂತರರಾಷ್ಟ್ರೀಯ

ಗಣರಾಜ್ಯೋತ್ಸವ ದಿನಾಚರಣೆಗೆ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮುಖ್ಯ ಅತಿಥಿಯಾಗಿ ಆಗಮಿಸುವ ಸಾಧ್ಯತೆ

ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ನೀಡಿದ್ದ ಆಹ್ವಾನವನ್ನು ಅಮೇರಿಕ ಅಧ್ಯಕ್ಷ ನಿರಾಕಾರಿಸಿರುವ ಬೆನ್ನಲ್ಲೇ ಭಾರತ ಆಫ್ರಿಕಾ ನಾಯಕರನ್ನು ಆಹ್ವಾನಿಸಲು ಮುಂದಾಗಿದೆ. ಈಗಾಗಲೇ ಗಣರಾಜ್ಯೋತ್ಸವ [more]

ರಾಷ್ಟ್ರೀಯ

ಉತ್ತರ ಪ್ರದೇಶದ ಇನ್ನೂ ಹಲವು ನಗರಗಳ ಹೆಸರು ಬದಲಾವಣೆಗೆ ಚಿಂತನೆ

ಲಖನೌ: ಉತ್ತರ ಪ್ರದೇಶದ ಇನ್ನೂ ಹಲವು ನಗರಗಳ ಹೆಸರು ಶೀಘ್ರದಲ್ಲಿಯೇ ಬದಲಾಗಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಹೇಳಿದೆ. ಈಗಾಗಲೆ ಅಲಹಾಬಾದ್ ಹಾಗೂ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಭಾರತೂಯ ಸೇನಾಪಡೆ ಸದೆಬಡಿದಿದೆ. ಮೃತ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪುಲ್ವಾಮಾದ ಟೆಕ್ಕಿನ್ ಗ್ರಾಮದಲ್ಲಿ ಉಗ್ರರು ಅಪಾರ [more]

ರಾಷ್ಟ್ರೀಯ

ಟಾಟಾ ಸ್ಟೀಲ್ ಕಂಪನಿಯ ಹಿರಿಯ ಮ್ಯಾನೇಜರ್ ನನ್ನು ಗುಂಡಿಟ್ಟು ಕೊಂದ ಮಾಜಿ ನೌಕರ

ಫರೀದಾಬಾದ್: ಮಾಜಿ ನೌಕರನೊಬ್ಬ ಟಾಟಾ ಸ್ಟೀಲ್ ಕಂಪನಿಯ ಹಿರಿಯ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಫರಿದಾಬಾದ್ ನಲ್ಲಿ ನಡೆದಿದೆ. ಹತ್ಯೆಗೀಡಾದ ಮ್ಯಾನೇಜರ್ ಅರವಿಂದಮ್ ಪಲ್ ಎಂದು [more]

ರಾಷ್ಟ್ರೀಯ

ಪಂಚ ರಾಜ್ಯಗಳ ಚುನಾವಣೆ: ಚುನಾವಣೋತ್ತರ ಸಮೀಕ್ಷೆ ನಿಷೇಧಿಸಿದ ಆಯೋಗ

ನವದೆಹಲಿ: ಇದೇ ನವೆಂಬರ್ 12ರಿಂದ ಡಿಸೆಂಬರ್ 7ವರೆಗೂ ಯಾವುದೇ ರೀತಿಯ ಮತದಾನೋತ್ತರ ಸಮೀಕ್ಷೆ ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ನಿಷೇಧ ಹೇರಿದೆ. ಛತ್ತೀಸ್ ಘಡ, ಮಧ್ಯ ಪ್ರದೇಶ, ಮಿಜೋರಾಂ, [more]

ರಾಜ್ಯ

ಅಧಿಕಾರದಲ್ಲಿದ್ದಾಗ ಟಿಪ್ಪುವನ್ನು ಹಾಡಿ, ಹೊಗಳಿ ಈಗ ತೆಗಳುವುದು ಸ್ವಾರ್ಥ ರಾಜಕಾರಣವಲ್ಲದೆ ಮತ್ತೇನು?: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ರಾಜಕೀಯ ಬಣ್ಣ ಬಳಿಯುತ್ತಿರುವ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ [more]

ರಾಜ್ಯ

ಸಿಎಂ ಕುಮಾರಸ್ವಾಮಿ  ಬೆನ್ನಲ್ಲೇ ಟಿಪ್ಪು ಜಯಂತಿಗೆ ಡಿಸಿಎಂ ಪರಮೇಶ್ವರ್ ಗೈರು

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಚರಿಸುತ್ತಿರುವ ಟಿಪ್ಪು ಜಯಂತಿಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಗೈರಾಗಿದ್ದಾರೆ. ಜಿ.ಪರಮೇಶ್ವರ್ ಅವರು ಸಿಂಗಾಪುರಕ್ಕೆ ತೆರಳಿದ್ದು, ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಹೀಗಾಗಿ ಅವರ ಬದಲಾಗಿ [more]

ರಾಜ್ಯ

ಕೊನೆಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಭದ್ರಕೋಟೆ ಭೇದಿಸಿದ ಸಿಸಿಬಿ!

ಬೆಂಗಳೂರು: ಅಂಬಿಡೆಂಟ್ ಕಂಪೆನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಯವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು 61ನೇ ಸಿಟಿ ಸಿವಿಲ್ ಕೋರ್ಟ್ ಸೋಮವಾರಕ್ಕೆ ಮುಂದೂಡಿದ್ದು, ಇತ್ತ 4 [more]

ರಾಷ್ಟ್ರೀಯ

ಸಿಬಿಐ ನಡುವಿನ ಜಂಗಿ ಕುಸ್ತಿ ‘ಶಾಂತ’ಗೊಳಿಸಲು ಆರ್ಟ್ ಆಫ್ ಲಿವಿಂಗ್ ಗೆ ಮೊರೆ

ನವದೆಹಲಿ: ಇತ್ತೀಚಿಗಷ್ಟೇ ಸಿಬಿಐ ಮುಖ್ಯಸ್ಥರನ್ನು ರಜೆ ಮೇರೆಗೆ ಕಳುಹಿಸಿದ ಹಿನ್ನಲೆಯಲ್ಲಿ ವಿರೋಧ ಪಕ್ಷದ ಕೆಂಗಣ್ಣಿಗೆ ಕೇಂದ್ರ ಸರ್ಕಾರವು ಗುರಿಯಾಗಿತ್ತು.ಈ ಹಿನ್ನಲೆಯಲ್ಲಿ ಈಗ ಸಿಬಿಐ 150 ಅಧಿಕಾರಿಗಳಿಗೆ ಸಕಾರಾತ್ಮಕ ಚಿಂತನೆ [more]

ಅಂತರರಾಷ್ಟ್ರೀಯ

ಲಂಕಾ ಲೋಕಸಭೆ ವಿಸರ್ಜನೆ; ಏರಿದ ವೇಗದಲ್ಲೇ ಕುಸಿದ ರಾಜಪಕ್ಸ; ಅವಧಿಗೆ ಮುನ್ನವೇ ಚುನಾವಣೆ

ಕೊಲಂಬೋ: : ಶ್ರೀಲಂಕಾದಲ್ಲಿ ಮತ್ತೊಂದು ದಿಢೀರ್ ರಾಜಕೀಯ ಡ್ರಾಮಾ ನಡೆದು, ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಲಂಕಾ ಸಂಸತನ್ನೇ ವಿಸರ್ಜಿಸಿದ್ದಾರೆ. ಇದರೊಂದಿಗೆ ಪ್ರಧಾನಿಯಾಗಿ ಲಂಕಾ ಆಡಳಿತಕ್ಕೆ ಕಂಬ್ಯಾಕ್ ಮಾಡಿದ್ದ [more]

ರಾಜ್ಯ

ಟಿಪ್ಪು ಜಯಂತಿಗೆ ಬಿಗಿ ಭದ್ರತೆ; ಬೆಂಗಳೂರಿನಲ್ಲಿ 15 ಸಾವಿರ ಪೊಲೀಸ್​ ಸಿಬ್ಬಂದಿ ನಿಯೋಜನೆ!

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಟಿಪ್ಪು ಜಯಂತಿ ಆಚರಣೆ ನಡೆಸುತ್ತಿದೆ. ಇಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದ ಬ್ಯಾಂಕ್ವೇಟ್​​ ಹಾಲ್​ನಲ್ಲಿ [more]

ರಾಷ್ಟ್ರೀಯ

ಆರ್ಟ್ ಆಫ್ ಲಿವಿಂಗ್ ಕಾರ್ಯಾಗಾರ ಮೊರೆ ಹೋದ ಸಿಬಿಐ…

ನವದೆಹಲಿ: ಸಿಬಿಐ ಅಧಿಕಾರಿ ವರ್ಗದವರಲ್ಲಿ “ಸಕಾರಾತ್ಮಕ ಮನೋಭಾವನೆ” ಹೆಚ್ಚಳ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಆರ್ಟ್ ಆಫ್ ಲಿವಿಂಗ್ ಕಾರ್ಯಾಗಾರ ನಡೆಸಲು ಸಂಸ್ಥೆ ಮುಖ್ಯಸ್ಥರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. [more]

ಮನರಂಜನೆ

ಮುಗಿಬಿದ್ದು ಕೆಜಿಎಫ್ ಸಿನಿಮಾ ಹಕ್ಕು ಪಡೆದ ತೆಲುಗು, ತಮಿಳಿನ ಮುಂಚೂಣಿ ವಿತರಕರು!

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರ ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಉಂಟುಮಾಡಿದೆ.  ಈ ನಡುವೆ ಟಾಲಿವುಡ್, ಕಾಲಿವುಡ್ ನಲ್ಲೂ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದ್ದು, [more]

ಮನರಂಜನೆ

ಕೆಜಿಎಫ್ ಟ್ರೈಲರ್ ಲಾಂಚ್: ನನ್ನ ತಂದೆ ಅಪ್ಪಟ ಕನ್ನಡಿಗ ಎಂದ ತಮಿಳು ನಟ ವಿಶಾಲ್

ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುಕೋಟಿ ವೆಚ್ಚದ ಕೆಜಿಎಫ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲಾತಣದಲ್ಲಿ ಧೂಳೆಬ್ಬಿಸಿದೆ. ಇನ್ನು ಚಿತ್ರದ ಟ್ರೈಲರ್ ಲಾಂಚ್ ಗೆ [more]

ವಾಣಿಜ್ಯ

3,000 ಕೋಟಿ ರೂ ಮೌಲ್ಯದ ‘ಶತ್ರುಗಳ ಆಸ್ತಿ’ ಮಾರಾಟ: ಕೇಂದ್ರ ನಿರ್ಧಾರ

ಹೊಸದಿಲ್ಲಿ: ದೇಶ ವಿಭಜನೆಯ ಸಂದರ್ಭದಲ್ಲಿ ಭಾರತ ಬಿಟ್ಟು ತೆರಳಿದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಸೇರಿದ ‘ಶತ್ರುಗಳ ಆಸ್ತಿಗಳ’ ಷೇರುಗಳನ್ನು ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಶತ್ರುಗಳ ಆಸ್ತಿಯ ಪಾಲಕನಾಗಿ [more]

ವಾಣಿಜ್ಯ

ಆರ್‌ಬಿಐ ಮೀಸಲು ನಿಧಿಯಿಂದ 3.6 ಲಕ್ಷ ಕೋಟಿ ರೂ. ಕೇಳಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

ಹೊಸದಿಲ್ಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ ಮೀಸಲು ನಿಧಿಯಿಂದ 3.6 ಲಕ್ಷ ಕೋಟಿ ರೂ. ಹಣವನ್ನು ಪಡೆಯುವ ನಿರೀಕ್ಷೆಯಲ್ಲಿ ಇಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್‌ ಚಂದ್ರ ಗರ್ಗ್‌ [more]

ಬೆಂಗಳೂರು

ನ.15 ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು,ನ.9- ಮೂರು ಲೋಕಸಭೆ ಹಾಗೂ ಎರಡು ವಿಧಾನಸಬಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 15ರಂದು ನಡೆಯಲಿದೆ. ಈ [more]

ಬೆಂಗಳೂರು

ನ.15ರಂದು ಬಿಜೆಪಿ ಆತ್ಮಾವಲೋಕನ ಸಭೆ

ಬೆಂಗಳೂರು,ನ.9- ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಭಾರೀ ಹಿನ್ನಡೆ ಉಂಟಾಗಿರುವ ಹಿನ್ನೆಲೆಯಲ್ಲಿ ಇದೇ 15ರಂದು ಬಿಜೆಪಿ ಆತ್ಮಾವಲೋಕನ ಸಭೆ ಕರೆದಿದೆ. ಬೆಂಗಳೂರಿನ ಮಲ್ಲೇಶ್ವರಂ [more]