
ಶಾಸಕ ಶ್ರೀರಾಮುಲುಗೆ ಅಮಿತ್ ಶಾ ಕರೆ ದೆಹಲಿಗೆ ಬುಲಾವ್
ಬೆಂಗಳೂರು,ನ.9-ರಾಜ್ಯ ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಶಾಸಕ ಶ್ರೀರಾಮುಲುಗೆ ಕರೆ ಮಾಡಿ ದೆಹಲಿಗೆ ಕರೆದಿದ್ದಾರೆ. ಹಾಗೆ ನೋಡಿದರೆ 2018ರ ರಾಜ್ಯ ವಿಧಾನಸಭಾ ಕ್ಷೇತ್ರದ [more]
ಬೆಂಗಳೂರು,ನ.9-ರಾಜ್ಯ ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಶಾಸಕ ಶ್ರೀರಾಮುಲುಗೆ ಕರೆ ಮಾಡಿ ದೆಹಲಿಗೆ ಕರೆದಿದ್ದಾರೆ. ಹಾಗೆ ನೋಡಿದರೆ 2018ರ ರಾಜ್ಯ ವಿಧಾನಸಭಾ ಕ್ಷೇತ್ರದ [more]
ಬೆಂಗಳೂರು,ನ.9- 2018ರ ರಾಜ್ಯ ವಿಧಾನಸಭೆ ಚುನಾವಣೆ ಹಾಗೂ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖಭಂU ಅನುಭವಿಸಿದ ನಂತರ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮಾತು ಕೇಳಿಬರಲಾರಂಭಿಸಿದೆ. ಈಗ ಯಡಿಯೂರಪ್ಪ ಅವರಿಗೆ [more]
ಬೆಂಗಳೂರು,ನ.9-ಡೀಲ್ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಬಿಜೆಪಿ ಮತ್ತೆ ಅಂತರ ಕಾಯ್ದುಕೊಂಡಿದೆ. ತೆರೆಮರೆಯಲ್ಲಿದ್ದುಕೊಂಡೇ ಕಾನೂನು ಹೋರಾಟ ಮಾಡುವ ಸಂದಿಗ್ಧ ಪರಿಸ್ಥಿತಿಯನ್ನು ರೆಡ್ಡಿ ಎದುರಿಸುವಂತಾಗಿದೆ. ಕಾಂಗ್ರೆಸ್‍ನಲ್ಲಿ [more]
ಬೆಂಗಳೂರು,ನ.9- ಗೋಲ್ಡ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸಿಸಿಬಿ ಪೆÇಲೀಸರ ಬಂಧನದ ಬಲೆಯಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ರೆಡ್ಡಿ ಪರ ವಕೀಲರು [more]
ಬೆಂಗಳೂರು,ನ.9- ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿ ಖೆಡ್ಡ ತೋಡಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೊಸೆ ಒಡೆತನದ ಪಬ್ ಮೇಲೆ ಸಿಸಿಬಿ [more]
ಬೆಂಗಳೂರು,ನ.9- ರಾಜ್ಯ ಸರ್ಕಾರದ ವತಿಯಿಂದ ನಾಳೆ ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿತು. ರಾಜಧಾನಿ ಬೆಂಗಳೂರು, ಮೈಸೂರು, ಮಡಿಕೇರಿ, [more]
ಬೆಂಗಳೂರು,ನ.9-ಮೂಡಬಿದರೆ ಆಳ್ವಾಸ್ ಶಿಕ್ರಂ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ನುಡಿಸಿರಿ , ಕನ್ನಡ ನಾಡುನುಡಿ, ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನವನ್ನು ನ.16ರಿಂದ 18ರವರೆಗೆ ರತ್ನಾಕರವರ್ಣಿ ವೇದಿಕೆ, ಸಂತ ಶಿಶುನಾಳ ಶರೀಫ್ [more]
ಬೆಂಗಳೂರು,ನ.9- ಚಳಿಗಾಲದ ಬೆಳಗಾವಿ ಅಧಿವೇಶನದಲ್ಲಿ ಶಿಕ್ಷಕರ ವರ್ಗಾವಣೆ ಕಾಯ್ದೆಯಲ್ಲಿರುವ ಅವೈಜ್ಞಾನಿಕ ನಿಯಮಗಳನ್ನು ತಿದ್ದುಪಡಿ ಮಾಡಬೇಕು, 2017-18ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಯನ್ನು ಮುಂದುವರೆಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ [more]
ಬೆಂಗಳೂರು, ನ.9- ನಾಳೆ ಸರ್ಕಾರ ಆಚರಿಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಟಿಪ್ಪು ಜಯಂತಿ ಆಚರಣೆಗೆ [more]
ಬೆಂಗಳೂರು, ನ.9- ಡಿಜಿಟಲ್ ಇಂಡಿಯಾ ಗುರಿಗೆ ಪೂರಕವಾಗಿ ಡಿಜಿಟಲ್ ಪಾವತಿ ಪೇಟಿಯಂನಿಂದ ಬೆಂಗಳೂರು ಮಹಾನಗರ ಮತ್ತು ರಾಜ್ಯದ 17 ನಗರಗಳ ಬಳಕೆದಾರರಿಗೆ ಹೆಚ್ಚು ಉಪಯುಕ್ತವನ್ನಾಗಿಸಲಾಗಿದೆ ಎಂದು ಪೇಟಿಯಂನ [more]
ಬೆಂಗಳೂರು, ನ.9- ಅರವತ್ತೈದನೆ ಅಖಿಲ ಭಾರತ ಸಹಕಾರ ಸಪ್ತಾಹ ಇದೇ 14ರಂದು ಬೀದರ್‍ನ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ. ಗ್ರಾಮೀಣ ಸಮೃದ್ಧಿಗಾಗಿ ಸಹಕಾರ ಸಂಸ್ಥೆಗಳ ಮೂಲಕ ಉತ್ತಮ ಆಡಳಿತ [more]
ಬೆಂಗಳೂರು, ನ.9- ನಾಳೆ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿರುವ ಕಾರಣ ರಾಜ್ಯಾದ್ಯಂತ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಕಾನೂನು ಮತ್ತು [more]
ಬೆಂಗಳೂರು, ನ.9- ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಇದೇ 19ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ [more]
ಬೆಂಗಳೂರು, ನ.9- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕುಟುಂಬ ಸದಸ್ಯರೊಂದಿಗೆ ಸಿಎಂ ವಿಶ್ರಾಂತಿ ಪಡೆಯಲಿದ್ದಾರೆ ಎಂದು [more]
ಬೆಂಗಳೂರು, ನ.9- ಪರಭಾಷಿಗರ ಹಾವಳಿಯಿಂದ ತತ್ತರಿಸಿರುವ ಕನ್ನಡ ಚಿತ್ರರಂಗವನ್ನು ಉಳಿಸಿ-ಬೆಳೆಸಬೇಕೆಂದು ಆಗ್ರಹಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ [more]
ಬೆಂಗಳೂರು, ನ.9- ಎಚ್1ಎನ್1 ಸಾಮಾನ್ಯ ವೈರಲ್ ಜ್ವರವಾಗಿದ್ದು, ನಿರ್ದಿಷ್ಟ ತುರ್ತು ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಬೆಂಗಳೂರು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ತಿಳಿಸಿದರು. ಕೆ.ಆರ್.ಪುರಂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ [more]
ಬೆಂಗಳೂರು, ನ.9- ಬಿಬಿಎಂಪಿ ಕಸದ ಟೆಂಡರನ್ನು ಕಾನೂನಾತ್ಮಕವಾಗಿ ಇ-ಟೆಂಡರ್ ಮೂಲಕ ಪಡೆದಿದ್ದು, ಯಾವುದೇ ರೀತಿಯ ಗೋಲ್‍ಮಾಲ್ ನಡೆದಿಲ್ಲ ಎಂದು ಎಂಎಸ್‍ಜಿಪಿ ಕಂಪೆನಿ ಸ್ಪಷ್ಟಪಡಿಸಿದೆ. ಈ ಸಂಬಂಧ ಪತ್ರಿಕಾ [more]
ಬೆಂಗಳೂರು, ನ.9- ನೋಟು ಅಮಾನೀಕರಣಗೊಂಡು ಎರಡು ವರ್ಷ ಕಳೆದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಕರಾಳ ದಿನ ಆಚರಿಸಿತು. ದೇಶಾದ್ಯಂತ ನಡೆದ ಪ್ರತಿಭಟನೆ ಅಂಗವಾಗಿ ಬೆಂಗಳೂರಿನ ನಗರ ಜಿಲ್ಲಾ [more]
ಬೆಂಗಳೂರು, ನ.9- ಸುಪ್ರೀಂಕೋರ್ಟ್ ಪಟಾಕಿ ಸಿಡಿಸಲು ಕೇವಲ ಎರಡು ಗಂಟೆಗಳಷ್ಟೆ ಸಮಯ ನಿಗದಿ ಮಾಡಿದ್ದರೂ ಆ ಅವಧಿಯಲ್ಲಿ ಸಿಡಿಸಿದ ಪಟಾಕಿಗಳು ಭಾರೀ ಮಾಲಿನ್ಯವನ್ನು ಉಂಟು ಮಾಡಿದೆ. ರಾಷ್ಟ್ರ [more]
ಬೆಂಗಳೂರು, ನ.9- ರಸ್ತೆಗಳ ಗುಣಮಟ್ಟದ ವಿಚಾರದಲ್ಲಿ ರಾಜಿಯಾಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಲೋಕೋಪಯೋಗಿ, ಬಂದರು, ಒಳಸಾರಿಗೆ ಇಲಾಖೆ ವಿಧಾನಸೌಧದ ಮುಂಭಾಗ ನಡೆದ ಯೋಜನೆ ಮತ್ತು [more]
ಬೆಂಗಳೂರು, ನ.9- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ನ.9- ಮೀಟರ್ ಬಡ್ಡಿಗೆ ಕಡಿವಾಣ ಹಾಕಿ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರದ ಮಹತ್ವಾಕಾಂಕ್ಷೆಯ ಬಡವರ ಬಂಧು ಯೋಜನೆಯನ್ನು ನ.22ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದಾರೆ [more]
ನವದೆಹಲಿ: ಭಾರತೀಯ ಸೇನೆ ತನ್ನ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದು, ಅಮೆರಿಕದಿಂದ ಖರೀದಿ ಮಾಡಿರುವ ಅತ್ಯಾಧುನಿಕ 155 ಎಂ.ಎಂ/39 ಕ್ಯಾಲಿಬ್ರೆ ಸಾಮರ್ಥ್ಯದ ಎಂ-777 ಹೊವಿಟ್ಜರ್ ಫಿರಂಗಿ ಸೇರಿದಂತೆ ಮೂರು [more]
ಇಸ್ಲಾಮಾಬಾದ್: ಭಾರತೀಯ ಸೇನೆ ಹಿಂದೂಮಹಾಸಾಗರದಲ್ಲಿ ಐಎನ್ಎಸ್ ಅರಿಹಂತ್ ಅನ್ನು ನಿಯೋಜನೆ ಮಾಡಿರುವ ಬೆನ್ನಲ್ಲೇ ಆತಂಕಕ್ಕೀಡಾಗಿರುವ ಪಾಕಿಸ್ತಾನ ಭಾರತದ ನಡೆ ದಕ್ಷಿಣ ಏಷ್ಯಾವನ್ನೇ ಬೆದರಿಸುವ ಕ್ರಮವಾಗಿದೆ ಎಂದು ವಿಶ್ವಸಮುದಾಯದ [more]
ಬಸ್ತಾರ್: ವಿದೇಶಗಳಲ್ಲಿ ವಿದ್ಯಾಭ್ಯಾಸ ಪಡೆದು, ಎಸಿ ರೂಂ ನಲ್ಲಿ ಕುಳಿತು, ಐಷಾರಾಮಿ ಕಾರುಗಳಲ್ಲಿ ಓಡಾಡುವ ನಗರ ನಕ್ಸಲರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ಶಾಂತಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ