ಅಂತರರಾಷ್ಟ್ರೀಯ

ಕಟ್ಟಡಕ್ಕೆ ಡಿಕ್ಕಿ ಹೊಡೆದ ಏರ್ ಇಂಡಿಯಾ ವಿಮಾನ

ಸ್ಟಾಕ್ ಹೋಮ: ಏರ್ ಇಂಡಿಯಾ ವಿಮಾನವೊಂದು ಸ್ವೀಡನ್ ರಾಜಧಾನಿ ಸ್ಟಾಕ್ ಹೋಮ್ ಅರ್ಲಾಂಡಾ ವಿಮಾನ ನಿಲ್ದಾಣದಲ್ಲಿ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ 179 [more]

ರಾಷ್ಟ್ರೀಯ

ರಾಮಮಂದಿರ ನಿರ್ಮಾಣಕ್ಕಾಗಿ ವಿಎಚ್‍ಪಿಯಿಂದ ಮತ್ತೊಂದು ಮಹತ್ವದ ಹೆಜ್ಜೆ

ಲಕ್ನೋ, ನ.29- ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಬೃಹತ್ ಧರ್ಮ ಸಭೆ ನಡೆಸಿ ಹಿಂದೂಗಳ ಶಕ್ತಿ ಪ್ರದರ್ಶಿಸಿದ್ದ ವಿಶ್ವ ಹಿಂದೂ ಪರಿಷತ್(ವಿಎಚ್‍ಪಿ) ಈಗ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಇನ್ನೂ [more]

ರಾಷ್ಟ್ರೀಯ

ರಾಜಸ್ತಾನ ವಿಧಾನಸಭೆ ಚುವಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಜೈಪುರ್: ರಾಜಸ್ತಾನ ವಿಧಾನಸಭೆ ಚುವಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಭರಾಟೆ ಪ್ರಚಾರವೂ ಹೆಚ್ಚಿದೆ. ಈ ನಡುವೆ ಕಾಂಗ್ರೆಸ್ ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ರಾಜಧಾನಿ [more]

ಬೆಂಗಳೂರು

ಪೀಣ್ಯ ಇಂಡಸ್ಟ್ರೀಸ್ ಸದಸ್ಯರೊಂದಿಗೆ ಜೆಕ್ ರಿಪಬ್ಲಿಕ್ ಸಣ್ಣ ಕೈಗಾರಿಕೆ ಸಂಸ್ಥೆಯಿಂದ ಭೇಟಿ

ಬೆಂಗಳೂರು Nov 29: ಇಂದು ಜಂಟಿ ಉದ್ಯಮಗಳ ಸಾಧ್ಯತೆಗಳನ್ನು ಮೌಲ್ಯಮಾಪನ ಮಾಡಲು ಪಿಐಎ ಆಡಿಟೋರಿಯಂನಲ್ಲಿ ಜೆಕ್ ಗಣರಾಜ್ಯದ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು ಮತ್ತು ಕ್ರಾಫ್ಟ್ಸ್ [more]

ಬೆಂಗಳೂರು

ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಜೊತೆಗೆ ಮತ್ತೊಂದು ಆರೋಪ

ಬೆಂಗಳೂರು, ನ.29-ಅಕ್ರಮ ಆಸ್ತಿ ಹೊಂದಿದ್ದ ಆರೋಪದಲ್ಲಿ ಎಸಿಬಿಯಿಂದ ದಾಳಿಗೊಳಗಾಗಿ ಅಮಾನತಿನಲ್ಲಿರುವ ಬಿಡಿಎ ಅಧಿಕಾರಿಗಳಾದ ಗೌಡಯ್ಯ ಹಾಗೂ ಟಿ.ಆರ್.ಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆದಾಯ ತೆರಿಗೆ ಇಲಾಖೆ [more]

ಬೆಂಗಳೂರು

ಕಡಲೇಕಾಯಿ ಪರಿಷೆಗೆ ದಿನಗಣನೆ ಪ್ರಾರಂಭ

ಬೆಂಗಳೂರು, ನ.29 -ಇತಿಹಾಸ ಪ್ರಸಿದ್ಧ ಕಡಲೇಕಾಯಿ ಪರಿಷೆಗೆ ದಿನಗಣನೆ ಪ್ರಾರಂಭವಾಗಿದ್ದು, ಈ ಬಾರಿಯ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಿರಲು ತೀರ್ಮಾನಿಸಲಾಗಿದೆ. ಬಸವನಗುಡಿಯಲ್ಲಿರುವ ಪುರಾಣ ಪ್ರಸಿದ್ಧ ದೊಡ್ಡ ಬಸವಣ್ಣನ [more]

ಬೆಂಗಳೂರು

ನಾಳೆ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ

ಬೆಂಗಳೂರು, ನ.29-ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ನಾಳೆ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಮಲೆಮಹದೇಶ್ವರ ಬೆಟ್ಟದಲ್ಲಿರುವ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದು, [more]

ಬೆಂಗಳೂರು

ಕಸ ವಿಲೇವಾರಿಯಲ್ಲಿ ಬಿಬಿಎಂಪಿ ರಾಜಕೀಯ

ಬೆಂಗಳೂರು, ನ.29-ಉಪಮೇಯರ್ ರಮೀಳಾ ಉಮಾಶಂಕರ್ ನಿಧನದ ಹಿನ್ನೆಲೆಯಲ್ಲಿ ಆ ವಾರ್ಡ್‍ನಲ್ಲಿ ರಾಜಕೀಯ ಕೆಸರರೆಚಾಟ ತೀವ್ರಗೊಂಡಿದೆ. ಕಾವೇರಿಪುರ ವಾರ್ಡ್‍ನ ಕಸ ವಿಲೇವಾರಿ ರಾಜಕೀಯ ಪ್ರಭಾವದಿಂದ ಎರಡು ಕಾರ್ಯಾದೇಶವನ್ನು ನೀಡಿರುವುದು [more]

ಬೆಂಗಳೂರು

ಮಾಜಿ ಶಾಸಕ ಎಂ.ಭಕ್ತವತ್ಸಲಂ ನಿಧನಕ್ಕೆ ಸಂತಾಪ ಸೂಚಿಸಿದ ಸಿ.ಎಂ.

ಬೆಂಗಳೂರು, ನ.29- ಕೆಜಿಎಫ್‍ನ ಮಾಜಿ ಶಾಸಕ ಎಂ.ಭಕ್ತವತ್ಸಲಂ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಭಕ್ತವತ್ಸಲಂ ಅವರು ಹೃದಯಾಘಾತದಿಂದ ನಿಧನರಾದರೆಂಬ ಸುದ್ದಿ ತಿಳಿದು ದುಃಖವಾಗಿದೆ.ಕೋಲಾರ ಜಿಲ್ಲೆಯ [more]

ಬೆಂಗಳೂರು

ರಜನಿ ನಟಿಸಿರುವ ತಮಿಳು ಚಿತ್ರ ವಿರೋಧಿಸಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್

ಬೆಂಗಳೂರು, ನ.29-ರಜನಿಕಾಂತ್ ರಚಿಸಿರುವ ತಮಿಳು ಚಿತ್ರ 2.0 ಪ್ರದರ್ಶನ ವಿರೋಧಿಸಿ ಇಂದು ಊರ್ವಶಿ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ [more]

ಬೆಂಗಳೂರು

ವಿಷ್ಣುವರ್ಧನ್ ಸ್ಮಾರಕದ ಬಗ್ಗೆ ಯಾವುದೇ ಗೊಂದಲ ಬೇಡ ಸಿ.ಎಂ

ಬೆಂಗಳೂರು, ನ.29- ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳು ಹಾಗೂ ಕುಟುಂಬದವರ ಹಗ್ಗ-ಜಗ್ಗಾಟದ ನಡುವೆಯೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಮಾರಕ ನಿರ್ಮಾಣ ಕುರಿತಂತೆ ಯಾವುದೇ [more]

ಬೆಂಗಳೂರು

ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ಸಡ್ಡು ಹೊಡಯಲಿರುವ ಪಾಲಿಕೆಯ ಶಾಲಾ-ಕಾಲೇಜುಗಳು

ಬೆಂಗಳೂರು, ನ.29- ಇನ್ನು ಕೆಲವೇ ದಿನಗಳಲ್ಲಿ ನಗರದ ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ಪಾಲಿಕೆಯ ಶಾಲಾ-ಕಾಲೇಜುಗಳು ಸಡ್ಡು ಹೊಡೆಯಲಿವೆ ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು. ಪಾಲಿಕೆ ಶಾಲೆಗಳನ್ನು ಅಭಿವೃದ್ಧಿಪಡಿಸಿ ಆಧುನಿಕ [more]

ಬೆಂಗಳೂರು

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸುವತ್ತ ಗಮನ ಹರಿಸಿ

ಬೆಂಗಳೂರು,ನ.29- ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಸೋಲಿನಿಂದ ಧೃತಿಗೆಡದೆ ಮುಂದಿನ ಮಹಾಸಮರಕ್ಕೆ ಕಾರ್ಯಕರ್ತರನ್ನು ಹುರಿದುಂಬಿಸುವ ಮೂಲಕ ದೋಸ್ತಿ ಸರ್ಕಾರಕ್ಕೆ ಸೆಡ್ಡು ಹೊಡೆದು ಹೆಚ್ಚಿನ ಸ್ಥಾನ ಗಳಿಸಲು [more]

ಬೆಂಗಳೂರು

ದೋಸ್ತಿ ಸರ್ಕಾರದ ಆಯಸ್ಸು ಎಷ್ಟು ದಿನವಿರುತ್ತದೆ ಕಾದುನೋಡಿ : ಬಿ.ಎಸ್.ವೈ

ಬೆಂಗಳೂರು, ನ.29-ಯಾರೊಬ್ಬರೂ ಆಸೆ, ಆಮಿಷಗಳಿಗೆ ಬಲಿಯಾಗದೆ ನಿಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ.ದೋಸ್ತಿ ಸರ್ಕಾರದ ಆಯುಸ್ಸು ಎಷ್ಟು ದಿನ ಇರುತ್ತದೆ ಎಂಬುದನ್ನು ನೀವೆ ಕಾದು ನೋಡಿ ಎಂದು ಶಾಸಕರಿಗೆ [more]

ಬೆಂಗಳೂರು

ರಾಜಕಾರಣದಲ್ಲಿ ಯಾವುದು ಅಸಾಧ್ಯವಲ್ಲ ಅರ್.ಆಶೋಕ್

ಬೆಂಗಳೂರು,ನ.29-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸೇರುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ರಾಜಕಾರಣದಲ್ಲಿ ಯಾವುದು ಅಸಾಧ್ಯವಲ್ಲ ಎನ್ನುವ ಮೂಲಕ ಬಿಜೆಪಿ ಮುಖಂಡ ಆರ್.ಅಶೋಕ್ ಮತ್ತೆ ಆಪರೇಷನ್ ಕಮಲದ ಸುಳಿವು [more]

ಬೆಂಗಳೂರು

ಶ್ವೇತಪತ್ರ ಹೊರಡಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯ

ಬೆಂಗಳೂರು,ನ.29- ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತಂತೆ ತಕ್ಷಣವೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಶ್ವೇತಪತ್ರ ಹೊರಡಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ [more]

ಬೆಂಗಳೂರು

ಇಂದು ನಡೆದ ಕೋರ್ ಕಮಿಟಿ ಮತ್ತು ಶಾಸಕಾಂಗ ಸಭೆಗೆ 40ಕ್ಕೂ ಹೆಚ್ಚು ಶಾಸಕರ ಗೈರು

ಬೆಂಗಳೂರು,ನ.29- ಪಕ್ಷದ ಕಚೇರಿಯಲ್ಲಿ ಇಂದು ನಡೆದ ಕೋರ್‍ಕಮಿಟಿ ಹಾಗೂ ಶಾಸಕಾಂಗ ಸಭೆಗೆ ಸುಮಾರು 40ಕ್ಕೂ ಹೆಚ್ಚು ಶಾಸಕರು ಗೈರು ಹಾಜರಾಗಿರುವುದು ಅನುಮಾನಕ್ಕೆಡೆ ಮಾಡಿಕೊಟ್ಟಿದೆ. ಇಂದು ಕೋರ್ ಕಮಿಟಿ [more]

ಬೆಂಗಳೂರು

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅವರಿಂದ ಜನರಿಗೆ ಏಡ್ಸ್ ಬಗ್ಗೆ ಅರಿವು

ಬೆಂಗಳೂರು,ನ.29- ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಬೆಂಗಳೂರು ಬ್ರಾಂಚ್ ವತಿಯಿಂದ ವಿಶ್ವ ಏಡ್ಸ್ ದಿನದ ಅಂಗವಾಗಿ ಜನರಲ್ಲಿ ಏಡ್ಸ್ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಡಿ.1ರಂದು ಜಾಥಾ ನಡೆಸಲಿದೆ [more]

ಬೆಂಗಳೂರು

ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾದ ಸುಲಿಗೆಕೋರನ ಮೇಲೆ ಗುಂಡು ಹಾರಿಸಿದ ಪೊಲೀಸರು

ಬೆಂಗಳೂರು,ನ.29- ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕುಖ್ಯಾತ ಸುಲಿಗೆಕೋರನೊಬ್ಬನನ್ನು ಚಿಕ್ಕಜಾಲ ಪೆÇಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರ್‍ಟಿನಗರದ ನಿವಾಸಿ ಮೊಹಮ್ಮದ್ [more]

ಬೆಂಗಳೂರು

ರಾಜ್ಯೋತ್ಸವ ಪ್ರಶಸ್ತಿ ಪ್ರಮುಖರ ಆಯ್ಕೆ ಕಡಗಣನೆ

ಬೆಂಗಳೂರು,ನ.29-ರಾಜ್ಯೋತ್ಸವ ಪ್ರಶಸ್ತಿಗೆ ಪ್ರಮುಖ ಕ್ಷೇತ್ರಗಳಾದ ಸುಗಮ ಸಂಗೀತ, ಹಿಂದೂಸ್ಥಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಸೇರಿದಂತೆ ವಿವಿಧ ಸಂಗೀತ ಕ್ಷೇತ್ರಗಳಲ್ಲಿನ ಪ್ರಮುಖರ ಆಯ್ಕೆಯಲ್ಲಿ ಕಡೆಗಣಿಸಲಾಗಿದೆ ಎಂದು ಸಂಗೀತ ಕಲಾವಿದರ [more]

ಬೆಂಗಳೂರು

ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ

ಬೆಂಗಳೂರು, ನ.29-ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಡಿಸೆಂಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲು ಮುಹೂರ್ತ [more]

ಬೆಂಗಳೂರು

ವಿದ್ಯಾರ್ಥಿಗಳ ಯಶಸ್ವಿ ಪರ್ವತಾರೋಹಣ ಸಾಹಸ ಚಾರಣ ತರಬೇತಿ

ಬೆಂಗಳೂರು, ನ.29- ವಸತಿ ನಿಲಯಗಳಲ್ಲಿನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿನೂತನ ಪರ್ವತಾರೋಹಣ ಸಾಹಸ ಚಾರಣ ತರಬೇತಿ ಕಾರ್ಯಕ್ರಮದಲ್ಲಿ 24 ವಿದ್ಯಾರ್ಥಿಗಳು [more]

ಬೆಂಗಳೂರು

ಚಾಲಕನನ್ನು ಕೊಲೆ ಮಾಡಿ ಹಣ ದರೋಡೆ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು, ನ.29- ಲಾರಿಯಲ್ಲಿ ಮಲಗಿದ್ದ ಚಾಲಕನನ್ನು ಭೀಕರವಾಗಿ ಕೊಲೆ ಮಾಡಿ ಹಣ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಬಂಧಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. [more]

ಬೆಂಗಳೂರು

ಚಳಿಗಾಲದ ಅಧಿವೇಶನಕ್ಕೆ ಮೊದಲು ಶಾಸಕರಿಗೆ ಆರೋಗ್ಯ ತಪಾಸಣೆ

ಬೆಂಗಳೂರು, ನ.29-ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೂ ಮುನ್ನ ಶಾಸಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಾಸಕರ ಭವನದ ಚಿಕಿತ್ಸಾಲಯದ ವತಿಯಿಂದ ಡಿ.1ರಂದು ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರಿಗೆ ಮಧುಮೇಹ [more]

ಬೆಂಗಳೂರು

ನಾನು ಆರೋಗ್ಯವಾಗಿದ್ದೇನೆ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ನ.29- ತಾವು ಅನಾರೋಗ್ಯಕ್ಕೆ ಒಳಗಾಗಿಲ್ಲ. ತಂದೆ-ತಾಯಿ, ದೇವರ ಆಶೀರ್ವಾದ ಹಾಗೂ ನಾಡಿನ ಜನರ ಶುಭ ಹಾರೈಕೆಯೇ ನಮಗೆ ಶ್ರೀರಕ್ಷೆ ಎಂದು ಹೇಳಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಖಾಸಗಿ [more]