ರಾಷ್ಟ್ರೀಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್ ಗೆ ಭಾಗ್ಯನಗರ ಎಂದು ನಾಮಕರಣ: ಬಿಜೆಪಿ ಶಾಸಕ

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ಹೈದರಾಬಾದ್ ಗೆ ಭಾಗ್ಯನಗರ ಎಂದು ಹೆಸರು ಬದಲಾಯಿಸುವುದಾಗಿ ಘೋಷ ಮಹಲ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ರಾಜಾ [more]

ಅಂತರರಾಷ್ಟ್ರೀಯ

ಆಪ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪನೆಗೆ ಭಾರತ ಯತ್ನ: ತಾಲಿಬಾನ್ ನಾಯಕರೊಂದಿಗೆ ಮಾತುಕತೆ

ನವದೆಹಲಿ: ಆಫ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪನೆಗೆ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಯೋಜನೆಯಾಗಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ತಾಲಿಬಾನಿ ನಾಯಕರ ಜತೆ ಮಾತುಕತೆ ನಡೆಸುವ ಸಾಧ್ಯತೆ [more]

ರಾಜ್ಯ

ಟಿಪ್ಪು ಸುಲ್ತಾನ್ ಗಿಂತ ಸಿದ್ದರಾಮಯ್ಯ ದೊಡ್ಡ ಮತಾಂಧ: ನಳಿನ್ ಕುಮಾರ್

ಮಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್, ಟಿಪ್ಪು ಸುಲ್ತಾನ್ ಗಿಂತ ಸಿದ್ದರಾಮಯ್ಯ [more]

ರಾಜ್ಯ

ದುನಿಯಾ ವಿಜಿ ಮನೆಗೆ ಹೋಗದಂತೆ ನಾಗರತ್ನಗೆ ನಿರ್ಬಂಧ

ಬೆಂಗಳೂರು: ನಟ ದುನಿಯಾ ವಿಜಯ್ ಮನೆಗೆ ಹೋಗದಂತೆ ಮೊದಲ ಪತ್ನಿ ನಾಗರತ್ನಗೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ. ದುನಿಯಾ ವಿಜಯ್ ವಿರುದ್ಧ ಮಾಧ್ಯಮಗಳಿಗೆ ಸಂದರ್ಶನ ನೀಡುವಂತಿಲ್ಲ. [more]

ರಾಜ್ಯ

ಟಿಪ್ಪು ಜಯಂತಿ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಭಾರೀ ಪ್ರತಿಭಟನೆ

ಬೆಂಗಳೂರು: ವಿರೋಧದ ನಡುವೆಯೂ ನಾಳೆ ಟಿಪ್ಪು ಜಯಂತಿ ಆಚರಿಸಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿರುತ್ತಿರುವ [more]

ರಾಷ್ಟ್ರೀಯ

ದೆಹಲಿಯಲ್ಲಿ ಲಾರಿಗಳ ಪ್ರವೇಶಕ್ಕೆ ಬಿತ್ತು ನಿರ್ಬಂಧ; ವಾಯುಮಾಲಿನ್ಯ ಕಡಿಮೆ ಮಾಡಲು ಹೊಸ ಕ್ರಮ

ನವದೆಹಲಿ: ವಾಹನ ಹಾಗೂ ಪಟಾಕಿ ಹೊಗೆಯಿಂದ ತತ್ತರಿಸಿ ಹೋಗಿರುವ ದೆಹಲಿಯನ್ನು ಸಮಸ್ಥಿತಿಗೆ ತರಲು ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಸರ್ಕಾರ ಹೊಸ ಕ್ರಮ ಕೈಗೊಂಡಿದ್ದು, ಲಾರಿಗಳು ನಗರ ಪ್ರವೇಶ [more]

ರಾಷ್ಟ್ರೀಯ

ಸಿಎಸ್​ಡಿಎಸ್ ಸಮೀಕ್ಷೆ: ಉತ್ತರ ಭಾರತದ ಹಣಾಹಣಿಯಲ್ಲಿ ಬಿಜೆಪಿಗೆ 2-1 ಗೆಲುವು?

ಬೆಂಗಳೂರು: ಕರ್ನಾಟಕದ ಪಂಚ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಭಾರತೀಯ ಜನತಾ ಪಕ್ಷಕ್ಕೆ ಉತ್ತರದಿಂದ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಭಾರತದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ [more]

ರಾಜ್ಯ

57 ಕೆಜಿ ಚಿನ್ನದ ಗಟ್ಟಿ ಕಿಕ್​ಬ್ಯಾಕ್​ ಪಡೆದ ಪ್ರಕರಣ; ರೆಡ್ಡಿಗೆ ಇಂದು ಸಿಗುತ್ತಾ ಜಾಮೀನು?

ಬೆಂಗಳೂರು:  57 ಕೆ.ಜಿ. ಚಿನ್ನದ ಗಟ್ಟಿ ಕಿಕ್​ಬ್ಯಾಕ್​ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ದೀಪಾವಳಿ ಹಬ್ಬದ [more]

ವಾಣಿಜ್ಯ

ಆರ್‌ಬಿಐ ಸ್ವಾಧೀನಪಡಿಸಿಕೊಳ್ಳಲು ಮೋದಿ ಸರಕಾರದ ಯತ್ನ: ಚಿದಂಬರಂ

ಕೋಲ್ಕೊತಾ: ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ನರೇಂದ್ರ ಮೋದಿ ಸರಕಾರ ಆರ್‌ಬಿಐಯನ್ನೇ ‘ವಶಪಡಿಸಿಕೊಳ್ಳಲು’ ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಆರೋಪಿಸಿದರು. ಅಂತಹ ಯಾವುದೇ ಪ್ರಯತ್ನ ನಡೆಸಿದಲ್ಲಿ ಪರಿಣಾಮ ‘ಮಾರಣಾಂತಿಕ’ವಾಗಬಹುದು ಎಂದೂ [more]

ರಾಜ್ಯ

ಜನಾರ್ಧನ ರೆಡ್ದಿಗೂ ನಮಗೂ ಸಂಬಂಧವೇ ಇಲ್ಲ ಎಂದ ಬಿಜೆಪಿ

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಆಂಬಿಡೆಂಟ್ ಚಿಟ್ ಫಂಡ್ ಗಿನ ಡೀಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೇನೂ ಗೊತ್ತಿಲ್ಲ, ಅವರಿಗೂ ನಮಗೂ ಸಂಬಂಧವಿಲ್ಲ ಎಂದು ಮಾಜಿ [more]

ರಾಜ್ಯ

ಜನಾರ್ಧನ ರೆಡ್ಡಿ ನಿವಾಸದ ಮೇಲೆ ಸಿಸಿಬಿ ದಾಳಿ: ಶೋಧ ಕಾರ್ಯದ ವಿಡಿಯೋ ಚಿತ್ರಣ ಮಾಡಿಕೊಂಡ ಅಧಿಕಾರಿಗಳು

ಬಳ್ಳಾರಿ: ಆಂಬಿಡೆಂಟ್ ಮಾರ್ಕೆಟಿಂಗ್ ಪ್ರೈ.ಲಿ. ಕಂಪನಿ ಮಾಲೀಕ ಸೈಯದ್ ಅಹಮದ್ ಫರೀದ್​ನನ್ನು ವಂಚನೆ ಪ್ರಕರಣದಿಂದ ರಕ್ಷಿಸುವುದಕ್ಕಾಗಿ ಜನಾರ್ದನ ರೆಡ್ಡಿ ಚಿನ್ನದ ರೂಪದಲ್ಲಿ ಹಣ ಪಡೆದಿದ್ದಾರೆ ಎಂಬ ಪ್ರಕರಣಕ್ಕೆ [more]

ರಾಷ್ಟ್ರೀಯ

ಬಾಲಕಿ ಬಾಯಲ್ಲಿ ಪಟಾಕಿ ಇಟ್ಟು ಸಿಡಿಸಿದ ಹುಡುಗ: ಗಂಭೀರವಾಗಿ ಗಾಯಗೊಂಡ ಬಾಲಕಿ ಸ್ಥಿತಿ ಚಿಂತಾಜನಕ

ಲಖನೌ: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಪಟಾಕಿ, ಸಿಡಿಮದ್ದುಗಳ ಸಂಭ್ರಮವೂ ಹೆಚ್ಚಿದೆ. ದೀಪಾವಳಿ ಸಂಭ್ರಮದ ವೇಳೆ ಪಟಾಕಿ ಸಿಡಿಸುವಾಗ ದುರಂತವಂದು ಸಂಭವಿಸಿರುವ ಘಟನೆ [more]

ರಾಷ್ಟ್ರೀಯ

ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಶುಭಾಷಯ

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ ಅವರಿಗೆ ಇಂದು 91ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನಲೆಯಲ್ಲಿ ಹಿರಿಯ ನಾಯಕ ಅಡ್ವಾಣಿಗೆ ಪ್ರಧಾನಿ ನರೇಂದ್ರ ಮೋದಿ, [more]

ರಾಷ್ಟ್ರೀಯ

ದಾಂತೇವಾಡದಲ್ಲಿ ಮತ್ತೆ ನಕ್ಸಲ್ ಅಟ್ಟಹಾಸ: ಸಿಐ ಎಸ್ ಎಫ್ ಜವಾನ ಸೇರಿ ಐದು ಜನ ಸಾವು

ದಾಂತೇವಾಡ: ಛತ್ತೀಸ್‌ಗಢದ ದಾಂತೇವಾಡದಲ್ಲಿ ನಕ್ಸಲರು ಮತ್ತೆ ಅಟ್ಟಹಾಸ ಮೆರೆದ್ದಾರೆ. ದಾಂತೇವಾಡದ ಬಚೆಲಿಯಲ್ಲಿ ನಕ್ಸಲರು ಸುಧಾರಿತ ಸ್ಪೋಟಕಗಳನ್ನು ಸ್ಫೋಟಿಸಿದ್ದು ಓರ್ವ ಭದ್ರತಾ ಪಡೆ ಸಿಬ್ಬಂದಿ ಮತ್ತು ಮೂವರು ನಾಗರಿಕರು [more]

ರಾಷ್ಟ್ರೀಯ

ನೋಟ್ ಬ್ಯಾನ್ ವರ್ಷಾಚರಣೆ ವೇಳೆಯೇ ಥಗ್ಸ್ ಆಫ್ ಹಿಂದೂಸ್ಥಾನ್ ಬಿಡುಗಡೆ ಕೋ ಇನ್ಸಿಡೆಂಟ್ ಎಂದ ಕಾಂಗ್ರೆಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಜಾರಿಗೆ ತಂದ ನೋಟ್ ಬ್ಯಾನ್, 500, 1000 ರೂ ಮುಖ ಬೆಲೆಯ ನೋಟು ನಿಷೇಧ [more]

ರಾಷ್ಟ್ರೀಯ

ರಾಜೀನಾಮೆ ನೀಡಲು ಮುಂದಾದರೇ ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್

ನವದೆಹಲಿ: ಆರ್ ಬಿಐ ಹಾಗೂ ಕೇಂದ್ರ ಸರ್ಕಾರದ ಸಂಘರ್ಷ ಮುಂದುವರೆದಿದ್ದು, ಈ ಭಿನ್ನಮತ ತಿಳಿಯಾಗದಿದ್ದಲ್ಲಿ ನ.19ರಂದು ಆರ್‌ಬಿಐ ಗವರ್ನರ್‌ ಉರ್ಜಿತ್‌ ಪಟೇಲ್‌ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. [more]

ರಾಷ್ಟ್ರೀಯ

ಚೀನಾ- ಭಾರತ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ದೀಪಾವಳಿ ಆಚರಣೆ!

ಉತ್ತರಾಖಂಡ: ಚೀನಾ -ಭಾರತ ಗಡಿಯಲ್ಲಿರುವ ಹರ್ಷಿಲ್ ಗೆ ಇಂದು  ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ , ಇಂಡೋ ಟಿಬೆಟಿಯನ್ ಗಡಿ ಪೊಲೀಸರು ಹಾಗೂ ಸೈನಿಕರೊಂದಿಗೆ ದೀಪಾವಳಿ [more]

ರಾಷ್ಟ್ರೀಯ

ನೋಟು ಅಮಾನ್ಯೀಕರಣಕ್ಕೆ 2 ವರ್ಷ: ‘ಕರಾಳ ದಿನ’ ಎಂದು ಕರೆದ ಕಾಂಗ್ರೆಸ್

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯಲ್ಲಿ ಜಾರಿಗೆ ತಂದ ನೋಟು ನಗದೀಕರಣಕ್ಕೆ ಗುರುವಾರಕ್ಕೆ 2 ವರ್ಷವಾಗಿದೆ. ಈ ದಿನವನ್ನು ಪ್ರಜಾಪ್ರಭುತ್ವದಲ್ಲಿ ಕರಾಳ ದಿನ ಎಂದು ಪ್ರತಿಪಕ್ಷ [more]

ರಾಜ್ಯ

ಕುತೂಹಲ ಕೆರಳಿಸಿರುವ ಹೆಚ್ ಡಿ ದೇವೇಗೌಡ-ಚಂದ್ರಬಾಬು ನಾಯ್ಡು ಭೇಟಿ: ಲೋಕಸಭೆ ಚುನಾವಣೆಗೆ ಮೈತ್ರಿ?

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳು ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ಗುರುವಾರ ಜೆಡಿಎಸ್ ವರಿಷ್ಠ [more]

ರಾಷ್ಟ್ರೀಯ

ಕೊನೆಗೂ ಪತ್ತೆಯಾದ ಲಾಲು ಪುತ್ರ: ವಿಚ್ಛೇದನ ವಿವಾದಕ್ಕೆ ಬೇಸತ್ತು ‘ಶಾಂತಿ’ ಅರಸಿ ವಾರಾಣಸಿಗೆ

ಪಟನಾ: ವಿಚ್ಛೇದನಕ್ಕೆ ಸಂಬಂಧಿಸಿದಂತೆ ತಂದೆಯ ಜತೆ ಚರ್ಚೆ ನಡೆಸಿದ ಬಳಿಕ ನಾಪತ್ತೆಯಾಗಿದ್ದ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ವಾರಾಣಸಿಯಲ್ಲಿ ಪತ್ತೆಯಾಗಿದ್ದಾರೆ. ಸಾಂಸಾರಿಕ ಜಂಜಾಟಕ್ಕೆ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮನ ಮಹಾ ಪ್ರತಿಮೆ ಸ್ಥಾಪನೆ: ಸಿಎಂ ಯೋಗಿ

ಅಯೋಧ್ಯೆ: ದೇಗುಲಗಳ ನಗರಿ ಅಯೋಧ್ಯೆಯಲ್ಲಿ ರಾಮನ ಮಹಾ ಪ್ರತಿಮೆ ನಿರ್ಮಿಸುವುದಾಗಿ ಘೋಷಿಸುವ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿಯ ಹಿಂದುತ್ವದ ಅಜೆಂಡಾಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ. [more]

ರಾಷ್ಟ್ರೀಯ

ಸುಪ್ರೀಂ ಆದೇಶ ಪಾಲಿಸದ ಜನತೆ… ದೆಹಲಿಯಲ್ಲಿ ತೀವ್ರ ಹದಗೆಟ್ಟ ವಾತಾವರಣ

ನವದೆಹಲಿ: ಸುಪ್ರೀಂಕೋರ್ಟಿನ ಆದೇಶವನ್ನು ಉಲ್ಲಂಘಿಸಿ ಎರಡೂ ಗಂಟೆಗೂ ಹೆಚ್ಚು ಕಾಲ ಪಟಾಕಿ ಸಿಡಿಸಿದ ಪರಿಣಾಮ ಗುರುವಾರ ಮುಂಜಾನೆ ದೆಹಲಿಯ ವಾತಾವರಣ ಸಂಪೂರ್ಣ ಹದಗೆಟ್ಟಿದೆ. ಕಳೆದೊಂದು ವಾರದಿಂದ ಗಾಳಿಯ [more]

ರಾಜ್ಯ

ಜನಾರ್ದನ್ ರೆಡ್ಡಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹೇಳುವುದೇನು ಗೊತ್ತಾ?​

ಬೆಂಗಳೂರು: ಅಂಬಿಡೆಂಟ್ ಸಂಸ್ಥೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ.) ಹೆಸರು ಕೇಳಿ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಇ.ಡಿ. ಅಧಿಕಾರಿಗಳು, ‘ಅಂಬಿಡೆಂಟ್ ಕಂಪನಿ ವಿರುದ್ಧ ನಾವು ಯಾವುದೇ ತನಿಖೆ [more]

ಬೆಂಗಳೂರು

ಉಪ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆ ಹಿನ್ನಲೆ ಬಿಜೆಪಿ ವರಿಷ್ಟರಿಂದ ಮೇಜರ್ ಸಜ೵ರಿ:

ಬೆಂಗಳೂರು, ನ.7-ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ಮೇಜರ್ ಸರ್ಜರಿ ನಡೆಸಲು ತೀರ್ಮಾನಿಸಿದ್ದಾರೆ. ರಾಜ್ಯ [more]

ಬೆಂಗಳೂರು

ಮುಂದಿನ ಲೋಕಸಭಾ ಚುನಾವಣೆಗೂ ಮೈತ್ರಿ ಮುಂದುವರೆಯಲಿದೆ, ಜೆಡಿಎಸ್ ರಾಜ್ಯಾಧ್ಯಕ್ಷರ ಹೇಳಿಕೆ

ಬೆಂಗಳೂರು, ನ.7-ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಮುಂದುವರೆಯಲಿದ್ದು, ಈಗಾಗಲೇ ಮೂರು ಕ್ಷೇತ್ರಗಳ ಹಂಚಿಕೆಯಾಗಿದೆ. ಉಳಿದ 25 ಕ್ಷೇತ್ರಗಳಲ್ಲಿನ ಮೈತ್ರಿ ಕುರಿತಂತೆ ಆದಷ್ಟು ಬೇಗ ಮಾತುಕತೆ ನಡೆಸಲಿದ್ದೇವೆ [more]