
ರಾಜಕೀಯ ಜೀವನದಲ್ಲಿ ಸ್ಥಾನಮಾನಕ್ಕೆ ಎಂದಿಗೂ ಬೇಡಿಕೆ ಇಟ್ಟಿಲ್ಲ, ಎಸ್.ಅರ್.ಪಾಟೀಲ್
ಬೆಂಗಳೂರು, ನ.7-ರಾಜಕೀಯ ಜೀವನದಲ್ಲಿ ಸ್ಥಾನಮಾನಕ್ಕೆ ಎಂದಿಗೂ ಬೇಡಿಕೆ ಇಟ್ಟವನಲ್ಲ. ನಾನೊಬ್ಬ ನಿಷ್ಠಾವಂತ ಕಾರ್ಯಕರ್ತ. ಸಚಿವ ಸ್ಥಾನ ಕೊಟ್ಟರೂ ಸರಿ, ಕೊಡದಿದ್ದರೂ ಯಾರನ್ನು ಕೇಳುವುದಿಲ್ಲ ಎಂದು ಕೆಪಿಸಿಸಿ ಮಾಜಿ [more]
ಬೆಂಗಳೂರು, ನ.7-ರಾಜಕೀಯ ಜೀವನದಲ್ಲಿ ಸ್ಥಾನಮಾನಕ್ಕೆ ಎಂದಿಗೂ ಬೇಡಿಕೆ ಇಟ್ಟವನಲ್ಲ. ನಾನೊಬ್ಬ ನಿಷ್ಠಾವಂತ ಕಾರ್ಯಕರ್ತ. ಸಚಿವ ಸ್ಥಾನ ಕೊಟ್ಟರೂ ಸರಿ, ಕೊಡದಿದ್ದರೂ ಯಾರನ್ನು ಕೇಳುವುದಿಲ್ಲ ಎಂದು ಕೆಪಿಸಿಸಿ ಮಾಜಿ [more]
ಬೆಂಗಳೂರು, ನ.7-ದೀಪಾವಳಿ ಹಬ್ಬದ ಶುಭಾಶಯ ವಿನಿಮಯ ಸಂದರ್ಭದಲ್ಲೇ ರಾಜ್ಯ ರಾಜಕೀಯ ವಿಚಾರದ ಬಗ್ಗೆಯೂ ಕಾಂಗ್ರೆಸ್‍ನಲ್ಲಿ ಮಹತ್ವದ ಚರ್ಚೆ ನಡೆದಿದೆ. ಉಪಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ [more]
ಬೆಂಗಳೂರು, ನ.7- ಬೆಳಕಿನ ಹಬ್ಬ ದೀಪಾವಳಿಯ ಮೊದಲ ದಿನವೇ ಇಬ್ಬರು ಅಮಾಯಕರು ತಮ್ಮ ಕಣ್ಣಿನ ಬೆಳಕನ್ನೇ ಕಳೆದುಕೊಂಡು ಅಂಧಕಾರಕ್ಕೆ ತುತ್ತಾಗುವ ಸಾಧ್ಯತೆಗಳಿವೆ. ಡಿಜೆ ಹಳ್ಳಿಯ ಸಾಯಿದಾಬಾನು ಹಾಗೂ [more]
ಬೆಂಗಳೂರು, ನ.7- ನಗರದ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಸಾಧ್ಯವಾಗುತ್ತಿದೆ ಎಂದು ಶಾಸಕ ವಿ.ಸೋಮಣ್ಣ ಅಭಿಪ್ರಾಯಪಟ್ಟರು. ಗೋವಿಂದರಾಜನಗರ ವಾರ್ಡ್‍ನಲ್ಲಿ ಎಲ್ಲ ರಸ್ತೆ, ಬೀದಿ [more]
ಬೆಂಗಳೂರು, ನ.7- ಮನೆಯಿಂದ ಹೊರಬರುತ್ತಿದ್ದ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯರ ಮೇಲೆ ಐದಾರು ಮಂದಿಯಿದ್ದ ಗುಂಪು ಚಾಕುವಿನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕೆಜಿ ಹಳ್ಳಿ ಪೆÇಲೀಸ್ [more]
ಬೆಂಗಳೂರು, ನ.7- ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರ ಮುಂದೆ ನಟ ದುನಿಯಾ ವಿಜಯ್ ಇಂದು ಹಾಜರಾದರು. ಗಿರಿನಗರ ಠಾಣೆ ಪೆÇಲೀಸರು ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ [more]
ಬೆಂಗಳೂರು, ನ.7- ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಪ್ರಾಚಾರ್ಯರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ 10ರಂದು ಎನ್‍ಎಂಕೆಆರ್‍ವಿ ಪದವಿ [more]
ಬೆಂಗಳೂರು, ನ.7- ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮೈತ್ರಿಕೂಟ ಸಾಧಿಸಿದ ಗೆಲುವು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸ್ಥಾನಗಳನ್ನು [more]
ಬೆಂಗಳೂರು,ನ.7- ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಾಳೆ ಭೇಟಿ ಮಾಡಿ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಪದ್ಮನಾಭನಗರದಲ್ಲಿರುವ ದೇವೇಗೌಡರ [more]
ಬೆಂಗಳೂರು,ನ.7-ಐದು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಕೂಗು ಶಾಸಕರಿಂದ ಕೇಳಿಬಂದಿದೆ. ಸರ್ಕಾರ ರಚನೆಯಾದ ದಿನದಿಂದಲೂ ಸಂಪುಟ ವಿಸ್ತರಣೆ ಮಾಡಬೇಕೆಂದು [more]
ಬೆಂಗಳೂರು,ನ.7- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಸಮರದಲ್ಲಿ ಪರಾಭವಗೊಂಡಿದ್ದರೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಧುಬಂಗಾರಪ್ಪ ನವರಿಗೆ ಮಂತ್ರಿ ಸ್ಥಾನ ಸಿಗುವ ಸಂಭವವಿದೆ. ಶಿವಮೊಗ್ಗದಲ್ಲಿ [more]
ಬೆಂಗಳೂರು, ನ.7- ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಖಾಸಗಿ ಕಂಪೆನಿಯೊಂದ ಮಾಲೀಕರನ್ನು ಜಾರಿ ನಿರ್ದೇಶನಾಲಯದ ಕೇಸಿನಿಂದ ಪಾರು ಮಾಡಲು 20 ಕೋಟಿ ರೂ. ಮೌಲ್ಯದ ಚಿನ್ನವನ್ನು [more]
ನವದೆಹಲಿ/ದುಬೈ, ನ.7- ಪಂಜಾಬ್ ನ್ಯಾಷನಲ್ ಬ್ಯಾಂಕ್‍ನಿಂದ ಬಹುಕೋಟಿ ರೂ. ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಪ್ರಮುಖ ಆರೋಪಿ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ವಿರುದ್ಧ [more]
ವಾಷಿಂಗ್ಟನ್,ನ.7-ಜಾಗತಿಕ ವಾಣಿಜ್ಯರಂಗದಿಂದ ಇರಾನ್ ದೇಶವನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ಬಿಗಿ ನಿಷೇಧಗಳನ್ನು ಹೇರಿರುವ ಅಮೆರಿಕ, ಇರಾನ್‍ನಲ್ಲಿನ ಚಾಬಹಾರ್ ಬಂದರು ಅಭಿವೃದ್ದಿಗಾಗಿ ಭಾರತಕ್ಕೆ ಈ ನಿಷೇಧದಿಂದ ಕೆಲವು ರಿಯಾಯಿತಿಗಳನ್ನು ನೀಡಿದೆ. [more]
ಅಯೋಧ್ಯೆ,ನ.7-ಸಾಂವಿಧಾನಿಕ ಅಥವಾ ಶಾಸನಾತ್ಮಕ ವಿಧಾನದ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ಬಿಜೆಪಿ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಪಕ್ಷದ ಫೈಜಾಬಾದ್ ಜಿಲ್ಲಾ ಅಧ್ಯಕ್ಷ ಅವಧೇಶ್ ಪಾಂಡೆ ತಿಳಿಸಿದರು. [more]
ಅಹಮದಾಬಾದ್, ನ.7- ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೆ ಗುಜರಾತ್‍ನ ಅಹಮದಾಬಾದ್ ನಗರವನ್ನು ಕರ್ಣವತಿ ಎಂದು [more]
ನವದೆಹಲಿ, ನ.7- ಕಳೆದ 2016ರಲ್ಲಿ ನೋಟು ಅಮಾನ್ಯೀಕರಣಗೊಳಿಸುವಾಗ ವಿರೋಧ ವ್ಯಕ್ತಪಡಿಸದೆ ಒಳ್ಳೆಯದು ಎಂದು ಹೇಳಿದ್ದ ರಿಸರ್ವ್ ಬ್ಯಾಂಕ್, ಈಗ ಸರ್ಕಾರ 3.6 ಲಕ್ಷ ಕೋಟಿ ಹಣವನ್ನು ವಾಪಸ್ [more]
ವಾಷಿಂಗ್ಟನ್, ನ.7-ಅಮೆರಿಕದಲ್ಲಿ ನಿನ್ನೆ ನಡೆದ ಮಹತ್ವದ ಮಧ್ಯಂತರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ವಿರೋಧ ಪಕ್ಷ ಡೆಮೊಕ್ರಾಟಿಕ್ ಪಾರ್ಟಿ ಹೌಸ್ ಆಫ್ ರೆಪ್ರೆಸೆಂಟಿಟಿವ್‍ನಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಆಡಳಿತಾರೂಢ ರಿಪಬ್ಲಿಕನ್ [more]
ನವದೆಹಲಿ, ನ.7-ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್(ಆರ್‍ಬಿಐ) ನಡುವೆ ನಡೆಯುತ್ತಿರುವ ಜಟಾಪಟಿ ಸಂದರ್ಭದಲ್ಲೇ ಈ ಹಿಂದೆ ಆರ್‍ಬಿಐ ಗೌರ್ನರ್, ಕೇಂದ್ರದ ಹಣಕಾಸು ಸಚಿವರೂ ಆಗಿದ್ದ ಖ್ಯಾತ [more]
ಶ್ರೀಕಾಕುಳಂ, ನ.7- ಆಂಧ್ರ ಪ್ರದೇಶದ ರನಸ್ಥಳಂ ಮಂಡಲದ ಫೋನ್ನಾನಾಪಲೇಮ್ ಹಳ್ಳಿಯಲ್ಲಿ ಸುಮಾರು 200 ವರ್ಷಗಳಿಂದಲೂ ಬೆಳಕಿನ ಹಬ್ಬ ದೀಪಾವಳಿ ಆಚರಿಸುತ್ತಿಲ್ಲ. ನಾಗುಲಾ ಚೌತಿ ದಿನದಂದು ಹಾವು ಕಚ್ಚಿ [more]
ವಾಘಾ, ನ.7- ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ, ಒಳನುಸುಳುವಿಕೆ ಹೊರತಾಗಿಯೂ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಈದ್ ಮಿಲಾದ್, ದೀಪಾವಳಿ ಮತ್ತಿತರ ರಾಷ್ಟ್ರೀಯ ಹಾಗೂ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ [more]
ನವದೆಹಲಿ, ನ.7- ಅರುಣಾಚಲ ಪ್ರದೇಶದ ಬೋಮ್ದಿಲಾ ಎಂಬಲ್ಲಿ ಸ್ಥಳೀಯ ಪೆÇಲೀಸರೊಂದಿಗೆ ಹಲವು ಸೇನಾ ಸಿಬ್ಬಂದಿಗಳು ಕಾದಾಡಿದ ಪ್ರಕರಣವನ್ನು ತಾನು ಗಂಭೀರವಾಗಿ ಪರಿಗಣಿಸುತ್ತಿರುವುದಾಗಿ ರಕ್ಷಣಾ ಸಚಿವಾಲಯ ಹೇಳಿದೆ. ತಮ್ಮ [more]
ಲಕ್ನೋ: ಫೈಝಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ನಾಮಕರಣ ಮಾಡಿದ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ. 151 ಮೀಟರ್ ಎತ್ತರದ ಶ್ರೀರಾಮನ ಪ್ರತಿಮೆ ನಿರ್ಮಾಣಕ್ಕೆ ಎಲ್ಲಾ [more]
ಬೆಂಗಳೂರು: ಆ್ಯಂಬಿಂಡೆಂಟ್ ಚಿಟ್ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಯನ್ನು ಬಂಧಿಸಲು ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ರೆಡ್ಡಿ ಹೈದರಾಬಾದ್ನಲ್ಲಿ ಅಡಗಿರುವ ಶಂಕೆ ಇದ್ದು, ಅಲ್ಲಿಯೂ ಹುಡುಕಾಟ [more]
ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಷ್ಟ್ರ ರಾಜಕೀಯದ ವಿದ್ಯಮಾನಗಳು ಗರಿಗೆದರಿವೆ. ಕರ್ನಾಟಕ ಉಪಸಮರದ ಫಲಿತಾಂಶ 2019ರ ಲೋಕಸಭೆ ಚುನಾವಣೆಗೆ ತೃತೀಯ ರಂಗ ರಚನೆಗೆ ವೇದಿಕೆ ನಿರ್ಮಿಸಿದೆ. ಈ ಫಲಿತಾಂಶ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ