ರಾಷ್ಟ್ರೀಯ

ಪ್ರಧಾನಿ ಮೋದಿಗೆ ಹಿಂದಿಯಲ್ಲಿ ದೀಪಾವಳಿ ಶುಭಕೋರಿದ ಇಸ್ರೇಲ್ ಅಧ್ಯಕ್ಷ !

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಭಾರತೀಯರಿಗೆ ವಿಶೇಷವಾದ ಹಬ್ಬ, ಜಗತ್ತಿನ ವಿವಿಧ ಭಾಗಗಳಲ್ಲಿರುವ ಭಾರತೀಯರು ಸಂಭ್ರಮದಿಂದ ಪಟಾಕಿ ಹೊಡೆದು ಆಚರಿಸುತ್ತಾರೆ. ಈ ಭಾರತೀಯರಲ್ಲಿ ಈ ಹಬ್ಬದ ಪ್ರಾಮುಖ್ಯತೆಯನ್ನು ಅರಿತುಕೊಂಡಿರುವ [more]

ಬೆಂಗಳೂರು

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಅನಿತಾ ಕುಮಾರಸ್ವಾಮಿ ಗೆಲುವು

ಬೆಂಗಳೂರು, ಸೆ.6-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭಾರೀ ಬಹುಮತದ ಮೂಲಕ ಚುನಾಯಿತರಾಗಿ [more]

ಬೆಂಗಳೂರು

ರಾಜ್ಯದಲ್ಲಿ ಈ ಬಾರಿ 100 ತಾಲೂಕುಗಳು ಬರಪೀಡಿತ

ಬೆಂಗಳೂರು, ಸೆ.6- ರಾಜ್ಯದಲ್ಲಿ ಈ ಬಾರಿಯ ಮುಂಗಾರು ಉತ್ತಮವಾಗಿದ್ದರೂ ನೂರು ತಾಲೂಕುಗಳು ಬರಪೀಡಿತವಾಗಿವೆ. ಆದರೆ ಹಿಂಗಾರಿನ ಆರಂಭವೂ ಉತ್ತಮವಾಗಿರದೆ ಬರದ ಛಾಯೆ ಗೋಚರಿಸತೊಡಗಿದೆ. ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ [more]

ಬೆಂಗಳೂರು

ಉಪಚುನಾವಣೆ: ನಾಲ್ಕು ಕಡೆ ಮೈತ್ರಿಗೆ ಒಂದು ಕಡೆ ಬಿಜೆಪಿಗೆ ಜಯ

ಬೆಂಗಳೂರು, ಸೆ.6-ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿದ್ದ ಮೂರು ಲೋಕಸಭೆ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ದೋಸ್ತಿ ಪಕ್ಷಗಳನ್ನು ಪುರಸ್ಕರಿಸಿರುವ ಮತದಾರರು, ಪ್ರತಿಪಕ್ಷ [more]

ಬೆಂಗಳೂರು

ಉಪ ಸಮರದಲ್ಲಿ ಬಿಜೆಪಿಗೆ ಭಾರೀ ಮುಖಭಂಗಕ್ಕೆ ಕಾರಣವೇನು…?

ಬೆಂಗಳೂರು, ಸೆ.6- ಪರಸ್ಪರ ನಾಯಕರ ನಡುವೆ ಉಂಟಾದ ಹೊಂದಾಣಿಕೆ ಕೊರತೆ, ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ, ಒಬ್ಬರ ವಿರುದ್ದ ಮತ್ತೊಬ್ಬರು ಕತ್ತಿ ಮಸಿಯುವಿಕೆಯ ಪರಿಣಾಮದಿಂದಾಗಿಯೇ ಉಪ ಸಮರದಲ್ಲಿ ಬಿಜೆಪಿಗೆ [more]

ಬೆಂಗಳೂರು

ಉಪಚುನಾವಣೆಯ ಫಲಿತಾಂಶ ಸಮ್ಮಿಶ್ರ ಸರ್ಕಾರಕ್ಕೆ ಜನ ನೀಡಿದ ಮನ್ನಣೆ ಮತ್ತು ಜವಾಬ್ದಾರಿಯನ್ನು ಹೆಚ್ಚಿಸಿದೆ: ಸಿಎಂ

ಬೆಂಗಳೂರು, ನ.6- ರಾಜ್ಯದ ಮೂರು ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸಮ್ಮಿಶ್ರ ಸರ್ಕಾರವನ್ನು ಜನತೆ ಬೆಂಬಲಿಸಿದ್ದು, ಈ ಮೂಲಕ ನಮ್ಮ ಜವಾಬ್ದಾರಿಯನ್ನು ಮತ್ತಷ್ಟು [more]

ಬೆಂಗಳೂರು

14 ವರ್ಷಗಳ ನಂತರ ಬಿಜೆಪಿಯ ಭದ್ರಕೋಟೆಯನ್ನು ಭೇದಿಸಿ ಬಳ್ಳಾರಿಯಲ್ಲಿ ಬಾವುಟ ಹಾರಿಸಿದ ಕಾಂಗ್ರೆಸ್

ಬೆಂಗಳೂರು, ನ.6-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರಾಲೋಚನೆ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರ ರಣವ್ಯೂಹ ಬಿಜೆಪಿಯನ್ನು ಛಿದ್ರ ಮಾಡಿದ್ದು, ಬಳ್ಳಾರಿಯ ಭದ್ರಕೋಟೆಯನ್ನು 14 ವರ್ಷಗಳ ನಂತರ ಭೇದಿಸಿ [more]

ಬೆಂಗಳೂರು

ಉಪಚುನಾವಣೆಗಳ ಫಲಿತಾಂಶದಿಂದ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ: ಮಾಜಿ ಸಚಿವ ಸುರೇಶ್‍ಕುಮಾರ್

ಬೆಂಗಳೂರು, ನ.6-ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಗಳ ಫಲಿತಾಂಶದಿಂದ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ [more]

ಬೆಂಗಳೂರು

ಉಪಚುನಾವಣೆ ಫಲಿತಾಂಶ: ಮೈತ್ರಿ ಕೂಟಕ್ಕೆ ಜನತೆ ಬೆಂಬಲ

ಬೆಂಗಳೂರು, ನ.6-ಜಾತ್ಯತೀತ ಮತಗಳ ವಿಭಜನೆಯನ್ನು ತಪ್ಪಿಸಿ ಬಿಜೆಪಿಯನ್ನು ಸೋಲಿಸಬೇಕೆಂದು ಒಟ್ಟುಗೂಡಿದ್ದ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿಕೂಟ ಉಪಚುನಾವಣೆ ಫಲಿತಾಂಶದಿಂದ ಮತ್ತಷ್ಟು ಗಟ್ಟಿಯಾಗಿದೆ. 2019ರ ಲೋಕಸಭೆ ಮಹಾಸಮರಕ್ಕೂ ಮೊದಲು ನಡೆದ ಸೆಮಿಫೈನಲ್ [more]

ಬೆಂಗಳೂರು

ಕಾಂಗ್ರೆಸ್ ಪಕ್ಷ ನನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.6-ಚುನಾವಣೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಬಳ್ಳಾರಿಯಲ್ಲಿ ಯಾವುದೇ ಸಂಘರ್ಷ ಇಲ್ಲದೆ ಶಾಂತಿಯುತ ಚುನಾವಣೆ ನಡೆಯಲು ಸಹಕರಿಸಿದ ಶ್ರೀರಾಮುಲು ಅಣ್ಣ ಅವರಿಗೆ ಅಭಿನಂದನೆ ಹೇಳುವುದಾಗಿ ಬಳ್ಳಾರಿ ಜಿಲ್ಲೆಯ [more]

ಬೆಂಗಳೂರು

ಕೆಎಸ್‍ಆರ್‍ಟಿಸಿ, ಬೆಂಗಳೂರು ಕೇಂದ್ರೀಯ ವಿಭಾಗಘಟಕದಲ್ಲಿ ಕನ್ನಡ ರಾಜ್ಯೋತ್ಸವ

ಬೆಂಗಳೂರು, ನ.6-ಕೆಎಸ್‍ಆರ್‍ಟಿಸಿ, ಬೆಂಗಳೂರು ಕೇಂದ್ರೀಯ ವಿಭಾಗಘಟಕ 4ರಲ್ಲಿ 63 ನೇ ಕನ್ನಡ ರಾಜ್ಯೋತ್ಸವ ಹಾಗೂ ನಾಡಪ್ರಭುಕೆಂಪೇಗೌಡ ಜಯಂತಿಯನ್ನು ಅಖಿಲ ಕರ್ನಾಟಕ ಒಕ್ಕಲಿಗ ಸಮುದಾಯದ ನೌಕರರು ಹಾಗೂ ಅಧಿಕಾರಿಗಳ [more]

No Picture
ಬೆಂಗಳೂರು

ಸಹೋದ್ಯೋಗಿಯಿಂದಲೇ ಹಲ್ಲೆಗೊಳಗಾದ ಕೆಪಿಎಸ್‍ಸಿಯ ಹಿರಿಯ ಸಹಾಯಕಿ ಹಾಗೂ ಜಮೇದಾರ್

ಬೆಂಗಳೂರು, ನ.6-ತಮ್ಮ ಸಹೋದ್ಯೋಗಿಯಿಂದಲೇ ಹಲ್ಲೆಗೊಳಗಾದ ಕೆಪಿಎಸ್‍ಸಿಯ ಹಿರಿಯ ಸಹಾಯಕಿ ಹಾಗೂ ಜಮೇದಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಚ್ಚಿನ ಏಟಿನಿಂದ ಗಾಯಗೊಂಡಿರುವ ಈ ಇಬ್ಬರು ಉದ್ಯೋಗಿಗಳ ಹೇಳಿಕೆಯನ್ನು [more]

ಬೆಂಗಳೂರು

ಉಪಚುನಾವಣೆಯ ಫಲಿತಾಂಶ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಕೂಟವನ್ನು ಗಟ್ಟಿಗೊಳಿಸಿದೆ: ಕಾಂಗ್ರೆಸ್

ಬೆಂಗಳೂರು, ನ.6-ಐದು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಕೂಟವನ್ನು ಗಟ್ಟಿಗೊಳಿಸಿದ್ದು, ಬಿಜೆಪಿಯ ಅಧಿಕಾರ ದಾಹಕ್ಕೆ ತಕ್ಕ ಪಾಠ ಕಲಿಸಿದೆ ಎಂದು ಕಾಂಗ್ರೆಸ್ ಹೇಳಿದೆ. ಕೆಪಿಸಿಸಿ ಕಚೇರಿಯಲ್ಲಿಂದು [more]

ಬೆಂಗಳೂರು

ಉಪಚುನಾವಣೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ನ.6- ರಾಜ್ಯದ ಉಪಚುನಾವಣೆ ಫಲಿತಾಂಶದ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಜನ ಬೆಂಬಲಿಸಿ ಆಶೀರ್ವಾದ ನೀಡಿದ್ದಾರೆ ಎಂದು ಬಣ್ಣಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮುಂದಿನ ಲೋಕಸಭಾ [more]

ಬೆಂಗಳೂರು

ಮಂಡ್ಯ ಜಿಲ್ಲೆ ಜೆಡಿಎಸ್‍ನ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತು; ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು, ನ.6-ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಮೂಲಕ ಮಂಡ್ಯ ಜಿಲ್ಲೆ ಜೆಡಿಎಸ್‍ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. [more]

ಬೆಂಗಳೂರು

ಜನಾರ್ದನರೆಡ್ಡಿ ಅಮಾನವೀಯ ನಡೆಗೆ ಬಳ್ಳಾರಿ ಜನತೆಯೇ ಶಾಪ ನೀಡಿದ್ದಾರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.6- ಜನಾರ್ದನರೆಡ್ಡಿ ಅವರ ಅಮಾನವೀಯ ನಡೆಗೆ ಬಳ್ಳಾರಿ ಜನತೆಯೇ ಶಾಪ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಾರ್ದನರೆಡ್ಡಿಗೆ ತಿರುಗೇಟು ನೀಡಿದ್ದಾರೆ. ಮಗನ ಸಾವಿನ ಬಗ್ಗೆ [more]

ಬೆಂಗಳೂರು

ಮಾದಕ ವಸ್ತು ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ: ಹಗ್ಸ್ ನಾಟ್ ಡ್ರಗ್ಸ್ ಅರಿವು ಕಾರ್ಯಕ್ರಮ

ಬೆಂಗಳೂರು, ನ.6- ಮಾದಕ ವಸ್ತು ಬಳಕೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಲ್ಪಿಂಗ್ ಹಾಟ್ರ್ಸ್ ಸಂಸ್ಥೆಯು ಹಗ್ಸ್ ನಾಟ್ ಡ್ರಗ್ಸ್ ಎಂಬ ಕಾರ್ಯಕ್ರಮದಡಿ ವಿದ್ಯಾಮಂದಿರ ಶಾಲಾ [more]

ಬೆಂಗಳೂರು

ಉಪಚುನಾವಣೆ ಫಲಿತಾಂಶ: ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾದವರಿಗೆ ಜನರೇ ನೀಡಿದ ಉತ್ತರ: ಎಚ್.ಡಿ.ಡಿ

ಬೆಂಗಳೂರು, ನ.6- ರಾಜ್ಯದ ಉಪಚುನಾವಣೆ ಫಲಿತಾಂಶದ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ [more]

ಬೆಂಗಳೂರು

ಭಾರೀ ಹಾಗೂ ಸರಣಿ ಪಟಾಕಿಗಳಿಗೆ ನಿಷೇಧ: ಕಡಿಮೆ ಶ್ಯಬ್ಧದ ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ

ಬೆಂಗಳೂರು, ನ.6- ಭಾರೀ ಸದ್ದು ಮಾಡುವ ಹಾಗೂ ಸರಣಿ ಪಟಾಕಿ ಸಿಡಿಸುವುದನ್ನು ನಗರದಲ್ಲಿ ನಿಷೇಧಿ ಸಲಾಗಿದೆ. ಕಡಿಮೆ ಹಾನಿಕಾರಕ ಪಟಾಕಿ ಸಿಡಿಸಲು ರಾತ್ರಿ 8 ಗಂಟೆಯಿಂದ 10 [more]

ಬೆಂಗಳೂರು

ಮೈತ್ರಿ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆ: ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು, ನ.6- ರಾಜ್ಯದಲ್ಲಿ ಕಾಂಗ್ರೆಸ್ ಮೈತ್ರಿಯೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡಿದ ಒಳ್ಳೆಯ ಆಡಳಿತದಿಂದಾಗಿ ಈ ಫಲಿತಾಂಶ ಬರಲು ಕಾರಣವಾಗಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. [more]

ಬೆಂಗಳೂರು

ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‍ನೊಂದಿಗಿನ ಮೈತ್ರಿ ಮುಂದುವರೆಯಲಿದೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ನ.6-ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‍ನೊಂದಿಗಿನ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸೇರಿದಂತೆ ಸ್ಥಳೀಯ [more]

ರಾಷ್ಟ್ರೀಯ

ದೀಪಾವಳಿ ಹಿನ್ನಲೆ: ಸೂರತ್ ನಲ್ಲಿ ಪ್ರಧಾನಿ ಮೋದಿ, ಅಟಲ್ ಜಿ ಚಿನ್ನದ ನಾಣ್ಯಗಳ ಖರೀದಿ ಭರಾಟೆ

ಸೂರತ್: ಬೆಳಕಿನ ಹಬ್ಬ ದೀಪಾವಳಿ ಹಿನ್ನಲೆಯಲ್ಲಿ ಗುಜರಾತ್ ನ ಸೂರತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ [more]

ರಾಷ್ಟ್ರೀಯ

ಕಲ್ಲುಹೊಡೆದು ಟಿಆರ್ ಎಸ್ ನಾಯಕನನ್ನು ಹತ್ಯೆಗೈದ ದುಷ್ಕರ್ಮಿಗಳು

ಹೈದರಾಬಾದ್: ವೈಕ್ತಿಕ ದ್ವೇಷದ ಹಿನ್ನಲೆಯಲ್ಲಿ ತೆಲಂಗಾಣ ರಾಷ್ಟ ಸಮಿತಿ (ಟಿಆರ್ ಎಸ್) ನಾಯಕರೊಬ್ಬರನ್ನು ದುಷ್ಕರ್ಮಿಗಳು ಕಲ್ಲುಹೊಡೆದು ಸಾಯಿಸಿರುವ ಘಟನೆ ತೆಲಂಗಾಣದ ವಿಕಾರಾಬಾದ್ ನಲ್ಲಿ ನಡೆದಿದೆ. ನಾರಾಯಣ ರೆಡ್ಡಿ [more]

ರಾಷ್ಟ್ರೀಯ

ಪಿಎನ್ ಬಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಸಂಸ್ಥೆ ಕಾರ್ಯನಿರ್ವಾಹಕನ ಬಂಧನ

ಕೋಲ್ಕತ್ತಾ: ಪಿಎನ್ ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮೆಹುಲ್ ಚೋಕ್ಸಿ ಅವರ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಬಂಧಿಸಿದ್ದಾರೆ. ದೀಪಕ್ ಕುಲ್ಕರ್ಣಿ ಬಂಧಿತ [more]

ರಾಷ್ಟ್ರೀಯ

ಶಬರಿಮಲೆ ದೇವಾಲಯಕ್ಕೆ 52 ವರ್ಷದ ಮಹಿಳೆ ಪ್ರವೇಶಿಸುತ್ತಿದ್ದಂತೆ ತೀವ್ರಗೊಂಡ ಪ್ರತಿಭಟನೆ

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯೋರ್ವರು ಪ್ರವೇಶಿಸುತ್ತಿದ್ದಂತೆಯೇ ದೇವಾಲಯದ ಆವರಣದಲ್ಲಿ ಪ್ರತಿಭಟನೆ ಮತ್ತೆ ಜೋರಾಗಿದ್ದು, ಪ್ರತಿಭಟನೆ ವೇಳೆ ಸುದ್ದಿವಾಹಿನಿಯೊಂದರ ಕ್ಯಾಮರಾಮನ್ ಗಾಯಗೊಂಡಿದ್ದಾರೆ. ಮಹಿಳೆಯರ ದೇಗುಲ ಪ್ರವೇಶಕ್ಕೆ ವಿರೋಧಿಸಿ ಪ್ರತಿಭಟನೆ [more]