
ನ.8 ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ
ಬೆಂಗಳೂರು, ನ.4-ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.8 ರಂದು ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಸಿದ್ಧಗೊಂಡಿದ್ದು, 63ನೇ [more]
ಬೆಂಗಳೂರು, ನ.4-ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.8 ರಂದು ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಸಿದ್ಧಗೊಂಡಿದ್ದು, 63ನೇ [more]
ಬೆಂಗಳೂರು, ನ.4-ಸಮಾಜದಲ್ಲಿ ಜನರ ಆಲೋಚನೆ ಬದಲಾಗದೆ ವ್ಯವಸ್ಥೆ ಬದಲಾಗಲು ಸಾಧ್ಯವಿಲ್ಲ. ಸ್ತ್ರೀಯರ ಸಮಾನ ಪ್ರಾತಿನಿಧ್ಯಕ್ಕಾಗಿ ಹೋರಾಟ ಮುಂದುವರೆಯಬೇಕಿದೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ [more]
ಬೆಂಗಳೂರು, ನ.4- ತೀವ್ರ ಕುತೂಹಲ ಕೆರಳಿಸಿದ್ದ ಉಪಚುನಾವಣಾ ಸಮರ ಮುಗಿದಿದ್ದು, ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ನ.6ರಂದು ಪ್ರಕಟವಾಗಲಿರುವ ಚುನಾವಣಾ ಫಲಿತಾಂಶದ ಮೇಲೆ ಭಾರೀ ಬೆಟ್ಟಿಂಗ್ ದಂಧೆ [more]
ಬೆಂಗಳೂರು, ನ.4- ನಾನು ಶ್ರೇಷ್ಠ, ನನ್ನ ಆಡಳಿತ ಶ್ರೇಷ್ಠ ಎಂಬ ಗೀಳಿನಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ವಾಸ್ತವ ಸ್ಥಿತಿಗತಿಗಳು ದೂರವಾಗಿಬಿಟ್ಟಿವೆ ಎಂದುÀ ಲೇಖಕ [more]
ಬೆಂಗಳೂರು,ನ.4- ಸಾಧನಕೇರಿ ಸಾಹಿತ್ಯ ಮತ್ತು ಸಾಂಸ್ಕøತಿ ಪ್ರತಿಷ್ಠಾನ ವತಿಯಿಂದ ಯೋಧರ ಬಗೆಗಿನ ಭಾವಗೀತೆಗಳ ಧ್ವನಿಸುರುಳಿ ಬಿಡುಗಡೆ ಸಮಾರಂಭವನ್ನು ಜನವರಿ ತಿಂಗಳಿನಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ [more]
ಬೆಂಗಳೂರು,ನ.4- ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆಂದು ಹೇಳಿದ್ದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ವಿರುದ್ಧ ಎಫ್‍ಐಆರ್ ದಾಖಲಾಗಿದೆ. [more]
ಬೆಂಗಳೂರು,ನ.4-ಕೊಡುಗು ನೆರೆ ಸಂತ್ರಸ್ತರ ನೆರವು ನೀಡಲು ಆದಿಚುಂಚನಗಿರಿ ಮಹಾ ಸಂಸ್ಥಾನದ ಮಠ ಹಾಗೂ ನಮ್ಮವರು ಬಳಗದ ವತಿಯಿಂದ ಸಂಜೆ 6 ಗಂಟೆಗೆ ಅರಮನೆ ಮೈದಾನದಲ್ಲಿ ಸಂಗೀತ ಸಂಜೆ [more]
ಬೆಂಗಳೂರು, ನ.4- ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆ ವೇಳೆ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಹಾಕಬಾರದು ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ರಾಜ್ಯ ಸರ್ಕಾರದ [more]
ಬೆಂಗಳೂರು, ನ.4-ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಅವರ ನಾಮಪತ್ರ ಹಿಂಪಡೆಯಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಣದ ಆಮಿಷವೊಡ್ಡಿಲ್ಲ ಎನ್ನುವುದಾರೆ ಚಾಮುಂಡೇಶ್ವರಿಗೆ ಬಂದು ಪ್ರಮಾಣ ಮಾಡಲಿ ಎಂದು ಜಿಲ್ಲಾ ಬಿಜೆಪಿ [more]
ಬೆಂಗಳೂರು, ನ.4- ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡಬಾರದು. ಬಹುಜನರ ಭಾವನೆಗೆ ವಿರುದ್ಧವಾಗಿ ಆಚರಣೆ ನಡೆಸಿದರೆ ಮುಂದೆ ಉಂಟಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ [more]
ಬೆಂಗಳೂರು, ನ.4-ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ [more]
ಬೆಂಗಳೂರು, ನ.4-ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೆÇಲೀಸರು ಅರ್ಜುನ್ ಸರ್ಜಾಗೆ [more]
ಬೆಂಗಳೂರು, ನ.4- ಬೆಳಗಾವಿ ರೈತರಿಗೆ ಕೋಲ್ಕತ್ತಾ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರೈತರ ತಂಟೆಗೆ ಬಾರದಂತೆ ಹುಷಾರ್ ಎಂದು ಪೊಲೀಸರಿಗೆ [more]
ಅಮರಾವತಿ: ಸಿಬಿಐ ಮತ್ತು ಆರ್ಬಿಐನಂಥ ಸಾಂವಿಧಾನಿಕ ಸಂಸ್ಥೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅನಕೊಂಡದ ರೀತಿಯಲ್ಲಿ ನುಂಗಿ ಹಾಕುತ್ತಿದ್ದಾರೆ ಎಂದು ಆಂಧ್ರದ ಹಣಕಾಸು ಸಚಿವ ಯನಮಲ ರಾಮಕೃಷ್ಟುಡು ವಾಗ್ದಾಳಿ [more]
ಪ್ರತಾಪ್‌ಗಢ: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಗೌ ಬರದಿಂದ ಸಾಗಿರುವ ನಡುವೆಯೇ ಬಿಜೆಪಿ ಕಾರ್ಯಕರ್ತನನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದೆ. ರಾಜಸ್ಥಾನದ ಪ್ರತಾಪ್‌ಗಢ [more]
ಪಾಟ್ನಾ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕೆಂಬುದು ಕನಸಾಗಿದ್ದು ರಾಮಮಂದಿರ ನಿರ್ಮಾಣಕ್ಕೆ ನನ್ನ ಕಡೆಯಿಂದ ಎಲ್ಲಾರೀತಿಯ ಸಹಕಾರ ನೀಡಲು ಸಿದ್ಧವಿರುವುದಾಗಿ ಕೇಂದ್ರ ಸಚಿವೆ ಉಮಾ ಭಾರತಿ ಹೇಳಿದ್ದಾರೆ. [more]
ನವದೆಹಲಿ:ನ-4: ಪಂಜಾಬ್ ನಲ್ಲಿ ಉಗ್ರರ ಕೃತ್ಯ ಹೆಚ್ಚಳಕ್ಕೆ ಬಾಹ್ಯಶಕ್ತಿಗಳು ಯತ್ನಿಸುತ್ತಿವೆ. ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳದೇ ಹೋದರೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ [more]
ಲಖನೌ:ನ-4: ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆ ಸಿಬ್ಬಂದಿಯೇ ಗ್ಯಾಂಗ್ ರೇಪ್ ನಡೆಸಿರುವ ಕೃತ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ [more]
ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ಹಾಗೂ ಸಂಸದ ಶಶಿ ತರೂರು ಮತ್ತೆ ವಾಗ್ದಾಳಿ ಮುಂದುವರೆಸಿದ್ದು, ಮೋದಿ ಬಿಳಿ ಕುದುರೆ ಮೇಲೆ ಕೈಯಲ್ಲಿ ಖಡ್ಗವನ್ನು ಎತ್ತರವಾಗಿ [more]
ನವದೆಹಲಿ: ಕೇಂದ್ರ ಸರ್ಕಾರ-ಆರ್ ಬಿಐ ನಡುವಿನ ಸಮರ ಮುಂದುವರೆದಿದ್ದು, ನಿರ್ದೇಶನ ನೀಡಲು ಮುಂದಾಗಿದ್ದ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ಮತ್ತೆ ಪಾಠ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಎಂದರೇನು ಎಂಬುದನ್ನು [more]
ಟೀಂ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಗೆ ಕ್ಷಣಗಣನೆ ಶುರುವಾಗಿದ್ದು ಉಭಯ ತಂಡಗಳ ಮೊದಲ ಚುಟುಕು ಕದನಕ್ಕೆ ಈಡನ್ ಗಾರ್ಡನ್ ಅಂಗಳ ಸಜ್ಜಾಗಿದೆ. ಈಗಾಗಲೇ [more]
ಬೆಂಗಳೂರು: ಶ್ರುತಿ ಹರಿಹರನ್ ಮೀ ಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಅರ್ಜುನ್ ಸರ್ಜಾಗೆ ನೋಟಿಸ್ ಜಾರಿ ಮಾಡಿದ್ದಾರೆ. ನಾಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ [more]
ನವದೆಹಲಿ: ಪತ್ನಿ ಐಶ್ವರ್ಯಾ ರೈ ರಿಂದ ವಿವಾಹ ವಿಚ್ಛೇದನಕ್ಕೆ ಮುಂದಾಗಿರುವ ಲಾಲು ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ “ತಾವು ಸರಳ ವ್ಯಕ್ತಿ, ಆದರೆ ಆಕೆ ದೆಹಲಿ ಮಾಡ್ರನ್ [more]
ನವದೆಹಲಿ: ಸುನಂದಾ ಪುಷ್ಕರ್ ಸಾವು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ಗೆ ನಿರ್ದಿಷ್ಟ ದಾಖಲೆಗಳನ್ನು ಹಸ್ತಾತರಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಶಶಿ ತರೂರ್ ಅವರೇ [more]
ಚಂಡೀಗಢ: ಶಾಲೆಯಲ್ಲಿ ಸ್ಯಾನಿಟರಿ ಪ್ಯಾಡ್ ಧರಿಸಿದ ಹುಡುಗಿಯನ್ನು ಪತ್ತೆಹಚ್ಚಲುಶಿಕ್ಷಕರೊಬ್ಬರು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದಪ್ರಕರಣ ಪಂಜಾಬಿನ ಫಾಜಿಲ್ಕಾ ಜಿಲ್ಲೆಯಲ್ಲಿನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಶಾಲೆಯ ಶೌಚಾಲಯದಲ್ಲಿ ಸ್ಯಾನಿಟರಿ ಪ್ಯಾಡ್ಎಸೆಯಲಾಗಿತ್ತು. ಇದರಿಂದ ಕೋಪಗೊಂಡ ಶಿಕ್ಷಕ ಈ ಕೆಲಸ ಮಾಡಿದವರನ್ನುಪತ್ತೆ ಹಚ್ಚಲು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದಾನೆ ಎನ್ನಲಾಗಿದೆ. ‘ಯಾರು ಪ್ಯಾಡ್ ಧರಿಸಿದ್ದಾರೆ ಎಂಬುದನ್ನು ನೋಡಲುಶಿಕ್ಷಕರು ನಮ್ಮನ್ನು ವಿವಸ್ತ್ರಗೊಳಿಸಿದ್ದರು’ ಎಂದು ಕೆಲ ವಿದ್ಯಾರ್ಥಿನಿಯರು ಅಳುತ್ತಾ ಪಾಲಕರಿಗೆ ದೂರು ನೀಡಿದ್ದಾರೆ. ಸದ್ಯ ಈ ವಿಚಾರ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ವರೆಗೂ ಹೋಗಿದೆ. ಅವರು ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ. ಎರಡು ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದ್ದು, ಉಳಿದ ಶಿಕ್ಷಕರ ಮೇಲೆ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ