ಬೊಫೋರ್ಸ್ ಕೇಸ್: 2005ರ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ: ಬೊಫೋರ್ಸ್ ಪ್ರಕರಣದಲ್ಲಿ ಹಿಂದೂಜಾ ಸಹೋದರರಿಗೆ ಕ್ಲೀನ್ ಚಿಟ್ ನೀಡಿದ್ದ 2005 ರ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರಿಂಕೋರ್ಟ್ ಬಳಿ [more]