ಬೆಂಗಳೂರು

ಉಪ ಚುನಾವಣಾ ರಣ ಕಣ: ಕುಣಿಯಲಾರಂಭಿಸಿದ ಕುರುಡು ಕಾಂಚಾಣ

ಬೆಂಗಳೂರು, ನ.1- ಉಪ ಚುನಾವಣಾ ರಣ ಕಣದಲ್ಲಿ ಕುರುಡು ಕಾಂಚಾಣ ಕುಣಿಯಲಾರಂಭಿಸಿದೆ. ಮೂರು ಲೋಕಸಭಾ ಕ್ಷೇತ್ರ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ನಡೆಯಲಿರುವ ಉಪ ಚುನಾವಣೆಗೆ [more]

ಬೆಂಗಳೂರು

ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು,ನ.1-ಜಿದ್ದಾಜಿದ್ದಿನ ಕಣವಾಗಿದ್ದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಗುರುವಾರ ತೆರೆಬಿತ್ತು. ಶನಿವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ [more]

ಬೆಂಗಳೂರು

ದಲಿತರ ಮೂಲಭೂತ ಹಕ್ಕಿಗಾಗಿ ವಿಧಾನಸೌಧ ಚಲೋ

ಬೆಂಗಳೂರು,ನ.1- ದಲಿತರ ಮೂಲಭೂತ ಹಕ್ಕುಗಳ ಅನುಷ್ಠಾನ ಮತ್ತು ಈಡೇರಿಕೆಗೆ ಆಗ್ರಹಿಸಿ ಅಂಬೇಡ್ಕರ್ ಸೇನೆ ನೇತೃತ್ವದಲ್ಲಿ ನಿನ್ನೆ ವಿಧಾನಸೌಧ ಚಲೋ ಪ್ರತಿಭಟನೆ ನಡೆಸಲಾಯಿತು. ನಗರದ ಸಿಟಿ ರೈಲ್ವೆ ನಿಲ್ದಾಣದಿಂದ [more]

No Picture
ಬೆಂಗಳೂರು

ಮನೆಯಲ್ಲಿ ಕನ್ನಡ ಪುಸ್ತಕಗಳ ಗ್ರಂಥ ಭಂಡಾರ ಹೊಂದಿದರೆ ಕನ್ನಡವನ್ನು ಬೆಳೆಸಿ, ಕನ್ನಡ ವಾತಾವರಣ ನಿರ್ಮಿಸಲು ಸಾಧ್ಯ: ಖ್ಯಾತ ಸಾಹಿತಿ ಮಲ್ಲೇಪುರ ಟಿ. ವೆಂಕಟೇಶ್

ಬೆಂಗಳೂರು, ನ. 1- ಕನ್ನಡ ಪುಸ್ತಕಗಳು ಚಿನ್ನ, ಬೆಳ್ಳಿ, ವಜ್ರ, ವೈಡೂರ್ಯಕ್ಕಿಂತ ಮಿಗಿಲಾದದ್ದು. ಹಾಗಾಗಿ ಪ್ರತಿಯೊಬ್ಬರು ಕನ್ನಡ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವ ಜತೆಗೆ ಮನೆಯಲ್ಲಿ ಕನ್ನಡ [more]

ಅಂತರರಾಷ್ಟ್ರೀಯ

ಸಮುದ್ರದಲ್ಲಿ ಪತನಗೊಂಡಿದ್ದ ಲಯನ್ ಏರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

ಜಕಾರ್ತ್: ಇಂಡೋನೆಷ್ಯಾದ ಜಾವಾ ಸಮುದ್ರದಲ್ಲಿ ಪತನಗೊಂಡಿದ್ದ ಲಯನ್ ಏರ್ ಕಂಪನಿಗೆ ಸೇರಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ಎಂದು ಇಂಡೋನೇಷ್ಯಾದ ಮುಳುಗು ತಜ್ನರು ತಿಳಿಸಿದ್ದಾರೆ. ವಿಮಾನಗಳ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಜನರು, ಪ್ರಮುಖವಾಗಿ ರೈತರು ಕ್ಷಮಿಸಬಾರದು್; ಯಶವಂತ್ ಸಿನ್ಹಾ ಕರೆ

ಜುನಾಗಡ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಜನರು ಕ್ಷಮಿಸಬಾರದು, ಕೇಂದ್ರ ಎನ್ ಡಿ ಎ ಸರ್ಕಾರವನ್ನು ಕಿತ್ತು ಹಾಕಬೇಕೆಂದು ಯಶವಂತ್ ಸಿನ್ಹಾ ಕರೆ [more]

ರಾಷ್ಟ್ರೀಯ

ಕನ್ನಡಿಗರಿಗೆ ಹಾಗೂ ಸಿಎಂ ಕುಮಾರಸ್ವಾಮಿಯವರಿಗೆ ರಾಜ್ಯೋತ್ಸವ ಶುಭಶಯ ಕೋರಿದ ಟಾಲಿವುಡ್​ ನಟ ಪವನ್ ಕಲ್ಯಾಣ್

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಟಾಲಿವುಡ್​ ಸ್ಟಾರ್​ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಕನ್ನಡಿಗರಿಗೆ ಟ್ವಿಟರ್​ ಮೂಲಕ ಶುಭ ಕೋರಿದ್ದಾರೆ. 63ನೇ ಕನ್ನಡ [more]

ರಾಷ್ಟ್ರೀಯ

ಏರ್ ಸೆಲ್ ಮ್ಯಾಕ್ಸಿಸ್ ಹಗರಣ: ನ.26ರರವರೆಗೆ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ನಿರಾಳ

ನವದೆಹಲಿ: ಏರ್ ಸೆಲ್ ಮ್ಯಾಕ್ಸಿಸ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ [more]

ರಾಜ್ಯ

ರಾಮನಗರ ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿಯಲು ಹಣದ ಲೆಕ್ಕಾಚಾರ ಇದೆಯೇ?

ಬೆಂಗಳೂರು: ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ದಿಢೀರನೆ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಮುಖಂಡ ಲಿಂಗಪ್ಪ ಅವರ ಪುತ್ರ [more]

ರಾಷ್ಟ್ರೀಯ

ರಫೇಲ್ ಡೀಲ್ ಮಾಹಿತಿಯನ್ನು ಸುಪ್ರೀಂ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಬಹುಕೋಟಿ ರಫೇಲ್ ಡೀಲ್‌ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮಾಹಿತಿಯನ್ನು ನೀಡಲು ಕೇಂದ್ರ ಸರಕಾರ ಒಪ್ಪುತ್ತಿಲ್ಲ ಎನ್ನಲಾಗಿದೆ. ರಫೇಲ್ ಯುದ್ಧ ವಿಮಾನ ಖರೀದಿ ಮತ್ತು ಅದರ ಬೆಲೆ [more]

ರಾಷ್ಟ್ರೀಯ

ಬದ್ಗಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಭದ್ರತಾ ಪಡೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಇಲ್ಲಿನ ಬದ್ಗಮ್ ಜಿಲ್ಲೆಯಲ್ಲಿ ಇಂದು ನಸುಕಿನ ಜಾವ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ [more]

ರಾಷ್ಟ್ರೀಯ

ಭೂಸ್ವಾಧೀನ ಪಡಿಸಿಕೊಂಡು ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಕಾನೂನು ನಿರ್ಮಿಸಬೇಕು: ಆರೆಸ್ಸೆಸ್

ನವದೆಹಲಿ: ರಾಮಮಂದಿರ-ಬಾಬರಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದ ನಂತರ, ರಾಮ ಮಂದಿರ ನಿರ್ಮಾಣಕ್ಕಾಗಿ ಸರಕಾರ ಭೂಮಿಯನ್ನು ಸ್ವಾಧೀನಪಡಿಸಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ಎಸ್) ಹೇಳಿದೆ. [more]

ರಾಷ್ಟ್ರೀಯ

63ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿಯೇ ಶುಭಾಷಯ ಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ: 63ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. ರಾಜ್ಯೋತ್ಸವದ ವಿಶೇಷ [more]

ಕ್ರೀಡೆ

ವಿಂಡೀಸ್ ವಿರುದ್ಧ ಇಂದು ಧೋನಿ ಆಡೋದು ಡೌಟ್..!

ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿ ಕೈನೋವಿನಿಂದ ಬಳಲುತ್ತಿದ್ದು ವಿಂಡೀಸ್ ವಿರುದ್ಧ ಇಂದು ನಡೆಯಲಿರುವ ಏಕದಿನ ಪಂದ್ಯದಲ್ಲಿ ಆಡೋದು ಅನುಮಾನದಿಂದ ಕೂಡಿದೆ. ಎಂ.ಎಸ್.ಧೋನಿ ನಿನ್ನೆ ತಂಡದೊಂದಿಗೆ ತಿರುವನಂತಪುರಂಗೆ [more]

ಕ್ರೀಡೆ

ದೇವರ ನಾಡಲ್ಲಿ ಇಂದು ಇಂಡೋ- ವಿಂಡೀಸ್ ಫೈನಲ್ ಫೈಟ್

ತಿರುವನಂತಪುರಂ : ಟೀಂ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದನೇ ಏಕದಿನ ಮತ್ತು ಕೊನೆಯ ಏಕದಿನ ಪಂದ್ಯ ದೇವರ ನಾಡು ತಿರುವನಂತಪುರಂನಲ್ಲಿ ನಡೆಯಲಿದೆ. ಸರಣಿಯಲ್ಲಿ ಈಗಾಗಲೇ [more]

ರಾಜ್ಯ

ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್

ಬೆಂಗಳೂರು:  ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ ಸೇರಿ ಅನೇಕ ಗಣ್ಯರು ಶುಭಕೋರಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಮೋದಿ, ‘ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ [more]

ರಾಜ್ಯ

ರಾಮನಗರ ಉಪಚುನಾವಣೆ: ಚುನಾವಣಾ ಕಣದಿಂದಲೇ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ರಾಮನಗರ: ರಾಮನಗರ ಕ್ಷೇತ್ರದ ಉಪಚುನಾವಣೆ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಚುನಾವಣಾ ಕಣದಿಂದಲೇ ಹಿಂದೆ ಸರಿದು, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಯವರನ್ನು [more]

ರಾಜ್ಯ

ಇಂದಿನಿಂದ ಒಂಬತ್ತು ದಿನಗಳ ಕಾಲ ದರ್ಶನ ನೀಡಲಿರುವ ಹಾಸನದ ಹಾಸನಾಂಬೆ ದೇವಿ

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಇಲ್ಲಿನ ಹಾಸನಾಂಬೆ ದೇಗುಲದ ಬಾಗಿಲು ಇಂದಿನಿಂದ ತೆರೆಯಲಿದ್ದು, ಹಾಸನದ ಅದಿದೇವತೆ ಹಾಸನಂಬೆ ಒಂಬತ್ತು ದಿನಗಳ ಕಾಲ ಭಕ್ತರಿಗೆ ದರ್ಶನ ಸಿಗಲಿದೆ. ಇಂದು ಮಧ್ಯಾಹ್ನ [more]