ಬೆಂಗಳೂರು

ಬಾಕಿ ವೇತನ ಪಾವತಿಸುವಂತೆ ಬಿಬಿಎಂಪಿ ಅರೋಗ್ಯ ಸಂಪರ್ಕ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು, ನ.28- ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರು ಇಂದು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ ಕಚೇರಿ [more]

ಬೆಂಗಳೂರು

ಅಂಬರೀಶ್ ಕುಟುಂಬಸ್ಥರಿಂದ ಅಸ್ಥಿ ವಿಸರ್ಜನೆ

ಬೆಂಗಳೂರು, ನ.28- ಚಿತ್ರ ನಟ ಹಾಗೂ ಮಾಜಿ ಸಚಿವ ಅಂಬರೀಶ್ ಅವರ ಅಂತ್ಯಕ್ರಿಯೆ ನೆರವೇರಿದ ಕಂಠೀರವ ಸ್ಟುಡಿಯೋದಲ್ಲಿ ಇಂದು ಕುಟುಂಬದವರು ಅಸ್ಥಿ ಪೂಜೆ ನೆರವೇರಿಸಿ ಪಶ್ಚಿಮ ವಾಹಿನಿಯಲ್ಲಿ [more]

ಬೆಂಗಳೂರು

ಉತ್ತರ ಕರ್ನಾಟಕಕ್ಕೆ ರಾಜ್ಯ ಸರ್ಕಾರದ ಅನುದಾನದಲ್ಲಿ ಅನ್ಯಾಯ, ಮಾಜಿ ಸಿ.ಎಂ. ಜಗದೀಶ್ ಶೆಟ್ಟರ್

ಬೆಂಗಳೂರು, ನ.28-ರಾಜ್ಯ ಸರ್ಕಾರದ ಅನುದಾನ ಹಾಸನ, ರಾಮನಗರ, ಮಂಡ್ಯ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ [more]

ಬೆಂಗಳೂರು

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ, ಹವಾಮಾನ ತಜ್ಞರ ಹೇಳಿಕೆ

ಬೆಂಗಳೂರು, ನ.28- ರಾಜ್ಯದಲ್ಲಿ ಮೈಕೊರೆಯುವ ಮಾಗಿ ಚಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕನಿಷ್ಠ ತಾಪಮಾನ ರಾಜ್ಯದಲ್ಲಿ [more]

ಬೆಂಗಳೂರು

ಅಂಬರೀಶ್ ರವರ ಗೌರವಾರ್ಥ ಚಿತ್ರೋದ್ಯಮದಿಂದ ಶುಕ್ರುವಾರ ಶ್ರದ್ಧಾಂಜಲಿ ಸಭೆ

ಬೆಂಗಳೂರು, ನ.28- ಮೊನ್ನೆ ನಿಧನರಾದ ರೆಬೆಲ್‍ಸ್ಟಾರ್ ಅಂಬರೀಶ್ ಅವರ ಗೌರವಾರ್ಥ ಕನ್ನಡ ಚಿತ್ರೋದ್ಯಮ ಇದೇ 30ರ ಶುಕ್ರವಾರದಂದು ಶ್ರದ್ಧಾಂಜಲಿ ಸಭೆ ಏರ್ಪಡಿಸಿದೆ. ವಸಂತನಗರ ಬಡಾವಣೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ [more]

ಬೆಂಗಳೂರು

ದಲ್ಲಾಳಿಗಳಿಗೆ ಬ್ರೇಕ್ ಹಾಕಲು ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿಯ ದಿಢೀರ್ ಭೇಟಿ

ಬೆಂಗಳೂರು, ನ.28- ಕಂದಾಯ ಇಲಾಖೆಯ ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯ್‍ಶಂಕರ್ ಅವರು ಇಂದು ನಡೆಸಿದ ದಿಢೀರ್ ದಾಳಿಯಲ್ಲಿ ರಾಜಾಜಿನಗರದ [more]

ಬೆಂಗಳೂರು

ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಇಂದಿನಿಂದ ತಯಾರಿ ಆರಂಭ

ಬೆಂಗಳೂರು, ನ.28- ಮುಂಬರುವ ಲೋಕಸಭಾ ಚುನಾವಣೆಗೆ ಇಂದಿನಿಂದಲೇ ತಯಾರಿ ಆರಂಭಿಸಿರುವ ಬಿಜೆಪಿ ಜನಸಂಪರ್ಕಕ್ಕಾಗಿ ಪಾದಯಾತ್ರೆಯ ತಂತ್ರವನ್ನು ಅನುಸರಿಸಲು ನಿರ್ಧರಿಸಿದೆ. ಪಕ್ಷದ ಪ್ರತಿ ಮಂಡಲ ವಿಭಾಗದಿಂದ 10 ಕಿಮೀ [more]

ಬೆಂಗಳೂರು

ಆಸ್ತಿ ತೆರಿಗೆ ಹೆಚ್ಚಳ, ಸಿಪಿಐಎಂ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು, ನ.28- ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಸಿಪಿಐಎಂ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಪದೇ ಪದೇ ಆಸ್ತಿ ತೆರಿಗೆ ಹೆಚ್ಚಳದಿಂದ ಜನರಿಗೆ [more]

ಬೆಂಗಳೂರು

ಮೂವರು ಮೇರು ನಟರ ಸ್ಮಾರಕಗಳು ಒಂದೇ ಕಡೆ ಇರಲಿ ಬಿ.ಎಸ್.ವೈ

ಬೆಂಗಳೂರು, ನ.28- ಕನ್ನಡದ ಮೇರು ನಟರಾದ ಡಾ.ರಾಜ್‍ಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಶ್ ಅವರ ಸ್ಮಾರಕಗಳು ಒಂದೇ ಕಡೆ ಇರುವುದು ಒಳಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ [more]

ಬೆಂಗಳೂರು

ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಸುಳಿವು

ಬೆಂಗಳೂರು, ನ.28- ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯ ಸುಳಿವು ಸಿಕ್ಕಿದೆ.ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಸುಮಾರು 20 [more]

ರಾಷ್ಟ್ರೀಯ

ಮರಣದಂಡನೆ ಕಾನೂನು ಮಾನ್ಯ ಶಿಕ್ಷೆ; 2:1 ಅನುಪಾತದಲ್ಲಿ ಸುಪ್ರೀಂಕೋರ್ಟ್​ ಆದೇಶ

ನವದೆಹಲಿ: ಕಾನೂನಿನಲ್ಲಿ ಮರಣದಂಡನೆಯ ಸಿಂಧುತ್ವವನ್ನು ಬುಧವಾರ ಸುಪ್ರೀಂಕೋರ್ಟ್​ 2:1 ಬಹುಮತದೊಂದಿಗೆ ಅಂಗೀಕಾರ ಮಾಡಿದೆ. ನ್ಯಾ..ಕುರಿಯನ್ ಜೋಸೆಫ್, ನ್ಯಾ.ದೀಪಕ್ ಗುಪ್ತಾ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಬುಧವಾರ, [more]

ರಾಜ್ಯ

‘ರಾಜಕೀಯ ಗೊಂದಲ ಮಾಡಿ, ದರ್ಪ ದವಲತ್ತು ತೋರಿಸಿಬೇಡಿ’; ವಿಷ್ಣು ಅಳಿಯನ ವಿರುದ್ಧ ಸಿಎಂ ಕಿಡಿ

ಹಾಸನ: “ರಾಜಕೀಯ ಗೊಂದಲ ಮಾಡಿ, ನೀವು ನಿಮ್ಮ ದರ್ಪ ದವಲತ್ತು ತೋರಿಸಬೇಡಿ,” ಎಂದು ಸಿಎಂ ಕುಮಾರಸ್ವಾಮಿ ವಿಷ್ಣುವರ್ಧನ್​ ಅವರ ಅಳಿಯ ಅನಿರುದ್ಧ್​ ವಿರುದ್ಧ ಕಿಡಿಕಾರಿದ್ದಾರೆ. “ಸರ್ಕಾರಕ್ಕೆ ಮಾನ ಮರ್ಯಾದೆ [more]

ಕ್ರೀಡೆ

ಇಂದಿನಿಂದ ಭುವನೇಶ್ವರದಲ್ಲಿ ವಿಶ್ವ ಹಾಕಿ ಕಪ್

ಭಾರತ ಹಾಕಿ ತಂಡ ಈ ಬಾರಿಯ ವಿಶ್ವಕಪ್‍ನ ಆತಿತ್ಯ ವಹಿಸುತ್ತಿದೆ. ಇಂದಿನಿಂದ ಭುವನೇಶ್ವರದಲ್ಲಿ ಹಾಕಿ ಆರಂಭವಾಗಲಿದ್ದು ಇಡೀ ವಿಶ್ವ ಹಾಕಿ ಎದುರು ನೋಡುತ್ತಿದೆ. ಈ ಬಾರಿಯಾದರು ಭಾರತ [more]

ಕ್ರೀಡೆ

ಟೀಂ ಇಂಡಿಯಾ ಆಯ್ಕೆ ವಿಷಯದಲ್ಲಿ ಬಿಸಿಸಿಐ ಅಧಿಕಾರಿಯ ಕೈಚಳಕ

ಮುಂಬೈ:ಮೊನ್ನೆ ಮುಕ್ತಾಯವಾದ ಮಹಿಳಾ ಟಿ20 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ತಮಗೆ ಆಡಿಸದಿರುವ ಕುರಿತು ತಂಡದ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಕೋಚ್ ರಮೇಶ್ ಪವರ್ ವಿರುದ್ಧ ಬಿಸಿಸಿಐಗೆ ಪತ್ರ [more]

ರಾಜ್ಯ

ಶ್ರೀರಂಗ ಪಟ್ಟಣದ ಪಶ್ಚಿಮವಾಹಿನಿಯಲ್ಲಿ ಅಂಬರೀಶ್ ಅಸ್ಥಿ ವಿಸರ್ಜನೆ

ಬೆಂಗಳೂರು: ‘ರೆಬೆಲ್ ಸ್ಟಾರ್’ ಅಂಬರೀಶ್ ನಿಧನರಾಗಿ ಇಂದಿಗೆ ಐದು ದಿನಗಳು ಕಳೆದಿವೆ. ಇಂದು ಅವರ ಅಸ್ಥಿ ಪೂಜೆ ನೆರವೇರಿದೆ. ಅಂಬರೀಶ್ ಅಸ್ಥಿಯನ್ನು ಶ್ರೀರಂಗಪಟ್ಟಣದಲ್ಲಿರುವ ಪಶ್ಚಿಮವಾಹಿನಿಯಲ್ಲಿ ಬಿಡಲು ನಿರ್ಧರಿಸಲಾಗಿದೆ. [more]

ರಾಜ್ಯ

ಮೇಕೆದಾಟು ಯೋಜನೆ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ನವದೆಹಲಿ: ಮೇಕೆ ದಾಟು ಯೋಜನೆಗೆ ಕೇಂದ್ರ ಜಲ ಆಯೋಗವು (ಸಿಡಬ್ಲೂಸಿ) ಸಮಗ್ರ ಯೋಜನಾ ವರದಿ (ಡಿಪಿಆರ್‌) ಕೇಳಿರುವ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಯೋಜನೆಯನ್ನು ತಡೆಯುವಂತೆ [more]

ರಾಷ್ಟ್ರೀಯ

ಮಧ್ಯಪ್ರದೇಶ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ: ಮತದಾನ ಆರಂಭ

ನವದೆಹಲಿ: ಭಾರೀ ಕುತೂಹಲ ಮೂಡಿಸಿರುವ ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬುಧವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಮಧ್ಯಪ್ರದೇಶ ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ [more]

ರಾಷ್ಟ್ರೀಯ

ಹಾಕಿ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ; ಭಾರತಕ್ಕೆ ದಕ್ಷಿಣ ಆಫ್ರಿಕಾ ಸವಾಲು

ಭುವನೇಶ್ವರ: ಹಾಕಿ ಪುರುಷರ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಒಡಿಶಾ ರಾಜಧಾನಿ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‍ನ ಶಾರೂಕ್ ಖಾನ್, ಮಾಧುರಿ [more]

ರಾಜ್ಯ

ಸಚಿವ ರೇವಣ್ಣಗೆ ಗದರಿದ ಸಿಎಂ ಕುಮಾರಸ್ವಾಮಿ !

ಹಾಸನ: ಮುಖ್ಯಮಮತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ದೊಡ್ಡಣ್ಣ ಎಂದು ಕರೆಯುವ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ ರೇವಣ್ಣಗೆ ಗದರಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. [more]

ರಾಜ್ಯ

ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೈಗೆ ವಾಚು ಕೊಟ್ಟಿಕೊಂಡು ಹೋದರೆ ಜೋಕೆ…!

ಬೆಂಗಳೂರು,ನ.27-ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೈಗೆ ವಾಚು ಕೊಟ್ಟಿಕೊಂಡು ಹೋದರೆ ಜೋಕೆ…! ಒಂದು ವೇಳೆ ವಿದ್ಯಾರ್ಥಿಗಳು ವಾಚ್ ಧರಿಸಿ ಪರೀಕ್ಷಾ ಕೊಠಡಿಗೆ ಹೋದರೆ ನಿಮಗೆ [more]

ರಾಜ್ಯ

ಅಂಬಿ ನಿಂಗೆ ವಯಸ್ಸಾಯ್ತೊ ಚಿತ್ರವನ್ನು ಮರುಬಿಡುಗಡೆ ಮಾಡಿ ಬಂದ ಹಣವನ್ನು ಪಾಂಡವಪುರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಲಾಗುವುದು : ನಿರ್ಮಾಪಕ ಜಾಕ್ ಮಂಜುನಾಥ್

ಬೆಂಗಳೂರು, ನ.27- ನಟ ಅಂಬರೀಶ್ ಅಭಿನಯದ ಕೊನೆಯ ಚಿತ್ರ ಅಂಬಿ ನಿಂಗೆ ವಯಸ್ಸಾಯ್ತೊ ಚಿತ್ರವನ್ನು ಮರುಬಿಡುಗಡೆ ಮಾಡಿ ಅದರಿಂದ ಬಂದ ಸಂಪೂರ್ಣ ಹಣವನ್ನು ಪಾಂಡವಪುರದಲ್ಲಿ ಬಸ್ ಅಪಘಾತದಲ್ಲಿ [more]

ರಾಜ್ಯ

ರೆಬೆಲ್ ಸ್ಟಾರ್ ಅಂಬರೀಶ್ ಅವರ ಚಿತಾಭಸ್ಮವನ್ನು ಪಶ್ಚಿಮ ವಾಹಿನಿ ಮತ್ತು ಗೋಕರ್ಣದಲ್ಲಿ ವಿಸರ್ಜನೆ

ಬೆಂಗಳೂರು,ನ.27- ಮಾಜಿ ಸಚಿವ ರೆಬೆಲ್ ಸ್ಟಾರ್ ಅಂಬರೀಶ್ ಅವರ ಚಿತಾಭಸ್ಮವನ್ನು ಪಶ್ಚಿಮ ವಾಹಿನಿ ಮತ್ತು ಗೋಕರ್ಣದಲ್ಲಿ ವಿಸರ್ಜಿಸಲು ನಾವು ಸ್ನೇಹಿತರು ನಿರ್ಧರಿಸಿದ್ದೇವೆ ಎಂದು ಹಿರಿಯ ನಟ ದೊಡ್ಡಣ್ಣ [more]

ರಾಜ್ಯ

ಅಂಬರೀಶ್ ಅವರ ಸಮಾಧಿ ದರ್ಶನಕ್ಕೆ ರಾಜ್ಯದ ವಿವಿಧೆಡೆಯಿಂದ ಜನರು ಇಂದೂ ಕೂಡ ಆಗಮಿಸಿದ್ದರು

ಬೆಂಗಳೂರು, ನ.27- ಅಂಬರೀಶ್ ಅವರ ಸಮಾಧಿ ದರ್ಶನಕ್ಕೆ ರಾಜ್ಯದ ವಿವಿಧೆಡೆಯಿಂದ ಇಂದೂ ಕೂಡ ಜನರು ಆಗಮಿಸಿದ್ದರು. ನಿನ್ನೆ ಅಂಬರೀಶ್ ಅವರ ಅಂತ್ಯಸಂಸ್ಕಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. [more]

ಬೆಂಗಳೂರು

ಅಂಬರೀಶ್ ನಿವಾಸದಲ್ಲೀಗ ನೀರವ ಮೌನ, ಯಜಮಾನನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ

ಬೆಂಗಳೂರು, ನ.27-ಜೆ.ಪಿ.ನಗರದಲ್ಲಿರುವ ಅಂಬರೀಶ್ ನಿವಾಸದಲ್ಲೀಗ ನೀರವ ಮೌನ.ಮನೆಯ ಯಜಮಾನನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ನಿನ್ನೆ ಇಡೀ ದಿನ ಅಂಬರೀಶ್ ಅವರ ಅಂತಿಮ ವಿಧಿವಿಧಾನಗಳನ್ನು ಮುಗಿಸಿ [more]

ರಾಜ್ಯ

ಅರಸೀಕೆರೆ ತಾಲೂಕು ಶಿಶುವಾಳ ಗ್ರಾಮದ ಸುತ್ತಮುತ್ತ ಪ್ಲಾಟಿನಂ ಮತ್ತು ಚಿನ್ನದ ನಿಕ್ಷೇಪಗಳು ಪತ್ತೆ

ಬೆಂಗಳೂರು, ನ.27- ಅರಸೀಕೆರೆ ತಾಲೂಕು ಶಿಶುವಾಳ ಗ್ರಾಮದ ಸುತ್ತಮುತ್ತ ಪ್ಲಾಟಿನಂ ಮತ್ತು ಚಿನ್ನದ ನಿಕ್ಷೇಪಗಳು ಪತ್ತೆಯಾಗಿರುವುದರ ಬಗ್ಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದವರು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕಳೆದ [more]