ಬೆಂಗಳೂರು

ಜನತೆಯ ನಿರೀಕ್ಷೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ : ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ನ.18- ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಜನತೆಯ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಕಳೆದ 6 ತಿಂಗಳ ಸಾಧನೆ ಕಳಪೆ ಎಂದು ವಿಧಾನಸಭೆಯ ಪ್ರತಿಪಕ್ಷದ [more]

ಬೆಂಗಳೂರು

ಬಸ್ ದುರಂತದ ಹಿನ್ನಲೆ, ಜೆಡಿಎಸ್ ಶಾಸಕಾಂಗ ಸಭೆ ರದ್ದು

ಬೆಂಗಳೂರು,ನ.24- ಪಾಂಡವಪುರದ ಕನಗನಮರಡಿ ಸಂಭವಿಸಿದ ಬಸ್ ದುರಂತದ ಹಿನ್ನೆಲೆಯಲ್ಲಿ ಇಂದು ಸಂಜೆ ನಿಗದಿಯಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಪಡಿಸಲಾಗಿದೆ. ಲೋಕಸಭೆ ಚುನಾವಣೆ ಕಾರ್ಯತಂತ್ರ, ಸಚಿವ ಸಂಪುಟ [more]

ಬೆಂಗಳೂರು

ನ.27ರಂದು ದಲಿತ ಸಂಘರ್ಷ ಸಮಿತಿಯ ಪ್ರತಿಭಟನಾ ಮೆರವಣಿಗೆ

ಬೆಂಗಳೂರು, ನ.24- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 27ರಂದು ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿರುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ [more]

ಬೆಂಗಳೂರು

ಎಲ್ಲೆಂದರಲ್ಲಿ ಕಸ ಹಾಕಿದರೆ ದಂಡ ವಸೂಲಿ

ಬೆಂಗಳೂರು, ನ.24- ನಗರದ ನಾಗರಿಕರೇ ಎಚ್ಚರ..! ಎಚ್ಚರ..! ಕಸ ಹಾಕುವ ಮುನ್ನ ಒಮ್ಮೆ ಯೋಚಿಸಿ… ಎಲ್ಲೆಂದರಲ್ಲಿ ಕಸ ಹಾಕುವವರು ಮಿಸ್ ಮಾಡ್ದೆ ಈ ಸ್ಟೋರೀನ ಓದಿ… ಕಸ [more]

ಬೆಂಗಳೂರು

ಕಸದ ಸಮಸ್ಯೆ ನಿವಾರಣೆಗೆ ಜನರ ಸಹಕಾರ ಅಗತ್ಯ

ಬೆಂಗಳೂರು, ನ.24- ಬೆಂಗಳೂರು ನಗರದ ಕಸದ ಸಮಸ್ಯೆ ನಿವಾರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಅವರು ಸಾರ್ವಜನಿಕರು ಸಹಕರಿಸಿದರೆ ಕಸದ ಸಮಸ್ಯೆ [more]

ಬೆಂಗಳೂರು

18 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ನ.24- ರಾಜ್ಯ ಸರ್ಕಾರ 18 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಿರಿಯ ಹಾಗೂ ಕಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳಿಗೆ ಸ್ಥಾನ ನಿಯುಕ್ತಿಗೊಳಿಸಲಾಗಿದ್ದು , [more]

ಬೆಂಗಳೂರು

ಅರಸೀಕೆರೆ ತಾಲೂಕಿನ ಗ್ರಾಮವೊಂದರಲ್ಲಿ ಅಮೂಲ್ಯ ನಿಕ್ಷೇಪ ಪತ್ತೆ

ಬೆಂಗಳೂರು, ನ.24-ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಶಶಿವಾಳ ಗ್ರಾಮದ ಬಳಿ ಅಮೂಲ್ಯ ನಿಕ್ಷೇಪ ಪತ್ತೆ ಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಸುತ್ತಮುತ್ತ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದವರು [more]

ಬೆಂಗಳೂರು

ನಾಗರಿಕರಿಂದ ನಗರದ ಸಮಸ್ಯೆಗಳ ಅನಾವರಣ

ಬೆಂಗಳೂರು, ನ.24-ಟೆಂಡರ್ ಶ್ಯೂರ್ ಕಾಮಗಾರಿ ಪೂರ್ಣಗೊಳಿಸಿ, ಬೀದಿ ನಾಯಿ ಹಾವಳಿ ತಪ್ಪಿಸಿ, ಕಸದ ಸಮಸ್ಯೆ ಬಗೆಹರಿಸಿ, ಟ್ರಾಫಿಕ್ ಸಮಸ್ಯೆ ನಿವಾರಿಸಿ, ಸ್ಕೈವಾಕ್ ನಿರ್ಮಾಣ ಮಾಡಿ, ಮಹಿಳೆಯರಿಗೆ ರಕ್ಷಣೆ [more]

ಬೆಂಗಳೂರು

ಬೆಂಬಲ ಬೆಲೆಯಡಿ ಭತ್ತವನ್ನು ಖಾಸಗಿ ಮಿಲ್‍ಗಳ ಮೂಲಕ ಖರೀದಿ

ಬೆಂಗಳೂರು, ನ.24-ದೇಶದಲ್ಲೇ ಮೊದಲ ಬಾರಿಗೆ ಬೆಂಬಲ ಬೆಲೆಯಡಿ ಭತ್ತವನ್ನು ಖಾಸಗಿ ಮಿಲ್‍ಗಳ ಮೂಲಕ ಖರೀದಿ ಮಾಡಿ ಅದನ್ನು ಪಡಿತರ ವ್ಯವಸ್ಥೆ ಮೂಲಕ ನೇರವಾಗಿ ಹಂಚಿಕೆ ಮಾಡುವ ನಿರ್ಧಾರವನ್ನು [more]

ಬೆಂಗಳೂರು

ಕಾಂಗ್ರೇಸ್ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ

ಬೆಂಗಳೂರು, ನ.24- ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಮತ್ತೆ ಭುಗಿಲೆದ್ದಿದೆ.ಪಕ್ಷದಲ್ಲಿ ಹಿರಿಯರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ.ಸಂಪುಟ ವಿಸ್ತರಣೆ ಸಂದರ್ಭದಲ್ಲೂ ಆದ್ಯತೆ ನೀಡದೆ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಹಲವು ಹಿರಿಯ ಕಾಂಗ್ರೆಸ್ [more]

ಬೆಂಗಳೂರು

ಶಾಲಾ ಮಕ್ಕಳಿಗೆ ಸಮವಸ್ತ್ರ ನೀಡುವ ವಿಚಾರದಲ್ಲಿ ನಿದ್ದೆಯಲ್ಲಿರುವ ಅಧಿಕಾರಿಗಳು

ಬೆಂಗಳೂರು, ನ.24- ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ನೀಡುವ ವಿಚಾರದಲ್ಲಿ ನಿದ್ರೆಯಲ್ಲಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸುನಿಲ್‍ಇಜಾರಿ [more]

ಬೆಂಗಳೂರು

ಹಗಲಿನ ವೇಳೆಯಲ್ಲೇ ಎರಡು ಮನೆಗಳಲ್ಲಿ ಕಳ್ಳತನ

ಬೆಂಗಳೂರು, ನ.24- ಹಗಲು ವೇಳೆಯಲ್ಲಿಯೇ ನಗರದಲ್ಲಿ ಎರಡು ಮನೆಗಳ ಬೀಗ ಒಡೆದು ಒಳನುಗ್ಗಿದ ಚೋರರು ಚಿನ್ನಾಭರಣಗಳನ್ನು ಕದೊಯ್ದಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈಜಿಪುರ [more]

ಬೆಂಗಳೂರು

ಬಿಜೆಪಿ ದಾಖಲಾತಿಯೊಂದಿಗೆ ಬಹಿರಂಗ ಚರ್ಚೆಗೆ ಬರಲಿ : ಬಂಡೆಪ್ಪ ಕಾಶಂಪುರ್

ಬೆಂಗಳೂರು, ನ.24- ನಮ್ಮದು ನಗದು ಸರ್ಕಾರ, ಉದ್ರಿ (ಸಾಲ) ಸರ್ಕಾರ ಅಲ್ಲ. ಬಿಜೆಪಿಯವರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ದಾಖಲಾತಿಯೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸಹಕಾರ [more]

ಬೆಂಗಳೂರು

ಲಯನ್ಸ್ ಸೇವಾ ಸಂಸ್ಥೆಯಿಂದ ಸಂಚಾರ ಸುರಕ್ಷತೆ ಬಗ್ಗೆ ಜನರಿಗೆ ಅರಿವು

ಬೆಂಗಳೂರು, ನ.24- ಸಂಚಾರ ಸುರಕ್ಷತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಇದೇ 26ರಂದು ಬೃಹತ್ ಜಾಥಾವನ್ನು ಲಯನ್ಸ್ ಸೇವಾ ಸಂಸ್ಥೆಯಿಂದ ಹಮ್ಮಿಕೊಂಡಿರುವುದಾಗಿ ಎಚ್‍ಎಂಜೆಎಫ್ ಪ್ರಾಂತೀಯ ಅಧ್ಯಕ್ಷ ಡಾ.ಎಚ್.ಅರುಣ್‍ಕುಮಾರ್ [more]

ಬೆಂಗಳೂರು

ಬೆಂಗಳೂರಿನ ಘತವೈಭವವನ್ನು ಮರುಕಳಿಸಲು ಸರ್ಕಾರ ಸಿದ್ದ : ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು, ನ.24- ಬೆಂಗಳೂರಿನ ಘತವೈಭವವನ್ನು ಮರುಕಳಿಸಲು ನಮ್ಮ ಸರ್ಕಾರ ಸಿದ್ದವಿದ್ದು, ಮುಂದಿನ ಮೂರು ವರ್ಷಗಳಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ 21 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು [more]

ರಾಷ್ಟ್ರೀಯ

ಮಹಿಳಾ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌: 6ನೇ ಬಾರಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಭಾರತದ ಮೇರಿ ಕೋಮ್

ನವದೆಹಲಿ: ಮಹಿಳೆಯರ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನ 48 ಕೆ.ಜಿ ವಿಭಾಗದ ಫೈನಲ್ ಹಣಾಹಣಿಯಲ್ಲಿ ಉಕ್ರೇನ್‌ನ ಹನಾ ಒಕೋಟಾ ಅವರ ವಿರುದ್ಧ ಭಾರತದ ಮೇರಿ ಕೋಮ್‌ ಜಯ ಸಾಧಿಸಿದ್ದಾರೆ. [more]

ರಾಷ್ಟ್ರೀಯ

ಕಾಂಗ್ರೆಸ್ ನಾಯಕರಿಗೆ ವಿಷಯಗಳು ಸಿಗುತ್ತಿಲ್ಲ ಹಾಗಾಗಿ ತಮ್ಮ ತಾಯಿಯನ್ನು ಟೀಕಿಸುತ್ತಿವೆ: ಪ್ರಧಾನಿ ಮೋದಿ

ಭೋಪಾಲ್: ಕಾಂಗ್ರೆಸ್ ಗೆ ನನ್ನ ವಿರುದ್ಧ ಮಾತನಾಡಲು ವಿಷಯಗಳೇ ಸಿಗುತ್ತಿಲ್ಲ. ಅದಕ್ಕಾಗಿ ಈಗ ನನ್ನ ತಾಯಿ ಟೀಕಿಸುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಪ್ರಧಾನಿ [more]

ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ನೆ ಅಗತ್ಯವಿಲ್ಲ; ಮಂದಿರ ನಿರ್ಮಾಣ ಬಿಜೆಪಿ ಪ್ರಮುಖ ಆದ್ಯತೆ: ಅಮಿತ್ ಶಾ

ನವದೆಹಲಿ: ಅಯೋಧ್ಯೆ ರಾಮ ಮಂದಿರ ಕುರಿತಾದ ವಿಚಾರ ಸಧ್ಯ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ರಾಮ ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ನೆ ಹೊರಡಿಸುವ ಅಗತ್ಯವಿಲ್ಲ. ಆದರೆ [more]

ರಾಷ್ಟ್ರೀಯ

ಜಾಮಾ ಮಸೀದಿಯಲ್ಲಿ ವಿಗ್ರಹಗಳು ಪತ್ತೆಯಾಗದಿದ್ದರೆ ನನ್ನನ್ನು ಗಲ್ಲಿಗೇರಿಸಿ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

ನವದೆಹಲಿ: ಜಮಾ ಮಸೀದಿ ಇರುವ ಪ್ರದೇಶದಲ್ಲಿ ವಿಗ್ರಹಗಳಿವೆ, ಮಸೀದಿಯ ಮೆಟ್ಟಿಲುಗಳಿರುವ ಪ್ರದೇಶದ ಕೆಳಗೆ ವಿಗ್ರಹಗಳು ಪತ್ತೆಯಾಗದೇ ಇದ್ದಲ್ಲಿ ನನ್ನನ್ನು ಗಲ್ಲಿಗೇರಿಸಿ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ [more]

ರಾಷ್ಟ್ರೀಯ

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಎರಡು ದಿನ ಮಹಿಳೆಯರಿಗೆ ಅವಕಾಶ ನೀಡಲು ಮುಂದಾದ ಕೇರಳ ಸರ್ಕಾರ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ವಿಶೇಷವಾಗಿ ಮಹಿಳೆಯರಿಗೆ ಮಾತ್ರ ಎರಡು ದಿನ ಅವಕಾಶ ನೀಡಲು ಕೇರಳ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕೇರಳ ಹೈಕೋರ್ಟ್ ಗೆ [more]

ರಾಷ್ಟ್ರೀಯ

ಶಾಲಾ ಮಕ್ಕಳ ಹೊರೆ ಇಳಿಸಿದ ಕೇಂದ್ರ ಸರ್ಕಾರ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಿಂದ ಮಾರ್ಗದರ್ಶಿ ಸೂತ್ರ

ನವದೆಹಲಿ: ಶಾಲಾ ಮಕ್ಕಳ ಪುಸ್ತಕದ ಹೊರೆಯನ್ನು ಇಳಿಸಿರುವ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಹೊಸ ಮಾರ್ಗದರ್ಶಿ ಸೂತ್ರವನ್ನು ಜಾರಿಗೆ ತಂದಿದೆ. ಮಕ್ಕಳ ಪಠ್ಯ-ಪುಸ್ತಕಗಳ ಹೊರೆ, ಹೋಮ್ ವರ್ಕ್ [more]

ರಾಷ್ಟ್ರೀಯ

ಮಾಜಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಅಪಹರಿಸಿ ಹತ್ಯೆಗೈದ ಉಗ್ರರು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮಾಜಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಅಪಹರಣ ಮಾಡಿರುವ ಉಗ್ರರು ಗುಂಡಿಟ್ಟು ಹತ್ಯೆ [more]

ರಾಷ್ಟ್ರೀಯ

ರಾಮಮಂದಿರ ನಿರ್ಮಾಣ: ಅಯೋಧ್ಯೆಯತ್ತ ಶಿವಸೇನೆ-ವಿಎಚ್​​ಪಿ ಕಾರ್ಯಕರ್ತರು, ನಿಷೇಧಾಜ್ಞೆ ಜಾರಿ

ನವದೆಹಲಿ: ಲೋಕಸಭಾ ಚುನಾವಣೆಗೆ ಮುನ್ನವೇ ರಾಮಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ನಾಳೆ ಶಿವಸೇನೆ ನೇತೃತ್ವದಲ್ಲಿ ಧರ್ಮಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಿವಸೇನೆ ಸೇರಿದಂತೆ ವಿಶ್ವ ಹಿಂದೂ [more]

ರಾಜ್ಯ

ಮಂಡ್ಯದಲ್ಲಿ ನಾಲೆಗೆ ಉರುಳಿದ ಬಸ್​; 21 ಜನರ ದುರ್ಮರಣ; ರಕ್ಷಣಾ ಕಾರ್ಯಾಚರಣೆಗೆ ಸಿಎಂ ಸೂಚನೆ

ಮಂಡ್ಯ: ಖಾಸಗಿ ಬಸ್​ ನಾಲೆಗೆ​ ಉರುಳಿ 15 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ  ಪಾಂಡವಪುರ ತಾಲೂಕಿನ ‌ಕನಗನಮರಡಿ ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ [more]

ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ; ಆದರೆ ಹೆಚ್ಚು ವಿಚಾರ ಬಹಿರಂಗ ಪಡಿಸಲಾಗದು: ಡಿಸಿಎಂ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ. ಆದರೆ ಪ್ರಕರಣದ ಬಗ್ಗೆ ಹೆಚ್ಚು ವಿಚಾರ ಬಹಿರಂಗ ಪಡಿಸಲು ಸಾಧ್ಯವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ [more]