2019ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ
ಬೆಂಗಳೂರು, ಡಿ 31: ಸರ್ಕಾರವು 2019ನೇ ಸಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗೆ ಪ್ರಕಟಿಸಲಾಗಿದೆ ೧೫-೦೧ – ಮಕರ ಸಂಕ್ರಾಂತಿ ೨೬-೦೧ [more]
ಬೆಂಗಳೂರು, ಡಿ 31: ಸರ್ಕಾರವು 2019ನೇ ಸಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗೆ ಪ್ರಕಟಿಸಲಾಗಿದೆ ೧೫-೦೧ – ಮಕರ ಸಂಕ್ರಾಂತಿ ೨೬-೦೧ [more]
ಹಾಸನ,ಡಿ.31- ಹೊಸ ವರ್ಷದ ಸಂಭ್ರಮಾಚರಣೆಗೆ ಬಂದಿದ್ದ ಇಬ್ಬರು ಯುವಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ಸಂಜಯ್(27) ಮತ್ತು ರಾಹುಲ್ ಜೋಸ್ಲಿ(32) ಮೃತ [more]
ಹಾಸನ,ಡಿ.31- ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ವಿವಾಹಿತೆ, ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕತ್ತರಿಘಟ್ಟ ಗ್ರಾಮದಲ್ಲಿ ನಡೆದಿದೆ. ಹಾಸನ ತಾಲೂಕಿನ [more]
ನೆಲಮಂಗಲ,ಡಿ.31- ಕುಡಿದು ಮನೆ ಬಳಿ ಗಲಾಟೆ ಮಾಡುತ್ತಿದ್ದನೆಂದು ಭಾವ ದೂರು ಕೊಟ್ಟಿದ್ದರಿಂದ ಕೋಪಗೊಂಡ ಬಾಮೈದುನ ರಾತ್ರಿ ಚಾಕುವಿನಿಂದ ಭಾವನನ್ನೇ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಟೌನ್ [more]
ಬೆಂಗಳೂರು, ಡಿ.31-ಬಾಲ ಮಂದಿರದಲ್ಲಿ ರಾತ್ರಿ ಊಟ ಮಾಡಿ ಅಸ್ವಸ್ಥಗೊಂಡಿದ್ದ ಆರು ಮಕ್ಕಳಿಗೆ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅವರೆಲ್ಲ ಚೇತರಿಸಿಕೊಂಡಿದ್ದಾರೆ. ನಗರದ ಹೊಸೂರು ರಸ್ತೆ, ಡೈರಿ [more]
ಬೆಂಗಳೂರು, ಡಿ.31- ಫ್ಲೈಓವರ್ ಮೇಲೆ ಕೆಟ್ಟು ನಿಂತಿದ್ದ ಲಾರಿ ಗಮನಕ್ಕೆ ಬಾರದೆ ಬೈಕ್ ಚಾಲನೆ ಮಾಡಿಕೊಂಡು ಬಂದು ಸವಾರ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಹೆಬ್ಬಾಳ [more]
ಬೆಂಗಳೂರು,ಡಿ.31- ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುರುಬರಹಳ್ಳಿಯ ಜೆಸಿನಗರದ 13ನೇ ಕ್ರಾಸ್, [more]
ಬೆಂಗಳೂರು, ಡಿ.31-ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಇಂದು ಸಂಜೆ 6 ಗಂಟೆಗೆ ಭೂಸ್ವಾಧೀನ – ಬದಲಾದ ದೃಷ್ಟಿಕೋನ ಎಂಬ ಕೃತಿಯ ಕನ್ನಡ ಮತ್ತು [more]
ಬೆಂಗಳೂರು, ಡಿ.31-ಗೃಹ ಸಾಲಗಳಿಗಾಗಿ ಭಾರತದ ಅತಿದೊಡ್ಡ ಆನ್‍ಲೈನ್ ಮಾರುಕಟ್ಟೆಯಾದ ಪೈಸಾ ಬಜಾರ್.ಕಾಂ ನೊಂದಿಗೆ ಕರ್ಣಾಟಕ ಬ್ಯಾಂಕ್ ಒಪ್ಪಂದ ಮಾಡಿಕೊಂಡಿದೆ. ಈ ಪಾಲುದಾರಿಕೆ ಮೂಲಕ ಬಳಕೆದಾರರು ಈಗ ನೇರವಾಗಿ [more]
ಬೆಂಗಳೂರು, ಡಿ.31-ಮೇಕೆದಾಟು ಯೋಜನೆಯನ್ನು ಸರ್ಕಾರ ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕೂಡಲೇ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ [more]
ಯಶವಂತಪುರ, ಡಿ.31- ಕ್ಷೇತ್ರದಲ್ಲಿ ಶಕ್ತಿ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರೂ ಮತದಾರರಿಂದ ನಿರೀಕ್ಷಿತ ಸ್ಪಂದನೆ ಸಿಗದೆ ಚುನಾವಣೆಯಲ್ಲಿ ಸೋಲುವುದರಲ್ಲಿದ್ದೆ ಸ್ವಲ್ಪದರಲ್ಲೇ ಜಸ್ಟ್ ಪಾಸ್ ಆಗಿರುವುದಾಗಿ ಶಾಸಕ ಎಸ್.ಟಿ [more]
ಮಹದೇವಪುರ, ಡಿ.31-ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಬೇಕು ಎಂದು ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ತಿಳಿಸಿದರು. ಶ್ರೀ ಕನಕ ಯುವಕ ಕುರುಬರ ಸಂಘದ ವತಿಯಿಂದ ಕ್ಷೇತ್ರದ ಖಾಜಿ ಸೊಣ್ಣೇನಹಳ್ಳಿಯಲ್ಲಿ [more]
ಬೆಂಗಳೂರು, ಡಿ.31-ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ತನ್ನ ಆಂತರಿಕ ಕಚ್ಚಾಟದಿಂದಲೇ ಬಿದ್ದು ಹೋದರೆ ಸರ್ಕಾರ ರಚನೆ ಮಾಡದಿರಲು ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಯಾವ ಸಮಯದಲ್ಲಿ ಏನು ಬೇಕಾದರೂ [more]
ಮಹದೇವಪುರ, ಡಿ.31- 2019ರ ಹೊಸ ವರ್ಷಾಚರಣೆಯನ್ನು ಸಡಗರ ಸಂಭ್ರಮದಿಂದ ಬರಮಾಡಿಕೊಳ್ಳಲು ಎಲ್ಲೆಡೆ ಭರದ ಸಿದ್ಧತೆಗಳು ನಡೆದಿದ್ದು, ಈ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ [more]
ಬೆಂಗಳೂರು, ಡಿ.31- ಕನ್ನಡ ಚಿತ್ರರಂಗದಲ್ಲಿ ಅಂಕಲ್ ಎಂದೇ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಹಿರಿಯ ನಟ ಲೋಕನಾಥ್ ಅವರು ವಯೋಸಹಜ ಕಾಯಿಲೆಯಿಂದಾಗಿ ತಡರಾತ್ರಿ 12.15ಕ್ಕೆ ಪದ್ಮನಾಭನಗರದ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ. [more]
ಬೆಂಗಳೂರು,ಡಿ.31- ಕನ್ನಡದ ಹಿರಿಯ ನಟ ಲೋಕನಾಥ್ ನಿಧನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಒಂದು ಸಾವಿರ ನಾಟಕಗಳು, 650ಕ್ಕೂ [more]
ಬೆಂಗಳೂರು,ಡಿ.31- ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಇಂದು ಮಧ್ಯರಾತ್ರಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹೊಸ ವರ್ಷಾಚರಣೆಯಲ್ಲಿ ತೊಡಗಲಿದ್ದು ಈ [more]
ಬೆಂಗಳೂರು,ಡಿ.31- ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಗೆ ಹಿಡಿದಿರುವ ಗ್ರಹಣ ಇನ್ನೂ ಬಿಟ್ಟಿಲ್ಲ. ಜನವರಿ 5ರಂದು ಚುನಾವಣೆ ನಡೆಯಬಹುದು ಎಂಬ ನಿರೀಕ್ಷೆಯೂ ಇದೀಗ ಹುಸಿಯಾಗಿದ್ದು, ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಗೆ [more]
ಬೆಂಗಳೂರು,ಡಿ.31- ಹಿರಿಯ ಸಾಹಿತಿ ಎಸ್.ಎಲ್.ಭೆರಪ್ಪ ಮೈಸೂರಿನಲ್ಲಿ ನಡೆದ ಸಾಹಿತ್ಯ ಪರಿಷತ್ ರಾಜ್ಯ ಸಮ್ಮೇಳನದಲ್ಲಿ ಸಾಹಿತ್ಯ ಹಾಗೂ ಕಾದಂಬರಿಗಿಂತ ಕಾಂಗ್ರೆಸ್ ವಿರುದ್ಧ ಹಾಗೂ ರಾಜಕೀಯ ಹೇಳಿಕೆಗಳನ್ನು ನೀಡಿ ಬಿಜೆಪಿ [more]
ಬೆಂಗಳೂರು,ಡಿ.31-ಕುಡಿದು ತೂರಾಡುವವರು, ಬಾಟಲ್‍ಗಳನ್ನು ಎಲ್ಲೆಂದರಲ್ಲಿ ಬಿಸಾಕುವವರ ಮೇಲೆ ಕಣ್ಣಿಡಲಿಡುವ ಬಿಬಿಎಂಪಿ ಮಾರ್ಷಲ್‍ಗಳು ಅಂತಹವರನ್ನು ಪಾಲಿಕೆ ಸಮುದಾಯ ಭವನದಲ್ಲಿ ಕೂಡಿ ಹಾಕಲಿದ್ದಾರೆ ಎಚ್ಚರ! ಬಿಬಿಎಂಪಿ 40ಕ್ಕೂ ಹೆಚ್ಚಿನ ಮಾರ್ಷಲ್‍ಗಳನ್ನು [more]
ಬೆಂಗಳೂರು,ಡಿ.31- ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಪೋಷಕ ಪಾತ್ರಗಳಿಗೆ ಜೀವ ತುಂಬಿದ್ದ ನಟ ಲೋಕನಾಥ್ ಅವರು ಭೂತಯ್ಯನ ಮಗ [more]
ಬೆಂಗಳೂರು,ಡಿ.31- ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿಗಳಾದ ಸದಾನಂದಗೌಡ ಮತ್ತು ಸಿದ್ದರಾಮಯ್ಯನವರ ನಡುವೆ ಟ್ವಿಟರ್‍ನಲ್ಲಿ ಮಾತಿನ ಗುದ್ದಾಟ ಜೋರಾಗಿದೆ. ಕುದರೆ ಏರಲಾರದವನು ಧೀರನೂ ಅಲ್ಲ. ಶೂರನೂ [more]
ಬೆಂಗಳೂರು,ಡಿ.31-ಬರಲಿರುವ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆಯನ್ನು ಪ್ರಾರಂಭಿಸಿರುವ ಬಿಜೆಪಿ ಇಂದು ಐದು ಕ್ಷೇತ್ರಗಳ ಮುಖಂಡರ ಜೊತೆ ಮಹತ್ವದ ಸಭೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ [more]
ಬೆಂಗಳೂರು,ಡಿ.31- ಹೊಸ ವರ್ಷಾಚರಣೆ ಸಂಭ್ರಮದ ಹೊಸ್ತಿಲಲ್ಲಿರುವ ಸಂದರ್ಭದಲ್ಲೇ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಭರ್ಜರಿ ಏಟು ಕೊಡಲು ಬಿಜೆಪಿ ಸಜ್ಜಾಗಿದೆ. ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ [more]
ಬೆಂಗಳೂರು,ಡಿ.31- ಸಚಿವ ಸ್ಥಾನ ಕಳೆದುಕೊಂಡು ಅಜ್ಞಾತ ಸ್ಥಳದಲ್ಲಿರುವ ರಮೇಶ್ ಜಾರಕಿಹೊಳಿ ಮತ್ತು ಇತರ ಅತೃಪ್ತರ ನೆರವಿನಿಂದ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಮುಂದಾದರೆ ತಮಿಳುನಾಡು ಮಾದರಿಯನ್ನು ಅನುಸರಿಸಿ ಸರ್ಕಾರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ