ವಿದೇಶ ಪ್ರವಾಸ ಮೊಟಕುಗೊಳಿಸಿದ ಪ್ರಧಾನಿ ಮೋದಿ
ನವದೆಹಲಿ: ಲೋಕಸಭಾ ಚುನಾವಣೆ ಮೇಲೆ ಹೆಚ್ಚಿನ ಗಮನ ಹರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ವಿದೇಶ ಪ್ರವಾಸಗಳನ್ನು ಮೊಟಕುಗೊಳಿಸಿದ್ದಾರೆ. 2019ರ ಮೊದಲ ನಾಲ್ಕು ತಿಂಗಳ ಕಾಲ [more]
ನವದೆಹಲಿ: ಲೋಕಸಭಾ ಚುನಾವಣೆ ಮೇಲೆ ಹೆಚ್ಚಿನ ಗಮನ ಹರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ವಿದೇಶ ಪ್ರವಾಸಗಳನ್ನು ಮೊಟಕುಗೊಳಿಸಿದ್ದಾರೆ. 2019ರ ಮೊದಲ ನಾಲ್ಕು ತಿಂಗಳ ಕಾಲ [more]
ಆರಂಭಿಕ ಬ್ಯಾಟ್ಸ್‍ಮನ್ ಕನ್ನಡಿಗ ಮಯಾಂಕ್ ಅಗರ್‍ವಾಲ್ ಮತ್ತು ಟೆಸ್ಟ್ ಸ್ಪೆಶಲಿಸ್ಟ್ ಚೇತೇಶ್ವರ ಪೂಜಾರ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಟೀಂ ಇಂಡಿಯಾ ಆತಿಥೇಯ ಆಸ್ಟ್ರೇಲಿಯಾ ವಿರುದ್ದದ [more]
ಮೆಲ್ಬೋರ್ನ್: ಕನ್ನಡಿಗ ಮಯಾಂಕ್ ಅಗರ್ವಾಲ್ ಆಡಿದ ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಅರ್ಧ ಶತಕ ಬಾರಿಸಿ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ಜೊತೆಗೆ ಪದಾರ್ಪಣೆ ಪಂದ್ಯದಲ್ಲಿ [more]
ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ನಾಲಾಯಕ್ ಎಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಕೊಪ್ಪಳಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮ [more]
ಬೆಂಗಳೂರು, ಡಿ.25-ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳನ್ನು 2022-23ರ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಯೋಜನೆಯ ಮೊದಲನೆ ಹಂತದ ಲಿಫ್ಟ್ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, 2019ರಲ್ಲಿ [more]
ಬೆಂಗಳೂರು, ಡಿ.25-ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಮೂವರು ಆರೋಪಿಗಳನ್ನು ತಿಲಕ್‍ನಗರ ಠಾಣೆ ಪೊಲೀಸರು ಬಂಧಿಸಿ 11 ಕೆಜಿ 200 ಗ್ರಾಂ ತೂಕದ ಮಾದಕ ವಸ್ತು [more]
ಬೆಂಗಳೂರು, ಡಿ.25-ಕಾಂಗ್ರೆಸ್‍ಗೆ ಅತೃಪ್ತರ ಕುಣಿಕೆ ಬಿಗಿಯಾಗತೊಡಗಿದೆ. ಒಂದೆರಡು ದಿನಗಳಲ್ಲಿ ಭಿನ್ನಮತ ಸಹಜವಾಗಿಯೇ ಬಗೆಹರಿಯುತ್ತದೆ ಎಂಬ ಕಾಂಗ್ರೆಸ್ ನಿಲುವು ಕೈಕೊಟ್ಟಂತಿದೆ. ದಿನೇ ದಿನೇ ಅತೃಪ್ತರ ಪಟ್ಟು ಬಿಗಿಯಾಗುತ್ತಿರುವುದು ಕಾಂಗ್ರೆಸ್ [more]
ಬೆಂಗಳೂರು, ಡಿ.25-ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅತಿರುದ್ರ ಮಹಾಯಜ್ಞ, ಶತಚಂಡಿ ಹೋಮ ಮತ್ತು ಶಾಸ್ತ್ರ ಪ್ರೀತಿ ನಡೆಸಿರುವುದು ರಾಜಕೀಯ ವಲಯದಲ್ಲಿ [more]
ಬೆಂಗಳೂರು, ಡಿ.25-ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಕಂಡಿದ್ದ ಕನಸುಗಳನ್ನು ನನಸು ಮಾಡುವತ್ತ ಪ್ರಧಾನಿ ನರೇಂದ್ರ ಮೋದಿ ಆಡಳಿತ ನಡೆಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ [more]
ಬೆಂಗಳೂರು, ಡಿ.25-ಶೆಡ್‍ವೊಂದರಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ 32 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 3.64 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಸುದ್ದ್ದುಗುಂಟೆಪಾಳ್ಯ ವ್ಯಾಪ್ತಿಯ ತಾವರೆಕೆರೆ, ಬಿಟಿಎಂ 1ನೇ [more]
ಬೆಂಗಳೂರು, ಡಿ.25- ನಗರದ ವಿವಿಧ ಪ್ರದೇಶಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಕೈ ವಾಕ್ ನಿರ್ಮಾಣದ ಹೊಣೆಯನ್ನು ಒಂದೇ ಸಂಸ್ಥೆಗೆ ನೀಡಿರುವ ಬಿಬಿಎಂಪಿಯ ಕ್ರಮ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. [more]
ಬೆಂಗಳೂರು, ಡಿ.25- ಸಚಿವರು ಮತ್ತು ಅಧಿಕಾರಿಗಳ ಸಮನ್ವಯ ಕೊರತೆಯಿಂದಾಗಿ ಆರೋಗ್ಯ ಸಂಸ್ಥೆಗಳಿಗೆ ಔಷಧಿ ಮತ್ತು ಉಪಕರಣಗಳನ್ನು ಖರೀದಿಸಿ ಸರಬರಾಜು ಮಾಡುವ ವಿತರಕರಿಗೆ (ಡಿಸ್ಟ್ರಿಬ್ಯೂಟರ್ಸ್) ಸಮಯಕ್ಕೆ ಸರಿಯಾಗಿ ಹಣ [more]
ಬೆಂಗಳೂರು, ಡಿ.25- ಹಂಪಿಗೆ ಭೇಟಿ ನೀಡಿದ್ದ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರನ್ನು ಕಾಂಗ್ರೆಸ್ ಶಾಸಕ ಆನಂದ್‍ಸಿಂಗ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹಲವು ಅನುಮಾನಗಳಿಗೆ [more]
ಬೆಂಗಳೂರು, ಡಿ.25- ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರ ಕಾರು ಜಪ್ತಿ ಮಾಡುವಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಕಸದ ಗುತ್ತಿಗೆ ಪಡೆದಿದ್ದ [more]
ಬೆಂಗಳೂರು, ಡಿ.25- ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬಿಟಿಎಂ ಬಡಾವಣೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‍ನ ಬಿಬಿಎಂಪಿ ಸದಸ್ಯರು ಬೆದರಿಕೆ ಹಾಕಿದ್ದಾರೆ. [more]
ಬೆಂಗಳೂರು,ಡಿ.25-ನಿನ್ನೆ ಹತ್ಯೆಗೀಡಾದ ಜೆಡಿಎಸ್ ಮುಖಂಡ ಪ್ರಕಾಶ್ ಅವರ ಸ್ವಗ್ರಾಮ ಮದ್ದೂರು ತಾಲೂಕಿನ ತೊಪ್ಪನಹಳ್ಳಿ ಹಾಗೂ ವಿಷ ಪ್ರಸಾದ ಸೇವನೆಯಿಂದ ಭಕ್ತರು ಮೃತಪಟ್ಟಿರುವ ಮತ್ತು ತೊಂದರೆಗೀಡಾದ ಕುಟುಂಬಗಳ ಸದಸ್ಯರಿಗೆ [more]
ಬೆಂಗಳೂರು,ಡಿ.25- ರಾಜ್ಯದಾದ್ಯಂತ ಅವ್ಯಾಹತವಾಗಿರುವ ಅಕ್ರಮ ಮದ್ಯ ಮಾರಾಟಕ್ಕೆ ತಡೆಯೊಡ್ಡುವ ದಿಟ್ಟ ನಿರ್ಧಾರ ಕೈಗೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಮಾಜವಾದಿ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಚಂದ್ರೇಗೌಡ ಒತ್ತಾಯಿಸಿದ್ದಾರೆ. [more]
ಬೆಂಗಳೂರು,ಡಿ.25-ರಾಜ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯಾಗಿ ನಾಲ್ಕು ದಿನವಾದರೂ ಖಾತೆ ಹಂಚಿಕೆ ಬಿಕ್ಕಟ್ಟು ಬಗೆ ಹರಿದಿಲ್ಲ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟಕ್ಕೆ ಶನಿವಾರ 8 ಮಂದಿ ನೂತನ [more]
ಬೆಂಗಳೂರು,ಡಿ.25- ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಹಿರಿಯ ಶಾಸಕ ರಾಮಲಿಂಗಾರೆಡ್ಡಿಯವರ ಮನವೊಲಿಕೆ ಯತ್ನ ಫಲ ನೀಡಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೊಂದಿಗೆ ರಾಮಲಿಂಗಾರೆಡ್ಡಿಯವರು [more]
ತುಮಕೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದ ಸೂಲಗಿತ್ತಿ ನರ್ಸಮ್ಮ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನರಸಮ್ಮ ಅವರಿಗೆ ಉಸಿರಾಟದ ತೊಂದರೆಯಿತ್ತು. ಬೆಂಗಳೂರಿನ [more]
ಬೆಂಗಳೂರು, ಡಿ.25- ಹಂತಕರನ್ನು ಶೂಟ್ ಮಾಡಿ ಎಂದು ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಒತ್ತಾಯಿಸಿದ್ದಾರೆ. [more]
ಬೆಂಗಳೂರು, ಡಿ.25- ಕನ್ನಡ ರಣಧೀರರ ಪಡೆ ವತಿಯಿಂದ 63ನೇ ಕರ್ನಾಟಕ ರಾಜ್ಯೋತ್ಸವ ಹಾಗೂ 33ನೇ ವಾರ್ಷಿಕೋತ್ಸವ ಸಮಾರಂಭವನ್ನು ಇದೇ 27ರಿಂದ 29ರವರೆಗೆ ಇಂದಿರಾನಗರದ ದೊಪನಹಳ್ಳಿಯ ಮುತ್ಯಾಲಮ್ಮ ದೇವಿ [more]
ಬೆಂಗಳೂರು, ಡಿ.25- ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು 300 ಗ್ರಾಂ ಆಭರಣ, 17ಸಾವಿರ ಹಣ ಹಾಗೂ ವಿದೇಶಿ ಕರೆನ್ಸಿಯನ್ನು ಕಳ್ಳತನ ಮಾಡಿರುವ ಘಟನೆ ಸಂಜಯನಗರ ಪೊಲೀಸ್ [more]
ಬೆಂಗಳೂರು, ಡಿ.25- ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹಾಗಾಗಿ ಏನು ಇಲ್ಲದೇ ಇದ್ದರೂ ಏನೋ ಇದೆ ಎಂಬ ಭ್ರಮೆ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ [more]
ನವದೆಹಲಿ: ಪಕ್ಷದ ಶಾಸಕರು, ಸಂಸದರು ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಅದಕ್ಕೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ